News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಆಳ್ವಾಸ್ ಆಯುರ್ವೇದ ಆಸ್ಪತ್ರೆಯಲ್ಲಿ ಕಾಯಕಲ್ಪ ಘಟಕಕ್ಕೆ ಚಾಲನೆ

ಮೂಡುಬಿದಿರೆ: ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದಲ್ಲಿರುವ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಕಾಯಕಲ್ಪ ಘಟಕವನ್ನು ಸ್ಥಾಪಿಸಲಾಗಿದೆ. ಮೂಡುಬಿದಿರೆ ಶಾಸಕ ಕೆ.ಅಭಯಚಂದ್ರ ಜೈನ್ ಸೋಮವಾರ ಕಾಯಕಲ್ಪಕ್ಕೆ ಚಾಲನೆ ನೀಡಿ ಮಾತನಾಡುತ್ತಾ, ಉತ್ತಮ ಆರೋಗ್ಯಕ್ಕೆ ಆಯುರ್ವೇದ ಚಿಕಿತ್ಸಾ ಪದ್ಧತಿ ಸಹಕಾರಿ....

Read More

ಮಾ. 15ರ ನಂತರ ದೆಹಲಿ ಚಲೋ, ಜ. 16ರಂದು ನರಗುಂದದಲ್ಲಿ ಪ್ರಮುಖರ ಸಭೆ

ಧಾರವಾಡ: ಮಹಾದಾಯಿ ಹೋರಾಟಗಾರರ ಮೇಲಿನ ಪ್ರಕರಣ ವಾಪಸ್ ಪಡೆಯುವ ಕುರಿತು ಹಾಗೂ ಮುಂದಿನ ರೂಪರೇಷೆ ಸಿದ್ಧಪಡಿಸಲು ಜ.16ರಂದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಎಪಿಎಂಸಿ ಪ್ರಾಂಗಣದಲ್ಲಿ ಹೋರಾಟಗಾರರ ಪ್ರಮುಖರ ಸಭೆ ಕರೆಯಲಾಗಿದೆ ಎಂದು ರೈತ ಸೇನಾ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ತಿಳಿಸಿದರು....

Read More

ಕಪ್ಪತ್ತಗುಡ್ಡದ ಉಳಿವಿಗಾಗಿ ಸಚಿವ ಎಚ್ಕೆ ಪಾಟೀಲ್ ಧ್ವನಿ ಎತ್ತಲಿ’

ಧಾರವಾಡ: ಗದಗ ಜಿಲ್ಲೆಯ ಉಸ್ತುವಾರಿ ಸಚಿವ ಎಚ್ಕೆ ಪಾಟೀಲರು ಕಪ್ಪತ್ತಗುಡ್ಡದ ಉಳಿವಿಗಾಗಿ ಧ್ವನಿ ಎತ್ತಲಿ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಪಾಟೀಲ್ ಹೇಳಿದರು. ಈ ಕುರಿತು ಸೋಮವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜೀವ ವೈವಿಧ್ಯ ಹಾಗೂ ಅನೇಕ ಅಪರೂಪದ ಔಷಧೀಯ...

Read More

ಹುಬ್ಬಳ್ಳಿಯಲ್ಲಿ ಜ. 10 ರಂದು ವಿವೇಕ ಬ್ಯಾಂಡ್ ಉದ್ಘಾಟನೆ

ಹುಬ್ಬಳ್ಳಿ: ಉತ್ತಮನಾಗು, ಉಪಕಾರಿಯಾಗು ಎಂಬ ಸತ್‌ಚಿಂತನೆಯನ್ನು ಹೊಂದಿರುವ ಸಮರ್ಥ ಭಾರತದವತಿಯಿಂದ ಜ.10 ಮಂಗಳವಾರ ವಿವೇಕ ಬ್ಯಾಂಡ್ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನಗರದ ಬಿವಿಬಿ ಆವರಣದಲ್ಲಿನ ಬಿ.ಟಿ.ಆಡಿಟೋರಿಯಂ, ವಿದ್ಯಾನಗರದಲ್ಲಿ ಸಂಜೆ-5.30ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. ವಕೀಲರಾದ ಬೆಂಗಳೂರಿನ ತೇಜಸ್ವಿ ಸೂರ್ಯ ಅವರು ಮುಖ್ಯ ಭಾಷಣಕಾರರಾಗಿ...

Read More

ಪಿಐಓ ಕಾರ್ಡ್‌ನಿಂದ ಓಸಿಐ ಕಾರ್ಡ್ : ಅವಧಿ ವಿಸ್ತರಣೆ

ಬೆಂಗಳೂರು: ಪಿಐಓ(ಪೀಪಲ್ ಆಫ್ ಇಂಡಿಯನ್ ಓರಿಜಿನ್) ಕಾರ್ಡ್‌ನಿಂದ ಓಸಿಐ (ಓವರ್‌ಸೀಸ್ ಇಂಡಿಯನ್ ಸಿಟಿಜನ್ಸ್) ಕಾರ್ಡ್‌ಗೆ ಬದಲಾಯಿಸಿಕೊಳ್ಳಲು 2017  ಜೂನ್ 30 ರವರೆಗೂ ಅವಧಿ ವಿಸ್ತರಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ಜರುಗಿದ 14 ನೇ ಪ್ರವಾಸಿ ಭಾರತೀಯ ದಿವಸ...

Read More

ಶೀಘ್ರದಲ್ಲೇ ಪ್ರವಾಸಿ ಕೌಶಲ ವಿಕಾಸ ಯೋಜನೆ ಜಾರಿ

ಬೆಂಗಳೂರು : ವಿದೇಶಗಳಲ್ಲಿ ನೌಕರಿ ಪಡೆಯಲು ಬಯಸುವ ಯುವಕರಿಗಾಗಿ ಶೀಘ್ರದಲ್ಲೇ ಪ್ರವಾಸಿ ಕೌಶಲ ವಿಕಾಸ ಯೋಜನೆಯನ್ನು ಜಾರಿಗೊಳಿಸಲಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ವಿದೇಶಗಳಲ್ಲಿ ನೌಕರಿ ಬಯಸುವ ಭಾರತೀಯ ಯುವ ಜನರಿಗೆ ಕೇಂದ್ರ ಸರ್ಕಾರವು ಶೀಘ್ರದಲ್ಲಿ ಕೌಶಲ ಅಭಿವೃದ್ಧಿ ಯೋಜನೆಯೊಂದನ್ನು...

Read More

ಹುಬ್ಬಳ್ಳಿಯಲ್ಲಿ ಮಂಗಲಗೋಯಾತ್ರೆ ಕಾರ್ಯಕ್ರಮ ; ’ಗೋ ರಕ್ಷಣೆಯ ಸಂಕಲ್ಪ ಅನುಷ್ಠಾನವಾಗಲಿ’

ಹುಬ್ಬಳ್ಳಿ : ಒಂದೊಂದು ಗೋವು ಕಡಿಮೆಯಾದ ಹಾಗೆ ಭಾರತದ ಪ್ರಾಣ ಕ್ಷೀಣಿಸಿದಂತಾಗಿ, ಅಸ್ತಿತ್ವವೇ ಅಲುಗಾಡಿದಂತಾಗುತ್ತಿದೆ. ಇದಕ್ಕೆ ಮುಖ್ಯ ಕಾರಣ ದೇಶದಲ್ಲಿ ಗೋ ರಕ್ಷಣೆ ಸಂಕಲ್ಪ ಸಮರ್ಪಕವಾಗಿ ಅನುಷ್ಠಾನಗೊಳ್ಳದಿರುವುದು ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮಿಗಳು ಬೇಸರ ವ್ಯಕ್ತಪಡಿಸಿದರು....

Read More

ಮಕ್ಕಳ ಸಮ್ಮೇಳನದಲ್ಲಿ ಆರು ನಿರ್ಣಯ ; ಮಕ್ಕಳಿಗಾಗಿ ಪ್ರತ್ಯೇಕ ವಿವಿ ಅಗತ್ಯ

ಧಾರವಾಡ: ಇಲ್ಲಿನ ಉಳವಿ ಚನ್ನಬಸವೇಶ್ವರ ದೇವಸ್ಥಾನದಲ್ಲಿ ನಡೆದ 6ನೇ ಅಖಿಲ ಕರ್ನಾಟಕ ಮಕ್ಕಳ ಸಾಹಿತ್ಯ-ಸಾಂಸ್ಕೃತಿಕ ಸಮ್ಮೇಳನದಲ್ಲಿ ಕರ್ನಾಟಕ ಬಾಲ ವಿಕಾಸ ಅಕ್ಯಾಡೆಮಿ ನಿಗಮ ಮಂಡಳಿಯಿಂದ ಪ್ರತೇಕ್ಷಿಸಿ, ಇತರ ಅಕ್ಯಾಡೆಮಿಗಳಂತೆ ಮಕ್ಕಳ ಸಾಹಿತ್ಯ, ಶಿಕ್ಷಣ-ಸಂಸ್ಕೃತಿಗೆ ದುಡಿದವರನ್ನೇ ಅಧ್ಯಕ್ಷರನ್ನಾಗಿ ಹಾಗೂ ಸದಸ್ಯರನ್ನಾಗಿ ನೇಮಿಸುವುದು ಮಹತ್ವದ...

Read More

ರೇವ ಶಂಕರ್ ಶರ್ಮ ಅವರಿಗೆ ಆಳ್ವಾಸ್ ವರ್ಣ ವಿರಾಸತ್ ಪ್ರಶಸ್ತಿ-2017

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಳ್ವಾಸ್ ವಿರಾಸತ್‌ಗೆ ಪೂರಕವಾಗಿ ಆಳ್ವಾಸ್ ಶಿಲ್ಪ ವಿರಾಸತ್ ಹಾಗೂ ವರ್ಣವಿರಾಸತ್ ರಾಷ್ಟ್ರೀಯ ಶಿಬಿರಗಳನ್ನು ಹಮ್ಮಿಕೊಳ್ಳುತ್ತಿದೆ. ಈ ಸಂದರ್ಭದಲ್ಲಿ ರಾಷ್ಟ್ರೀಯ ಹಿರಿಯ ಚಿತ್ರಕಲಾವಿದರಿಗೆ ಕೊಡಮಾಡುವ ‘ಆಳ್ವಾಸ್ ವರ್ಣವಿರಾಸತ್’ 2017 ನೇ ಸಾಲಿನ ಪ್ರಶಸ್ತಿಗೆ ಪ್ರಸಿದ್ಧ ಚಿತ್ರಕಲಾವಿದ ರೇವ ಶಂಕರ್...

Read More

ಮಂಗಳೂರು ವಿ.ವಿ. ಕುಸ್ತಿ: ಆಳ್ವಾಸ್‌ಗೆ 12ನೇ ಬಾರಿ ಅವಳಿ ಪ್ರಶಸ್ತಿ

ಮೂಡುಬಿದಿರೆ: ಮಂಗಳೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜನವರಿ 5 ಮತ್ತು 6 ರಂದು ನಡೆದ ಮಂಗಳೂರು ವಿಶ್ವ ವಿದ್ಯಾನಿಲಯದ ಅಂತರ್ ಕಾಲೇಜುಗಳ ಕುಸ್ತಿ ಸ್ಪರ್ಧೆಯಲ್ಲಿ ಆಳ್ವಾಸ್ ಕಾಲೇಜು ಪುರುಷರ ಹಾಗೂ ಮಹಿಳೆಯರು ಸತತ 12 ನೇ ಬಾರಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಪುರುಷರ ಹಾಗೂ...

Read More

Recent News

Back To Top