News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಹುಬ್ಬಳ್ಳಿಯಲ್ಲಿ ಮೆಣಸಿನಕಾಯಿ ಮೇಳ

ಹುಬ್ಬಳ್ಳಿ: ಕೈಗಾರಿಕಾ ವಾಣಿಜ್ಯೋದ್ಯಮ ಸಂಸ್ಥೆ ಹಾಗೂ ರಾಜ್ಯ ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಜಂಟಿಯಾಗಿ ನಗರದ ಎಪಿಎಂಸಿ ಆವರಣದಲ್ಲಿ ಆಯೋಜಿಸಿರುವ ಮೆಣಸಿನಕಾಯಿ ಮೇಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿನಯ್ ಕುಲಕರ್ಣಿ ಚಾಲನೆ ನೀಡಿದರು. ವಿವಿಧ ಬಗೆಯ ಮೆಣಸಿನಕಾಯಿಗಳು ನೋಡುಗರ ಗಮನ ಸೆಳೆಯುತ್ತಿದ್ದು,...

Read More

ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಮಂಗಲ ಗೋಯಾತ್ರೆಯ ರಥ

ಕಲ್ಲಡ್ಕ :  ಜನವರಿ 27, 28, 29 ರಂದು ಮಂಗಳೂರಿನ ಕೂಳೂರು ಗೋಲ್ಡ್ ಪಿಂಚ್ ಸಿಟಿಯಲ್ಲಿ ನಡೆಯುವ ಮಂಗಲ ಗೋಯಾತ್ರೆಯ ಮಹಾಮಂಗಲ ಕಾರ್ಯಕ್ರಮದ ನಿಮಿತ್ತ ನಡೆದ ರಥಯಾತ್ರೆಯು ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದ ಆವರಣಕ್ಕೆ ಆಗಮಿಸಿದಾಗ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ...

Read More

ಎಪಿಎಂಸಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಮಾಣಿ ಕ್ಷೇತ್ರದ ಬಿಜೆಪಿ ಬೆಂಬಲಿತ ಅಭ್ಯರ್ಥಿ ನೇಮಿರಾಜ ರೈಯವರ ಅಭಿನಂದನಾ ಸಭೆ

ಬಂಟ್ವಾಳ: ಎಪಿಎಂಸಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಮಾಣಿ ಕ್ಷೇತ್ರದ ಬಿಜೆಪಿ ಬೆಂಬಲಿತ ಅಭ್ಯರ್ಥಿ ನೇಮಿರಾಜ ರೈ ಯವರ ಅಭಿನಂದನಾ ಸಭೆ ಕಲ್ಲಡ್ಕದ ಪಂಚವಟಿ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲು ಮಾತನಾಡಿ ಈ ಗೆಲುವು ಮುಂದಿನ ದಿನಗಳಲ್ಲಿ...

Read More

ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು : ಸಾರ್ವಜನಿಕ ಶಿಕ್ಷಣ ಸಂರಕ್ಷಣಾ ಯಜ್ಞ

ಆಧುನಿಕ ಸಂವಹನ ಮಾಧ್ಯಮಗಳು ಬಾಲ್ಯವನ್ನು ಹಾಳುಮಾಡದಿರಲಿ : ಡಾ|ಹರಿಕೃಷ್ಣ ಭರಣ್ಯ ಬದಿಯಡ್ಕ: “ಶಾಲಾ ವಾರ್ಷಿಕೋತ್ಸವಗಳು ನಮ್ಮ ಬಾಲ್ಯದ ನೆನಪನ್ನು ಚಿರಸ್ಮರಣೀಯವಾಗಿ ಉಳಿಸುತ್ತವೆ. ಹಿಂದಿನ ಕಾಲದಲ್ಲಿ ದಿನಪೂರ್ತಿ ಕಾರ್ಯಕ್ರಮಗಳು ಜರಗುತ್ತಿದ್ದವು. ಆದರೆ ಪ್ರಸಕ್ತ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ಆಧುನಿಕ ಸಂವಹನ ವ್ಯವಸ್ಥೆಯನ್ನು ಹೆಚ್ಚು ಹೆಚ್ಚು ಬಳಸಲು...

Read More

ಉಜಿರೆಯಲ್ಲಿ 21 ನೇ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನ

ಸಮ್ಮೇಳನಗಳಿಂದ ಸಾಂಸ್ಕೃತಿಕ ಹೆಮ್ಮೆಯ ಮನೋಭಾವ: ಗಣೇಶ್ ಕಾರ್ಣಿಕ್ ಬೆಳ್ತಂಗಡಿ : ಜಗತ್ತಿನ ಗಮನ ಸೆಳೆಯುವಂತಹ ವಿಭಿನ್ನ ಸಂಸ್ಕೃತಿಯೊಂದಿಗೆ ಗುರುತಿಸಿಕೊಂಡಿರುವ ಭಾರತದ ಕುರಿತು ಹೆಮ್ಮೆ ಮೂಡಿಸುವ ನಿಟ್ಟಿನಲ್ಲಿ ಸಾಹಿತ್ಯ ಸಮ್ಮೇಳನಗಳು ಕಾಣ್ಕೆ ನೀಡುತ್ತವೆ ಎಂದು ವಿಧಾನ ಪರಿಷತ್ ಸದಸ್ಯ, ಅನಿವಾಸಿ ಭಾರತೀಯ ಸಂಘದ...

Read More

ಪುತ್ತೂರಿನ ವಿವೇಕಾನಂದ ಕ್ಯಾಂಪಸ್‌ಗೆ ಗೋಯಾತ್ರೆ

ಪುತ್ತೂರು: ಇಲ್ಲಿನ ನೆಹರು ನಗರದಲ್ಲಿನ ವಿವೇಕಾನಂದ ವಿದ್ಯಾಸಂಸ್ಥೆಗಳ ಆವರಣಕ್ಕೆ ಶ್ರೀ ರಾಮಚಂದ್ರಾಪುರ ಮಠದಿಂದ ಆಯೋಜಿಸಲಾಗಿರುವ ಮಂಗಲ ಗೋಯಾತ್ರೆಯ ರಥ ಶುಕ್ರವಾರ ಆಗಮಿಸಿತು. ಸುಮಾರು ಮೂರು ಸಾವಿರದಷ್ಟು ಮಂದಿ ವಿದ್ಯಾರ್ಥಿಗಳು, ಪ್ರಾಧ್ಯಾಪಕರುಗಳು, ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಈ ರಥವನ್ನು ಸ್ವಾಗತಿಸಿದರು....

Read More

ಕ್ಯಾಶ್‌ಲೆಸ್ ವ್ಯವಹಾರಕ್ಕೆ ಟೈಕಾನ್ ಆದ್ಯತೆ

ಹುಬ್ಬಳ್ಳಿ: ಸ್ಥಳೀಯ ಇಂಡಸ್ ಎಂಟ್ರಪ್ರನರ್ಸ್ (ಟೈ) ಸಹಯೋಗದಲ್ಲಿ ಆಯೋಜಿಸಿರುವ (ಜ.27 ಮತ್ತು 28) ಉತ್ತರ ಕರ್ನಾಟಕ ಉದ್ಯಮದಾರರ ಸಮಾವೇಶ ಟೈಕಾನ್-2017 ಕ್ಯಾಶ್‌ಲೆಸ್ ಚಟುವಟಿಕೆಗೆ ಅವಕಾಶ ನೀಡಿದೆ. ಭಾಗವಹಿಸುವವರು ಆನ್‌ಲೈನ್ ಮೂಲಕ ಅಥವಾ ಮೊಬೈಲ್ ಆಪ್ ಮೂಲಕ ನೊಂದಣಿ ಮಾಡಿಸಬಹುದು. ಡೆಬಿಟ್ ಹಾಗೂ...

Read More

ಆಶ್ಚರ್ಯಕರ ರೀತಿಯಲ್ಲಿ ಪಾರಾದ ಬೆಳಗಾವಿ ಯೋಧರು

ಬೆಳಗಾವಿ: ಜಮ್ಮು ಕಾಶ್ಮೀರದ ಗಂದರ್ಬಾಲ್ ಜಿಲ್ಲೆ ಸೋನಾ ಮಾರ್ಗದ ಸೇನಾ ಕ್ಯಾಂಪ್ ಮೇಲೆ ಬುಧವಾರ ಭಾರಿ ಹಿಮಪಾತ ಸಂಭವಿಸಿದ್ದು, ಈ ಘಟನೆಯಲ್ಲಿ ಬೆಳಗಾವಿಯ ಸೇನಾಧಿಕಾರಿ ಹಾಗೂ ಯೋಧನೊಬ್ಬ ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದಾರೆ. ಮೇಜರ್ ಶ್ರೀಹರಿ ಕುಗಜಿ ಹಾಗೂ ಯೋಧ ಬಂಡಿವಡ್ಡರ ಎಂಬುವರೇ...

Read More

ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ

ಎಲ್ಲರಲ್ಲೂ ರಾಷ್ಟ್ರೀಯತೆಯ ಮನೋಭಾವ ಪ್ರಜ್ವಲಿಸಲಿ – ಡಾ. ವಿದ್ಯಾಶಾಂಭವ ಪಾರೆ ಸುಳ್ಯ : ಪ್ರಜಾಪ್ರಭುತ್ವದ ರಾಷ್ಟ್ರದಲ್ಲಿ ನಾವಿದ್ದು, ನಮ್ಮಲ್ಲಿ ರಾಷ್ಟ್ರೀಯತೆಯ ಮನೋಭಾವ ಪ್ರಜ್ವಲಿಸಬೇಕು. ದೇಶದ ಒಳಿತಿಗಾಗಿ ಯಾವುದೇ ಕ್ರಮ ಕೈಗೊಂಡಾಗ ಕಷ್ಟವಾದರೂ ನಾವು ಸಹಕರಿಸಬೇಕು. ಹಾಗೆಯೇ ಪ್ರತಿಯೊಬ್ಬರು ದೇಶದ ಸ್ವಚ್ಛತೆಯ ಕಡೆಗೆ ಗಮನಹರಿಸುವುದರ...

Read More

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ 68ನೇ ಗಣರಾಜ್ಯೋತ್ಸವ ಆಚರಣೆ

`ನಿಮ್ಮಲ್ಲಿನ ಸ್ವಾಭಿಮಾನ, ಆತ್ಮಗೌರವ ಬಡಿದೆಬ್ಬಿಸಿ’: ಬ್ರಿಗೇಡಿಯರ್ ಐ.ಎನ್.ರೈ ಮೂಡುಬಿದಿರೆ :  ಪುತ್ತಿಗೆಯ ವಿಶಾಲ ಬಯಲು ರಂಗಮಂದಿರದಲ್ಲಿ ನೆರೆದ ಬೃಹತ್ ವಿದ್ಯಾರ್ಥಿ ಸಮೂಹ…. ಸೇರಿದ್ದ ವಿದ್ಯಾರ್ಥಿಗಳ ಕಂಠದಿಂದ ಹೊರಹೊಮ್ಮುತ್ತಿದ್ದ ‘ವಂದೇ ಮಾತರಂ’ ನಿನಾದ….ಸಾಗರೋಪಾದಿಯಲ್ಲಿ ಹಾರಾಡಿದ ತ್ರಿವರ್ಣ ಧ್ವಜಗಳು…..ಇದೆಲ್ಲಕ್ಕೂ ಕಲಶವಿಟ್ಟಂತಿದ್ದ ಎನ್‍ಸಿಸಿಯ ಶಿಸ್ತುಬದ್ಧ ಕೆಡೆಟ್‍ಗಳು….....

Read More

Recent News

Back To Top