Date : Friday, 06-01-2017
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ವಿದ್ಯಾಗಿರಿಯ ನುಡಿಸಿರಿ ವೇದಿಕೆಯಲ್ಲಿ 10 ದಿನ ನಡೆಯುವ ಆಳ್ವಾಸ್ ಶಿಲ್ಪ ವಿರಾಸತ್ ರಾಷ್ಟ್ರೀಯ ಶಿಬಿರಕ್ಕೆ ಶುಕ್ರವಾರ ( ಜ.6) ಚಾಲನೆ ನೀಡಲಾಯಿತು. ಹಿರಿಯ ಶಿಲ್ಪ ಕಲಾವಿದ ರಾಮಮೂರ್ತಿ ಎಂ. ಶಿಬಿರಕ್ಕೆ ಚಾಲನೆ ನೀಡಿ, ಶಿಲ್ಪ ಕಲೆ...
Date : Friday, 06-01-2017
ಬೆಂಗಳೂರು : ಎಪಿಎಲ್ ಪಡಿತರ ಚೀಟಿಯನ್ನು ಆನ್ಲೈನ್ನಲ್ಲೇ ಪಡೆಯುವ ನೂತನ ಯೋಜನೆಗೆ ರಾಜ್ಯ ಸರ್ಕಾರವು ಜನವರಿ 9 ರಂದು ಚಾಲನೆ ನೀಡಲಿದೆ. ಆನ್ಲೈನ್ನಲ್ಲಿ ಎಪಿಎಲ್ ಪಡಿತರ ಚೀಟಿಯನ್ನು ahara.nic.in ವೆಬ್ಸೈಟ್ನಲ್ಲಿ ಲಭ್ಯವಿರುವ ಲಿಂಕ್ನಲ್ಲಿ ಆಧಾರ್ ಗುರುತಿನ ಸಂಖ್ಯೆ ದಾಖಲಿಸಿ ಕೂಡಲೇ ಎಪಿಎಲ್ ಪಡಿತರ...
Date : Friday, 06-01-2017
ಹುಬ್ಬಳ್ಳಿ: ಸರ್ಕಾರಿ ಆಸ್ತಿ ಹಾನಿ ಹಾಗೂ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ ಕಾರಣಕ್ಕಾಗಿ ಯಾಕೆ ಗಡಿಪಾರು ಮಾಡಬಾರದು ಎಂದು ಎಸಿಯವರು ತಮಗೆ ನೋಟಿಸ್ ನೀಡಿದ್ದು, ಇಂಥ ಬೆದರಿಕೆಗೆ ತಾವು ಬೆದರುವುದಿಲ್ಲ ಎಂದು ಕಳಸಾ ಬಂಡೂರಿ ಹೋರಾಟಗಾರ ರಮೇಶ ಹಲಗತ್ತಿ ಪ್ರತಿಕ್ರಿಯಿಸಿದ್ದಾರೆ....
Date : Thursday, 05-01-2017
ಕೊಪ್ಪಳ: ಕರ್ನಾಟಕ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಮಕ್ಕಳ ಚಿತ್ರ ಸಂಸ್ಥೆ ಚಿಕ್ಕಬಳ್ಳಾಪುರ ಇವರ ವತಿಯಿಂದ ಜಿಲ್ಲಾಡಳಿತದ ಸಹಯೋಗದಲ್ಲಿ ಶಾಲಾ ಮಕ್ಕಳ ಚಲನಚಿತ್ರೋತ್ಸವ ಜ. 27 ರಿಂದ ಫೆ. 9 ರವರೆಗೆ ಕೊಪ್ಪಳ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಶಿಕ್ಷಣ ಇಲಾಖೆಯವರು ಶಾಲಾ ಮಕ್ಕಳಿಗೆ ಚಲನಚಿತ್ರ...
Date : Thursday, 05-01-2017
ಧಾರವಾಡ: ಫೆ. 3 ರಿಂದ 10 ರವರೆಗೆ ಹುಬ್ಬಳ್ಳಿ ಧಾರವಾಡ ಮಹಾನಗರದಲ್ಲಿ ಕರ್ನಾಟಕ ರಾಜ್ಯ ಓಲಂಪಿಕ್ ಸಂಸ್ಥೆಯ ಸಹಯೋಗದಲ್ಲಿ ನಡೆಯಲಿರುವ ರಾಜ್ಯ ಓಲಂಪಿಕ್ ಕ್ರೀಡೆಗಳ ಏರ್ಪಾಡಿಗೆ ವಿವಿಧ ಕ್ರೀಡಾಂಗಣ, ಆಟದ ಮೈದಾನ ಹಾಗೂ ಸ್ಥಳಗಳನ್ನು ಗುರುತಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಧಾರವಾಡ...
Date : Thursday, 05-01-2017
ಮಂಗಳೂರು : ಪ್ರಕೃತಿಯ ಮೇಲೆ ಪ್ರಭುತ್ವ ಸಾಧಿಸಲು ಹೊರಟಿರುವ ಮಾನವನ ಅಹಂಕಾರದ ಪ್ರಯತ್ನದಿಂದಾಗಿ ಘೋರ ಪರಿಣಾಮಗಳಿಗೆ ಕರ್ನಾಟಕ ಕೇರಳ ಗಡಿ ಪ್ರದೇಶದ ಎಂಡೋಸಲ್ಫಾನ್ ದುರಂತವೊಂದು ಜ್ವಲಂತ ಸಾಕ್ಷಿ. ಸರ್ಕಾರದ ಅಕ್ಷಮ್ಯ ನಿರ್ಲಕ್ಶ್ಯ ಮತ್ತು ಬೇಜವಾಬ್ದಾರಿತನದಿಂದಾಗಿ 4 ಜನ ಎಂಡೋಸಲ್ಫಾನ್ ಸಂತ್ರಸ್ತರ ಆತ್ಮಹತ್ಯೆಗೆ...
Date : Thursday, 05-01-2017
ಹುಬ್ಬಳ್ಳಿ: ಉತ್ತರ ಕರ್ನಾಟಕದ ಮೊದಲ ಡಿಜಿಟಲ್ ಗ್ರಾಮ ಎಂಬ ಶ್ರೇಯಕ್ಕೆ ಹುಬ್ಬಳ್ಳಿಯ ಶೆರೆವಾಡ ಪಾತ್ರವಾಗಿದ್ದು, ಪ್ರಧಾನಿ ಮೋದಿಯವರ ಕನಸೊಂದು ಇಲ್ಲಿಯೂ ಚಿಗುರೊಡೆದಿದೆ. ನ್ಯೂಸ್-13 ನೊಂದಿಗೆ ಮಾತನಾಡಿದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ನ (ಧಾರವಾಡ) ಸಾರ್ವಜನಿಕ ಸಂಪರ್ಕಾಧಿಕಾರಿ ಉಲ್ಲಾಸ ಗುನಗಾ ಅವರು, ಧಾರವಾಡ...
Date : Tuesday, 03-01-2017
ಬೆಂಗಳೂರು: ರಾಜ್ಯದ ಸಹಕಾರ ಮತ್ತು ಸಕ್ಕರೆ ಸಚಿವ ಮಹದೇವ ಪ್ರಸಾದ್ (1958-2017) ಅವರು ಚಿಕ್ಕಮಗಳೂರಿನ ಕೊಪ್ಪದ ಸೆರಾಯ್ ರೆಸಾರ್ಟ್‌ನಲ್ಲಿ ಹೃದಯಾಘಾತದಿಂದ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಚಾಮರಾಜನಗರದ ಉಸ್ತುವಾರಿ ಸಚಿವರೂ ಆಗಿದ್ದ ಅವರು, ಸತತ 5 ಬಾರಿ ಗುಂಡ್ಲುಪೇಟೆ ಶಾಸಕರಾಗಿ ಆಯ್ಕೆ ಆಗಿದ್ದರು. ಸಿಎಂ...
Date : Tuesday, 03-01-2017
ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರಗಳಲ್ಲಿ ಬರುವ ಫೆ. 3 ರಿಂದ 10 ರವರೆಗೆ ನಡೆಯುವ ರಾಜ್ಯ ಮಟ್ಟದ ಓಲಂಪಿಕ್ ಕ್ರೀಡಾಕೂಟಗಳಲ್ಲಿ ಸುಮಾರು 4500 ಕ್ರೀಡಾಪಟುಗಳು ಹಾಗೂ ಕ್ರೀಡಾ ತಂತ್ರಜ್ಞರು ಭಾಗವಹಿಸುವ ನಿರೀಕ್ಷೆ ಇದೆ. ಲಭ್ಯ ಇರುವ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ವಿದ್ಯಾರ್ಥಿ ನಿಲಯಗಳ...
Date : Monday, 02-01-2017
ಧಾರವಾಡ: ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲಾಗುತ್ತಿರುವ ಅಕ್ಕಿ, ಗೋಧಿ, ಸಕ್ಕರೆ, ತಾಳೆ, ಉಪ್ಪು ಹಾಗೂ ಸೀಮೆ ಎಣ್ಣೆಯನ್ನು ಅನಧಿಕೃತವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡಲು ಸಾಗಣೆ ಮಾಡುತ್ತಿರುವುದು, ದಾಸ್ತಾನು ಮಾಡಿರುವ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದರೆ, ಅಂತಹ ಮಾಹಿತಿ ಆಧರಿಸಿ ಜಪ್ತಿ ಮಾಡಿದ...