News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಐತಿಹಾಸಿಕ ಮಹತ್ವ ಅರಿಯಲು ಉತ್ಸವ ಸಹಕಾರಿ: ಸಚಿವೆ ಉಮಾಶ್ರೀ

ಲಕ್ಕುಂಡಿ (ಗದಗ) : ವೈವಿಧ್ಯಮಯ ಹಾಗೂ ವಿಶಿಷ್ಟ ಶಿಲ್ಪಕಲಾ ಶ್ರೀಮಂತಿಕೆ ಹೊಂದಿದ ಲಕ್ಕುಂಡಿ ಇತಿಹಾಸ ತಿಳಿಯಲು ಇಂಥ ಉತ್ಸವ ಸಹಕಾರಿಯಾಗಲಿದೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಹೇಳಿದರು. ಎರಡು ದಿನಗಳ ಲಕ್ಕುಂಡಿ ಉತ್ಸವಕ್ಕೆ ದಾನ ಚಿಂತಾಮಣಿ ಅತ್ತಿಮಬ್ಬೆ ವೇದಿಕೆಯಲ್ಲಿ...

Read More

ಆಳ್ವಾಸ್ ಎಂಜಿನಿಯರಿಂಗ್, ನರ್ಸಿಂಗ್, ರಾ.ಗಾ. ಆ.ವಿ.ವಿ. ಕಾಲೇಜುಗಳ ಕ್ರೀಡಾಕೂಟ

ಮೂಡುಬಿದಿರೆ: ರಾಜೀವ ಗಾಂಧಿ ಆ.ವಿ.ವಿ.ಗೆ ಸಂಯೋಜಿತ ಆಳ್ವಾಸ್ ಕಾಲೇಜು, ಇನ್ಸ್‍ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ಮತ್ತು ಆಳ್ವಾಸ್ ಇನ್ಸ್‍ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ವಾರ್ಷಿಕ ಕ್ರೀಡಾಕೂಟ ಮೂಡಬಿದಿರೆ ಸ್ವರಾಜ್ಯ ಮೈದಾನದಲ್ಲಿ ಶನಿವಾರ ಜರಗಿತು. ಕಸ್ಟಮ್ಸ್ ಮತ್ತು ಸೆಂಟ್ರಲ್ ಎಕ್ಸೈಸ್‍ನ ಅಧೀಕ್ಷಕ, ಆಥ್ಲೆಟಿಕ್...

Read More

ಸ್ವಾಮಿ ವಿವೇಕಾನಂದ ಅಕ್ಕ ನಿವೇದಿತಾ ಸಾಹಿತ್ಯ ಸಮ್ಮೇಳನ ಉದ್ಘಾಟನಾ ಸಮಾರಂಭ

ಮಂಗಳೂರು : ಸ್ವಾಮಿ ವಿವೇಕಾನಂದ ಮತ್ತು ಸೋದರಿ ನಿವೇದಿತಾ ಅವರ ಸಾಹಿತ್ಯ ಭಂಡಾರಗಳನ್ನು ಹೊತ್ತ ಭವ್ಯ ಪಲ್ಲಕ್ಕಿಯ ಮೆರವಣಿಗೆಯು ಮಂಗಳೂರಿನ ಜಿಲ್ಲಾಧಿಕಾರಿ ಕಛೇರಿಯ ಮುಂಭಾಗದಿಂದ ಆರಂಭವಾಯಿತು. ಈ ಪಲ್ಲಕ್ಕಿ ಉತ್ಸವಕ್ಕೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಡಾ|| ಎಂ. ಮೋಹನ್ ಆಳ್ವಾ ಅವರು...

Read More

ಗದಗ ಜಿಲ್ಲೆ ಲಕ್ಕುಂಡಿಯಲ್ಲಿ ಐತಿಹಾಸಿಕ ಉತ್ಸವ

ಗದಗ: ಐತಿಹಾಸಿಕ ಖ್ಯಾತಿಯ ಲಕ್ಕುಂಡಿಯಲ್ಲಿ ಇಂದಿನಿಂದ ಎರಡು ದಿನಗಳ ಉತ್ಸವ ನಡೆಯಲಿದ್ದು, ಪ್ರಾಚೀನ ಶಿಲ್ಪಕಲಾ ವೈಭವಕ್ಕೆ ಸಾಕ್ಷಿಯಾಗಲಿದೆ. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಗದಗ ಸಹಯೋಗದಲ್ಲಿ ಈ ಉತ್ಸವ ಆಯೋಜಿಸಲಾಗಿದ್ದು, ದೇವಾಲಯಗಳ ತೊಟ್ಟಿಲು ಎಂದೇ ಪರಿಚಿತವಾಗಿರುವ ಲಕ್ಕುಂಡಿಯ ಶ್ರೀಮಂತ ಸಂಸ್ಕೃತಿ...

Read More

ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಪುಣ್ಯ ಸ್ಮರಣೆ ಕಾರ್ಯಕ್ರಮ

ಮಂಗಳೂರು : ಸಂವೇದನೆ, ಪರಿಶ್ರಮ, ಬದ್ದತೆ ಮತ್ತು ಕುಶಲತೆ ಇದ್ದರೆ ಉನ್ನತ ಯಾವುದೇ ಸ್ಥಾನವನ್ನು ತಲುಪಲು ಸಾದ್ಯ ಇವೆಲ್ಲವನ್ನೂ ಮೈಗೂಡಿಸಿಕೊಂಡಿದ್ದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರು ಭಾರತೀಯ ಜನತಾ ಪಾರ್ಟಿಯನ್ನು ಬಲಪಡಿಸುವಲ್ಲಿ ಶ್ರಮವಹಿಸಿದ್ದಾರೆ. ಅವರ ಜೀವನಾದರ್ಶನ ಮತ್ತು ಗುಣಗಳನ್ನು ಪ್ರತಿಯೊಬ್ಬ ಕಾರ್ಯಕರ್ತ...

Read More

ಕಂಬಳಕ್ಕೆ ಕಾನೂನಿನ ಮಾನ್ಯತೆ : ಪೂರ್ವಭಾವಿಯಾಗಿ ಮಸೂದೆ ಮಂಡನೆ

ಬೆಂಗಳೂರು: ತಮಿಳುನಾಡಿನಲ್ಲಿ ಜಲ್ಲಿಕಟ್ಟು ವಿವಾದ ವಿರಾಟ್ ಸ್ವರೂಪ ಪಡೆಯುತ್ತಿದ್ದಂತೆ ರಾಜ್ಯದಲ್ಲೂ ಕಂಬಳದ ಪರವಾಗಿಯೂ ಕೂಗೂ ಜೋರಾಗಿತ್ತು. ಇದೀಗ ಇದಕ್ಕೆ ಪೂರಕವಾಗಿ ರಾಜ್ಯ ಸರ್ಕಾರ ಕಂಬಳಕ್ಕೆ ಕಾನೂನಿನ ಮಾನ್ಯತೆ ನೀಡಲು ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಮಂಡಿಸಿದೆ. ಕಂಬಳದ ಜೊತೆ ಹೋರಿ, ಎತ್ತಿನ ಗಾಡಿ...

Read More

ಬೆಂಗಳೂರಿನಲ್ಲಿ ಪರಿಸರ ಸ್ನೇಹಿ ಹಬ್ಬ ’ನೆರಳು’

ಬೆಂಗಳೂರು: ನೆರಳು ಇದೊಂದು ಪ್ರೀತಿಯ ಹಬ್ಬ. ಆಸಕ್ತರು ಪ್ರತಿದಿನವೂ ಪ್ರೀತಿಯಲ್ಲಿ ಬೀಳುವಂತೆ ಈ ಹಬ್ಬದ ಸಂಘಟಕರ ಆಹ್ವಾನ ಬೇರೆ. ಆದರೂ ಇದು ಎಲ್ಲರ ಮೆಚ್ಚುಗೆಗೆ ಪಾತ್ರವಾದ ಪರಿಸರ ಸ್ನೇಹಿ ಹಬ್ಬ. ಹೌದು. ಬೆಂಗಳೂರಿನಲ್ಲಿ ನಾಗರಿಕರೇ ಸೇರಿ ಆರಂಭಿಸಿದ ಹಬ್ಬವಿದು. ಆದರೆ ಇಲ್ಲಿ...

Read More

ರಾಜ್ಯ ಒಲಿಂಪಿಕ್ಸ್ ಮಹಿಳೆಯರ ಕುಸ್ತಿ ಪಂದ್ಯಾಟ: ಆಳ್ವಾಸ್‍ಗೆ 11 ಪದಕ

ಮೂಡುಬಿದಿರೆ: ಧಾರವಾಡದಲ್ಲಿ ಫೆ. 7 ರಿಂದ 9 ರವರೆಗೆ ಜರುಗಿದ ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟದ ಮಹಿಳೆಯರ ಕುಸ್ತಿ ಪಂದ್ಯಾಟದಲ್ಲಿ ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಕುಸ್ತಿ ಪಟುಗಳು 3 ಚಿನ್ನ, 6 ಬೆಳ್ಳಿ ಹಾಗೂ 2 ಕಂಚಿನ ಪದಕಗಳನ್ನು ಪಡೆದುಕೊಂಡಿದ್ದಾರೆ. ಲಕ್ಷ್ಮೀ ರೆಡೆಕರ್(...

Read More

ಫೆ. 10 ರಿಂದ 12 ರ ವರೆಗೆ ಮಂಗಳೂರಿನಲ್ಲಿ ‘ಕೊಂಕಣಿ ಲೋಕೋತ್ಸವ’

ಮಂಗಳೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ವತಿಯಿಂದ 2017 ರ ಫೆಬ್ರವರಿ 10, 11 ಮತ್ತು 12 ರಂದು ಮಂಗಳೂರಿನ ಪುರಭವನದಲ್ಲಿ ಕೊಂಕಣಿ ಲೋಕೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಇಂದು (ಫೆ. 10) ಕೊಂಕಣಿ ಲೋಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕೊಂಕಣಿಯಲ್ಲಿ 3...

Read More

ಎತ್ತಿನಹೊಳೆ ಯೋಜನೆ ವಿರೋಧಿಸಿ ಮಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ

ಮಂಗಳೂರು :  ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿ ಮಂಗಳೂರು ವತಿಯಿಂದ ಎತ್ತಿನಹೊಳೆ ಯೋಜನೆಯ ವಿರುದ್ಧ ನಡೆಯುವ ಉಗ್ರ ಹೋರಾಟದ ಪ್ರಯುಕ್ತ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ದ. ಕ. ಜಿಲ್ಲಾಧಿಕಾರಿ ಕಛೇರಿ ಎದುರು ದಿನಾಂಕ 10-2-2017 ರಂದು ಹಮ್ಮಿಕೊಳ್ಳಲಾಗಿತ್ತು. ಎತ್ತಿನಹೊಳೆ ಯೋಜನೆ ವಿರೋಧಿಸಿ ಹಮ್ಮಿಕೊಂಡ...

Read More

Recent News

Back To Top