News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್, ತಲಪಾಡಿಯಲ್ಲಿ ಹೊನಲು ಬೆಳಕಿನ ಕ್ರೀಡೋತ್ಸವ

ಮಂಗಳೂರು : ಶಾರದಾ ಶಿಕ್ಷಣ ಸಂಸ್ಥೆಗಳ ಅಂಗ ಸಂಸ್ಥೆಯಾದ ಶಾರದಾ ವಿದ್ಯಾನಿಕೇತನ ವಸತಿ ಶಾಲೆಯಲ್ಲಿ ವೈಭವದ ಕ್ರೀಡೋತ್ಸವವನ್ನು ಡಿಸೆಂಬರ್ 10ರಂದು ತಲಪಾಡಿಯ ದೇವಿನಗರದಲ್ಲಿರುವ ಸಂಸ್ಥೆಯ ಆವರಣದಲ್ಲಿ ಸಂಜೆ 6 ರಿಂದ ನಿರಂತರ 8.30 ಗಂಟೆಗಳ ಕಾಲ ಶಾರದಾ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿಗಳು ಸಾಹಸ, ಸಾಂಸ್ಕೃತಿಕ ಕಲಾ...

Read More

ಕಠಿಣ ಪರಿಶ್ರಮದಿಂದ ಯಶಸ್ಸು ಸಾಧ್ಯ: ವಿಶ್ವೇಶ್ವರ ಹೆಗಡೆ ಕಾಗೇರಿ

ಮಂಗಳೂರು: ಇಲ್ಲಿನ ವಿಕಾಸ್ ಕಾಲೇಜಿಗೆ ಮಾಜಿ ಶಿಕ್ಷಣ ಸಚಿವರು ಮತ್ತು ಶಾಸಕರಾದ ಶ್ರೀಯುತ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ನೀಡಿದರು. ಅವರು ಮಾತನಾಡುತ್ತ ಶಿಕ್ಷಣ ಸಚಿವನಾಗಿ ವಿಕಾಸ್ ಕಾಲೇಜಿನ ಬೆಳವಣಿಗೆಯ ಬಗ್ಗೆ ಸಂತೋಷವಿದೆ. ಶಿಕ್ಷಣ ಕ್ಷೇತ್ರಕ್ಕೆ ಕೇವಲ ಮೂಲಭೂತ ಸೌಕರ್ಯ ಇದ್ದರೆ...

Read More

ಶೇಷವನ : ಷಷ್ಠಿ ಜಾತ್ರೆ ಸಂಪನ

ಕಾಸರಗೋಡು: ಇಲ್ಲಿನ ಕೂಡ್ಲು ಸಮೀಪ ಬಾದಾರದ ಶೇಷವನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಷಷ್ಠಿ ಜಾತ್ರೆಯು ವೈಭವಯುತವಾಗಿ ಸಂಪನ್ನಗೊಂಡಿತು. ಡಿ. 4ರಂದು ಬೆಳಗ್ಗೆ ಗಣಪತಿ ಹವನದೊಂದಿಗೆ ಜಾತ್ರೆ ಆರಂಭಗೊಂಡು ಅಂದು ಸಾಮೂಹಿಕ ನಾಗತಂಬಿಲ ಹಾಗೂ ಬಲಿವಾಡುಕೂಟವು ಜರಗಿತು. ಸಂಜೆ ಮೀಪುಗುರಿ ಶ್ರೀ ದುರ್ಗಾಪರಮೇಶ್ವರಿ...

Read More

ವಿಶೇಷ ಉಪನ್ಯಾಸ ಮತ್ತು ಸಂವಾದ

ಧಾರವಾಡ: ನಗರದ ಸೆಂಟರ್ ಫಾರ್ ಡೆವಲಪ್‌ಮೆಂಟಲ್ ಸ್ಟಡೀಸ್ ವತಿಯಿಂದ ವಿಮುದ್ರೀಕರಣ: ಸವಾಲುಗಳು ಮತ್ತು ಅವಕಾಶಗಳ ಕುರಿತು ವಿಶೇಷ ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದೇ ಭಾನುವಾರ ಡಿ.11 ರಂದು ಸಂಜೆ 6.15ಕ್ಕೆ ಇಲ್ಲಿನ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಸಂಸ್ಥೆಯ ಸರ್.ಎಂ...

Read More

ಗೋವು ದೇಶದ ಪ್ರಾಣಿಯಲ್ಲ ದೇಶದ ಪ್ರಾಣ: ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿ

ಕಲ್ಲಡ್ಕ: ಪರಮಪೂಜ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಶ್ರೀರಾಮಚಂದ್ರಾಪುರ ಮಠ, ಹೊಸನಗರ ಇವರು ಗೋ-ಶಾಲೆಯ ಮುಂಭಾಗದಲ್ಲಿರುವ ಕೃಷ್ಣನ ಮೂರ್ತಿಗೆ ಪುಷ್ಪಾರ್ಚನೆ ಮಾಡಿ, ಗೋವುಗಳಿಗೆ ಗೋಗ್ರಾಸ ನೀಡಿದರು. ನಂತರ ಗೋಶಾಲೆಯ ಲೋಕಾರ್ಪಣೆ ಮಾಡಿದರು. ಪ್ರಾಣಿಯಲ್ಲ ಅದು ದೇಶದ ಪ್ರಾಣ. ಗೋವು ಮಾತೆಯಾಗಿದ್ದಾಗ ದೇಶ...

Read More

FDA ಮತ್ತು SDA ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗವು ರಾಜ್ಯ ಸಿವಿಲ್ ಸೇವೆಯಡಿಯ ಪ್ರಥಮ ದರ್ಜೆ/ ದ್ವಿತಿಯ ದರ್ಜೆ ಸಹಾಯಕರು ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿನ ಹಿರಿಯ ಸಹಾಯಕರಿಗೆ ಸಂಬಂಧಿಸಿದ ಹುದ್ದೆಗಳನ್ನು ಆಹ್ವಾನಿಸಿದೆ. ಒಟ್ಟು ಹುದ್ದೆಗಳು :- 442+381 =...

Read More

ಡಿ. 7 ರಿಂದ 14 ರವರೆಗೆ ಕಲಘಟಗಿಯಲ್ಲಿ ದತ್ತ ಜಯಂತಿ ಉತ್ಸವ

ಕಲಘಟಗಿ : ಕಲಘಟಗಿ ತಾಲೂಕಾ ಬ್ರಾಹ್ಮಣ ಸಂಘದ ವತಿಯಿಂದ ಡಿ. 7 ರಿಂದ 14 ರವರೆಗೆ ಶ್ರೀದತ್ತ ಜಯಂತಿ ಉತ್ಸವದ ಕಾರ್ಯಕ್ರಮಗಳು ಪಟ್ಟಣದ ದತ್ತಾತ್ರೇಯ ದೇವಸ್ಥಾನದಲ್ಲಿ ಜರುಗಲಿದೆ. ಡಿ. 7 ರಿಂದ ದತ್ತನ ದೇವಸ್ಥಾನದಲ್ಲಿ ವಿವಿಧ ಕಾರ್ಯಕ್ರಮಗಳು ಶುರುವಾಗುವವು. ದಿ.೮ರಂದು ರಾತ್ರಿ 8ಕ್ಕೆ...

Read More

ಭಜನೆ, ಪೂಜೆಯ ಮೂಲಕ ಹಿಂದೂ ಧರ್ಮವನ್ನು ಉಳಿಸುವ ಕೆಲಸ ಮಾಡಬೇಕಾಗಿದೆ – ಶ್ರೀಶ್ರೀಶ್ರೀ ಸ್ವಾಮಿ ವಿವೇಕಾಚೈತನ್ಯಾನಂದ

ಬಂಟ್ವಾಳ: ನಮ್ಮ ಸನಾತನ ಸಂಸ್ಕೃತಿಯನ್ನು ಗೌರವಿಸುವ ಬಲಪಡಿಸುವ ಕೆಲಸ ಹಿಂದೂ ಸಂಘಟನೆಗಳ ಮೂಲಕ ನಡೆಯುವ ಕಾಲ ಬಂದಿರುವುದು ನಮ್ಮ ದುರಾದೃಷ್ಟ, ಪ್ರತಿಯೊಬ್ಬ ಹಿಂದೂ ನಾನು ಹಿಂದೂ ಎನ್ನುವ ಭಾವನೆಯನ್ನು ಮೈಗೂಡಿಸಿಕೊಂಡು ಶ್ರೇಷ್ಠ ಧರ್ಮವನ್ನು ಪ್ರೀತಿಸಿದಾಗ ಇಲ್ಲಿನ ನೆಲ ಜಲ ಸಂಸ್ಕೃತಿ ಉಳಿಯುತ್ತೆ...

Read More

ಕೊಂಕಣಿ ಲೋಕೋತ್ಸವ ಲಾಂಛನ ಬಿಡುಗಡೆ

ಮಂಗಳೂರು :  ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು 2017, ಫೆಬ್ರವರಿ 10, 11 ಮತ್ತು 12 ರಂದು ಮಂಗಳೂರಿನ ಪುರಭವನದಲ್ಲಿ ನಡೆಸಲುದ್ದೇಶಿಸಿದ ಕೊಂಕಣಿ ಲೋಕೋತ್ಸವದ ಲಾಂಛನ ಹಾಗೂ ಮಳಿಗೆಗಳಿಗೆ ಆಹ್ವಾನವನ್ನು ದಿನಾಂಕ 02.12.2016 ರಂದು ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾ ಗೋಷ್ಟಿಯಲ್ಲಿ...

Read More

ಮೇಜರ್ ಅಕ್ಷಯ್ ಗಿರೀಶ್ ಕುಮಾರ್ ಕುಟುಂಬಕ್ಕೆ ಕರ್ನಾಟಕ ಸರ್ಕಾರದಿಂದ 25 ಲಕ್ಷ ರೂ. ಘೋಷಣೆ

ಬೆಂಗಳೂರು: ನಾಗ್ರೋಟಾ ದಾಳಿಯಲ್ಲಿ ಹುತಾತ್ಮರಾದ ಕರ್ನಾಟಕದ ಮೇಜರ್ ಅಕ್ಷಯ್ ಗಿರೀಶ್ ಕುಮಾರ್ ಕುಟುಂಬಕ್ಕೆ 25 ಲಕ್ಷ ರೂ. ನೀಡುವುದಾಗಿ ಕರ್ನಾಟಕ ಸರ್ಕಾರ ಘೋಷಿಸಿದೆ. ಅಕ್ಷಯ್ ಅವರ ತವರೂರು ಬೆಂಗಳೂರಿನಲ್ಲಿ ಇಂದು ಸೇನಾ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲಾಯಿತು. ಮೇಜರ್ ಅಕ್ಷಯ್ ಕುಟುಂಬಕ್ಕೆ 25 ಲಕ್ಷ...

Read More

Recent News

Back To Top