News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಡಿ. 7 ರಿಂದ 14 ರವರೆಗೆ ಕಲಘಟಗಿಯಲ್ಲಿ ದತ್ತ ಜಯಂತಿ ಉತ್ಸವ

ಕಲಘಟಗಿ : ಕಲಘಟಗಿ ತಾಲೂಕಾ ಬ್ರಾಹ್ಮಣ ಸಂಘದ ವತಿಯಿಂದ ಡಿ. 7 ರಿಂದ 14 ರವರೆಗೆ ಶ್ರೀದತ್ತ ಜಯಂತಿ ಉತ್ಸವದ ಕಾರ್ಯಕ್ರಮಗಳು ಪಟ್ಟಣದ ದತ್ತಾತ್ರೇಯ ದೇವಸ್ಥಾನದಲ್ಲಿ ಜರುಗಲಿದೆ. ಡಿ. 7 ರಿಂದ ದತ್ತನ ದೇವಸ್ಥಾನದಲ್ಲಿ ವಿವಿಧ ಕಾರ್ಯಕ್ರಮಗಳು ಶುರುವಾಗುವವು. ದಿ.೮ರಂದು ರಾತ್ರಿ 8ಕ್ಕೆ...

Read More

ಭಜನೆ, ಪೂಜೆಯ ಮೂಲಕ ಹಿಂದೂ ಧರ್ಮವನ್ನು ಉಳಿಸುವ ಕೆಲಸ ಮಾಡಬೇಕಾಗಿದೆ – ಶ್ರೀಶ್ರೀಶ್ರೀ ಸ್ವಾಮಿ ವಿವೇಕಾಚೈತನ್ಯಾನಂದ

ಬಂಟ್ವಾಳ: ನಮ್ಮ ಸನಾತನ ಸಂಸ್ಕೃತಿಯನ್ನು ಗೌರವಿಸುವ ಬಲಪಡಿಸುವ ಕೆಲಸ ಹಿಂದೂ ಸಂಘಟನೆಗಳ ಮೂಲಕ ನಡೆಯುವ ಕಾಲ ಬಂದಿರುವುದು ನಮ್ಮ ದುರಾದೃಷ್ಟ, ಪ್ರತಿಯೊಬ್ಬ ಹಿಂದೂ ನಾನು ಹಿಂದೂ ಎನ್ನುವ ಭಾವನೆಯನ್ನು ಮೈಗೂಡಿಸಿಕೊಂಡು ಶ್ರೇಷ್ಠ ಧರ್ಮವನ್ನು ಪ್ರೀತಿಸಿದಾಗ ಇಲ್ಲಿನ ನೆಲ ಜಲ ಸಂಸ್ಕೃತಿ ಉಳಿಯುತ್ತೆ...

Read More

ಕೊಂಕಣಿ ಲೋಕೋತ್ಸವ ಲಾಂಛನ ಬಿಡುಗಡೆ

ಮಂಗಳೂರು :  ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು 2017, ಫೆಬ್ರವರಿ 10, 11 ಮತ್ತು 12 ರಂದು ಮಂಗಳೂರಿನ ಪುರಭವನದಲ್ಲಿ ನಡೆಸಲುದ್ದೇಶಿಸಿದ ಕೊಂಕಣಿ ಲೋಕೋತ್ಸವದ ಲಾಂಛನ ಹಾಗೂ ಮಳಿಗೆಗಳಿಗೆ ಆಹ್ವಾನವನ್ನು ದಿನಾಂಕ 02.12.2016 ರಂದು ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾ ಗೋಷ್ಟಿಯಲ್ಲಿ...

Read More

ಮೇಜರ್ ಅಕ್ಷಯ್ ಗಿರೀಶ್ ಕುಮಾರ್ ಕುಟುಂಬಕ್ಕೆ ಕರ್ನಾಟಕ ಸರ್ಕಾರದಿಂದ 25 ಲಕ್ಷ ರೂ. ಘೋಷಣೆ

ಬೆಂಗಳೂರು: ನಾಗ್ರೋಟಾ ದಾಳಿಯಲ್ಲಿ ಹುತಾತ್ಮರಾದ ಕರ್ನಾಟಕದ ಮೇಜರ್ ಅಕ್ಷಯ್ ಗಿರೀಶ್ ಕುಮಾರ್ ಕುಟುಂಬಕ್ಕೆ 25 ಲಕ್ಷ ರೂ. ನೀಡುವುದಾಗಿ ಕರ್ನಾಟಕ ಸರ್ಕಾರ ಘೋಷಿಸಿದೆ. ಅಕ್ಷಯ್ ಅವರ ತವರೂರು ಬೆಂಗಳೂರಿನಲ್ಲಿ ಇಂದು ಸೇನಾ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲಾಯಿತು. ಮೇಜರ್ ಅಕ್ಷಯ್ ಕುಟುಂಬಕ್ಕೆ 25 ಲಕ್ಷ...

Read More

ಪತ್ರಕರ್ತರಿಗೆ ನಗದು ಪ್ರಶಸ್ತಿಗೆ ಆಹ್ವಾನ

ಧಾರವಾಡ: ಬೆಂಗಳೂರಿನ ಅಭಿಮಾನ ಪ್ರಕಾಶನ ಸಂಸ್ಥೆಯ ರಾಜ್ಯ ಮತ್ತು ಜಿಲ್ಲಾ ಮಟ್ಟದ ಕನ್ನಡ ಪತ್ರಿಕೆಗಳಲ್ಲಿ ಸಾಮಾಜಿಕ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ, ವರದಿಗಳನ್ನು ಬರೆದ ಪತ್ರರ್ಕರಿಗೆ ಹಾಗೂ ಮೈಸೂರಿನ ಮೈಸೂರು ದಿಗಂತ ಪತ್ರಿಕಾ ಸಂಸ್ಥೆಯು ಮಾನವೀಯ ಸಮಸ್ಯೆಗಳನ್ನು ಪರಿಣಾಮಕಾರಿಗಾಗಿ ಪ್ರತಿಬಿಂಬಿಸುವ ಲೇಖನ,...

Read More

ಡಿಸೆಂಬರ್ 1 ರಂದು ವಿಶ್ವ ಏಡ್ಸ್ ದಿನಾಚರಣೆ

ಧಾರವಾಡ: ಧಾರವಾಡದ ಕರ್ನಾಟಕ ಕುಲಪುರೋಹಿತ್ ಆಲೂರು ವೆಂಕಟರಾವ್ ಸಭಾಭವನದಲ್ಲಿ ಡಿಸೆಂಬರ್ 1 ರಂದು ಬೆಳಿಗ್ಗೆ 10 ಗಂಟೆಗೆ ಆಯೋಜಿಸಲಾಗಿರುವ ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ.ವಿ. ಶ್ರೀಶಾನಂದ ಅವರು...

Read More

ಡಿ. 4 ರಂದು ಶ್ರೀರಂಗಪಟ್ಟಣದಲ್ಲಿ ಶ್ರೀ ಆಂಜನೇಯ ಸ್ವಾಮಿ ಮಾಲಾಧಾರಣೆ ಮಹೋತ್ಸವ

ಶ್ರೀರಂಗಪಟ್ಟಣ : ವಿಜಯನಗರ ಸಾಮ್ರಾಜ್ಯದ ಶ್ರೀಕೃಷ್ಣದೇವರಾಯನ ಕಾಲದ ರಾಜರ್ಷಿಯಾಗಿದ್ದ ಶ್ರೀ ವ್ಯಾಸರಾಯರಿಂದ ಶ್ರೀರಂಗಪಟ್ಟಣದ ಪೂರ್ವ ದಿಕ್ಕಿನ ಕೋಟೆಯ ಒಳಪ್ರವೇಶ ದ್ವಾರದಲ್ಲಿ ಭವ್ಯವಾದ ಮೂಡಲು ಬಾಗಿಲು ಶ್ರೀ ಆಂಜನೇಯ ಸ್ವಾಮಿ ಮಂದಿರ ನಿರ್ಮಾಣವಾಗಿದೆ. ಈ ಭವ್ಯವಾದ ಮಂದಿರದಲ್ಲಿ ಮೂಡಲು ಬಾಗಿಲು ಶ್ರೀ ಆಂಜನೇಯ...

Read More

ದ.ಕ. ಜಿಲ್ಲಾ ವೈದ್ಯಕೀಯ ಪ್ರಕೋಷ್ಠದ ಸಭೆ

ಮಂಗಳೂರು : ದಿನಾಂಕ 27-11-2016 ರಂದು ಭಾರತೀಯ ಜನತಾ ಪಾರ್ಟಿ ವೈದ್ಯಕೀಯ ಪ್ರಕೋಷ್ಠದ ಸಭೆಯು ರಾಜ್ಯ ಸಹಸಂಚಾಲಕರಾದ ಡಾ|ಅಣ್ಣಯ್ಯ ಕುಲಾಲ್‌ರವರ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಕಚೇರಿ, ಮಂಗಳೂರಿನಲ್ಲಿ ನಡೆಯಿತು. ಈ ಸಭೆಯಲ್ಲಿ ಡಾ|ರಾಘವೇಂದ್ರ ಭಟ್ ಇವರನ್ನು ವೈದ್ಯಕೀಯ ಪ್ರಕೋಷ್ಠದ ಜಿಲ್ಲಾ ಸಂಚಾಲಕರಾಗಿ ಹಾಗೂ...

Read More

ಶಾರದಾ ವಿದ್ಯಾಲಯದಲ್ಲಿ ಗೀತಾ ಜಯಂತಿ ಪ್ರಯುಕ್ತ ದ.ಕ. ಜಿಲ್ಲಾ ಮಟ್ಟದ ಸ್ಪರ್ಧೆ

ಮಂಗಳೂರು :  ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನ ಶಿರಸಿ (ಉ.ಕ) ಇದರ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳ ಪೀಠಾರೋಹಣದ ರಜತ ಮಹೋತ್ಸವದ ಪ್ರಯುಕ್ತ ಗೀತಾ ಜಯಂತಿ ಸಪ್ತಾಹದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಶ್ರೀ ಭಗವದ್ಗೀತಾ ಅಭಿಯಾನ ಸಮಿತಿ ದ.ಕ....

Read More

ಡಿಸೆಂಬರ್ 11 ರಂದು ಮಂಗಳೂರಿನಲ್ಲಿ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್‌ಕ್ಲಬ್ ಹಾಗೂ ಪತ್ರಿಕಾಭವನ ಟ್ರಸ್ಟ್ ವತಿಯಿಂದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ 2016 ರ ಡಿಸೆಂಬರ್ 11 ಭಾನುವಾರ ಬೆಳಗ್ಗೆ 8.30 ರಿಂದ ನಗರದ ನಗರದ ನೆಹರು ಮೈದಾನ ಬಳಿಯ ಫುಟ್ಬಾಲ್ ಮೈದಾನದಲ್ಲಿ ನಡೆಯಲಿದೆ. ಕ್ರೀಡಾಕೂಟದಲ್ಲಿ 100 ಮೀ. 200...

Read More

Recent News

Back To Top