News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 3rd September 2026

×
Home About Us Advertise With s Contact Us

ಬಿ.ಎಸ್.ಯಡಿಯೂರಪ್ಪ ಮುಂದಿನ ಸಿಎಂ ಅಭ್ಯರ್ಥಿ: ಅಮಿತ್ ಷಾ

ನವದೆಹಲಿ: ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿ.ಎಸ್ ಯಡಿಯೂರಪ್ಪ ಅವರು ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಘೋಷಿಸಿದ್ದಾರೆ. ಮುಂದಿನ ವರ್ಷ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಈಗಿನಿಂದಲೇ ಎಲ್ಲಾ ಪಕ್ಷಗಳು ತಯಾರಿಯನ್ನು ಆರಂಭಿಸಿವೆ. ಮಾಧ್ಯಮವೊಂದಕ್ಕೆ ಸಂದರ್ಶ...

Read More

ಮಂಗಳೂರು ಬಿಜೆಪಿ ಯುವ ಮೋರ್ಚಾ ವತಿಯಿಂದ ‘ಚಾಯ್ ಪೆ ಚರ್ಚಾ’

ಮಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರ ನೇತೃತ್ವದ ಕೇಂದ್ರ ಸರಕಾರ ಪದಗ್ರಹಣ ಮಾಡಿ ಯಶಸ್ವಿ ಮೂರನೇ ವರ್ಷವನ್ನು ಪೂರೈಸಿದ ಶುಭ ಸಂದರ್ಭದಲ್ಲಿ ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ವತಿಯಿಂದ “ಚಾಯ್ ಪೆ ಚರ್ಚಾ” ಕಾರ್ಯಕ್ರಮ ಆಯೋಜಿಸಲಾಗಿತ್ತು. ಯುವ...

Read More

4ನೇ ವರ್ಷದತ್ತ ಮೋದಿ ಸರಕಾರ: ಆಟೋ ಚಾಲಕನಿಂದ 4 ದಿನ ದರ ಕಡಿತ

ಮಂಗಳೂರು: ನರೇಂದ್ರ ಮೋದಿ ಸರ್ಕಾರ ನಾಲ್ಕನೇ ವರ್ಷದತ್ತ ಮುನ್ನುಗ್ಗತ್ತಿರುವುದನ್ನು ಬಿಜೆಪಿ ಕಾರ್ಯಕರ್ತರು ಇನ್ನಿಲ್ಲದಂತೆ ಸಂಭ್ರಮಿಸುತ್ತಿದ್ದಾರೆ. ದೊಡ್ಡ ದೊಡ್ಡ ಸಮಾರಂಭಗಳನ್ನು ನಡೆಸಲಾಗುತ್ತಿದೆ. ಇನ್ನು ಕೆಲವು ಮೋದಿ ಅಭಿಮಾನಿಗಳು ಹೆಚ್ಚು ಸದ್ದು ಮಾಡದೆ ಉತ್ತಮ ಕಾರ್ಯದ ಮೂಲಕ ಈ ಸಂತೋಷವನ್ನು ಸಂಭ್ರಮಿಸುತ್ತಿದ್ದಾರೆ. ಮಂಗಳೂರಿನ 44...

Read More

ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ-ಸಂಸದ ನಳಿನ್ ಕಟೀಲ್ ಬೆಂಬಲ

ಮಂಗಳೂರಿನಲ್ಲಿ ವೈದ್ಯರ ಮೇಲಿನ ಹಲ್ಲೆಯನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಮಾನ್ಯ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಭಾಗವಹಿಸಿ ವೈದ್ಯರಿಗೆ ತಮ್ಮ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು. ನಂತರ ಪ್ರತಿಭಟನಾನಿರತ ವೈದ್ಯರಿಂದ ಮನವಿಯನ್ನು ಸ್ವೀಕರಿಸಿದರು. ಈ ಸಂಬಂಧ  ಪೊಲೀಸ್ ಅಧಿಕಾರಿಗಳೊಂದಿಗೆ ಮಾತಾಡಿ ಸೂಕ್ತ...

Read More

ವಿಎಚ್‌ಪಿ, ಬಜರಂಗದಳ ವತಿಯಿಂದ ಬೃಹತ್ ಹಿಂದೂ ಸಮಾವೇಶ

ಧಾರವಾಡ: ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳದ ಸಂಯುಕ್ತಾಶ್ರಯದಲ್ಲಿ ಧಾರವಾಡದ ಗರಗ ಪಟ್ಟಣದಲ್ಲಿ ರಾಮರಾಜ್ಯದ ಸ್ಥಾಪನೆಗಾಗಿ ಬೃಹತ್ ಶೋಭಾ ಯಾತ್ರೆ ಹಾಗೂ ಹಿಂದೂ ಸಮಾವೇಶವನ್ನು ನಡೆಸಲಾಯಿತು. ಗೋ ಮಾತೆಗೆ ಪೂಜೆ ಸಲ್ಲಿಸುವುದರ ಮೂಲಕ ಶೋಭಾ ಯಾತ್ರೆಯನ್ನು ಆರಂಭಿಸಲಾಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯ...

Read More

ಬೀಜದುಂಡೆ ರೂಪಿಸಿ, ಬಿತ್ತರಿಸುವ ಆಂದೋಲನ..!

ಧಾರವಾಡ, (ಹಳ್ಳಿಗೇರಿ) : ಬೀಜಗಳ ನೈಸರ್ಗಿಕ ಪ್ರಸಾರದಲ್ಲಿ ಪ್ರಾಣಿ ಮತ್ತು ಪಕ್ಷಿಗಳ ಕೊಡುಗೆ ಅನನ್ಯವಾಗಿದ್ದು, ಪರಾಗಸ್ಪರ್ಷಕ್ಕೆ ಜೇನ್ನೊಣ ಮತ್ತು ದುಂಬಿಗಳ ಸೇವೆ ಮನನೀಯ. ಆದರೆ, ಎಲ್ಲವೂ ತನಗೇ ‘ಮೀಸಲಿದೆ’ ಎಂಬಂತೆ ವರ್ತಿಸುವ ಮನುಷ್ಯ ಪಾತ್ರ ಬೀಜ ಪ್ರಸಾರದಲ್ಲಿ ಮಾತ್ರ ಏನೂ ಇಲ್ಲ!...

Read More

ಮೇಯರ್ ಅವೈಜ್ಞಾನಿಕ ಯೋಜನೆಯಿಂದ ಜನರು ಸಂಕಟ ಅನುಭವಿಸುವಂತಾಗಿತ್ತು- ವೇದವ್ಯಾಸ ಕಾಮತ್

ಮಂಗಳೂರು : ಜನರಿಗೆ ನೀರು ಕೊಡದೆ ಸತಾಯಿಸಿದ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಈಗ ನೀರನ್ನು ಸಮುದ್ರಕ್ಕೆ ಬಿಡುವ ಮೂಲಕ ಜನರ ನಂಬಿಕೆಗೆ ದ್ರೋಹ ಮಾಡಿದ್ದಾರೆ ಎಂದು ಮಂಗಳೂರು ನಗರ ದಕ್ಷಿಣ ಬಿಜೆಪಿ ಅಧ್ಯಕ್ಷ ಡಿ ವೇದವ್ಯಾಸ ಕಾಮತ್ ಹೇಳಿದ್ದಾರೆ. ಎಪ್ರಿಲ್...

Read More

ಜನಸಂಪರ್ಕ ಅಭಿಯಾನ ಉದ್ಘಾಟಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್. ಯಡಿಯೂರಪ್ಪ

ತುಮಕೂರು :  ಬರ ಪೀಡಿತ ಪ್ರದೇಶಗಳ ಜನರ ಸಂಕಷ್ಟಗಳಿಗೆ ಸ್ಪಂದಿಸದ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಭಿಪ್ರಾಯ ಮೂಡಿಸಲು ಮೇ 18 ರಿಂದ ಜೂನ್ 29 ರವರೆಗೆ ರಾಜ್ಯವ್ಯಾಪಿ ಜನಸಂಪರ್ಕ ಅಭಿಯಾನವನ್ನು ಕೈಗೊಳ್ಳಲಾಗಿದೆ. ಮೇ 18 ರಂದು ತುಮಕೂರಿನಲ್ಲಿ ಜನಸಂಪರ್ಕ ಅಭಿಯಾನಕ್ಕೆ ವಿದ್ಯುಕ್ತ...

Read More

ಮಂಗಳೂರಿನಲ್ಲಿ ಭಾರತ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಕಾರ್ಯಾಗಾರ ಉದ್ಘಾಟನೆ

ಮಂಗಳೂರು : ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕಾಲೇಜಿನಲ್ಲಿ ದಿನಾಂಕ 18-5-2017 ರಂದು ಭಾರತ ಸರ್ಕಾರದ ವಿನೂತನ ಯೋಜನೆಗಳಾದ ಪ್ರಧಾನಮಂತ್ರಿ ಮುದ್ರಾ ಯೋಜನೆ ಹಾಗೂ ಸ್ಟಾರ್ಟ್ ಅಪ್ ಮತ್ತು ಸ್ಟ್ಯಾಂಡ್ ಅಪ್ ಕುರಿತು ಮಾಹಿತಿ ಶಿಬಿರ ಫಲಾನುಭವಿಗಳ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು. ಪ್ರಧಾನ ಮಂತ್ರಿ ಮುದ್ರಾ ಯೋಜನೆ, ಸ್ಟಾರ್ಟ್...

Read More

ಸಾಕ್ಷ್ಯಚಿತ್ರಗಳಿಂದ ಇತಿಹಾಸದ ಪುನರ್‌ವ್ಯಾಖ್ಯಾನ: ಡಾ.ಗೋಡಬೋಲೆ

ಬೆಳ್ತಂಗಡಿ :  ಸಾಕ್ಷ್ಯಚಿತ್ರಗಳು ಇತಿಹಾಸವನ್ನು ಪುನರ್‌ವ್ಯಾಖ್ಯಾನಿಸಿ ಈಗಾಗಲೇ ಆಗಿಹೋದದ್ದರ ಕುರಿತಾದ ಸ್ಪಷ್ಟಚಿತ್ರಣವನ್ನು ನೀಡುತ್ತವೆ ಎಂದು ಉಜಿರೆಯ ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ಜೈವಿಕ ತಂತ್ರಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ, ಬರಹಗಾರ ಡಾ.ಮನೋಜ ಗೋಡಬೋಲೆ ಹೇಳಿದರು. ಕೇಂದ್ರದ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮ...

Read More

Recent News

Back To Top