News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕನ್ನಡ ಶಾಯರಿಗಳ ಜನಕ ಇಟಗಿ ಈರಣ್ಣ ಇನ್ನಿಲ್ಲ

ಹುಬ್ಬಳ್ಳಿ: ಕನ್ನಡದಲ್ಲಿ ಶಾಯರಿ ಬರೆಯುವ ಮೂಲಕ ಸಾರಸ್ವತ ಲೋಕದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದ್ದ ಪ್ರೊ.ಇಟಗಿ ಈರಣ್ಣ ಶಿವಮೊಗ್ಗದ ತಮ್ಮ ನಿವಾಸದಲ್ಲಿ ಭಾನುವಾರ ವಿಧಿವಶರಾಗಿದ್ದಾರೆ. ಬಳ್ಳಾರಿ ಜಿಲ್ಲೆಯ ವಿವಿಧ ವಿದ್ಯಾಲಯಗಳಲ್ಲಿ ಕನ್ನಡ ಉಪನ್ಯಾಸಕರಾಗಿ ಅವರು ಸೇವೆ ಸಲ್ಲಿಸಿದ್ದರು. ಬಳ್ಳಾರಿ ಜಿಲ್ಲೆಯ ಹಿರೇಹಡಗಲಿ ಇವರ ಮೂಲ...

Read More

ಬಿಜೆಪಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಜನ್ಮಶತಾಬ್ಧಿ ಕಾರ್ಯವಿಸ್ತಾರ ಯೋಜನೆ ಸಭೆ

ಮಂಗಳೂರು : ಭಾರತೀಯ ಜನತಾ ಪಾರ್ಟಿ ಪಂಡಿತ್ ದೀನದಯಾಳ್‌ರ ಜನ್ಮಶತಾಬ್ಧಿಯ ಪ್ರಯುಕ್ತ ರಾಷ್ಟ್ರವ್ಯಾಪ್ತಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ತೀರ್ಮಾನಿಸಿದ್ದು,ಇದರ ಪ್ರಯುಕ್ತ ದ.ಕ ಹಾಗೂ ಉಡುಪಿ ಜಿಲ್ಲೆಯ ಜಂಟಿ ಸಭೆ ದಿನಾಂಕ 12-03-2017 ರಂದು ಪುತ್ತೂರಿನ ಒಕ್ಕಲಿಗ ಸಭಾಭವನದಲ್ಲಿ ಜರಗಿತು. ಉಭಯ ಜಿಲ್ಲೆಗಳ ಜಿಲ್ಲಾ...

Read More

ಕಲ್ಲಡ್ಕದಲ್ಲಿ ಕಿಷ್ಕಿಂದಾ ಆಟಿಕಾವನ ಲೋಕಾರ್ಪಣೆ

ಕಲ್ಲಡ್ಕ : ಮಕ್ಕಳ ಮಾನಸಿಕ, ಬೌದ್ಧಿಕ ವಿಕಸನಕ್ಕೆ ಪೂರಕವಾಗಿ ಶಾರೀರಿಕ ಚಟುವಟಿಕೆಗಳನ್ನು ಹಾಗೂ ಪರಿಸರದ ಬಗ್ಗೆ ಉತ್ತಮ ಭಾವನೆಗಳನ್ನು ಜಾಗೃತ ಮಾಡುವ ಹೊರಾಂಗಣ ಚಟುವಟಿಕೆಗಳು ಅವಶ್ಯಕವಾಗಿದ್ದು, ’ಕಿಷ್ಕಿಂಧಾ’ ಆಟಿಕಾವನ ಮಗುವಿನ ಸೃಜನಾತ್ಮಕ ಚಟುವಟಿಕೆಗಳಿಗೆ ಪೂರಕವಾಗಿ ನಿರ್ಮಿಸಲಾಗಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು...

Read More

ರಾಮಕೃಷ್ಣ ಮಿಷನ್‌ ‘ಸ್ವಚ್ಛ ಭಾರತಕ್ಕಾಗಿ ಸ್ವಚ್ಚ ಮಂಗಳೂರು’ 23 ನೇ ವಾರದಲ್ಲಿ 11 ಸ್ವಚ್ಛತಾ ಕಾರ್ಯಕ್ರಮ

ಮಂಗಳೂರು :  ಮಂಗಳೂರಿನ ರಾಮಕೃಷ್ಣ ಮಿಷನ್ ವತಿಯಿಂದ ಏರ್ಪಡಿಸಲಾಗುತ್ತಿರುವ ಸ್ವಚ್ಛ ಮಂಗಳೂರು ಅಭಿಯಾನದಡಿಯಲ್ಲಿ ಸ್ವಚ್ಛ ಕಾರ್ಯಕ್ರಮವನ್ನು 23 ನೇ ವಾರದಲ್ಲಿ ನಗರದ 11 ಕಡೆಗಳಲ್ಲಿ ಸ್ವಚ್ಛತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಕೊಡಿಯಾಲ್ ಬೈಲ್: ಪ್ರೇರಣಾ ತಂಡದಿಂದಪಿವಿಎಸ್ ವೃತ್ತದ ಆಸುಪಾಸಿನಲ್ಲಿ ಸ್ವಚ್ಛತಾ ಕಾರ್ಯ ಜರುಗಿತು. ಸ್ವಾಮಿಜಿತಕಾಮಾನಂದಜಿ...

Read More

ಸಮಾಜದಲ್ಲಿ ಸಮಾನತೆ ಸಾಧಿಸಲು ಮುಂದಾಗಿ : ಸ್ನೇಹಲ್

ಧಾರವಾಡ : ಇಂದಿನ ದಿನಗಳಲ್ಲಿ ಮಹಿಳೆಯರಿಗೆ ಶಿಕ್ಷಣ ಬಹಳ ಮುಖ್ಯವಾಗಿದ್ದು, ಪ್ರತಿಯೊಬ್ಬ ಮಹಿಳೆಯೂ ಶಿಕ್ಷಣ ಪಡೆಯಬೇಕಿದೆ. ಆ ಮೂಲಕ ಸಮಾಜದಲ್ಲಿ ಸಮಾನತೆ ಸಾಧಿಸಲು ಮುಂದಾಗಬೇಕು ಎಂದು ಧಾರವಾಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ನೇಹಲ್ ಆರ್. ಅವರು ಹೇಳಿದರು. ಅವರು ಸಾಧನಾ...

Read More

ಇಳಕಲ್ ಸೀರೆ ಉಟ್ಕೊಂಡು…

ಧಾರವಾಡ: ಫ್ಯಾಶನ್ ಜಗತ್ತಿಗೆ ಒಗ್ಗಿಕೊಂಡಿರುವ ಪ್ರಸ್ತುತ ದಿನಮಾನದಲ್ಲಿಯೂ ಇಳಕಲ್ ಸೀರೆ ತನ್ನ ಪ್ರಾಮುಖ್ಯತೆ ಕಳೆದುಕೊಂಡಿಲ್ಲ ಎಂಬುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕಿಲ್ಲ. ಮಾರುದ್ದ ಜಡೆಗೆ ಮಲ್ಲಿಗೆಯ ಶೃಂಗಾರ, ನಾಚಿ ನೀರಾಗಿಸುವ ಇಳಕಲ್ ಸೀರೆ ನೋಡುಗರ ಕಣ್ಮನ ಸೆಳೆದರೆ, ಇಳಕಲ್ ಸೀರೆ ಬೆಡಗು...

Read More

ಉತ್ತರ ಕರ್ನಾಟಕದಾದ್ಯಂತ ಬಿಜೆಪಿ ವಿಜಯೋತ್ಸವ

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಸೇರಿದಂತೆ, ವಿಜಯಪುರ, ಬಾಗಲಕೋಟೆ, ಗದಗ, ಬೆಳಗಾವಿ, ಹಾವೇರಿ ಎಲ್ಲೆಡೆ ಬಿಜೆಪಿ ವಿಜಯೋತ್ಸವ ಕಂಡು ಬಂತು. ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಉತ್ತರ ಪ್ರದೇಶ ಮತ್ತು ಉತ್ತರಾಖಂಡನಲ್ಲಿ ಅಭೂತಪೂರ್ವ ಗೆಲುವು ಹಾಗೂ ಮಣಿಪುರ, ಗೋವಾಗಳಲ್ಲಿಯೂ ಉತ್ತಮ ಸ್ಥಾನ ಸಾಧಿಸಿರುವ ಹಿನ್ನೆಲೆಯಲ್ಲಿ...

Read More

ಪಂಚರಾಜ್ಯಗಳ ಚುನಾವಣಾ ಫಲಿತಾಂಶ: ನಾಯಕರು ಏನಂತಾರೆ?

ಮುಂಬರುವ ಸಾರ್ವತ್ರಿಕ ಚುನಾವಣೆಯ ದಿಕ್ಸೂಚಿ ಎಂದೇ ಪಂಚರಾಜ್ಯಗಳ ಚುನಾವಣಾ ಫಲಿತಾಂಶವನ್ನು ಪರಿಗಣಿಸಲಾಗಿದೆ. ಇದೀಗ ಉತ್ತರ ಪ್ರದೇಶ, ಉತ್ತರಾಖಂಡ್‌ನಲ್ಲಿ ಬಿಜೆಪಿ ಬಹುಮತ ಸಾಧಿಸಿದ್ದು, ಮಣಿಪುರ, ಗೋವಾದಲ್ಲಿ ಸರ್ಕಾರ ರಚಿಸುವ ವಿಶ್ವಾಸ ವ್ಯಕ್ತಪಡಿಸಿದೆ. ಪಂಜಾಬ್ ಕೈ ಪಾಲಾಗಿದೆ. ಈ ಹಿನ್ನೆಲೆಯಲ್ಲಿ ನ್ಯೂಸ್-13 ಕೆಲವು ರಾಜಕೀಯ ನಾಯಕರನ್ನು...

Read More

ಮೋದಿ ನಾಯಕತ್ವಕ್ಕೆ ಸಂದ ಜಯ – ನಳಿನ್ ಕುಮಾರ್ ಕಟೀಲ್

ಮಂಗಳೂರು : ಉತ್ತರ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಬಿಜೆಪಿಯ ಅಭೂತಪೂರ್ವ ಜಯ ಕೇಂದ್ರ ಸರ್ಕಾರದ ಜನಪರ ಯೋಜನೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಸಂದ ಜಯವಾಗಿದೆ. ಕಾಂಗ್ರೆಸ್ ಪಕ್ಷವನ್ನು ಜನತೆ ಸ್ಪಷ್ಟವಾಗಿ ತಿರಸ್ಕರಿಸಿದ್ದು, ಮುಂದಿನ ವರ್ಷ ಕರ್ನಾಟಕದಲ್ಲೂ...

Read More

5 ರಾಜ್ಯಗಳ ಫಲಿತಾಂಶ ರಾಜ್ಯ ಚುನಾವಣೆಗೆ ದಿಕ್ಸೂಚಿ: ಬಿಎಸ್‌ವೈ

ಬೆಂಗಳೂರು: ಇಂದು ಪ್ರಕಟಗೊಂಡ ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಬಿಜೆಪಿಯ ಅಭಿವೃದ್ಧಿ ಮಂತ್ರಕ್ಕೆ ಜಯ ಸಿಕ್ಕಿದ್ದು, ಉತ್ತರಪ್ರದೇಶದ ರೀತಿಯ ಫಲಿತಾಂಶ ಕರ್ನಾಟಕದಲ್ಲೂ ಮರುಕಳಿಸಲಿದೆ ಎಂದಿದ್ದಾರೆ. ಉತ್ತರಪ್ರದೇಶ, ಉತ್ತರಾಖಂಡಗಳಲ್ಲಿ...

Read More

Recent News

Back To Top