Date : Wednesday, 12-04-2017
ಉಜಿರೆ : ವಿದ್ಯಾರ್ಥಿಗಳು ಸಮಾಜಮುಖಿಯಾಗಬೇಕು. ಅವರ ಯೋಜನೆ-ಯೋಚನೆಗಳು ಜನಸಾಮಾನ್ಯರ ಬದುಕಿನ ಮಟ್ಟವನ್ನು ಉನ್ನತೀಕರಿಸಬೇಕು, ತಂತ್ರಜ್ಞಾನದ ಪ್ರಯೋಜನೆ ಎಲ್ಲರಿಗೂ ದೊರಕುವಂತೆ ಆಗಬೇಕು ಎಂಬ ಧ್ಯೇಯದೊಂದಿಗೆ ಕಾರ್ಯ ನಿರ್ವಹಿಸುತ್ತಿದೆ ಉಜಿರೆ ಎಸ್.ಡಿ.ಎಂ ಪಾಲಿಟೆಕ್ನಿಕ್ ಕಾಲೇಜು. ವಿವಿಧ ತಾಂತ್ರಿಕ ಮತ್ತು ಕೌಶಲ್ಯಾಧಾರಿತ ಕೋರ್ಸ್‌ಗಳನ್ನು ಹೊಂದಿರುವ ಈ...
Date : Wednesday, 12-04-2017
ಬೆಂಗಳೂರು: ಗದಗ ಜಿಲ್ಲೆಯಲ್ಲಿರುವ ಕಪ್ಪತ್ತಗುಡ್ಡವನ್ನು ಸಂರಕ್ಷಿತ ಅರಣ್ಯ ಪ್ರದೇಶವೆಂದು ಘೋಷಿಸಲು ತಾವು ಈಗಾಗಲೇ ಒಪ್ಪಿಗೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ವನ್ಯಜೀವಿ ಮಂಡಳಿಯ ಮುಂಬರುವ ಸಭೆಯಲ್ಲಿ ಅಂತಿಮ ತೀರ್ಮಾನ ಹೊರಬೀಳುವುದು ಎಂದು ತಿಳಿಸಿದ್ದಾರೆ. ನವೆಂಬರ್‌ನಲ್ಲಿ...
Date : Tuesday, 11-04-2017
ಹುಬ್ಬಳ್ಳಿ: ನಗರದಲ್ಲಿನ ಅಟೊಮೊಬೈಲ್‌ನ ಬೃಹತ್ ಶೋರೂಂ ಶೋಧಾ ಟೊಯೊಟಾ ಸೋಲಾರ್ ಪಾವರ್‌ಗೆ ಮೊರೆ ಹೋಗಿ ಅನೇಕರಿಗೆ ಮಾದರಿಯಾಗಿದೆ. ಮೊದಲೇ ಬರಗಾಲ. ಇನ್ನೊಂದೆಡೆ ವಿದ್ಯುತ್ ದರ ಏರಿಕೆಯ ಶಾಕ್ ಬೇರೆ ಕೊಟ್ಟಿದೆ ರಾಜ್ಯ ಸರ್ಕಾರ. ಬಡ ಹಾಗೂ ಮಧ್ಯಮ ವರ್ಗಕ್ಕಂತೂ ಹೇಳ ತೀರದ...
Date : Tuesday, 11-04-2017
ಮಂಗಳೂರು : 59 – ಜೆಪ್ಪು ವಾರ್ಡ್‍ನ ಜಪ್ಪು-ಕುಡ್ಪಾಡಿಯ ಅಂಗನವಾಡಿ ಕೇಂದ್ರದಲ್ಲಿ ಆಧಾರ್ ಕಾರ್ಡ್ ಮತ್ತು ಡಿಜಿಟಲ್ ಲಾಕರ್‌ನ ನೊಂದಾವಣೆ ಶಿಬಿರ – ಕಾರ್ಯಕ್ರಮವು ದಕ್ಷಿಣ ಕನ್ನಡ ಸಂಸದರಾದ ನಳಿನ್ ಕುಮಾರ್ ಕಟೀಲ್, ಕರ್ನಾಟಕ ವಿಧಾನ ಪರಿಷತ್‌ನ ವಿರೋಧ ಪಕ್ಷದ ಮುಖ್ಯ ಸಚೇತಕರು...
Date : Tuesday, 11-04-2017
ದಾವಣಗೆರೆ: ಟಿವ್ಹಿ ಹಾಗೂ ಚಲನಚಿತ್ರಗಳು ಇಂದು ಒಂದೆಡೆ ಮಾನವೀಯ ಸಂಬಂಧಗಳ ಬಿರುಕಿಗೆ ಪರೋಕ್ಷವಾಗಿ ಕಾರಣವಾಗುತ್ತಿವೆ, ಆದರೆ ನಾಟಕಗಳು ಮಾನವೀಯ ಸಂಬಂಧ ವೃದ್ಧಿಸುವ ಕೆಲಸ ಮಾಡುತ್ತಿವೆ ಎಂದು ಬೆಂಗಳೂರು ನಗರದ ಹೆಚ್ಚುವರಿ ಪೊಲೀಸ್ ಆಯುಕ್ತ(ಆಡಳಿತ) ಎಂ. ನಂಜುಂಡಸ್ವಾಮಿ ಹೇಳಿದರು. ಪದ್ಮಶ್ರೀ ಚಿಂದೋಡಿ ಲೀಲಾ...
Date : Tuesday, 11-04-2017
ಮೈಸೂರು: ರೈತರ ಸಾಲ ಮನ್ನಾ ಮಾಡುವ ಮೂಲಕ ಉತ್ತರ ಪ್ರದೇಶ ಸರ್ಕಾರ ನುಡಿದಂತೆ ನಡೆದಿದೆ. ಅಂತೆಯೇ ಕರ್ನಾಟಕ ಸರ್ಕಾರವೂ ಕೂಡಾ ರೈತರ ಸಾಲ ಮನ್ನಾ ಮಾಡಬೇಕು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ. ಈ ಕುರಿತು...
Date : Tuesday, 11-04-2017
ಬೆಂಗಳೂರು: ಬರದಿಂದ ಜನ ಬಳಲುತ್ತಿರುವ ಸಂದರ್ಭದಲ್ಲೇ ವಿದ್ಯುತ್ ದರ ಹೆಚ್ಚಿಸುವ ಮೂಲಕ ಇದೀಗ ರಾಜ್ಯ ಸರ್ಕಾರ ವಿದ್ಯುತ್ ಶಾಕ್ ನೀಡಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ವಿದ್ಯುತ್ ದರ ಪರಿಷ್ಕರಣೆ ಮಾಡಿದ್ದು, ಪ್ರತಿ ಯೂನಿಟ್‌ಗೆ ಸರಾಸರಿ 25 ಪೈಸೆಯಿಂದ 50 ಪೈಸೆಯವರೆಗೆ ಏರಿಕೆ...
Date : Tuesday, 11-04-2017
ಹುಬ್ಬಳ್ಳಿ: ಕೇಂದ್ರ ಯುವಜನ ಹಾಗೂ ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿಯ ಎನ್‌ಎಸ್‌ಎಸ್ ಘಟಕದ ಸಹಯೋಗದಲ್ಲಿ ರಾಷ್ಟ್ರೀಯ ಯುವ ನೇತಾರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿತ್ತು. ನಾಯಕನಾದವನು ಸಮಾಜಮುಖಿಯಾಗಿರಬೇಕು. ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸುವುದರಿಂದ ಭವಿಷ್ಯ ಉಜ್ವಲವಾಗುತ್ತದೆ ಎಂದು...
Date : Tuesday, 11-04-2017
ಕಲಘಟಗಿ: ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಭಗೇನಾಗರಕೊಪ್ಪದ ಗ್ರಾಮದಲ್ಲಿ ಅನುಭಾವಿ ಸಂತ ಶ್ರೀ ಸಮರ್ಥ ರಾಮದಾಸರು ಸ್ಥಾಪಿಸಿದ ಶ್ರೀ ಮಾರುತಿ (ಹನುಮಂತ) ದೇವಸ್ಥಾನದ ಸ್ಥಳ ಬಹಳ ಕಾರಣಿಕವಾದುದು. ಐತಿಹ್ಯ ಛತ್ರಪತಿ ಶಿವಾಜಿ ಅಧ್ಯಾತ್ಮಿಕ ಗುರುಗಳಾದ ಸಂತ ಶ್ರೀ ಸಮರ್ಥ ರಾಮದಾಸರು ಮರಾಠಾ...
Date : Monday, 10-04-2017
ಬೆಂಗಳೂರು: ಬಹು ಕುತೂಹಲ ಕೆರಳಿಸಿರುವ ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆದಿದ್ದು, ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿ ಕುಳಿತಿದೆ. ನಂಜನಗೂಡು ಕ್ಷೇತ್ರದಲ್ಲಿ ಅಂದಾಜು ಶೇ.77 ಹಾಗೂ ಗುಂಡ್ಲುಪೇಟೆಯಲ್ಲಿ ಶೇ.87 ರಷ್ಟು ದಾಖಲೆಯ ಮತದಾನವಾಗಿದೆ. ನಂಜನಗೂಡು ಕ್ಷೇತ್ರದ...