Date : Thursday, 13-04-2017
ಮೂಡುಬಿದಿರೆ: ತುಮಕೂರಿನ ವಿದ್ಯಾಗಂಗಾ ತಾಂತ್ರಿಕ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಜರುಗಿದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯಗಳ ಅಂತರ್ ಕಾಲೇಜು ಅಂತರ್ ವಲಯಮಟ್ಟದ ಮಹಿಳೆಯರ ಖೋ ಖೋ ಪಂದ್ಯಾಟದಲ್ಲಿ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ತಂಡವು ಕೆಐಟಿ ಇಂಜಿನಿಯರಿಂಗ್ ಕಾಲೇಜು ತಿಪಟೂರು ತಂಡವನ್ನು ಇನ್ನಿಂಗ್ಸ್ ಹಾಗೂ 9...
Date : Thursday, 13-04-2017
ಮಂಗಳೂರು : ಮಂಗಳೂರು ನಗರ ದಕ್ಷಿಣ ಮಹಿಳಾ ಮೋರ್ಚಾದ ವತಿಯಿಂದ ದಿನಾಂಕ 11-4-2017 ರಂದು ದೀನ್ ದಯಾಳ್ ಉಪಾಧ್ಯಾಯರ ಜನ್ಮಶತಾಬ್ದಿಯ ಪ್ರಯುಕ್ತ ಹಾಗೂ ಮೋದಿಯವರ ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಬೆಂಗರೆ ನಿವಾಸಿಯಾದ ಗೀತಾರವರ ಮನೆಗೆ ಶೌಚಾಲಯವನ್ನು ಕೊಡಲಾಯಿತು. ಮಂಡಲದ ಅಧ್ಯಕ್ಷರಾದ ವೇದವ್ಯಾಸ್...
Date : Thursday, 13-04-2017
ಮಂಗಳೂರು : ಭಾರತರತ್ನ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೆಡ್ಕರ್ರವರ ಜನ್ಮದಿನ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಭಾರತೀಯ ಜನತಾ ಪಾರ್ಟಿ ವೈದ್ಯಕೀಯ ಪ್ರಕೋಷ್ಟದ ವತಿಯಿಂದ ದಿನಾಂಕ 16-4-2017 ಭಾನುವಾರದಂದು ಸಮಯ ಬೆಳಿಗ್ಗೆ 9 ಗಂಟೆಗೆ ವೈದ್ಯಕೀಯ ಶಿಬಿರವನ್ನು ಕೊಡಿಯಾಲ್‌ಬೈಲ್‌ನಲ್ಲಿರುವ ಭಾರತೀಯ ಜನತಾ ಪಾರ್ಟಿ...
Date : Thursday, 13-04-2017
ಬೆಂಗಳೂರು: ರಾಜ್ಯ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವಲ್ಲಿ ಪರೋಕ್ಷವಾಗಿ ಜೆಡಿಎಸ್ ಪಾತ್ರ ಪ್ರಮುಖವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಜೆಡಿಎಸ್ ತಮ್ಮ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದ್ದರೆ ಕಾಂಗ್ರೆಸ್‌ಗೆ ಈ ರೀತಿಯಾದ ಸ್ಪಷ್ಟ ನಿರ್ಣಯ ಸಿಗುತ್ತಿತ್ತೋ ಇಲ್ಲವೋ...
Date : Thursday, 13-04-2017
ಬೆಂಗಳೂರು: ಒಂದೆಡೆ ಇವಿಎಂ ದೋಷ ಎಂದು ಆರೋಪಿಸುತ್ತಿರುವ ಕಾಂಗ್ರೆಸ್, ರಾಜ್ಯದ ಉಪ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ್ದು ಇದನ್ನು ಹೇಗೆ ಸ್ವೀಕರಿಸಿತೋ ಎಂಬುದು ನಿಜಕ್ಕೂ ಕುತೂಹಲ. ಪಂಚರಾಜ್ಯಗಳಲ್ಲಿ ಬಿಜೆಪಿ ಪ್ರಾಬಲ್ಯ ಸಾಧಿಸಿದ ನಂತರ ಇವಿಎಂನಲ್ಲಿ ದೋಷ ಇದೆ ಎಂದು ಮೊದಲು ರಾಗ...
Date : Thursday, 13-04-2017
ಬೆಂಗಳೂರು: ಸಾಮಾನ್ಯವಾಗಿ ಉಪಚುನಾವಣೆಯಲ್ಲಿ ಆಡಳಿತಾರೂಢ ಪಕ್ಷಗಳು ಗೆಲ್ಲುವುದು ಸಹಜ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಗುಂಡ್ಲುಪೇಟೆ ಹಾಗೂ ನಂಜನಗೂಡಿನ ಚುನಾವಣಾ ಫಲಿತಾಂಶ ಕುರಿತು ಮಾಧ್ಯಮದೊಂದಿಗೆ ಮಾತನಾಡಿರುವ ಅವರು, ಈ ಫಲಿತಾಂಶ ಮುಂಬರುವ ಸಾರ್ವತ್ರಿಕ ಚುನಾವಣೆ ಮೇಲೆ ಪರಿಣಾಮ...
Date : Wednesday, 12-04-2017
ಧಾರವಾಡ: ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ವಸತಿ ವ್ಯವಸ್ಥೆಯನ್ನು ಕಲ್ಪಿಸುವ, ಅಸಹಾಯಕರಿಗೆ ಶೈಕ್ಷಣಿಕ ಸಹಾಯ ಮಾಡುವ ಇತ್ಯಾದಿ ಕಾರ್ಯಗಳ ಮೂಲಕ ಶಿವಕೃಪಾ ಟ್ರಸ್ಟ್ ಗುರುತಿಸಿಕೊಂಡಿದೆ. ಇಲ್ಲಿನ ರಾಮನಗರದಲ್ಲಿ 1981 ರಲ್ಲಿಯೇ ಸ್ವಂತ ಕಟ್ಟಡದಲ್ಲಿ ಈ ಟ್ರಸ್ಟ್ ಆರಂಭವಾಯಿತು. ನೋಂದಣಿಯೂ ಆಗಿದೆ....
Date : Wednesday, 12-04-2017
ಧಾರವಾಡ: ಸುನಿಧಿ ಕಲಾ ಸೌರಭ ಸಂಸ್ಥೆ ಕಳೆದ 10 ವರ್ಷಗಳಿಂದ ಬಡ ಹಾಗೂ ಅನಾಥ, ಅವಕಾಶ ವಂಚಿತ ಮಕ್ಕಳಿಗಾಗಿ ಉಚಿತ ಬೇಸಿಗೆ ಶಿಬಿರ ನಡೆಸುತ್ತಿರುವುದು ನಿಜಕ್ಕೂ ಮಾದರಿ ಎಂದು ಶಿಕ್ಷಣ ಇಲಾಖೆಯ ಸಹ ನಿರ್ದೇಶಕ ಡಾ.ಬಿ.ಕೆ.ಎಸ್.ವರ್ಧನ್ ಹೇಳಿದರು. ಅವರು ಶಿಕ್ಷಕಿಯರ ಸರ್ಕಾರಿ ತರಬೇತಿ...
Date : Wednesday, 12-04-2017
ಮೂಡುಬಿದಿರೆ: ಮಿಜಾರಿನಲ್ಲಿರುವ ಆಳ್ವಾಸ್ ಹೋಮಿಯೋಪಥಿ ಕಾಲೇಜಿನಲ್ಲಿ ವಿಶ್ವ ಹೋಮಿಯೋಪಥಿ ದಿನವನ್ನು ಆಚರಿಸಲಾಯಿತು. ನವದೆಹಲಿಯ ಕೇಂದ್ರ ಹೋಮಿಯೋಪಥಿ ಮಂಡಳಿಯ ಸದಸ್ಯ ಡಾ.ಪ್ರಶೋಬ್ ಕುಮಾರ್ ಕೆ.ಸಿ ಮುಖ್ಯ ಅತಿಥಿಯಾಗಿ, ಹೋಮಿಯೋಪಥಿ ಜನಕ ಡಾ.ಸಾಮ್ಯುವೆಲ್ ಹಾನಿಮನ್ ನಡೆದು ಬಂದ ಹಾದಿಯನ್ನು ಅವಲೋಕಿಸಿದರು. ವಿಶ್ವದ 2ನೇ ಅತೀ...
Date : Wednesday, 12-04-2017
ಮೂಡುಬಿದಿರೆ: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ ಸ್ನಾತಕೋತ್ತರ ವಿಭಾಗದ ಆಶ್ರಯದಲ್ಲಿ ನಡೆದ ಆಯುರ್ವೇದ ಸಂಶೋಧನಾ ಪ್ರಬಂಧ ಮಂಡನಾ ಸ್ಪರ್ಧೆಯ ಅಂತಿಮ ಸುತ್ತು ಪಿ.ಜಿ.ಸೆಮಿನಾರ್ ಹಾಲ್‍ನಲ್ಲಿ ನಡೆಯಿತು. 12 ವಿವಿಧ ಸ್ನಾತಕೋತ್ತರ ವಿಭಾಗದ ವೈದ್ಯ ವಿದ್ಯಾರ್ಥಿಗಳು ತಮ್ಮ ಪ್ರಬಂಧಗಳನ್ನು ಪ್ರಸ್ತುತಪಡಿಸಿದರು. ಆಳ್ವಾಸ್ ಆಯುರ್ವೇದ...