News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

2020 ಹಾಗೂ 2024 ಓಲಂಪಿಕ್ಸ್: ಮೂಡುಬಿದಿರೆಯಲ್ಲಿ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮೂಡುಬಿದಿರೆ : ‘ಕ್ರೀಡೆಯಲ್ಲಿ ಜಾಗತಿಕವಾಗಿ ಭಾರತ ಪ್ರಥಮ ಸ್ಥಾನಿಯಾಗಬೇಕೆಂಬ ಪ್ರಧಾನಿಯವರ ಕನಸನ್ನು ನನಸು ಮಾಡುವಲ್ಲಿ ವಿದ್ಯಾರ್ಥಿಗಳು ಸಾಧನೆ ಮಾಡಬೇಕಿದೆ. ಸೂಕ್ತವಾದ ತರಬೇತಿ, ಶಿಸ್ತು ಇವೆರಡು ಕ್ರೀಡಾಕ್ಷೇತ್ರದಲ್ಲಿ ಜಾಗತಿಕವಾಗಿ ನಾವು ಮುಂದೆ ಬರುವುದಕ್ಕಿರುವ ಅವಕಾಶಗಳು. ಇದನ್ನರಿತು ಕೇಂದ್ರ ಸರಕಾರದಿಂದ ಪ್ರಧಾನಿಯವರು ದೇಶದಲ್ಲಿ ಸೂಕ್ತ...

Read More

ಮಹಾರಾಷ್ಟ್ರ ಸರ್ಕಾರದ ಪ್ರತಿಷ್ಠಿತ “ಕಲ್ಚರಲ್ ಅವಾರ್ಡ್ 2016” ಭಾಜನರಾದ ಪಂಡಿತ್ ಉಪೇಂದ್ರ ಭಟ್­ರಿಗೆ ಕಾರ್ಣಿಕ್ ಅಭಿನಂದನೆ

ಮಂಗಳೂರು :  ಹಿಂದೂಸ್ಥಾನಿ ಸಂಗೀತ ಲೋಕದ ದಿಗ್ಗಜ ಪಂಡಿತ್ ಭೀಮಸೇನ್ ಜೋಷಿಯವರ ಶಿಷ್ಯ ಹಾಗೂ ಮಂಗಳೂರು ನಗರದಲ್ಲಿ ಹುಟ್ಟಿ ಪುಣೆಯಲ್ಲಿ ನೆಲೆಸಿ ಪ್ರಸಿದ್ಧಿ ಪಡೆದಿರುವ ಪಂಡಿತ್ ಉಪೇಂದ್ರ ಭಟ್ ಇವರಿಗೆ ಮಹಾರಾಷ್ಟ್ರ ಸರ್ಕಾರ ಕೊಡಮಾಡುವ ಪ್ರತಿಷ್ಠಿತ “ಸಾಂಸ್ಕೃತಿಕ ಪ್ರಶಸ್ತಿ -2016” ಲಭಿಸಿರುವುದು...

Read More

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 2016 ರ ಗೌರವ ಪ್ರಶಸ್ತಿ ಪುರಸ್ಕೃತರು ಮತ್ತು ಪುಸ್ತಕ ಬಹುಮಾನ ವಿಜೇತರ ಆಯ್ಕೆ

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 2016 ನೇ ಸಾಲಿನ ಗೌರವ ಪ್ರಶಸ್ತಿ ಪುರಸ್ಕೃತರು ಮತ್ತು ಪುಸ್ತಕ ಬಹುಮಾನ ವಿಜೇತರನ್ನು ಆಯ್ಕೆ ಮಾಡಲಾಗಿದೆ. ಗೌರವ ಪ್ರಶಸ್ತಿ: ತುಳು ಸಾಹಿತ್ಯ ಕ್ಷೇತ್ರ, ತುಳು ನಾಟಕ ಕ್ಷೇತ್ರ ಹಾಗೂ ತುಳು ಸಿನಿಮಾ ಕ್ಷೇತ್ರಗಳಲ್ಲಿ ಅನನ್ಯ ಸೇವೆ...

Read More

ಬೆಂಗಳೂರಿನಲ್ಲಿ ಹೀಗೊಬ್ಬ ಮಾದರಿ ಪೊಲೀಸ್

ಬೆಂಗಳೂರು: ಸ್ಕೂಟರ್‌ನಲ್ಲಿ ಪೆಟ್ರೋಲ್ ಖಾಲಿಯಾದ ಕಾರಣ ರಾತ್ರಿ ರಸ್ತೆ ಬದಿ ಒಂಟಿಯಾಗಿ ನಿಂತಿದ್ದ ಮಹಿಳೆಯೋರ್ವರು ಸುರಕ್ಷಿತವಾಗಿ ಮನೆಗೆ ತಲುಪಲು ಎಎಸ್‌ಐ ನಾರಾಯಣ ಕೆ. ಸಹಾಯ ಮಾಡಿದ್ದು ಪ್ರಶಂಸೆಗೆ ಪಾತ್ರವಾಗಿದೆ. ನಿರ್ಮಲಾ ರಾಜೇಶ್ ಎಂಬುವರು ಈ ಕುರಿತು ತಮ್ಮ ಫೇಸ್‌ಬುಕ್ ಗೋಡೆಯಲ್ಲಿ ಜ.26...

Read More

ರಾಜ್ಯ ಜೂನಿಯರ್ ಬಾಲ್‍ಬ್ಯಾಡ್ಮಿಂಟನ್: ಆಳ್ವಾಸ್‍ಗೆ ಅವಳಿ ಪ್ರಶಸ್ತಿ

ಮೂಡುಬಿದಿರೆ: ಭದ್ರಾವತಿಯಲ್ಲಿ ಭಾನುವಾರ ಮುಕ್ತಾಯಗೊಂಡ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಬಾಲಕ ಹಾಗೂ ಬಾಲಕಿಯರ ತಂಡ 2016-17ನೇ ಸಾಲಿನ ರಾಜ್ಯ ಜೂನಿಯರ್ ಬಾಲ್‍ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್‍ನಲ್ಲಿ ಅವಳಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಕರ್ನಾಟಕ ಬಾಲ್‍ಬ್ಯಾಡ್ಮಿಂಟನ್ ಸಂಸ್ಥೆ ಹಾಗೂ ಸ್ಪುಟ್ನಿಕ್ ಬಾಲ್‍ಬ್ಯಾಡ್ಮಿಂಟನ್ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಭದ್ರಾವತಿಯಲ್ಲಿ...

Read More

ಆಳ್ವಾಸ್‍ನಲ್ಲಿ ಸಿ.ಎನ್.ಸಿ. ತಾಂತ್ರಿಕ ಕಾರ್ಯಾಗಾರ

ಮೂಡುಬಿದಿರೆ: ಮಿಜಾರಿನ ಆಳ್ವಾಸ್ ತಾಂತ್ರಿಕ ವಿದ್ಯಾಲಯದ ಯಾಂತ್ರಿಕ ವಿಭಾಗದ ಆಶ್ರಯದಲ್ಲಿ 7 ದಿನಗಳ ಸಿ.ಎನ್.ಸಿ (ಲೇತ್, ಮಿಲ್ಲಿಂಗ್) ಕಾರ್ಯಾಗಾರ ಮತ್ತು ತರಬೇತಿಯನ್ನು ಮಂಗಳೂರಿನ ಆಸುಪಾಸಿನ ಡಿಪ್ಲೋಮ ಮತ್ತು ಐ.ಟಿ.ಐ. ವಿದ್ಯಾರ್ಥಿಗಳಿಗೆ ನಡೆಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಪೀಟರ್ ಫೆರ್ನಾಂಡಿಸ್,...

Read More

ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿಗೆ ಶೇಕಡಾ 100 ಫಲಿತಾಂಶದೊಂದಿಗೆ ನಾಲ್ಕು ರ್ಯಾಂಕ್

ಮೂಡುಬಿದಿರೆ : ಇತ್ತೀಚಿಗೆ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಆಯುರ್ವೇದ ಸ್ನಾತಕೋತ್ತರ ಅಂತಿಮ ವರ್ಷದ ಪರೀಕ್ಷೆಯಲ್ಲಿ ಮೂಡುಬಿದ್ರೆ ಆಳ್ವಾಸ್ ಆಯುರ್ವೆದ ಮೆಡಿಕಲ್ ಕಾಲೇಜು ಶೇಕಡಾ 100ರ ಫಲಿತಾಂಶವನ್ನು ದಾಖಲಿಸಿದೆ. ಈ ಮೂಲಕ ಆಯುರ್ವೇದ ಕಾಲೇಜಿನ ಎಲ್ಲಾ 11 ವಿಭಾಗದ 55...

Read More

2020 ಹಾಗೂ 2024 ಓಲಂಪಿಕ್ಸ್: ಜ. 30, 31ರಂದು ಮೂಡುಬಿದಿರೆಯಲ್ಲಿ ಆಯ್ಕೆ ಪ್ರಕ್ರಿಯೆ

ಮೂಡುಬಿದಿರೆ: 2020 ಹಾಗೂ 2024 ಓಲಂಪಿಕ್ಸ್ ಪೂರಕವಾಗಿ ರಾಷ್ಟ್ರೀಯ ಯುವ ಸಹಕಾರಿ ಸಂಸ್ಥೆಯ ನೇತೃತ್ವದಲ್ಲಿ ಪ್ರಥಮ ಹಂತದಲ್ಲಿ ದಕ್ಷಿಣ ಭಾರತದ 6ರಾಜ್ಯಗಳ ಕ್ರೀಡಾಪಟುಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯು ಜ.30,31ರಂದು ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ಜ.30,31ರಂದು ನಡೆಯಲಿದೆ. ಸುಮಾರು 800 ವಿದ್ಯಾರ್ಥಿಗಳು ಭಾಗವಹಿಸಲಿದ್ದು....

Read More

‘ಕನಕಗಿರಿ’ ಜೈನ ಪಾವನ ಕ್ಷೇತ್ರದಲ್ಲಿ ‘ಪೂಜ್ಯಪಾದರ’ ಬೃಹತ್ ಚರಣ, ಬೃಹದಾಕಾರ ದೀಪಗಳ ಸ್ವಸ್ತಿಕಗಳೊಂದಿಗೆ ವಿಶ್ವದಾಖಲೆಗೆ ಯತ್ನ

ದೇಶದಲ್ಲೇ ಮೊದಲ ಬಾರಿಗೆ ಎರಡು ವಿಶ್ವದಾಖಲೆಗೆ ಯತ್ನ ‘ಪೂಜ್ಯಪಾದರ’ ಬೃಹತ್ ಚರಣ, ಬೃಹದಾಕಾರ ದೀಪಗಳ ಸ್ವಸ್ತಿಕ ದಾಖಲೆಗೆ ಸಾಕ್ಷಿಯಾಗಲಿದೆ ಚಾಮರಾಜನಗರ ಜಿಲ್ಲೆಯ ‘ಕನಕಗಿರಿ’ ಜೈನ ಪಾವನ ಕ್ಷೇತ್ರ ಬೆಂಗಳೂರು: ಅಂತರ್ಮನ ಮುನಿಶ್ರೀ ಪ್ರಸನ್ನ ಸಾಗರ್ ಜೀ ಮಹಾರಾಜ್, ನೇತೃತ್ವದಲ್ಲಿ ಚಾಮರಾಜನಗರ ಜಿಲ್ಲೆಯ ‘ಕನಕಗಿರಿ’ ಜೈನ...

Read More

ವಿದ್ಯಾರ್ಥಿಗಳ ಜೀವನದಲ್ಲಿ ಸೃಜನಶೀಲತೆ ಮುಖ್ಯ- ಡಾ. ಕೆ. ಚಿನ್ನಪ್ಪ ಗೌಡ

ಉಜಿರೆ : ವಿದ್ಯಾರ್ಥಿಗಳು ತಮ್ಮ ಸೃಜನಶೀಲತೆಯನ್ನು ಎಂದಿಗೂ ಕಳೆದುಕೊಳ್ಳಬಾರದು. ಸೃಜನಶೀಲತೆಯನ್ನು ಕಳೆದುಕೊಂಡರೆ ಅಸ್ತಿತ್ವವನ್ನು ಕಳೆದುಕೊಂಡಂತೆ ಎಂದು 21 ನೇ ದಕ್ಷಿಣಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಡಾ. ಕೆ. ಚಿನ್ನಪ್ಪ ಗೌಡ ನುಡಿದರು. ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಈ ಬಾರಿ ಹಮ್ಮಿಕೊಂಡಿದ್ದ ವಿಶೇಷ...

Read More

Recent News

Back To Top