News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪ್ರಶ್ನೆಪತ್ರಿಕೆ ಸೋರಿಕೆ ಎರಡನೇ ಬಾರಿಗೆ ನಡೆದದ್ದು ಹಾನಗಲ್ ನಿಂದ

ಬೆಂಗಳೂರು : ಎರಡನೇ ಬಾರಿಗೆ ಪ್ರಶ್ನೆ ಪತ್ರಿಕೆ ಸೋರಿಕೆಯಾದದ್ದು ಹಾನಗಲ್‌ನಿಂದ ಎಂದು ಆರೋಪಿ ಕಿರಣ್ ಕುಮಾರ್ ಬಾಯಿಬಿಟ್ಟಿದ್ದಾನೆ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಅಲಿಯಾಸ್ ಕಿರಣ್‌ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ವಿಚಾರಣಾ ಸಂದರ್ಭ ಈ ಮಾಹಿತಿಯನ್ನು ಬಾಯಿಬಿಟ್ಟಿದ್ದ. ಹಾನಗಲ್ ಸಂಗ್ರಹಾಲಯದ...

Read More

ನೀರಿನ ಸಮಸ್ಯೆ ಪರಿಹರಿಸುವಂತೆ ಪ್ರತಿಭಟನೆ

ಮಂಗಳೂರು : ತುಳುನಾಡು ರಕ್ಷಣಾ ವೇದಿಕೆ ಮಂಗಳವಾರ ನೀರಿನ ಸಮಸ್ಯೆ ವಿರುದ್ಧ ಮಾನಪಾದ ಎದುರು  ನೀರು ಕೊಡಿ ಅಥವಾ ಅಧಿಕಾರ ಬಿಡಿ ಎಂದು  ಪ್ರತಿಭಟನೆ ನಡೆಸಿದ್ದಾರೆ. ಮನಪಾ ವ್ಯಾಪ್ತಿಯಲ್ಲಿ ದಿನೇ ದಿನೇ ನೀರಿನ ಸಮಸ್ಯೆ ಹೆಚ್ಚುತ್ತಿದ್ದು, ಮಾನಪಾ ಮತ್ತು ಅದಕ್ಕೆ ಸಂಬಂಧ...

Read More

ಹಿರಿಯ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟರಿಗೆ ಪಟ್ಲ ಪ್ರಶಸ್ತಿ

ಮಂಗಳೂರು : ತೆಂಕುತಿಟ್ಟಿನ ಯಕ್ಷರಂಗದಲ್ಲಿ ತನ್ನದೇ ಛಾಪನ್ನು ನಿರ್ಮಿಸಿದ ಕನ್ನಡ -ತುಳು ಭಾಷೆಯ ಪ್ರಸಂಗಗಳಲ್ಲಿ ಏಕಪ್ರಕಾರ ಮಿಂಚಿದ `ಯಕ್ಷರಂಗದ ರಾಜ’ ಎನಿಸಿದ ಪೆರುವಾಯಿ ನಾರಾಯಣ ಶೆಟ್ಟಿಯವರು 2016ನೇ ಸಾಲಿನ `ಯಕ್ಷದ್ರುವ ಪಟ್ಲ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ. 53 ವರ್ಷಗಳ ನಿರಂತರ ತಿರುಗಾಟ ನಡೆಸಿದ ಪೆರುವಾಯಿ...

Read More

ತಾಲೂಕು ಪಂಚಾಯತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೇಸ್ ಪಕ್ಷದ ದಿವ್ಯಜ್ಯೊತಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಲೀಲಾವತಿ ಅವಿರೋಧ ಆಯ್ಕೆಯಾಗಿದ್ದಾರೆ. ಈ ಬಾರಿಯ ತಾಲೂಕು ಪಂಚಾಯತಿನಲ್ಲಿ 26 ಸ್ಥಾನಗಳಿದ್ದು ಬಿಜೆಪಿ 14 ಸ್ಥಾನ ಹಾಗೂ ೧೨ ಸ್ಥಾನ ಕಾಂಗ್ರೇಸ್ ಪಡೆದುಕೊಂಡಿತ್ತು. ಬಿಜೆಪಿ...

Read More

ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಹಾಯಕ ಕಮೀಷನರ್

ಬೆಳ್ತಂಗಡಿ : ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಪುತ್ತೂರು ಸಹಾಯಕ ಕಮೀಷನರ್ ಡಾ| ರಾಜೇಂದ ಅವರು ಮಂಗಳವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿನ ಅವ್ಯವಸ್ಥೆಗಳ ಬಗ್ಗೆ ಅವರು ವೈದ್ಯರು ಹಾಗೂ ಅಧಿಕಾರಿಗಳನ್ನು ತರಾಟೆಗೆತೆಗೆದುಕೊಂಡರು. ಆಸ್ಪತ್ರೆಯಲ್ಲಿ ಇರಬೇಕಾದ ವೈದ್ಯರು...

Read More

ಮೇ 13 ರಂದು ಸಿಎಂ ರಿಂದ ಜನ-ಮನ ಕಾರ್ಯಕ್ರಮ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಸರ್ಕಾರ ಜನ-ಮನ ಎಂಬ ವಿಶಿಷ್ಟ ಕಾರ್ಯಕ್ರಮ ಹಮ್ಮಿಕೊಂಡಿದೆ. ಸಿಎಂ ಸಿದ್ದರಾಮಯ್ಯ ಸರಕಾರಕ್ಕೆ ಮುಂದಿನ ಶುಕ್ರವಾರಕ್ಕೆ ( ಮೇ 13) ಮೂರು ವರ್ಷಗಳಾಗುತ್ತಿದ್ದು, ಇದನ್ನು ವಿಶೇಷ ರೀತಿಯಲ್ಲಿ ಆಚರಿಸಲು ಈ ಜನ-ಮನ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಕಳೆದ ಮೂರು...

Read More

ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಲ್ಲಿ ಕಾಂಗ್ರೆಸ್‌ ರಾಜಕೀಯ ಪ್ರಚಾರ

ಮಂಗಳೂರು : ಜಲಕ್ಷಾಮದಿಂದ ಬಳಲುತ್ತಿರುವ ಮಂಗಳೂರು ನಗರದ ಜನರಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಲ್ಲಿ ರಾಜಕೀಯ ಪ್ರಚಾರ ಮಾಡುತ್ತಿರುವ ಕಾಂಗ್ರೆಸ್‌ನ ನೀಚ ಬುದ್ಧಿಯನ್ನು ಬಿ.ಜೆ.ಪಿ ತೀವ್ರವಾಗಿ ಖಂಡಿಸುತ್ತದೆ. ಹೊತ್ತಿ ಉರಿಯುವ ಮನೆಯ ಬೆಂಕಿಯಲ್ಲಿ ಸಿಗರೇಟು ಉರಿಸಿ ಸಂಭ್ರಮಿಸುವ ರೀತಿಯಲ್ಲಿ ಕಾಂಗ್ರೆಸ್...

Read More

ರುಡ್‌ಸೆಟ್ ನ್ಯಾಷನಲ್‌ ಎಕಾಡಮಿಯ ತರಬೇತುದಾರರ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ

ಬೆಳ್ತಂಗಡಿ : ಬೆಂಗಳೂರಿನಲ್ಲಿರುವ ರುಡ್‌ಸೆಟ್ ನ್ಯಾಷನಲ್‌ ಎಕಾಡಮಿ ಅಯೋಜಿಸಿದ್ದ 64 ನೇ ತಂಡದ ತರಬೇತುದಾರರ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ಧಮಸ್ಥಳದಲ್ಲಿ ನೆರವೇರಿತು. ಈ ಕಾರ್ಯಕ್ರಮದಲ್ಲಿ ರುಡ್‌ಸೆಟ್ ನೇಷನಲ್‌ ಎಕಾಡಮಿಯ ಅಧ್ಯಕ್ಷರು ಮತ್ತು ರುಡ್‌ಸೆಟ್ ಸಂಸ್ಥೆಗಳ ಅಧ್ಯಕ್ಷರೂಆದ ಪದ್ಮವಿಭೂಣ ಡಾ.ಡಿ, ವೀರೇಂದ್ರ ಹೆಗ್ಗಡೆಯವರು...

Read More

ಹೋರಾಟ ಕಾರ್ಯದಿಂದ ಸಮಾಜಕ್ಕೆ, ದೀನ ದಲಿತರಿಗೆ ಹೆಚ್ಚು ಉಪಕಾರವಾಗುತ್ತದೆ

ಬೆಳ್ತಂಗಡಿ : ನಾವು ಅಧರ್ಮದ ವಿರುದ್ಧ ಧರ್ಮಯುದ್ಧ ಮಾಡುತ್ತಿದ್ದೇವೆ. ಇದರಲ್ಲಿ ಒಂದೊಂದಾಗಿ ಯಶಸ್ಸು ಪಡೆಯುತ್ತಿದ್ದೇವೆ. ಇದು ದೇವಲೀಲೆ. ಬಾಕಿ ಎಲ್ಲಕ್ಕಿಂತ ಈ ಹೋರಾಟ ಕಾರ್ಯದಿಂದ ಸಮಾಜಕ್ಕೆ, ದೀನ ದಲಿತರಿಗೆ ಹೆಚ್ಚು ಉಪಕಾರವಾಗುತ್ತದೆ ಎಂದು ಟ್ರಸ್ಟ್‌ನ ಸಲಹಾ ಸಮಿತಿ ಸದಸ್ಯರಾದ, ಜಾನಪದ ವಿದ್ವಾಂಸ...

Read More

ವಿಜ್ಞಾನ ಅಧ್ಯಯನಕ್ಕೆ ಪ್ರೇರಣೆ ಹೇಗೆ ಸಾಧ್ಯ?

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಅಧ್ಯಯನ ಮಾಡುತ್ತಿರುವ ವಿಜ್ಞಾನ ವಿದ್ಯಾರ್ಥಿಗಳಿಗೆ ವಿಜ್ಞಾನ ಅಧ್ಯಯನಕ್ಕೆ ಪ್ರೇರಣೆ ಹೇಗೆ ಸಾಧ್ಯ ಎನ್ನುವುದರ ಬಗ್ಗೆ ಉಪನ್ಯಾಸ ಕಾರ್ಯಕ್ರಮ ಈಚೆಗೆ ನಡೆಯಿತು. ಶ್ರೀ ವಿವೇಕಾನಂದ ಕಾಲೇಜು, ಪುತ್ತೂರು ಇದರ ನಿವೃತ್ತ ಪ್ರಾಂಶುಪಾಲ ಪ್ರೊ.ಶ್ರೀಧರ್...

Read More

Recent News

Back To Top