News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಮಂಗಳೂರಿನ ಗಣಪತಿ ಪದವಿ ಪೂರ್ವ ಕಾಲೇಜಿನಲ್ಲಿ ರೆಡ್ ರಿಬ್ಬನ್ ಕ್ಲಬ್ ಉದ್ಘಾಟನೆ

ಮಂಗಳೂರು :  ನಗರದ ಗಣಪತಿ ಪದವಿ ಪೂರ್ವ ಕಾಲೇಜಿನಲ್ಲಿ ರೆಡ್ ರಿಬ್ಬನ್ ಕ್ಲಬ್ ಉದ್ಘಾಟನಾ ಕಾರ್ಯಕ್ರಮವು ಜರುಗಿತು. ಆರೋಗ್ಯ ಇಲಾಖೆಯ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಜ್ಯೋತಿ ಇವರು ರೆಡ್ ರಿಬ್ಬನ್ ಕ್ಲಬ್ ಉದ್ಘಾಟಿಸಿದರು. ವಿದ್ಯಾರ್ಥಿಗಳಿಗೆ ಹಾಗೂ ಎನ್.ಎಸ್.ಎಸ್ ಕಾರ್ಯಕರ್ತರಿಗೆ ಏಡ್ಸ್ ಕುರಿತು ಮಾಹಿತಿ...

Read More

ಹುಬ್ಬಳ್ಳಿ ವ್ಯಕ್ತಿಗೆ ‘ಲಕ್ಕಿ ಗ್ರಾಹಕ್’ ಬಹುಮಾನ

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಆನ್‌ಲೈನ್ ಶಾಪಿಂಗ್ ಮಾಡಿದ್ದ ನಗರದ ಶಿವಾನಂದ ಎಂಬುವರಿಗೆ ‘ಲಕ್ಕಿ ಗ್ರಾಹಕ್’ ಯೋಜನೆಯಡಿ 1000 ರೂ. ಬಹುಮಾನ ಸಿಕ್ಕಿದೆ. ಶಿವಾನಂದ ಅವರು ಕಳೆದ ವಾರ ಅಭೀಜ್ ಮಾರ್ಕೆಟ್‌ನಲ್ಲಿ ಆನ್‌ಲೈನ್‌ನಲ್ಲಿ 300 ರೂ. ಮೌಲ್ಯದ ಅಗರಬತ್ತಿ ಖರೀದಿಸಿದ್ದರು. ಈಗ ಅವರ...

Read More

ಮಹಾದಾಯಿ ಹೋರಾಟಗಾರರ ಗಡಿಪಾರಿಗೆ ಕೋರಿಕೆ

ಧಾರವಾಡ: ಉತ್ತರ ಕರ್ನಾಟಕದ ನಾಲ್ಕು ದಶಕದ ಬೇಡಿಕೆಯಾದ ಕಳಸಾ-ಬಂಡೂರಿ-ಮಹಾದಾಯಿ ಹೋರಾಟದಲ್ಲಿ ಪಾಲ್ಗೊಂಡಿದ್ದ ಇಬ್ಬರು ರೈತರನ್ನು ಗಡಿಪಾರು ಮಾಡಲು ಪೊಲೀಸರು ಉಪವಿಭಾಗ ಅಧಿಕಾರಿಗಳಿಗೆ ಕೋರಿಕೆಯ ಮನವಿ ಸಲ್ಲಿಸಿದ್ದಾರೆ. ನವಲಗುಂದ ಗ್ರಾಮದ ಸತ್ಯನಾರಾಯಣ ಹೆಬಸೂರ ಹಾಗೂ ಅಳಗವಾಡಿ ರಮೇಶ ಹಲಗತ್ತಿ ಎಂಬ ರೈತರನ್ನೇ ಗಡಿಪಾರು...

Read More

ಬೆಂಗಳೂರಿನಲ್ಲಿ ಜನವರಿ 8 ಮತ್ತು 9 ಕ್ಕೆ ರಾಜ್ಯಮಟ್ಟದ ಜಿನ ಭಜನಾ ಸ್ಪರ್ಧೆ

ಬೆಂಗಳೂರು: ಭಾರತೀಯ ಜೈನ್ ಮಿಲನ್ ವಲಯದ ವತಿಯಿಂದ ರಾಜ್ಯದಾದ್ಯಂತ 5 ವಿಭಾಗಗಳಲ್ಲಿ (ಬೆಂಗಳೂರು, ಮಂಗಳೂರು, ಮೈಸೂರು, ದಾವಣಗೆರೆ ಧಾರವಾಡ) ನಡೆದ ಜಿನ ಭಜನಾ ಸ್ಪರ್ಧೆಯ ಸೆಮಿಫೈನಲ್ಸ್ ಮತ್ತು ಫೈನಲ್ ಸ್ಪರ್ಧೆಯು ಜನವರಿ 8 ಮತ್ತು 9 ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಜನವರಿ 7 ರಂದು ಶನಿವಾರ ಬೆಳಗ್ಗೆ...

Read More

ಬೆಂಗಳೂರಿನಲ್ಲಿ ಜ. 7 ಮತ್ತು 8 ರಂದು ‘ಸಂಕೇತಿ ಉತ್ಸವ’

ಬೆಂಗಳೂರು : ಸಂಕೇತಿ ಮಹಿಳಾ ಸಮಾಜ ಟ್ರಸ್ಟ್ (ರಿ) ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ಸಂಕೇತಿ ಉತ್ಸವ ನಡೆಯುತ್ತಿದೆ. ಜನವರಿ 7 ಮತ್ತು 8 ರಂದು ಬುಲ್ ಟೆಂಪಲ್ ರಸ್ತೆಯ ಮರಾಠಾ ಹಾಸ್ಟೆಲ್ ಛತ್ರದಲ್ಲಿ ಈ ಉತ್ಸವ ನಡೆಯಲಿದ್ದು, ಗಂಡಿ ಸೀರೆಯೊಂದಿಗೆ...

Read More

ಜ.8 ಆಳ್ವಾಸ್‌ನಲ್ಲಿ ದಕ್ಷಿಣ ಭಾರತ ಮಟ್ಟದ ಹೋಮಿಯೋಥಿ ಸಮಾವೇಶ

ಮೂಡುಬಿದಿರೆ: ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ಆಶ್ರಯದಲ್ಲಿ ಭಾರತೀಯ ಹೋಮಿಯೋಪಥಿ ಸಂಘದ ಸಹಯೋಗದೊಂದಿಗೆ ಜ.8 ರಂದು ದಕ್ಷಿಣ ಭಾರತ ಮಟ್ಟದ ಹೋಮಿಯೋಥಿ ಸಮಾವೇಶ ವಿದ್ಯಾಗಿರಿಯ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಾ.ಪ್ರವೀಣ್...

Read More

ಧಾರವಾಡದಲ್ಲಿ 6ನೇ ಅಖಿಲ ಕರ್ನಾಟಕ ಮಕ್ಕಳ ಸಾಹಿತ್ಯ ಹಾಗೂ ಸಾಂಸ್ಕೃತಿಕ ಸಮ್ಮೇಳನ ಆರಂಭ

’ಮಕ್ಕಳ ಸಾಹಿತ್ಯದ ಪ್ರತ್ಯೇಕ ಅಕ್ಯಾಡೆಮಿ ಅಗತ್ಯ’ ಧಾರವಾಡ: ಸಾಹಿತ್ಯ, ಸಂಗೀತ, ನೃತ್ಯ, ಚಿತ್ರಕಲೆ, ಅಭಿನಯ ಹಾಗೂ ಆಟೋಟಗಳು ಸೇರಿದಂತೆ ಮಕ್ಕಳಿಗಾಗಿಯೇ ಕರ್ನಾಟಕ ಸರ್ಕಾರ ಪ್ರತ್ಯೇಕ ಅಕ್ಯಾಡೆಮಿ ಸ್ಥಾಪಿಸುವುದು ಅಗತ್ಯವಿದೆ ಎಂದು 6ನೇಯ ಅಖಿಲ ಕರ್ನಾಟಕ ಸಾಹಿತ್ಯ-ಸಾಂಸ್ಕೃತಿಕ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ್ದ ಕರ್ನಾಟಕ...

Read More

ಬಂಟ್ವಾಳದಲ್ಲಿ ತಾಲೂಕು ಗೃಹ ರಕ್ಷಕ ದಳದ ನೂತನ ಕಛೇರಿ ಉದ್ಘಾಟನೆ

ಬಂಟ್ವಾಳ: ಸೇವಾ ಮನೋಭಾವದ ಗೃಹ ರಕ್ಷಕ ಸಿಬ್ಬಂದಿಗಳ ಕಾರ್ಯ ವೈಖರಿಯಿಂದ ಪೊಲೀಸ್ ಇಲಾಖೆಯ ಜೊತೆಗೆ ತಾಲೂಕು ಆಡಳಿತಕ್ಕೆ ಹೆಚ್ಚಿನ ಬಲ ತಂದು ಕೊಟ್ಟಿದೆ ಎಂದು ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಹೇಳಿದರು. ಬಂಟ್ವಾಳ ನಗರ ಠಾಣೆಯ ವಠಾರದಲ್ಲಿರುವ ಡಿವೈಎಸ್‌ಪಿ ಕಛೇರಿ ಕಟ್ಟಡದಲ್ಲಿ...

Read More

ರೋಮಾಂಚಕ ಸನ್ನಿವೇಶಗಳ ಥ್ರಿಲ್ಲರ್ ಚಿತ್ರ ‘ಗುಡ್ಡದ ಭೂತ’ ತುಳು ಸಿನಿಮಾ ಬಿಡುಗಡೆ

ಮಂಗಳೂರು : ತುಳು ಚಿತ್ರರಂಗದ ಮತ್ತೊಂದು ಹಾರರ್ ಚಿತ್ರ ‘ಗುಡ್ಡದ ಭೂತ’ ಮೈನವಿರೇಳಿಸುವ, ರೋಮಾಂಚನಗೊಳಿಸುವ ಸನ್ನಿವೇಶಗಳೊಂದಿಗೆ  ಮಂಗಳೂರು ಮತ್ತು ಪುತ್ತೂರಿನಲ್ಲಿ ಜನವರಿ 6. 2017 ರಂದು ಬಿಡುಗಡೆಗೊಂಡಿದೆ. ಮಂಗಳೂರಿನ ಪ್ರಭಾತ್ ಚಿತ್ರಮಂದಿರದಲ್ಲಿ ಶುಕ್ರವಾರ ಬೆಳಗ್ಗೆ 9.30 ಕ್ಕೆ ಚಿತ್ರದ ಬಿಡುಗಡೆ ಸಮಾರಂಭ ನಡೆದಿದ್ದು, ಇದು ಯುವಕರ...

Read More

ಗುರುವಂದನಾ ಕಾರ್ಯಕ್ರಮ

ಬೆಂಗಳೂರು: ಮಲ್ಲೇಶ್ವರದ ಪರಶುರಾಮ ದಳ ಸಂಸ್ಥೆ ವತಿಯಿಂದ ಜನವರಿ 8 ರಂದು ಭಾನುವಾರ ಮಧ್ಯಾಹ್ನ 3 ಗಂಟೆಗೆ ಗುರುವಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ವಿಶಾಖ ಶಾರದಾ ಪೀಠಂನ ಪರಮ ಪೂಜ್ಯ ಶ್ರೀಸ್ವರೂಪಾನಂದೇಂದ್ರ ಸ್ವಾಮೀಜಿ ಗುರುವಂದನಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ರಾಜ್ಯದಲ್ಲಿರುವ 30 ಸಾವಿರ ಮುಜರಾಜಿ ದೇವಸ್ಥಾನಗಳಲ್ಲಿರುವ ಅರ್ಚಕರ ಸ್ಥಿತಿಗತಿಯ...

Read More

Recent News

Back To Top