Date : Thursday, 20-07-2023
ಬೆಂಗಳೂರು: ಸದನದಲ್ಲಿ ಸಭಾಧ್ಯಕ್ಷರ ಏಕಪಕ್ಷೀಯ ವರ್ತನೆ ಕುರಿತು ಇಂದು ರಾಜ್ಯಪಾಲರ ಗಮನ ಸೆಳೆಯಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ತಿಳಿಸಿದರು. ಇಂದು ರಾಜ್ಯಪಾಲರ ಬಳಿ ನಿಯೋಗ ತೆರಳಿ ಮನವಿ ಸಲ್ಲಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ...
Date : Thursday, 20-07-2023
ಬೆಂಗಳೂರು: ಪ್ರಸ್ತುತ ನಡೆಯುತ್ತಿರುವ ವಿಧಾನಸಭೆ ಅಧಿವೇಶನವು ಗದ್ದಲದ ಕೇಂದ್ರವಾಗಿ ಮಾರ್ಪಟ್ಟಿದೆ. 10 ಬಿಜೆಪಿ ಶಾಸಕರ ಅಮಾನತುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿದ್ದಾರೆ. ಇನ್ನೊಂದೆಡೆ ಸ್ಪೀಕರ್ ಯು ಟಿ ಖಾದರ್, ಉಪ ಸಭಾಪತಿ ರುದ್ರಪ್ಪ ಲಮಾಣಿ ಮತ್ತು ವಿಧಾನಸಭೆ...
Date : Wednesday, 19-07-2023
ಬೆಂಗಳೂರು: ಶಂಕಿತ ಉಗ್ರರನ್ನು ಬಂಧಿಸಿದ ಕ್ರಮವನ್ನು ಸ್ವಾಗತಿಸಿದ ಅವರು ಸಂಬಂಧಿಸಿದ ಇಲಾಖೆಯನ್ನು ಅಭಿನಂದಿಸಿದರು. ಇನ್ನೊಬ್ಬ ಶಂಕಿತ ಉಗ್ರ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಈ ಜಾಲದ ಕುರಿತು ತನಿಖೆಯನ್ನು ಎನ್‍ಐಎಗೆ ವಹಿಸಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಆಗ್ರಹಿಸಿದರು. ನಗರದ...
Date : Friday, 14-07-2023
ಬೆಂಗಳೂರು: ಇಂದು ದೇಶದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಮಿಷನ್ ಉಡಾವಣೆಗೊಂಡಿದೆ. ಇದಕ್ಕಾಗಿ ಸಮಸ್ತ ಭಾರತೀಯರು ಸಂಸತದಲ್ಲಿದ್ದಾರೆ ಮತ್ತು ಸಂಪೂರ್ಣ ಮಿಷನ್ ಯಶಸ್ವಿಯಾಗಲಿದೆ ಎಂದು ಪ್ರಾರ್ಥಿಸುತ್ತಿದ್ದಾರೆ. ಆದರೆ ಕೆಲವರಿಗೆ ಮಾತ್ರ ಇಸ್ರೋ ವಿಜ್ಞಾನಿಗಳು ತಿರುಪತಿಗೆ ತೆರಳಿ ಪೂಜೆ ನೆರವೇರಿಸಿದ್ದು ಆಕಾಶವೇ ಕಳಚಿ ಬಿದ್ದಂತಾಗಿದೆ. ಚಂದ್ರಯಾನ-3...
Date : Wednesday, 12-07-2023
ನವದೆಹಲಿ: ಜೈನ ಸನ್ಯಾಸಿಯ ಹತ್ಯೆಗೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಪ್ರತಿಪಕ್ಷ ಬಿಜೆಪಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದೆ. ಈ ಬಗ್ಗೆ ಸಿಬಿಐ ತನಿಖೆಗೆ ಆಗ್ರಹಿಸಿ ಕರ್ನಾಟಕ ಬಿಜೆಪಿ ಶಾಸಕರು ಬೆಂಗಳೂರಿನಲ್ಲಿ ವಿಧಾನಸೌಧದ ಆವರಣದಲ್ಲಿ ಇಂದು ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರದ ವಿರುದ್ಧ ಧಿಕ್ಕಾರ...
Date : Tuesday, 11-07-2023
ಬೆಂಗಳೂರು: ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಹಿರೇಕೋಡಿ ನಂದಿ ಪರ್ವತ ಆಶ್ರಮದ ಪರಮಪೂಜ್ಯ ಆಚಾರ್ಯ 108 ಶ್ರೀ ಕಾಮಕುಮಾರನಂದಿ ಮಹಾರಾಜರ ಭೀಕರ ಹತ್ಯೆಯ ಹಿಂದಿರುವ ಶಕ್ತಿಗಳಿಗೆ ಶಿಕ್ಷೆ ನೀಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಆಗ್ರಹಿಸಿದ್ದಾರೆ. ಇತ್ತೀಚೆಗೆ ಹತ್ಯೆಯಾದ, ಶ್ರೀ...
Date : Tuesday, 11-07-2023
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ರೈತ ವಿರೋಧಿ ಧೋರಣೆ ಹೊಂದಿದೆ. ಅಲ್ಲದೆ, ಕೈಗಾರಿಕೆಗಳಿಗೆ ಹೊಡೆತ ನೀಡುವ ನಿರ್ಧಾರಗಳನ್ನು ಕೈಗೊಂಡಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು ತಿಳಿಸಿದ್ದಾರೆ. ಎಪಿಎಂಸಿ ಕಾನೂನು ರದ್ದು...
Date : Monday, 10-07-2023
ಬೆಂಗಳೂರು: ಪ್ರಮುಖ ಜೈನ (ದಿಗಂಬರ) ಸನ್ಯಾಸಿ, ಮುನಿ ಕಾಮಕುಮಾರ್ ನಂದಿ ಮಹಾರಾಜ್ ಅವರನ್ನು ಬರ್ಬರವಾಗಿ ಕೊಂದು ಅವರ ದೇಹವನ್ನು ತುಂಡುಗಳಾಗಿ ಕತ್ತರಿಸಿದ ಘಟನೆ ಬೆಳಗಾವಿಯ ಚಿಕ್ಕೋಡಿಸಮೀಪದ ಹಿರೇಕೋಡಿ ಗ್ರಾಮದಲ್ಲಿ ಜುಲೈ 8 ರಂದು ನಡೆದಿದ್ದು, ಇಡೀ ಕರ್ನಾಟಕವನ್ನೇ ಬೆಚ್ಚಿ ಬೀಳಿಸಿತ್ತು. ಮುನಿಗಳು...
Date : Monday, 10-07-2023
ಹಂಪಿ: ವಿಶ್ವ ಪಾರಂಪರಿಕ ತಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹಂಪಿಯಲ್ಲಿ ಮೂರನೇ ಜಿ 20 ಸಂಸ್ಕೃತಿ ಕಾರ್ಯಪಡೆ (ಸಿಡಬ್ಲ್ಯೂಜಿ) ಸಭೆಯನ್ನು ಆಯೋಜಿಸಲಾಗಿದ್ದು, ಇಂದು ಅದಕ್ಕೆ ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ್ ಜೋಶಿ ಉದ್ಘಾಟನೆ ನೆರವೇರಿಸಿದರು....
Date : Friday, 07-07-2023
ಬೆಂಗಳೂರು: ಅಲ್ಪಸಂಖ್ಯಾತ ಓಲೈಕೆಗೆ ಹೆಸರುವಾಸಿಯಾಗಿರುವ ಸಿದ್ದರಾಮಯ್ಯ ಅವರು ಮತ್ತೊಮ್ಮೆ ತಮ್ಮ ಅಲ್ಪಸಂಖ್ಯಾತ ಪ್ರೀತಿಯನ್ನು ತೋರ್ಪಡಿಸಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಅವರು ಅಲ್ಪಸಂಖ್ಯಾತರನ್ನು ಓಲೈಕೆ ಮಾಡುವ ನಿಟ್ಟಿನಲ್ಲಿ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಅಲ್ಪಸಂಖ್ಯಾತ ನಿರುದ್ಯೋಗಿಗಳಿಗೆ ಬ್ಯಾಂಕ್ ಸಾಲದ ಮೇಲೆ ಒಂದು ಲಕ್ಷ ರೂಪಾಯಿ...