News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ದೂರವಾಣಿ ಕರೆ ಮಾಡಿ ಸಿದ್ದಗಾಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಮೋದಿ

ಬೆಂಗಳೂರು : ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿರುವ ಸಿದ್ಧಗಂಗಾ ಶ್ರೀಗಳ ಆರೋಗ್ಯ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ದೂರವಾಣಿ ಕರೆ ಮೂಲಕ ವಿಚಾರಿಸಿದ್ದಾರೆ. ನಡೆದಾಡುವ ದೇವರು, ಸಿದ್ಧಗಂಗಾ ಮಠಾಧೀಶರಾದ ಡಾ. ಶಿವಕುಮಾರ ಸ್ವಾಮಿಗಳ ಆರೋಗ್ಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ದೂರವಾಣಿ ಕರೆ ಮಾಡುವ...

Read More

ಮಂಗಲ ಗೋಯಾತ್ರೆಗೆ ಲಭಿಸಿದ ಅಟಲ್ ಬಿಹಾರಿ ವಾಜಪೇಯಿ ಇನ್ನೋವೇಶನ್ ಪ್ರಶಸ್ತಿ ಸ್ವೀಕಾರ

ನವದೆಹಲಿ / ಬೆಂಗಳೂರು :  ನವದೆಹಲಿಯ ಇಂಡಿಯಾ ಇಂಟರ್ನ್ಯಾಷನಲ್ ಸೆಂಟರ್­ನಲ್ಲಿ ಮೇ 11, 2017ರಂದು ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಐತಿಹಾಸಿಕ ಮಂಗಲ ಗೋಯಾತ್ರೆಗೆ ಲಭಿಸಿದ “Bharat Ratna Sri Atal Bihari Vajpayee Awards for Innovation” ಪ್ರಶಸ್ತಿಯನ್ನು ಶ್ರೀರಾಮಚಂದ್ರಾಪುರಮಠದ ಮುಖ್ಯ...

Read More

ಪಕ್ಷಿ ವೀಕ್ಷಣೆಗೆ ಮುದ ತಂದ ಮಕ್ಕಳು

ಮೇ 13-14 (ಶನಿವಾರ-ಭಾನುವಾರ) ವಲಸೆ ಹಕ್ಕಿಗಳ ಜಾಗತಿಕ ದಿನಾಚರಣೆ ಧಾರವಾಡ : ಚುಮು ಚುಮು ಬೆಳಕು ಹರಿಯುತ್ತಿದ್ದ ಹೊತ್ತು; ಮಂಜು ಮುಸುಕಿದ ವಾತಾವರಣ. ಆದಾಗತಾನೇ ಗೂಡಿನಿಂದ ಎದ್ದು ಬಂದು ಮೈ ಮುರಿಯುತ್ತ.. ಸುಪ್ರಭಾತದ ಶೈಲಿಯಲ್ಲಿ ‘ಎದ್ದೀರಾ..?’ ಎಂದು, ತಮ್ಮವರನ್ನು ಪ್ರಶ್ನಿಸುವಂತೆ ಕಲರವ...

Read More

ವಿಶ್ವತಾಯಂದಿರ ದಿನ ಅಂಗವಾಗಿ ಬಿಗ್‌ಎಫ್‌ಎಂನಲ್ಲಿ ‘ಅಮ್ಮನ ಕನಸು’ ಚಲನಚಿತ್ರ

ಪ್ರಶಸ್ತಿ ವಿಜೇತ ನಿರ್ದೇಶಕಿ ರೂಪಾ ಅಯ್ಯರ್‌ ಅವರ ಧ್ವನಿಯಲ್ಲಿ ಬಿಗ್‌ಎಫ್‌ಎಂ ಹೊತ್ತು ತರುತ್ತಿದೆ ‘ಅಮ್ಮನ ಕನಸು’ ಎಂಬ ಚಲನಚಿತ್ರ. ಕನ್ನಡದ ಜನಪ್ರಿಯ ನಟಿ ಪದ್ಮಜಾರಾವ್‌ ಅವರು ಈ ಚಿತ್ರದಲ್ಲಿ ಹೆಣಗಾಡುತ್ತಿರುವ ತಾಯಿಯ ಪಾತ್ರದಲ್ಲಿ ಅಭಿನಯಿಸಲಿದ್ದಾರೆ. 14 ಮೇ ಸಂದರ್ಭ ವಿಶ್ವತಾಯಂದಿರ ದಿನ ಅಂಗವಾಗಿ...

Read More

ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಗೆ ಸತತ 8ನೇ ಬಾರಿಗೆ 100% ಫಲಿತಾಂಶ

ಮೂಡುಬಿದಿರೆ: ಶಿಕ್ಷಣ ಇಲಾಖೆಯಿಂದ ರಾಜ್ಯದಲ್ಲಿಯೇ ನಂಬರ್ 1 ಕನ್ನಡ ಮಾಧ್ಯಮ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಆಳ್ವಾಸ್ ಕನ್ನಡ ಮಾಧ್ಯಮ ಪ್ರೌಢಶಾಲೆಗೆ ಸತತ 8ನೇ ಬಾರಿಗೆ 100% ಫಲಿತಾಂಶ ಬಂದಿದೆ. ಈ ಬಾರಿ 132 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಿದ್ದು ಅದರಲ್ಲಿ...

Read More

ರಾಜ್ಯ ಕೋಟಾ ವೈದ್ಯಕೀಯ ಪಿಜಿ ಪ್ರವೇಶ: ವಾಸ್ತವ್ಯ ದೃಢೀಕರಣ ನಿಯಮಾವಳಿ ತಿದ್ದುಪಡಿಗೆ ಕಾರ್ಣಿಕ್ ಆಗ್ರಹ

ಮಂಗಳೂರು : ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ಕರ್ನಾಟಕ ಕೋಟಾದಲ್ಲಿ ಸುಮಾರು 1900 ಸೀಟುಗಳು ಲಭ್ಯವಿರುತ್ತದೆ. ಈ ಬಾರಿ ಇದರಲ್ಲಿ 1200 ಸೀಟುಗಳು ರಾಜ್ಯದ ವಿದ್ಯಾರ್ಥಿಗಳಿಗೆ ದೊರೆತ್ತಿದ್ದು 700 ಸೀಟುಗಳು ಪರ ರಾಜ್ಯದಿಂದ ಬಂದು ನಮ್ಮ ರಾಜ್ಯದಲ್ಲಿ 5 ವರ್ಷಗಳ ಕಾಲ ಎಂಬಿಬಿಎಸ್...

Read More

ಎಸ್.ಎಸ್.ಎಲ್.ಸಿ. : ಆಳ್ವಾಸ್‌ನ ಆಕಾಶ್ ರಾಜ್ಯಕ್ಕೆ ತೃತೀಯ

ಮೂಡುಬಿದಿರೆ: ಮೂಡುಬಿದಿರೆ ಆಳ್ವಾಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಆಕಾಶ್ ಎಂ. ನಾಯರಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 623 ಅಂಕಗಳಿಸುವ ಮೂಲಕ ರಾಜ್ಯಕ್ಕೆ 3ನೇ ರ್‍ಯಾಂಕ್ ಅನ್ನು ಪಡೆದುಕೊಂಡಿದ್ದಾರೆ. ಬೆಂಗಳೂರು ಯಲಹಂಕ ನ್ಯೂಟೌನ್‌ನಲ್ಲಿ ಬೇಕರಿ ಉದ್ಯಮ ನಡೆಸುತ್ತಿರುವ ಮಂಜುನಾಥ ಎನ್. ನಾಯರಿ ಹಾಗೂ...

Read More

ಆಳ್ವಾಸ್‍ನ ದೀಕ್ಷಾ ಎಸ್‍ಎಸ್‍ಎಲ್‍ಸಿಯಲ್ಲಿ ರಾಜ್ಯಕ್ಕೆ ತೃತೀಯ

ಮೂಡುಬಿದಿರೆ: ಆಳ್ವಾಸ್ ಆಂಗ್ಲಮಾಧ್ಯಮ ಶಾಲೆಯ ದೀಕ್ಷಾ ಎಂ.ಎನ್ 623 ಅಂಕಗಳನ್ನು ಪಡೆಯುವುದರ ಮೂಲಕ ಎಸ್‍ಎಸ್‍ಎಲ್‍ಸಿಯಲ್ಲಿ ರಾಜ್ಯಕ್ಕೆ ತೃತೀಯ ಸ್ಥಾನಿಯಾಗಿದ್ದಾಳೆ. ಚಾಮರಾಜ ನಗರ ಜಿಲ್ಲೆಯ ಯಲಂದೂರು-ಮದೂರಿನ ನಿವಾಸಿ, ಐಟಿಐ ಕಾಲೇಜಿನ ಉಪನ್ಯಾಸಕ ನಂದೀಶ್ ಮೂರ್ತಿ-ಗೃಹಿಣಿ ಮಂಜುಳಾ ಬಿ.ಎಸ್ ದಂಪತಿಯ ದೀಕ್ಷಾ, ಆಳ್ವಾಸ್ ಉಚಿತ...

Read More

ನಿಸರ್ಗದೊಂದಿಗಿನ ಕಲಿಕೆ ಪರಿಪೂರ್ಣವಾದುದು-ಪ್ರೊ ಎಸ್. ಜಿ ಸಿದ್ದರಾಮಯ್ಯ

ಸುಳ್ಯ : ನಿಸರ್ಗವು ಕಲಿಕೆಯ ಸಾಧನವಾಗಿದೆ. ಪ್ರಕೃತಿಯಲ್ಲಿ ದಿನನಿತ್ಯ ಘಟಿಸುವ ವಿದ್ಯಮಾನಗಳಿಂದ ಮಕ್ಕಳು ಬಹಳಷ್ಟನ್ನು ಕಲಿಯುತ್ತಾರೆ, ಇಂತಹ ಕಲಿಕೆ ಪರಿಪೂರ್ಣವಾದುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ ಎಸ್. ಜಿ. ಸಿದ್ದರಾಮಯ್ಯ ಅವರು ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಹೇಳಿದರು....

Read More

ಸುಳ್ಯದ ಸ್ನೇಹ ಪ್ರೌಢಶಾಲೆಗೆ SSLC ಪರೀಕ್ಷೆಯಲ್ಲಿ ಶೇ. 100% ಫಲಿತಾಂಶ

ಸುಳ್ಯ : ಸುಳ್ಯದ ಸ್ನೇಹ ಆಂಗ್ಲಮಾಧ್ಯಮ ಪ್ರೌಢಶಾಲೆಗೆ ಎಪ್ರಿಲ್ 2017 ರ ಎಸ್­ಎಸ್­ಎಲ್­ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ಲಭಿಸಿದೆ. ಶಾಲೆಯ ಲಾವಣ್ಯ ಜೆ ಡಿ (603), ವಿಶ್ವಾಸ್ ದೀಪಕ್ (598) ಮತ್ತು ಸಾತ್ವಿಕ್ ವಾಗ್ಲೆ ಕೆ. ವೈ (578) ಅಂಕಗಳೊಂದಿಗೆ ಮೊದಲ ಮೂರು ಸ್ಥಾನಗಳನ್ನು...

Read More

Recent News

Back To Top