News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಭಾನುವಾರ ಧರ್ಮಸ್ಥಳಕ್ಕೆ

ಬೆಳ್ತಂಗಡಿ : ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಭಾನುವಾರ ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ. ಅವರು ಉಜಿರೆಯಲ್ಲಿರುವ ಎಸ್.ಡಿ.ಎಮ್. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸುವರು. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ...

Read More

ಆರ್ಟ್ ಆಫ್ ಲೀವಿಂಗ್ ಆನಂದ ಶಿಬಿರ

ಬಂಟ್ವಾಳ : ಆರ್ಟ್ ಆಫ್ ಲೀವಿಂಗ್ ಸಂಸ್ಥಾಪಕರಾದ ” ಸದ್ಗುರು ಶ್ರೀ ಶ್ರೀ ರವಿಶಂಕರ್ ಗುರೂಜಿಯವರಿಂದ ನಿರ್ದೇಶಿತ ಆನಂದ ಶಿಬಿರ ಫರಂಗಿಪೇಟೆಯ ಸೇವಾಂಜಲಿ ಸಭಾಗೃಹದಲ್ಲಿ ಮೇ 15 ರಿಂದ ಒಂದು ವಾರ ಕಾಲ ನಡೆಯಿತು. ಶಿಬಿರದಲ್ಲಿ ಯೋಗಾಸನ, ಪ್ರಾಣಾಯಾಮ, ಜ್ಞಾನ, ಧ್ಯಾನ, ಸುದರ್ಶನ...

Read More

ಮನುಷ್ಯ ಜೀವನದಲ್ಲಿ ಶಿಸ್ತು ಇಲ್ಲದಿದ್ದರೆ ಪ್ರಗತಿ ಅಸಾಧ್ಯ

ಬೆಳ್ತಂಗಡಿ : ಮನುಷ್ಯ ಜೀವನದಲ್ಲಿ ಶಿಸ್ತು ಇಲ್ಲದಿದ್ದರೆ ಪ್ರಗತಿ ಅಸಾಧ್ಯ. ಶಿಸ್ತು ಒಬ್ಬರಿಂದ ಒಬ್ಬರಿಗೆ ಹಬ್ಬುತ್ತದೆ. ಆದ್ದರಿಂದ ಧರ್ಮಸ್ಥಳ ಯೋಜನೆಯ ಸ್ವ ಸಹಾಯ ಸಂಘಗಳಲ್ಲಿ ಶಿಸ್ತಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ|...

Read More

ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರ ಉದ್ಘಾಟನೆ

ಪುತ್ತೂರು : ರಾಜ್ಯದಲ್ಲಿ ಈ ಬಾರಿ ಉಂಟಾದ ಬರಗಾಲದ ನಡುವೆಯೂ ವಿದ್ಯುತ್ ಸಮಸ್ಯೆ ಉಂಟಾಗದಂತೆ ಎಚ್ಚರ ವಹಿಸಿ ಪರಿಹರಿಸಲಾಗಿದೆ. ವಿದ್ಯುತ್ ಬೇಡಿಕೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಉತ್ಪಾದನೆಯ ಪ್ರಯತ್ನಗಳನ್ನು ಹಿಂದಿನ ಅವಧಿಯಲ್ಲಿ ಮಾಡಿಲ್ಲದ ಕಾರಣ ಇದೊಂದು ಸವಾಲಿನ ಕ್ಷೇತ್ರವಾಗಿ ಪರಿಣಮಿಸಿದೆ ಎಂದು...

Read More

ಎಸ್‌ಎಸ್‌ಎಲ್‌ಸಿಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ವಿದ್ಯಾರ್ಥಿ ಎಸ್‌ಬಿಐಯಿಂದ ಪ್ರೋತ್ಸಾಹ

ಬೆಳ್ತಂಗಡಿ : ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ರಲ್ಲಿ 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದುಕೊಂಡಿರುವ ಲಾಯಿಲಾ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸುಶ್ರುತ್ ಯು.ಕೆ. ಅವರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬೆಳ್ತಂಗಡಿ ಶಾಖೆ 10 ಸಾವಿರ...

Read More

ಆರೋಗ್ಯ ಸಚಿವ ಯು.ಟಿ.ಖಾದರ್‌ ರಾಜೀನಾಮೆಗೆ ಬಿಜೆಪಿ ಒತ್ತಾಯ

ಮಂಗಳೂರು : ಆರೋಗ್ಯ ಇಲಾಖೆಯಲ್ಲಿ ಕಳಪೆ ಜೌಷಧಿ ಖರೀದಿ ಹಾಗೂ ಕಡಿಮೆ ಬೆಲೆಯ ಔಷಧಿಗಳಿಗೆ ದುಬಾರಿ ಬಿಲ್ಲು ಮಾಡಿ ಮಾರುವ ಅಪಾದನೆ ಒಳಗಾಗಿರುವ ಖಾದರ್‌ರವರು ರೂ.1250 ಕೋಟಿ ಭ್ರಷ್ಟಾಚಾರದ ವಿಚಾರ ಇದೀಗ ಬಹಿರಂಗಗೊಂಡಿದ್ದು, ಆರೋಗ್ಯ ಸಚಿವ ಯು.ಟಿ.ಖಾದರ್‌ರವರು ತನ್ನ ಇಲಾಖೆಯಲ್ಲಿ ಮುಂದುವರಿಯಲು...

Read More

ಬೆಳ್ತಂಗಡಿ ಎತ್ತಿನಹೊಳೆ ವಿರೋಧಿ ಬಂದ್‌ಗೆ ಸಂಪೂರ್ಣ ಬೆಂಬಲ

ಬೆಳ್ತಂಗಡಿ : ಎತ್ತಿನಹೊಳೆ ಎಂಬ ನೇತ್ರಾವತಿ ನದಿ ತಿರುವು ಯೋಜನೆ ವಿರೋಧಿಸಿ ಗುರುವಾರ ವಿವಿಧ ಸಂಘಟನೆಗಳು ಕರೆ ನೀಡಿದ ದ.ಕ. ಜಿಲ್ಲಾ ಬಂದ್‌ಗೆ ಬೆಳ್ತಂಗಡಿ ತಾಲೂಕಿನ 81 ಗ್ರಾ.ಪಂ. ವ್ಯಾಪ್ತಿಯಲ್ಲಿಯೂ ಸಂಪೂರ್ಣ ಬೆಂಬಲ ವ್ಯಕ್ತವಾಗಿದ್ದು, ಸಣ್ಣಪುಟ್ಟ ಘಟನೆಗಳು ಹೊರತುಪಡಿಸಿದರೆ ಬಂದ್‌ಅತ್ಯಂತ ಶಾಂತಿಯುತವಾಗಿ ನಡೆದಿದೆ....

Read More

ದಕ್ಷಿಣಕನ್ನಡ ಬಂದ್‌ಗೆ ವ್ಯಾಪಕ ಬೆಂಬಲ

ಮಂಗಳೂರು: ಎತ್ತಿನಹೊಳೆ ಯೋಜನೆಯನ್ನು ಕೈಬಿಡಬೇಕು ಎಂದು ಒತ್ತಾಯಿಸಿ ಗುರುವಾರ ಕರೆ ನೀಡಲಾಗಿರುವ ದಕ್ಷಿಣಕನ್ನಡ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿ ಸ್ವಯಂ ಪ್ರೇರಿತ ಬಂದ್‌ಗೆ ಕರೆ ನೀಡಿದ್ದು, ವಿವಿಧ ಸಂಘಟನೆಗಳು, ವಿವಿಧ ಧರ್ಮಗಳ ಮುಖಂಡರು ಇದಕ್ಕೆ ಸಾಥ್...

Read More

ಮೇ 22ರಂದು ಯಕ್ಷಧ್ರುವ ಪಟ್ಲ ಸಂಭ್ರಮ

ಮಂಗಳೂರು : ಯಕ್ಷಗಾನ ವೃತ್ತಿರಂಗದಲ್ಲಿ ಸೇವೆ ಸಲ್ಲಿಸುವ ಅಶಕ್ತ ಕಲಾವಿದರ ಸಮಗ್ರ ಕಲ್ಯಾಣದ ಸದುದ್ದೇಶವನ್ನಿಟ್ಟುಕೊಂಡು ಸಪ್ಟೆಂಬರ್ ತಿಂಗಳಲ್ಲಿ ಶ್ರೀ ಕ್ಷೇತ್ರ ಕಟೀಲಿನಲ್ಲಿ ಉದ್ಘಾಟನೆಗೊಂಡ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಎಂಬ ಸೇವಾ ಸಂಸ್ಥೆ ಅನೇಕ ಸೇವಾ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಈಗಾಗಲೇ...

Read More

ಬಿಜೆಪಿಗೆ ಹಿಂದುಳಿದ ವರ್ಗದ ಅಪಾರ ಬೆಂಬಲ – ಬಿ.ಎಸ್.ವೈ

ಬೆಂಗಳೂರು : ರಾಜ್ಯದಾದ್ಯಂತ ನನ್ನ ಪ್ರವಾಸದಲ್ಲಿ ಹಿಂದುಳಿದ ವರ್ಗದವರು ಹಾಗೂ ದಲಿತರು ಬಿಜೆಪಿಗೆ ಅಪಾರ ಬೆಂಬಲ ನೀಡುತ್ತಿದ್ದಾರೆ. ನನ್ನ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರದ ಸಂದರ್ಭದಲ್ಲಿ ಹಿಂದುಳಿದವರಿಗಾಗಿ ನಾವು ರೂಪಿಸಿದ ಯೋಜನೆಗಳು, ದಲಿತರಿಗೆ ಮತ್ತು ಹಿಂದುಳಿದವರಿಗೆ ಭಾರತೀಯ ಜನತಾ ಪಕ್ಷದ ಬಗ್ಗೆ...

Read More

Recent News

Back To Top