Date : Monday, 27-02-2017
ಸುಳ್ಯ : ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಮತ್ತು ಅವರ ಪತ್ನಿ ಡಾ. ಇಂದುಮತಿ ರಾವ್ ಅವರು ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಗೆ ಇತ್ತೀಚೆಗೆ ಭೇಟಿ ನೀಡಿದ್ದರು. ಈ ಭೇಟಿಯಿಂದ ತಮಗೆ ತುಂಬಾ ಸಂತೋಷವಾಗಿದೆ ಎಂದು ತಿಳಿಸಿದ್ದಲ್ಲದೆ ಕನ್ನಡ ಮಾಧ್ಯಮದಲ್ಲಿ ಅನುದಾನರಹಿತವಾಗಿಯೂ...
Date : Sunday, 26-02-2017
ಬಂಟ್ವಾಳ : ಸೇವಾಂಜಲಿ ಅರೋಗ್ಯ ಕೇಂದ್ರವು ನಿಟ್ಟೆ ವಿಶ್ವವಿದ್ಯಾಲಯ ಮತ್ತು ಎ. ಬಿ. ಶೆಟ್ಟಿ ಸ್ಮಾರಕ ದಂತ ಮಹಾವಿದ್ಯಾಲಯ ಇದರ ಸಹಯೋಗದೊಂದಿಗೆ ಬಂಟ್ವಾಳ ತಾಲೂಕಿನಲ್ಲಿ ಅತ್ಯತ್ತಮ ಸೇವೆ ಸಲ್ಲಿಸುತ್ತಿದೆ. ನೆರೆಯ ಜಿಲ್ಲೆಗಳಾದ ಕೊಡಗು ಉಡುಪಿ ಮತ್ತು ಕಾಸರಗೋಡುಗಳಲ್ಲಿ ನಿಟ್ಟೆ ವಿಶ್ವ ವಿದ್ಯಾಲಯದ ಒಟ್ಟು...
Date : Saturday, 25-02-2017
ಧಾರವಾಡ: ನಗದು ರಹಿತ ವ್ಯವಹಾರದ ಮೂಲಕ ಭ್ರಷ್ಟಾಚಾರ ನಿರ್ಮೂಲನೆ ಮಾಡಿ, ಆಡಳಿತದಲ್ಲಿ ಪಾರದರ್ಶಕತೆ ತರಲು ಸಾಧ್ಯವಿದೆ. ಡಿಜಿ ಧನ್ ಮೇಳಗಳ ಮೂಲಕ ದೇಶದ ಆಯ್ದ ನೂರು ನಗರಗಳಲ್ಲಿ ಕಾರ್ಯಕ್ರಮ ನಡೆಸಿ ಜನಜಾಗೃತಿ ಮೂಡಿಸಲಾಗುತ್ತಿದೆ ಎಂದು ಕೇಂದ್ರ ಕುಡಿಯುವ ನೀರು ಹಾಗೂ ನೈರ್ಮಲೀಕರಣ...
Date : Friday, 24-02-2017
ಧಾರವಾಡ: ನಗರದ ಕೆಸಿಡಿ ಮೈದಾನದಲ್ಲಿ ಒಂದು ತಿಂಗಳ ಕಾಲ ಆಯೋಜಿಸಿರುವ ವಿಜಯಪುರದ ಜ್ಞಾನಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ಪ್ರವಚನ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ, ಮನಗುಂಡಿಯ ಶ್ರೀ ಗುರುಬಸವ ಮಹಾಮನೆಯ ಶ್ರೀ ಬಸವಾನಂದ ಸ್ವಾಮೀಜಿ ಜಗತ್ತಿನಲ್ಲಿ ಎಲ್ಲೆಡೆ...
Date : Friday, 24-02-2017
ಮಂಗಳೂರು : ವಿಶ್ವ ಹಿಂದು ಪರಿಷತ್ ಹಾಗೂ ಹಿಂದು ಜಾಗರಣ ವೇದಿಕೆ ಮತ್ತು ಇತರ ಹಿಂದು ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಕೇರಳದಲ್ಲಿ ನಡೆಯುತ್ತಿರುವ ಹಿಂದು ಹಾಗೂ ಮುಗ್ಧರ ಹತ್ಯೆಯನ್ನು ತಡೆಯಲು ವಿಫಲವಾದ ಕೇರಳ ಮುಖ್ಯಮಂತ್ರಿ ಸಿಪಿಎಂ ನೇತಾರ ಪಿಣರಾಯಿ ವಿಜಯನ್ ಮಂಗಳೂರಿನಲ್ಲಿ ನಡೆಯುವ...
Date : Thursday, 23-02-2017
ಮೂಡುಬಿದಿರೆ: ಭಾರತದಲ್ಲಿ ಈಶಾನ್ಯ ರಾಜ್ಯಗಳು ಯಾವಾಗಲೂ ಸಮಸ್ಯೆಗಳಿಂದ ಬಳಲು ಅಲ್ಲಿರುವ ರಾಜಕೀಯ ತಲ್ಲಣಗಳು ಹಾಗೂ ಗಡಿ ಸಮಸ್ಯೆಗಳೇ ಮುಖ್ಯ ಕಾರಣ. ನಮ್ಮ ನೆರೆರಾಷ್ಟ್ರಗಳೊಂದಿಗೆ ಬಹುತೇಕ ಈಶಾನ್ಯ ರಾಜ್ಯಗಳು ಗಡಿಯನ್ನು ಹಂಚಿಕೊಂಡಿದ್ದು, ರಾಜಕೀಯ ಅಸ್ಥಿರತೆ ಅಲ್ಲಿನ ಜನರನ್ನು ಕಾಡುತ್ತಿದೆ. ಅಲ್ಲದೇ ಬ್ರಿಟಿಷ್ ಸರಕಾರವಿದ್ದಾಗ...
Date : Thursday, 23-02-2017
ಕಾಸರಗೋಡು: “ಹವ್ಯಕ”ವೆಂದರೆ ಕನ್ನಡ ನಾಡಿನ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಕೇಂದ್ರೀಕೃತವಾದ ಪಂಗಡ. ಹವ್ಯಕರ ಆಡುಭಾಷೆ “ಹವ್ಯಕ ಭಾಷೆ”, ಅಥವಾ ಹವಿಗನ್ನಡ. ಮಧ್ಯಕಾಲೀನ ಹಳೆಗನ್ನಡ ಭಾಷೆಗೆ ಹತ್ತಿರವಾದ ಈ ಹವಿಗನ್ನಡ – ಪ್ರಸ್ತುತ ಅನೇಕ ಸ್ಥಳೀಯ ಆವೃತ್ತಿಗಳನ್ನು ಹೊಂದಿದೆ. ಆಧುನಿಕ ಯುಗದಲ್ಲಿ ಅಂತರ್ಜಾಲದಲ್ಲಿ ಒಪ್ಪಣ್ಣನ...
Date : Thursday, 23-02-2017
ಮೂಡುಬಿದಿರೆ: ಎಂ.ಕೆ. ಅನಂತರಾಜ್ ಅವರ ಸ್ಮರಣಾರ್ಥ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾಗಿರಿಯ ಮೈದಾನದಲ್ಲಿ ನಾಲ್ಕು ದಿನ ನಡೆದ 62ನೇ ರಾಷ್ಟ್ರೀಯ ಸೀನಿಯರ್ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಮಹಿಳೆಯ ವಿಭಾಗದಲ್ಲಿ ನಿರೀಕ್ಷೆಯಂತೆ ಅತಿಥೇಯ ಕರ್ನಾಟಕ ತಂಡ ಸತತ ಎರಡನೇ ಬಾರಿ ಚಾಂಪಿಯನ್ ಆಗಿ...
Date : Thursday, 23-02-2017
ಮೂಡಬಿದಿರೆ: ವಿದ್ಯಾರ್ಥಿಗಳು ತಾವು ಅಭ್ಯಸಿಸುವ ವಿಷಯವನ್ನು ಕೇವಲ ‘ಓದುತ್ತೇನೆ’ ಎಂಬುದನ್ನು ನೋಡದೆ ‘ಅಧ್ಯಯನ’ ಮಾಡುತ್ತಿದ್ದೇನೆ ಎಂಬುದನ್ನು ಮನವರಿಕೆ ಮಾಡಿಕೊಳ್ಳಬೇಕು. ತಾವು ಅಧ್ಯಯನ ಮಾಡುವ ವಿಷಯವನ್ನು ಕುತೂಹಲದಿಂದ, ಉತ್ಯುಕರಾಗಿ ನೋಡಬೇಕು ಆವಾಗ ಶಿಕ್ಷಣ ಶಿಕ್ಷೆಯಾಗುವುದಿಲ್ಲ ಎಂದು ಸಿಐಎಲ್ (ಸೆಂಟರ್ ಫಾರ್ ಇಂಟಗ್ರೇಟೆಡ್ ಲರ್ನಿಂಗ್)...
Date : Thursday, 23-02-2017
ಹುಬ್ಬಳ್ಳಿ: ಎಲ್ಲ ಭಾಷೆಗಳ ಮೇಲೆ ಜಾಗತೀಕರಣ ಪ್ರಭಾವ ಹೆಚ್ಚಾಗಿದೆ ಅಲ್ಲದೇ ಇಂಗ್ಲಿಷ್ ಭಾಷೆಯತ್ತ ಆಕರ್ಷಣೆಯು ಸಹಜವಾಗುತ್ತಿದೆ ಎಂದು ನಿವೃತ್ತ ಕೆಎಎಸ್ ಅಧಿಕಾರಿ ವೆಂಕಟೇಶ ಮಾಚಕನೂರ ಅಭಿಪ್ರಾಯಪಟ್ಟರು. ನಗರದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಮಾತೃಭಾಷಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಪ್ರತಿ ಭಾಷೆ...