News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಅಂತರಾಜ್ಯ ಮುಕ್ತ ಕಬಡ್ಡಿ ಪಂದ್ಯಾಟ: ಆಳ್ವಾಸ್ ಚಾಂಪಿಯನ್

ಮೂಡುಬಿದಿರೆ: ಜಮಖಂಡಿ ತಾಲೂಕಿನ ಕವಟಗಿಯಲ್ಲಿ ಬಾಗಲಕೋಟೆ ಜಿಲ್ಲಾ ಯುವಜನ ಮತ್ತು ಕ್ರೀಡಾ ಇಲಾಖೆ ಸಹಯೋಗದೊಂದಿಗೆ ನಡೆದ ಅಂತರಾಜ್ಯ ಮುಕ್ತ ಕಬಡ್ಡಿ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜು ಚಾಂಪಿಯನ್‍ಶಿಪ್ ಪ್ರಶಸ್ತಿ ಪಡೆದಿದೆ. ಸೆಮಿಫೈನಲ್‍ನಲ್ಲಿ ಆಳ್ವಾಸ್ ತಂಡವು ಮಾತಾ ಬೆಂಗಳೂರು ತಂಡವನ್ನು ಹಾಗೂ ಬೆಂಗಳೂರು ಸಿಟಿ...

Read More

ಥಿಯೇಟರ್‌ಗಳಿಗಾಗಿ ನಾವು ಭಿಕ್ಷೆ ಬೇಡಬೇಕು: ನೀನಾಸಂ ಸತೀಶ್

ಬೆಂಗಳೂರು: ಸತೀಶ ನೀನಾಸಂ ಹಾಗೂ ಶೃತಿ ಹರಿಹರನ್ ಅಭಿನಯದ ’ಬ್ಯೂಟಿಫುಲ್ ಮನಸ್ಸುಗಳು’ ಚಿತ್ರ ಇದೇ ಜ.20 ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಆದರೆ ಬಿಡುಗಡೆಗೆ ಚಿತ್ರಮಂದಿರಗಳೇ ಹೆಚ್ಚು ಸಿಗುತ್ತಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಭಾಷಾ ಚಿತ್ರಗಳ ಹಾವಳಿಯಿಂದ ಬೇಸರಗೊಂಡಿರುವ ಅವರು, ಈ...

Read More

ಆಟೋ ಚಾಲಕರಿಗೆ ಆಳ್ವಾಸ್‍ನಲ್ಲಿ ಆರೋಗ್ಯ ಕಾರ್ಡ್ ವಿತರಣೆ

ಮೂಡುಬಿದಿರೆ: ಆಳ್ವಾಸ್ ಹೋಮಿಯೋಪಥಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಆಟೋ ಚಾಲಕರಿಗೆ ಹೋಮಿಯೋಪಥಿ ಉಚಿತ ಆರೋಗ್ಯ ತಪಸಣಾ ಶಿಬಿರ ಮತ್ತು ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮವನ್ನು ಮಂಗಳವಾರ ಶೋಭಾವನದಲ್ಲಿ ಹಮ್ಮಿಕೊಳ್ಳಲಾಯಿತು. ಹೋಮಿಯೋಪಥಿ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಾ.ಪ್ರವೀಣ್ ರಾಜ್. ಪಿ...

Read More

ಹೊರನಾಡು ಉತ್ಸವಕ್ಕೆ ’ಹಗಲು ವೇಷ’ ಆಯ್ಕೆ

ಕೊಪ್ಪಳ: ಮಧ್ಯಪ್ರದೇಶದ ಅಮರಕಂಠ್‌ನ ಇಂದಿರಾಗಾಂಧಿ ರಾಷ್ಟ್ರೀಯ ಆದಿವಾಸಿಗಳ ವಿಶ್ವವಿದ್ಯಾಲಯದಲ್ಲಿ ಫೆ.3 ರಿಂದ 5 ರವರೆಗೆ ಜರುಗಲಿರುವ ಹೊರನಾಡು ಉತ್ಸವದಲ್ಲಿ ಕೊಪ್ಪಳದ ಬಸವರಾಜ ವಿಭೂತಿ ನೇತೃತ್ವದ ’ಹಗಲು ವೇಷ’ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನದಲ್ಲಿ ಅವಕಾಶ ದೊರೆತಿದೆ. ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು...

Read More

ಫಲಪುಷ್ಪ ಪ್ರದರ್ಶನ : ಪುಷ್ಪಾಲಂಕೃತ ಅಶೋಕ ವೃತ್ತ

ಕೊಪ್ಪಳ: ಈ ಬಾರಿಯ ಶ್ರೀ ಗವಿಸಿದ್ದೇಶ್ವರ ಜಾತ್ರೆಯ ಅಂಗವಾಗಿ ತೋಟಗಾರಿಕೆ ಇಲಾಖೆಯು ಗವಿಮಠ ಜಾತ್ರಾ ಆವರಣದಲ್ಲಿ ಆಯೋಜಿಸಿರುವ ವಿಶೇಷ ಫಲ-ಪುಷ್ಪ ಪ್ರದರ್ಶನದಲ್ಲಿ ಗುಲಾಬಿ ಹೂ, ಚೆಂಡು ಹೂ ಸೇರಿದಂತೆ ಆಕರ್ಷಕ ವರ್ಣಮಯ ಹೂಗಳನ್ನು ಬಳಸಿ ನಿರ್ಮಿಸಲಾಗಿರುವ ಅಶೋಕ ಸ್ತಂಭ ಹೊಂದಿರುವ ವೃತ್ತ...

Read More

ಮೂಡುಬಿದಿರೆಯಲ್ಲಿ ಆಳ್ವಾಸ್ ವಿರಾಸತ್ ಉದ್ಘಾಟನೆ

ಹಿರಿಯ ನಾಟ್ಯ ಕಲಾವಿದ ಧನಂಜಯನ್‌ಗೆ ವಿರಾಸತ್ ಪ್ರಶಸ್ತಿ ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಪುತ್ತಿಗೆಯ ವಿವೇಕಾನಂದ ನಗರದಲ್ಲಿರುವ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯಲ್ಲಿ ಮೂರು ದಿನ ನಡೆಯುವ ಆಳ್ವಾಸ್ ವಿರಾಸತ್ 2017 ರಾಷ್ಟ್ರೀಯ ಸಮ್ಮೇಳನ ಶುಕ್ರವಾರ ವೈಭವದಿಂದ ಉದ್ಘಾಟನೆಗೊಂಡಿದೆ....

Read More

ಅಮೋಘ ಯಶಸ್ಸನ್ನು ದಾಖಲಿಸಿದ ಪುತ್ತೂರಿನ ವಿವೇಕ ಉದ್ಯೋಗ ಮೇಳ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘವು ಆಯೋಜಿಸಿದ್ದ ಬೃಹತ್ ವಿವೇಕ ಉದ್ಯೋಗ ಮೇಳ – 2017 ಅಮೋಘ ಯಶಸ್ಸನ್ನು ದಾಖಲಿಸಿದೆ. ಆನ್ ಲೈನ್ ಹಾಗೂ ಆಫ್ ಲೈನ್ ನಲ್ಲಿ ಒಟ್ಟಾಗಿ 15,112 ಮಂದಿ ಈ ಉದ್ಯೋಗ ಮೇಳಕ್ಕಾಗಿ ತಮ್ಮನ್ನು ನೋಂದಾವಣೆ ಮಾಡಿಕೊಂಡಿದ್ದರು. ಅವರಲ್ಲಿ 10,020 ಮಂದಿ...

Read More

ಪುತ್ತೂರಿನಲ್ಲಿ ವಿವೇಕ ಉದ್ಯೋಗ ಮೇಳಕ್ಕೆ ಚಾಲನೆ ; ನೂತನ ಕಟ್ಟಡ ಲೋಕಾರ್ಪಣೆ

ದೇಶದ ಆರ್ಥಿಕತೆ ಹಾಗೂ ಆಡಳಿತಕ್ಕೊಂದು ಶಿಸ್ತು ಬಂದಿದೆ : ಡಿ.ವಿ.ಸದಾನಂದ ಗೌಡ ಪುತ್ತೂರು: ಯಾವುದೇ ದೇಶ ಪ್ರಬಲವಾಗಿ ನಿರ್ಮಾಣವಾಗಭೇಕಾದರೆ ಅಲ್ಲಿನ ಆರ್ಥಿಕತೆ ಶಿಸ್ತಿನಿಂದ ಕೂಡಿರಬೇಕು ಹಾಗೂ ಸಮರ್ಥ ಆಡಳಿತ ವ್ಯವಸ್ಥೆ ಇರಬೇಕು. ಸುದೈವವಶಾತ್ ನಮ್ಮ ದೇಶಕ್ಕೆ ಈಗ ಇವೆರಡೂ ಲಭ್ಯವಾಗಿದೆ. ಭಾರತದಲ್ಲಿ...

Read More

ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

ಚಿಂತೆ ಬಿಡಿ ಚಿಂತನೆ ನಡೆಸಿ: ಡಿ.ಸಿ.ಪಿ ಖನಗಾವಿ ಹುಬ್ಬಳ್ಳಿ : ಯುವಜನತೆ ವಿದ್ಯುನ್ಮಾನ ಉಪಕರಣಗಳ ದಾಸರಾಗಿ, ಉತ್ಪಾದತೆಕಯ ಉತ್ಕಷ್ಟ ಸಮಯ ಹಾಳು ಮಾಡಿಕೊಂಡು ಚಿಂತೆಗೆ ಈಡಾಗದೇ, ಚಿಂತನೆ ಮಾಡುವುದಕ್ಕೆ ತಮ್ಮ ಅಮೂಲ್ಯ ಸಮಯ ಮೀಸಲಿಡಿ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರದ ಉಪ ಪೋಲಿಸ್ ಆಯುಕ್ತ...

Read More

ಧಾರವಾಡ ಗೃಹ ರಕ್ಷಕ ದಳಕ್ಕೆ ಸಮಗ್ರ ಚಾಂಪಿಯನ್‌ಶಿಪ್

ಧಾರವಾಡ: ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ವಲಯ ಮಟ್ಟದ ಗೃಹರಕ್ಷಕ ದಳದ ಕ್ರೀಡಾಕೂಟದಲ್ಲಿ ಧಾರವಾಡ ಗೃಹರಕ್ಷಕ ದಳವು ಕ್ರೀಡೆ ಮತ್ತು ಸಮಗ್ರ ಚಾಂಪಿಯನ್‌ಶಿಪ್ ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ಕ್ರೀಡಾಕೂಟದಲ್ಲಿ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಗದಗ ಹಾಗೂ ಮತ್ತಿತರ ಜಿಲ್ಲೆಗಳ ಗೃಹರಕ್ಷಕ ದಳದ ಸಿಬ್ಬಂದಿ ಭಾಗವಹಿಸಿದ್ದರು....

Read More

Recent News

Back To Top