News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ರಾಯಚೂರಿನಲ್ಲಿ ರಾಜ್ಯದ ಮೊದಲ ‘ಡಿಜಿಪೇ’ ರೈಲು ನಿಲ್ದಾಣ

ರಾಯಚೂರು: ದಕ್ಷಿಣ ಮಧ್ಯ ರೈಲ್ವೆ ಸ್ಟೇಷನ್‌ಗಳಿಗೆ ಒಳಪಡುವ 10 ಸ್ಟೇಷನ್ ಗಳಲ್ಲಿ ರಾಯಚೂರು ರೈಲ್ವೆ ನಿಲ್ದಾಣವೂ ಸಂಪೂರ್ಣವಾಗಿ ಕ್ಯಾಶ್‌ಲೆಸ್ ವ್ಯವಹಾರ ನಡೆಸಲಿದೆ ಎಂದು ಗುಂತಕಲ್ ವಿಭಾಗದ ಎಡಿಆರ್ ಸುಬ್ಬನಾಯುಡು ಹೇಳಿದರು. ನಗರದ ರೈಲ್ವೆ ಸ್ಟೇಷನ್‌ನಲ್ಲಿ ಡಿಜಿಟಲ್ ಪೇ ಎನೇಬಲ್ಡ್ ಕಾರ್ಯಕ್ರಮಕ್ಕೆ ಬೋರ್ಡ್ ಮೇಲೆ...

Read More

ಪೊಳಲಿ ಅಮ್ಮನೆಡೆಗೆ ನಮ್ಮ ನಡಿಗೆ ಪಾದಯಾತ್ರೆ

ಬಂಟ್ವಾಳ :  ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿಯ ಭಕ್ತ ವೃಂದದಿಂದ ತಾ. 26-03-2017 ೭ರ ಆದಿತ್ಯವಾರ ಪೊಳಲಿ ಅಮ್ಮನೆಡೆಗೆ ನಮ್ಮ ನಡಿಗೆ ಪಾದಯಾತ್ರೆ ಕಾರ್ಯಕ್ರಮಕ್ಕೆ ಬಿ.ಸಿ ರೋಡಿನ ಶ್ರೀ ರಕ್ತೇಶ್ವರಿದೇವಿ ದೇವಸ್ಥಾನದಿಂದ ಬೆಳಿಗ್ಗೆ ಪೂಜ್ಯ ಸ್ವಾಮಿಜಿಗಳಾದ ಮಾಣಿಲ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ...

Read More

ಧಾರವಾಡ ಜಿಲ್ಲೆಯಲ್ಲಿ ಗಂಡು ಹೆಣ್ಣಿನ ಲಿಂಗಾನುಪಾತ ಆಶಾದಾಯಕ

ಧಾರವಾಡ: ಜಿಲ್ಲೆಯಲ್ಲಿ ಗಂಡು ಹೆಣ್ಣಿನ ಲಿಂಗಾನುಪಾತ 2011ರ ಸಮೀಕ್ಷೆ ಪ್ರಕಾರ ಪ್ರತಿ ಸಾವಿರ ಪುರುಷರಿಗೆ 971 ರ ಅನುಪಾತಕ್ಕೆ ಹೆಣ್ಣು ಮಕ್ಕಳ ಸಂಖ್ಯೆ ಹೆಚ್ಚಿದೆ. 2001ರ ಪ್ರಕಾರ 949 ಕ್ಕೆ ಇದ್ದ ಅನುಪಾತ 51 ಹೆಣ್ಣು ಮಗುವಿನ ಜನನ ಸಂಖ್ಯೆ ಹೆಚ್ಚಾಗಿರುವುದು ಆಶಾದಾಯಕವಾಗಿದೆ ಎಂದು ಪ್ರಧಾನ...

Read More

ರಾಮ ಮಂದಿರ ನಿರ್ಮಾಣ ನಿರರ್ಥಕ ಎಂದ ಭಗವಾನ್

ರಾಯಚೂರು: ಧಾರ್ಮಿಕ, ಸಾಂಸ್ಕೃತಿಕ ನಂಬಿಕೆಗಳ ವಿರುದ್ಧ ಸದಾ ಒಂದಿಲ್ಲೊಂದು ಹೇಳಿಕೆ ನೀಡುತ್ತ ವಿವಾದಕ್ಕೆ ಕಾರಣವಾಗುವ ಪ್ರೊ.ಕೆ.ಎಸ್.ಭಗವಾನ್ ಮತ್ತದೇ ರಾಗ ತೆಗೆದಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿರುವ ಅವರು, ಕೋಟಿಗಟ್ಟಲೇ ಹಣ ಖರ್ಚು ಮಾಡಿ ರಾಮ ಮಂದಿರ ಕಟ್ಟುವುದು ನಿರರ್ಥಕ, ಅದರ ಬದಲು...

Read More

ಯುವ ಸಮುದಾಯವನ್ನು ಸಾಹಿತ್ಯದತ್ತ ಸೆಳೆಯುವ ಕಾರ್ಯವಾಗಲಿ: ಮನುಬಳಿಗಾರ

ರಾಯಚೂರು: ಆಧುನಿಕತೆ ಭರಾಟೆಯಲ್ಲಿ ಇಂದಿನ ಯುವ ಸಮುದಾಯ ಸಾಹಿತ್ಯದಿಂದ ದೂರ ಸರಿಯುತ್ತಿರುವುದು ಆತಂಕದ ಸಂಗತಿಯಾಗಿದ್ದು, ಅವರನ್ನು ಸಾಹಿತ್ಯದತ್ತ ಸೆಳೆಯುವ ಕಾರ್ಯವಾಗಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ರಾಜ್ಯಧ್ಯಕ್ಷ ಡಾ.ಮನು ಬಳಿಗಾರ ಹೇಳಿದದರು. ನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ನಡೆದ ಕನ್ನಡ ಸಾಹಿತ್ಯ...

Read More

ತರಕಾರಿಗಳನ್ನೂ ಬೆಳೆಯುತ್ತಿರುವ ಬೆಂಗಳೂರಿನ ಐಟಿ ಸಂಸ್ಥೆ

ಬೆಂಗಳೂರು: ಗಾರ್ಡನ್ ಸಿಟಿ ಬೆಂಗಳೂರು ವಿಶ್ವದ ಹಲವು ಐಟಿ ನಗರಗಳಲ್ಲಿ ಒಂದು ಎಂದು ಕೇಳಲು ಆಶ್ಚರ್ಯ ಆಗದೇ ಇರಬಹುದು. ಆದರೆ ಐಟಿ ಕಂಪೆನಿಗಳು ತಾವೇ ತರಕಾರಿಗಳನ್ನು ಬೆಳೆಸಿ ಮಾರಾಟ ಮಾಡುತ್ತಿರುವ ಬಗ್ಗೆ ಕೇಳಲು ಒಲವು ತೋರುವುದು ಸಹಜ. ಅಂಥದ್ದರಲ್ಲಿ ಒಂದಾಗಿರುವ ಬೆಂಗಳೂರಿನ...

Read More

ಸಂದೀಪ್ ವಾಗ್ಲೆ ಅವರಿಗೆ ಪ.ಗೋ.ಪ್ರಶಸ್ತಿ 

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ 2016ನೇ ಸಾಲಿನ ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿಗೆ ‘ಕನ್ನಡ ಪ್ರಭ’ ಪತ್ರಿಕೆಯ ಹಿರಿಯ ವರದಿಗಾರ ಸಂದೀಪ್ ವಾಗ್ಲೆ ಆಯ್ಕೆಯಾಗಿದ್ದಾರೆ. 2016ರ ಜುಲೈ 26 ರಂದು ಕನ್ನಡ ಪ್ರಭ ಪತ್ರಿಕೆಯಲ್ಲಿ ಪ್ರಕಟವಾದ “ನಾಡಿಗೆ...

Read More

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ ; ಮಣಿಪಾಲ ವೆಲ್‍ಕಂ ಸಂಸ್ಥೆ ಪ್ರಥಮ, ಆಳ್ವಾಸ್ ರನ್ನರ್ ಅಪ್

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸ್ಪೀಕರ್ಸ್ ಕ್ಲಬ್ `ರೋಸ್ಟ್ರುಮ್’ ಕ್ಲಬ್ ಸಹಯೋಗದೊಂದಿಗೆ ದಿ ಹಿಂದು ಆಯೋಜಿಸಿದ ಅಂತರ್ ಕಾಲೇಜು ಪದವಿ ಹಾಗೂ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಚರ್ಚಾ ಸ್ಪರ್ಧೆಯಲ್ಲಿ ಮಣಿಪಾಲ ವೆಲ್‍ಕಂ ಗ್ರೂಪ್ ಮ್ಯಾನೇಜ್‍ಮೆಂಟ್ ಕಾಲೇಜಿನ ಡ್ಯಾನಿಯಲ್ ಲಾರೆನ್, ಸುರುಚಿ...

Read More

ಬಂಟ್ವಾಳ ತಾಲೂಕು 17 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಬಂಟ್ವಾಳ ಇವರ ಆಶ್ರಯದಲ್ಲಿ 25-03-2017 ರಂದು ಸಿದ್ಧಕಟ್ಟೆಯಲ್ಲಿ ಐ. ಕೃಷ್ಣರಾಜ ಬಲ್ಲಾಳ ವೇದಿಕೆಯಲ್ಲಿ ಬಂಟ್ವಾಳ ತಾಲೂಕು 17 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭ ನಡೆಯಿತು....

Read More

‘ಯುವಜನತೆ ಸಂಘದ ಅಂಗಳಕ್ಕೆ’ : ವಿ. ನಾಗರಾಜ್

ಬೆಂಗಳೂರು : ಆರೆಸ್ಸೆಸ್ ಕ್ಷೇತ್ರೀಯ ಸಂಘಚಾಲಕ ಶ್ರೀ ವಿ ನಾಗರಾಜ್ ಇಂದು ಬೆಂಗಳೂರಿನ ಆರೆಸ್ಸೆಸ್ ಪ್ರಾಂತ ಕಾರ್ಯಾಲಯ ಕೇಶವಕೃಪಾದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಇತ್ತೀಚಿಗೆ ಕೊಯಮತ್ತೂರಿನಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖ ನೀತಿ-ನಿರ್ಣಯಗಳನ್ನು ನಿರೂಪಿಸುವ ಮಹತ್ವದ ವಾರ್ಷಿಕ ಸಭೆಯಾದ ಅಖಿಲ ಭಾರತೀಯ...

Read More

Recent News

Back To Top