News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕುಂಪಣಮಜಲಿನಲ್ಲಿ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾಟ

ಬಂಟ್ವಾಳ :  ಶ್ರೀ ಶನೈಶ್ಚರಾಂಜನೇಯ ಸೇವಾ ಸಮಿತಿ (ರಿ) ಶ್ರೀ ರಾಮ ನಗರ, ಕುಂಪಣ ಮಜಲು, ಫರಂಗಿಪೇಟೆ ಇದರ ಆಶ್ರಯದಲ್ಲಿ ನಡೆದ ಹೊನಲು ಬೆಳಕಿನ ಮುಕ್ತ “ಕಬಡ್ಡಿ” ಪಂದ್ಯಾಟವು ಫರಂಗಿಪೇಟೆಯ ಕುಂಪಣಮಜಲಿನ ಶ್ರೀ ರಾಮನಗರದಲ್ಲಿರುವ ಶ್ರೀ ಶನೈಶ್ಚರಾಂಜನೇಯ ಮಂದಿರದ ಬಳಿಯ ಮೈದಾನದಲ್ಲಿ...

Read More

ಮಹದಾಯಿಯನ್ನು ನಿರ್ಲಕ್ಷಿಸಿದ ಸರ್ಕಾರ: ವಿವಿಧ ಮಠಾಧೀಶರಿಂದ ಪಾದಯಾತ್ರೆ

ಗದಗ: ಉತ್ತರ ಕರ್ನಾಟಕ ಬಹು ಮಹತ್ವದ ಯೋಜನೆಯಾದ ಮಹದಾಯಿಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಿರ್ಲಕ್ಷಿಸಿವೆ ಎಂದು ಆರೋಪಿಸಿ ವಿವಿಧ ಮಠಾಧೀಶರು ನರಗುಂದದಲ್ಲಿ ಪಾದಯಾತ್ರೆ ಮೂಲಕ ರೈತರಿಗೆ ಬೆಂಬಲ ನೀಡಿದರು. ಮಹದಾಯಿ ವಿವಾದವನ್ನು ಬಗೆಹರಿಸುವಂತೆ ಆಗ್ರಹಿಸಿ ಕಳೆದ ಅಂದಾಜು ಒಂದೂವರೆ ವರ್ಷದಿಂದ...

Read More

ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ಕಾಯಕ ಯೋಗಿ: ರಾಜ್ಯಪಾಲ ವಜುಭಾಯಿ ವಾಲಾ

ತುಮಕೂರು: ಮನುಕುಲದ ಉದ್ಧಾರಕ್ಕಾಗಿ ಟೊಂಕ ಕಟ್ಟಿ ನಿಂತ ಕಾಯಕಯೋಗಿ ಶ್ರೀ ಶಿವಕುಮಾರ ಸ್ವಾಮೀಜಿಗಳ ಬದುಕು ಸ್ಮರಣೀಯ ಎಂದು ರಾಜ್ಯಪಾಲ ವಜುಭಾಯಿ ವಾಲಾ ಹೇಳಿದರು. ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ 110ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸಿದ್ದಗಂಗಾ ಮಠದಲ್ಲಿ ಹಮ್ಮಿಕೊಂಡಿದ್ದ ಗುರುವಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ...

Read More

ಬಂಟ್ವಾಳದಲ್ಲಿ ಎಸ್. ಯು. ಪಣಿಯಾಡಿ ಗ್ರಂಥಾಲಯ ಸಂಕೀರ್ಣ ಲೋಕಾರ್ಪಣೆ

ಬಂಟ್ವಾಳ : ಬಿ. ಸಿ. ರೋಡಿನ ಸಂಚಯಗಿರಿಯಲ್ಲಿರುವ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಮತ್ತು ತುಳು ಬದುಕು ವಸ್ತು ಸಂಗ್ರಹಾಲಯದಲ್ಲಿ ಎಸ್. ಯು. ಪಣಿಯಾಡಿ ಗ್ರಂಥಾಲಯ ಸಂಕೀರ್ಣ ಲೋಕಾರ್ಪಣೆಯನ್ನು ಏಪ್ರಿಲ್ 1 ರಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು...

Read More

ಹಾಲಿನ ದರ ಏರಿಕೆಯಿಂದ ಗ್ರಾಹಕರಿಗೆ ಹೊರೆ: ಕೋಡಿಹಳ್ಳಿ ಚಂದ್ರಶೇಖರ್

ಬಳ್ಳಾರಿ: ಹಾಲಿನ ದರ ಏರಿಕೆಯಿಂದ ಹಾಲು ಉತ್ಪಾದಿಸುವ ರೈತರಿಗೆ ಸಹಾಯ ವಾಗುವುದಕ್ಕಿಂತಲೂ ಹೆಚ್ಚು, ಗ್ರಾಹಕರಿಗೆ ಹೊರೆಯಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ಹಾಲಿನ ದರವನ್ನು ರಾಜ್ಯ ಸರ್ಕಾರವು ಹೆಚ್ಚಿಸಿರುವ ಕ್ರಮ...

Read More

ಬಾಸುಮತಿ ಅಕ್ಕಿ ಮೇಲೆ ಶ್ರೀರಾಮ ನಾಮ

ರಾಯಚೂರು: ಬರೋಬ್ಬರಿ 2.80 ಲಕ್ಷ ಬಾಸುಮತಿ ಅಕ್ಕಿಯ ಮೇಲೆ ಶ್ರೀರಾಮನ ಹೆಸರು ಬರೆಯುವ ಮೂಲಕ ಗೀತಾರಾಣಿ ದಾಖಲೆ ಮಾಡಿದ್ದು, ಅವರ ಸಾಧನೆಯನ್ನು ಗಿನ್ನಿಸ್ ರೆಕಾರ್ಡ್‌ಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಆರ್ಯವೈಶ್ಯ ಸಮಾಜದ ಅಧ್ಯಕ್ಷ ಕೊಂಡಾ ಕೃಷ್ಣಮೂರ್ತಿ ಹೇಳಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ...

Read More

ನಂದಿನಿ ಹಾಲು, ಮೊಸರಿನ ಬೆಲೆಯಲ್ಲಿ 2.ರೂ ಏರಿಕೆ

ಬೆಂಗಳೂರು: ನಂದಿನಿ ಹಾಲು ಮತ್ತು ಮೊಸರಿನ ದರದಲ್ಲಿ 2.ರೂ ಹೆಚ್ಚಳವಾಗಿದೆ. ಪರಿಷ್ಕೃತ ದರ ಎಪ್ರಿಲ್.1ರಿಂದಲೇ ರಾಜ್ಯಾದ್ಯಂತ ಜಾರಿಗೆ ಬರಲಿದೆ. ಶುಕ್ರವಾರ ನಡೆದ ಕೆಎಂಎಫ್ ಸಭೆಯಲ್ಲಿ ಹಾಲು, ಮೊಸರಿನ ದರ ಏರಿಕೆ ಮಾಡುವ ನಿರ್ಧಾರವನ್ನು ತೆಗೆದುಕೊಳ್ಳಲಾಯಿತು. ಬರಗಾಲವಿರುವುದರಿಂದ ಜಾನುವಾರುಗಳಿಗೆ ನೀರು ಮತ್ತು ಮೇವಿನ...

Read More

ನಡೆದಾಡುವ ದೇವರು ಶ್ರೀ ಸಿದ್ಧಗಂಗಾ ಶ್ರೀಗಳಿಗೆ 110 ನೇ ವಸಂತದ ಸಂಭ್ರಮ

ಕರ್ನಾಟಕ ರತ್ನ, ಪದ್ಮಭೂಷಣ, ತ್ರಿವಿಧ ದಾಸೋಹಿ(ಅನ್ನ, ಅಕ್ಷರ, ಜ್ಞಾನ), ಕಾಯಕ ಯೋಗಿ, ನಡೆದಾಡುವ ದೇವರು ಎಂಬನೇಕ ಬಿರುದುಗಳಿಗೆ ಮಾನ್ಯರಾದ ಶತಾಯುಷಿ ತುಮುಕೂರಿನ ಶ್ರೀ ಸಿದ್ಧಗಂಗಾ ಶ್ರೀಗಳ 110 ನೇ ಜನ್ಮದಿನೋತ್ಸವ ನಾಳೆ. ಈ ನಿಮಿತ್ತ ಗುರುವಂದನೆಯನ್ನು ಹಮ್ಮಿಕೊಳ್ಳಲಾಗಿದೆ. ಜಾತಿ, ಮತ, ಪಂಥಗಳಾಚೆ ಮಠವನ್ನು...

Read More

ಏ. 1, 2 ರಂದು ಬಾಯಾರಿನ ದಳಿಕುಕ್ಕಿನಲ್ಲಿ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಕಾಸರಗೋಡು : ಬಾಯಾರಿನ ದಳಿಕುಕ್ಕಿನಲ್ಲಿ ಶ್ರೀ ನಾಗದೇವರು, ರಕ್ತೇಶ್ವರಿ, ಗುಳಿಗ ದೈವಗಳ ಸನ್ನಿಧಿಯ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಏ. 1 ಮತ್ತು‌ 2 ರಂದು ಜರಗಲಿದೆ. ಎ. 1 ರಂದು ಸಂಜೆ 4 ಗಂಟೆಗೆ ತಂತ್ರಿಗಳ ಆಗಮನದ ಬಳಿಕ ವೈದಿಕ ಕಾರ್ಯಕ್ರಮಗಳು...

Read More

ಇ-ವೀಸಾ ಸೌಲಭ್ಯದಿಂದ ಕರಾವಳಿಯ ಪ್ರವಾಸೋದ್ಯಮಕ್ಕೆ ಹೊಸ ಆಯಾಮ

ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏ.1 ರಿಂದ ‘ಇ-ವೀಸಾ’ ಸೌಲಭ್ಯ ದೊರೆಯಲಿದ್ದು ಕರಾವಳಿಯ ಪ್ರವಾಸೋದ್ಯಮ ಹಾಗೂ ವೈದ್ಯಕೀಯ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೊಸ ಆಯಾಮ ದೊರೆಯಲಿದೆ. ಕರ್ನಾಟಕದಲ್ಲಿ ಬೆಂಗಳೂರು ಬಳಿಕ ಮಂಗಳೂರು ವಿಮಾನ ನಿಲ್ದಾಣದಲ್ಲಿ ಇ-ವೀಸಾ ಸೌಲಭ್ಯಕ್ಕೆ ಅನುಮತಿ ಕಲ್ಪಿಸಿದ ವಿದೇಶಾಂಗ...

Read More

Recent News

Back To Top