Date : Friday, 07-07-2023
ಬೆಂಗಳೂರು: ಇಂದು ರಾಜ್ಯ ಬಜೆಟ್ ಮಂಡನೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಲವು ಮಹತ್ವದ ಯೋಜನೆಗಳನ್ನು ಕೈಬಿಟ್ಟಿದ್ದಾರೆ. ಪ್ರಯೋಜನಕಾರಿ ಉಪಕ್ರಮಗಳನ್ನು ಅವರು ಕೈಬಿಟ್ಟಿರುವುದಕ್ಕೆ ಅಸಮಾಧಾನಗಳೂ ವ್ಯಕ್ತವಾಗಿದೆ. ಬಿಜೆಪಿಯ ಎಪಿಎಂಸಿ ಕಾಯ್ದೆಯನ್ನು ಸಿದ್ದರಾಮಯ್ಯ ಕೈ ಬಿಟ್ಟಿದ್ದಾರೆ. ಪಠ್ಯ ಪರಿಷ್ಕರಣೆಯನ್ನು ಕೈಬಿಟ್ಟಿದ್ದಾರೆ. ಮಾತ್ರವಲ್ಲದೆ ಕೇಂದ್ರ...
Date : Friday, 07-07-2023
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದಾರೆ. ಇದು ಅವದು ಮಂಡಿಸಿದ 14ನೇ ಬಜೆಟ್ ಆಗಿದೆ. ಈ ಮೂಲಕ ಅವರು ದಾಖಲೆ ಬರೆದಿದ್ದಾರೆ. ಐದು ಪ್ರಮುಖ ಚುನಾವಣಾ ಖಾತರಿಗಳಿಗಾಗಿ ವಾರ್ಷಿಕವಾಗಿ ಅಂದಾಜು 52,000 ಕೋಟಿ...
Date : Thursday, 06-07-2023
ಬೆಂಗಳೂರು: ದೈವಾರಾಧನೆಯ ವಿಷಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಇಂದು ಶಾಸಕ ಸುನೀಲ್ ಕುಮಾರ್ ಅವರು ವಿಧಾನಸಭೆಯ ಗಮನ ಸೆಳೆದಿದ್ದಾರೆ. ಅಲ್ಲದೇ ಪ್ರತಿಭಾ ಕಾರಂಜಿಯಲ್ಲಿ ದೈವಾರಾಧನೆ, ಕೋಲ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿದ್ದ ಶಿಕ್ಷಣ ಇಲಾಖೆ ವಿರುದ್ಧ ಹರಿಹಾಯ್ದಿದ್ದಾರೆ ಶೂನ್ಯ ವೇಳೆಯಲ್ಲಿ ದೈವಾರಾಧನೆ ಬಗ್ಗೆ...
Date : Wednesday, 05-07-2023
ನವದೆಹಲಿ: ಸಂಚಾರಿ ನಿಯಮ ಉಲ್ಲಂಘನೆಗೆ ದಂಡ ಪಾವತಿಯಲ್ಲಿ ರಾಜ್ಯ ಸರ್ಕಾರ ಮತ್ತೆ ಶೇ. 50ರಷ್ಟು ರಿಯಾಯಿತಿಯನ್ನು ಘೋಷಣೆ ಮಾಡಿದೆ. ಈ ಹಿಂದೆ ಶೇ. 50ರಷ್ಟು ರಿಯಾಯಿತಿ ನೀಡಿ ಭಾರಿ ಮೊತ್ತದ ದಂಡ ಸಂಗ್ರಹಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ರಿಯಾಯಿತಿ ಘೋಷಣೆ...
Date : Wednesday, 05-07-2023
ಬೆಂಗಳೂರು: ಯುವ ಕಾಂಗ್ರೆಸ್‍ನವರು ಅಡ್ರೆಸ್ ತಪ್ಪಿ ಬಂದು ಬಿಜೆಪಿ ಕಾರ್ಯಾಲಯದ ಮುಂದೆ ಅಕ್ಕಿ ಕೊಡಲು ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ವ್ಯಂಗ್ಯವಾಗಿ ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು...
Date : Wednesday, 05-07-2023
ಬೆಂಗಳೂರು: ಪ್ರಸ್ತುತ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನವನ್ನು ಜುಲೈ 21ರವರೆಗೆ ವಿಸ್ತರಿಸಲಾಗಿದ್ದು, ಜುಲೈ 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14ನೇ ಬಾರಿ ಬಜೆಟ್ ಮಂಡಿಸಲಿದ್ದಾರೆ. ವಿಧಾನಮಂಡಲ ಅಧಿವೇಶನವನ್ನು ಜುಲೈ 21 ರಂದು ವರೆಗೆ ನಡೆಸಲು ಬಿಎಸಿ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು...
Date : Monday, 03-07-2023
ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಮಂಡಲ ಅಧಿವೇಶನ ಇಂದು ಆರಂಭವಾಗಿದ್ದು, ಜುಲೈ 14ರವರೆಗೆ ನಡೆಯಲಿದೆ. ಇಂದು ಮಧ್ಯಾಹ್ನ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಿದ್ದಾರೆ. “ಹೊಸ ಸರ್ಕಾರವೊಂದನ್ನು ಆರಿಸುವಾಗ ಜನರ ನಿರೀಕ್ಷೆಗಳೂ ಹೊಸತಾಗಿರುತ್ತವೆ. ಹಳೆಯದಕ್ಕಿಂತ ಭಿನ್ನವಾದ ಮತ್ತು...
Date : Friday, 30-06-2023
ಬೆಂಗಳೂರು: ಕಾಂಗ್ರೆಸ್ ಪಕ್ಷ ನೀಡಿದ್ದ ಗ್ಯಾರಂಟಿಗಳ ಸಮರ್ಪಕ ಅನುಷ್ಠಾನಕ್ಕೆ ಆಗ್ರಹಿಸಿ ವಿಧಾನಸೌಧದ ಮುಂದೆ ಗಾಂಧಿ ಪ್ರತಿಮೆ ಬಳಿಯಲ್ಲಿ ಜುಲೈ 4ರಂದು ನಮ್ಮ ನೂರಾರು ಕಾರ್ಯಕರ್ತರು ಬೆಳಿಗ್ಗೆಯಿಂದ ಸಂಜೆವರೆಗೆ ಒಂದು ದಿನ ಧರಣಿ ಸತ್ಯಾಗ್ರಹ ಮಾಡಲಿದ್ದಾರೆ. ಬಿಜೆಪಿ ಚುನಾಯಿತ ಪ್ರತಿನಿಧಿಗಳು ಸದನದ ಒಳಗೂ...
Date : Thursday, 29-06-2023
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ 2023-24ನೇ ಸಾಲಿನ ಕಬ್ಬು ಬೆಳೆಗಾರರಿಗೆ ಎಫ್‍ಆರ್‍ಪಿ ದರವನ್ನು ಪ್ರತಿ ಟನ್ ಗೆ 100 ರೂ ಹೆಚ್ಚಳಕ್ಕೆ ಅನುಮೋದನೆ ನೀಡಿದೆ. ಮೋದಿ ಸರ್ಕಾರ 2014-15ನೇ ಸಾಲಿನಲ್ಲಿ...
Date : Wednesday, 28-06-2023
ಬೆಂಗಳೂರು: ಕೇರಳದಲ್ಲಿ ನಂದಿನಿ ಹಾಲಿನ ಡೈರಿಯ ವಿಸ್ತರಣೆ ಮಾಡುವ ಯೋಜನೆಯನ್ನು ಸ್ಥಗಿತಗೊಳಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೇರಳ ಸರ್ಕಾರದ ವಿರೋಧದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಈ ನಿರ್ಧಾರ ತೆಗೆದುಕೊಳ್ಳಬೇಕಾಗಿ ಬಂದಿದೆ. ಈ ಬಗ್ಗೆ ಕೇರಳ ಡೈರಿ ಅಭಿವೃದ್ಧಿ ಮತ್ತು ಹಾಲು ಸಹಕಾರಿಗಳ ಸಚಿವ...