News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಪರ್ಯಾಯ ಶಿಕ್ಷಣದತ್ತ ಒಲವು ಮೂಡಲಿ : ವಸಂತಕುಮಾರ್

ಧಾರವಾಡ: ಭಾರತದ ಮೌಲ್ಯಗಳನ್ನು ಜಗತ್ತಿಗೆ ಸಾರಿದವರು ಸ್ವಾಮಿ ವಿವೇಕಾನಂದರು ಎಂದು ಮೈಸೂರಿನ ಮಹಾರಾಣಿ ಕಾಲೇಜಿನ ಪ್ರಾಧ್ಯಾಪಕ ಬಿ.ವಿ.ವಸಂತಕುಮಾರ್ ಹೇಳಿದರು. ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ಡಾ.ಮನ್ಸೂರ ಕಲಾಭವನದಲ್ಲಿ ಆಯೋಜಿಸಿದ್ದ ಸ್ವಾಮಿ...

Read More

ಕೇರಳದಲ್ಲಿ ಬಿಜೆಪಿ ಕಾರ್ಯಕರ್ತನ ಹತ್ಯೆ

ತಲಸರಿ(ಪಿಟಿಐ) : ಬಿಜೆಪಿ ಕಾರ್ಯಕರ್ತರೊಬ್ಬರನ್ನು ಗುರುವಾರ ಭೀಕರ ಹತ್ಯೆ ಮಾಡಿರುವ ಘಟನೆ ಕೇರಳದ ಕಣ್ಣೂರ್ ಜಿಲ್ಲೆಯಲ್ಲಿ ನಡೆದಿದ್ದು ಇದು ಸಿಪಿಐ-ಎಂ ಕಾರ್ಯಕರ್ತರು ಈ ಕತ್ಯ ಎಸಗಿದ್ದಾರೆ ಎನ್ನಲಾಗಿದೆ. ಇಲ್ಲಿನ ತಲಿಪರಂಬಾರದಲ್ಲಿರುವ ಆರ್‌ಎಸ್‌ಎಸ್ ಕಚೇರಿ ಮೇಲೆ ಕಚ್ಚಾ ಬಾಂಬ್ ಎಸೆಯಲಾಗಿದ್ದು, ಅದೃಷ್ಟವಶಾತ್ ಯಾರಿಗೂ...

Read More

ಧಾರವಾಡ ಸಾಹಿತ್ಯ ಸಂಭ್ರಮದ ವೈಶಿಷ್ಟ್ಯ

ಧಾರವಾಡ: ಸಾಹಿತ್ಯ ಸಂಭ್ರಮದ 5 ನೇ ಆವೃತ್ತಿ -2017 ರ ಜ.20, 21 ಮತ್ತು 22 ರಂದು ಇಲ್ಲಿನ ಕರ್ನಾಟಕ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಭವನದಲ್ಲಿ ನಡೆಯಲಿದೆ. ಕವಿ ಕೆ.ಎಸ್.ನಿಸಾರ್ ಅಹ್ಮದ್ ಸಂಭ್ರಮವನ್ನು ಉದ್ಘಾಟಿಸಲಿದ್ದಾರೆ. ವಿಮರ್ಶಕ ಜಿ.ಎಚ್.ನಾಯಕ್ ಆಶಯ ಭಾಷಣ ಮಾಡಲಿದ್ದು, ಗುರುಲಿಂಗ ಕಾಪಸೆ ಸಮಾರೋಪ...

Read More

ಸುತ್ತೂರು ಮಠದ ಜಾತ್ರೆ 24ರಿಂದ 29ರವರೆಗೆ

ಹುಬ್ಬಳ್ಳಿ: ಮೈಸೂರು ಜಿಲ್ಲೆಯ ಸುಕ್ಷೇತ್ರ ಸುತ್ತೂರು ಮಠದ ಆದಿಜಗದ್ಗುರು ಶ್ರೀ ಶಿವರಾತ್ರಿ ಶಿವಯೋಗಿಗಳವರ ಜಾತ್ರಾ ಮಹೋತ್ಸವವು ಇದೇ ಜ.24ರಿಂದ 29ರವರೆಗೆ ನಡೆಯಲಿದ್ದು ಜಾತ್ರಾ ನಿಮಿತ್ತವಾಗಿ ರಥೋತ್ಸವ, ತೆಪ್ಪೋತ್ಸವ, ಕೊಂಡೋತ್ಸವ ಮುಂತಾದ ಧಾರ್ಮಿಕ ಕಾರ್ಯಗಳು ನಡೆಯಲಿವೆ ಎಂದು ಜಾತ್ರಾ ಸಂಚಾಲಕ ಸದಾನಂದಮೂರ್ತಿ ತಿಳಿಸಿದರು....

Read More

ತುರುವೆಕೆರೆಯಲ್ಲಿ 300 ಕ್ಕೂ ಅಧಿಕ ಶೌಚಾಲಯವನ್ನು ನಿರ್ಮಿಸಿದ ಭವ್ಯರಾಣಿಯವರಿಗೆ ಬಿಜೆಪಿ ಬಂಟ್ವಾಳ ಮಹಿಳಾ ಮೋರ್ಚಾ ವತಿಯಿಂದ ಸನ್ಮಾನ

ಬಂಟ್ವಾಳ: ಸಮಾಜದ ಬದ್ದತೆಯನ್ನು ಪ್ರತಿಯೋಬ್ಬರು ತನ್ನ ಕರ್ತವ್ಯವೆಂದು ಅರಿತುಕೊಂಡು ಲೋಕಕಲ್ಯಾಣದ ಕೆಲಸವನ್ನು ನಿಸ್ವಾರ್ಥವಾಗಿ ಮಾಡಿದರೆ ಅದು ನಿಜವಾದ ಸಮಾಜಸೇವೆ, ಅ ಕೆಲಸವನ್ನು ಭವ್ಯ ರಾಣಿ ಮಾಡಿದ್ದಾರೆ. ಹಾಗಾಗಿ ಅವರು ಇತತರಿಗೆ ಮಾದರಿಯಾಗಿದ್ದಾರೆ ಎಂದು ರಾಜ್ಯ ಮಹಿಳಾ ಮೋರ್ಚಾದ ಅಧ್ಯಕ್ಷೆ ಭಾರತಿ ಶೆಟ್ಟಿ...

Read More

ಗಣರಾಜ್ಯೋತ್ಸವಕ್ಕೆ ಧಾರವಾಡದ ಜಗ್ಗಲಗಿ ಮೇಳದ ಕಲಾವಿದರು

ಧಾರವಾಡ: ಜನವರಿ 26 ರಂದು ನವದೆಹಲಿಯ ರಾಜಪಥ್‌ನಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧಾರವಾಡದ ಕೆಲಗೇರಿಯ ಶ್ರೀ ದುರ್ಗಾದೇವಿ ಜಗ್ಗಲಿಗೆ ಮೇಳದ ಇಬ್ಬರು ಕಲಾವಿದರಿಗೆ ಭಾಗವಹಿಸುವ ಅವಕಾಶ ದೊರಕಿದೆ. ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ರಾಜ್ಯದ ಜನಪದ ಕಲೆಗಳನ್ನು...

Read More

ಗಾಳಿಪಟ ಉತ್ಸವಕ್ಕೆ ಕುಂದಾ ನಗರಿ ಸಜ್ಜು

ಬೆಳಗಾವಿ: ಕುಂದಾನಗರಿ ಖ್ಯಾತಿಯ ಬೆಳಗಾವಿ 6 ನೇ ಅಂತಾರಾಷ್ಟೀಯ ಗಾಳಿಪಟ ಉತ್ಸವಕ್ಕೆ ಸಜ್ಜಾಗಿದೆ. ಇದೇ ಜ.21 ರಿಂದ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ-2017 ಜರುಗಲಿದೆ. ಕೆನಡಾ, ಜರ್ಮನಿ, ಮಲೇಷ್ಯಾ, ಬ್ರೆಜಿಲ್, ಆಸ್ಟ್ರೇಲಿಯಾ, ಫ್ರಾನ್ಸ್, ಇಟಲಿ, ಯುಕೆ, ದಕ್ಷಿಣ ಆಫ್ರಿಕಾ, ಸಿಂಗಾಪುರ ಸೇರಿದಂತೆ ವಿವಿಧ ದೇಶಗಳ...

Read More

ಬಾಂಬ್ ಸ್ಫೋಟ ಪ್ರಕರಣ: ಯಾಸಿನ್‌ಗೆ ಹಾಜರಾಗಲು ಕೋರ್ಟ್ ಆದೇಶ

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯ ನಡೆಯುತ್ತಿದ್ದ ವೇಳೆ ಬಾಂಬ್ ಸ್ಫೋಟಗೊಂಡ ಪ್ರಕರಣದ ಪ್ರಮುಖ ಆರೋಪಿ ಉಗ್ರ ಯಾಸಿನ್ ಭಟ್ಕಳನನ್ನು ಫೆ.4 ರಂದು ಹಾಜರುಪಡಿಸುವಂತೆ ನ್ಯಾಯಾಲಯ ಆದೇಶ ನೀಡಿದೆ. 2010 ರಲ್ಲಿ ಐಪಿಎಲ್ ಪಂದ್ಯ ನಡೆಯುತ್ತಿದ್ದಾಗ ಗೇಟ್ ನಂ.11 ಮತ್ತು...

Read More

ಹುಬ್ಬಳ್ಳಿ – ಅಂಕೋಲಾ ರೈಲ್ವೆ ಮಾರ್ಗಕ್ಕೆ ಕೇಂದ್ರ ಅಸ್ತು

ಹುಬ್ಬಳ್ಳಿ: ಉತ್ತರ ಕರ್ನಾಟಕ ಹಾಗೂ ಕರಾವಳಿ ಭಾಗದ ಬಹುದಿನದ ಬೇಡಿಕೆಯಾಗಿದ್ದ ಹುಬ್ಬಳ್ಳಿ-ಅಂಕೋಲಾ ನಡುವಿನ ಹೊಸ ರೈಲ್ವೆ ಮಾರ್ಗಕ್ಕೆ ಕೇಂದ್ರ ಸರ್ಕಾರದ ಸಮ್ಮತಿ ಸಿಕ್ಕಿದೆ ಎಂದು ಸಂಸದ ಪ್ರಹ್ಲಾದ ಜೋಶಿ ಹೇಳಿದರು. ಅವರು ನಗರದ ಖಾಸಗಿ ಹೊಟೆಲ್‌ವೊಂದರಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಬಜೆಟ್ ಪೂರ್ವಭಾವಿ...

Read More

67 ನೇ ವರ್ಷದ ಏಕಾಹ ಭಜನಾ ಕಾರ್ಯಕ್ರಮ

ಫರಂಗಿಪೇಟೆ : ಪುದು ಗ್ರಾಮದ  ಸುಜೀರು ಶ್ರೀ ರಾಮ ವೈದ್ಯನಾಥ ಭಜನಾ ಮಂದಿರದ 67 ನೇ ವರ್ಷದ ಏಕಾಹ ಭಜನಾ ಕಾರ್ಯಕ್ರಮ ಕ್ಕೆ ಪ್ರಗತಿಪರ ಕೃಷಿಕ ಶ್ರೀ ಪ್ರಕಾಶ್ ಕಿದೆ ಬೆಟ್ಟುರವರು ದೀಪ ಪ್ರಜ್ವಲನೆ ಮಾಡುವ ಮೂಲಕ ಚಾಲನೆ ನೀಡಿದರು. ಗೌರಾವಾಧ್ಯಕ್ಷರಾದ ಶ್ರೀ...

Read More

Recent News

Back To Top