News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ನೋಟು ನಿಷೇಧಕ್ಕೆ ಬೆಂಬಲಿಸಿದ ಜನರಿಗೆ ಯುವಾ ಬ್ರಿಗೇಡ್ ವತಿಯಿಂದ ಬಾದಾಮಿ ಹಾಲು ವಿತರಣೆ

ಮಂಗಳೂರು : ದೇಶದೆಲ್ಲೆಡೆ ನೋಟು ನಿಷೇಧಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಇಂದು ವಿಪಕ್ಷಗಳು ಆಕ್ರೋಶ್ ದಿವಸ್ ಹೆಸರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದರೆ, ಯುವಾ ಬ್ರಿಗೇಡ್ ಮಂಗಳೂರಿನ ಸ್ವಯಂಸೇವಕರು ಇಂದು ಬೆಳಗ್ಗೆ 6 ಗಂಟೆಯಿಂದ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಜನರು ಕೇಂದ್ರ ಸರ್ಕಾರದ ನೋಟು ನಿಷೇಧಕ್ಕೆ...

Read More

ಮಂಗಳೂರು ಸಂಘನಿಕೇತನದಲ್ಲಿ ಶ್ರೀಮದ್ ಸುಧೀಂದ್ರ ತೀರ್ಥ ಗುರುವಂದನ

ಗುರುಗಳ ಆಶಯದಂತೆ ಜಿ.ಎಸ್.ಬಿ. ಸಮಾಜ ಐಕ್ಯತೆಯೊಂದಿಗೆ ಬಲಿಷ್ಠವಾಗಲಿ: ಪಿ.ದಯಾನಂದ ಪೈ ಮಂಗಳೂರು: ಶ್ರೀ ಕಾಶೀಮಠದ ಸುಧೀಂದ್ರ ತೀರ್ಥ ಸ್ವಾಮೀಜಿಯವರು ಯುಗಪುರುಷ. ನಮ್ಮ ಜೀವಿತಾವಧಿಯಲ್ಲಿ ಭಗವಂತನನ್ನು ಈ ಸದ್ಗುರುವಿನಲ್ಲಿ ಕಂಡ ಸೌಭಾಗ್ಯ ನಮ್ಮದಾಯಿತು. ಮಂದಹಾಸದ ನಗುಮೊಗ, ಸಮಾಜದ ಒಳಿತಿಗಾಗಿ ಉನ್ನತಿಗಾಗಿ ಅನುಕರಣೀಯ ಆದರ್ಶವನ್ನು...

Read More

ಗೋವು ದೇಶದ ಸಂಸ್ಕೃತಿಯನ್ನು, ಕೃಷಿ ಸಂಸ್ಕೃತಿಯನ್ನು ಉಳಿಸುತ್ತದೆ – ಕ್ಷೀರವಾರಿಧಿ ಉದ್ಘಾಟಿಸಿ ಮಾತನಾಡಿದ ಡಾ| ಪ್ರಭಾಕರ ಭಟ್

ಬಂಟ್ವಾಳ: ಹಸು ದೇಶದ ಸಂಸ್ಕೃತಿಯನ್ನು, ಕೃಷಿ ಸಂಸ್ಕೃತಿಯನ್ನು ಉಳಿಸುತ್ತದೆ ಮತ್ತು ಜನರ ಆರೋಗ್ಯವನ್ನು ವೃದ್ದಿಸುತ್ತದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್ ಹೇಳಿದರು. ಅವರು ಕಲ್ಲಡ್ಕ ಹಾಲು ಉತ್ಪಾದಕರ ಸಹಕಾರ ಸಂಘ ನಿ. ಇದರ ನೂತನ...

Read More

ದೇಶದಪರ ಯೋಜನೆಯಿಂದ ಕಂಗೆಟ್ಟ ಕಾಂಗ್ರೆಸ್‌ನಿಂದ ಹತಾಶೆ ಪ್ರದರ್ಶನ

ಮಂಗಳೂರು :  ಸ್ವಾತಂತ್ರೋತ್ತರ ಭಾರತವನ್ನು ಆಳಿದ ಅನೇಕ ಸರಕಾರಗಳು ದೇಶದಲ್ಲಿ ಭ್ರಷ್ಟಚಾರ ನಿರ್ಮೂಲನೆಗೆ ಯಾವುದೇ ಕಠಿಣ ಯೋಜನೆಯನ್ನು ಜಾರಿಗೆ ತಂದಿರಲಿಲ್ಲ. ಭೂಫೋರ್ಸ್ ಹಗರಣದಿಂದ ಹಿಡಿದು 2 ಲಕ್ಷ ಕೋಟಿ ರೂಪಾಯಿಗಳ ಕಲ್ಲಿದ್ದಲು ಹಗರಣದವರೆಗೂ ಭಾರತದಲ್ಲಿ ಸುಮಾರು 20 ಲಕ್ಷ ಕೋಟಿಗಳಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಭ್ರಷ್ಟಚಾರ ಜರುಗಿರುವುದು...

Read More

ಲಕ್ಷದೀಪೋತ್ಸವದಲ್ಲಿ ಕನ್ನಡ ಡಿಂಡಿಮ : ಕಾಳಜಿಯ ಸಂಕಲ್ಪ

ಬೆಳ್ತಂಗಡಿ :  ಕಾರ್ತಿಕ ಮಾಸದ ಸಂಭ್ರಮಕ್ಕೆ ಸಾಕ್ಷಿಯಾಗಿರುವ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಲಕ್ಷದೀಪೋತ್ಸವ ಗುರುವಾರ ಶುಭಾರಂಭ ಕಂಡ ಸಂದರ್ಭದಲ್ಲಿ ಧರ್ಮಾಧಿಕಾರಿ ಪದ್ಮವಿಭೂಷಣ ಡಾ.ಡಿ.ವೀರೇಂದ್ರ ಹೆಗ್ಗಡೆ ಕನ್ನಡ ಡಿಂಡಿಮ ಮೊಳಗಿಸಿದರು. ಸಾಮಾಜಿಕ ಹಿತರಕ್ಷಣೆಯ ಸಂಕಲ್ಪದ ಪ್ರತಿಜ್ಞೆಯ ಪ್ರಜ್ಞೆಯನ್ನು ಮೂಡಿಸಿದರು. ಆ...

Read More

ಧರ್ಮಸ್ಥಳ ಲಕ್ಷದೀಪೋತ್ಸವ : ’ಭಗವಂತನೆಡೆಗೆ ನಮ್ಮ ನಡಿಗೆ’ಯೊಂದಿಗೆ ಚಾಲನೆ

ಉಜಿರೆ : ಗುರುವಾರ ಎಂದಿನಂತಿರಲಿಲ್ಲ. ಉಜಿರೆ-ಧರ್ಮಸ್ಥಳದ ರಸ್ತೆಯುದ್ದಕ್ಕೂ ಭಕ್ತಿ-ಭಾವಗಳ ಅಪೂರ್ವ ಸಂಗಮ. ಶ್ರೀ ಮಂಜುನಾಥ ಸ್ವಾಮಿ ದೇಗುಲದೆಡೆಗಿನ ಶ್ರದ್ಧಾಪೂರ್ವಕ ನಡಿಗೆ ಕಂಗೊಳಿಸುತ್ತಿತ್ತು. ಧರ್ಮಸ್ಥಳದ ಲಕ್ಷದೀಪೋತ್ಸವದ ಸಂಭ್ರಮದ ಆರಂಭಿಕ ಉತ್ಸಾಹ ಅನಾವರಣಗೊಂಡಿತ್ತು. ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಲಕ್ಷದೀಪೋತ್ಸವ ಪ್ರಯುಕ್ತ ಉಜಿರೆಯಿಂದ...

Read More

ದ.ಕ. ಜಿಲ್ಲೆಯಲ್ಲಿ ಮಕ್ಕಳ ಅಪಹರಣ ವದಂತಿ ಬಗ್ಗೆ ಸದನದಲ್ಲಿ ಕಾರ್ಣಿಕ್ ಪ್ರಸ್ತಾಪ

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಕೇರಳ ಗಡಿ ಭಾಗದಿಂದ ಮಕ್ಕಳ ಅಪಹರಣ ಜಾಲವೊಂದು ಗಡಿನಾಡಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಕ್ಕಳ ಅಪಹರಣದಂಥಹ ಅನೈತಿಕ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆಯೆಂದು ಈಗಾಗಲೇ 3-4 ಮಕ್ಕಳು ಅಪಹೃತರಾಗಿದ್ದಾರೆಂದು ವದಂತಿ ಹಬ್ಬಿದ್ದು, ಜಿಲ್ಲೆಯ ಜನರನ್ನು ಆತಂಕಕ್ಕೀಡು ಮಾಡಿರುವ ಗಂಭೀರ ಪ್ರಕರಣವನ್ನು...

Read More

ದ.ಕ. ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಭೆ ; ಚುನಾವಣೆಗೆ ಸಿದ್ಧತೆ ಈಗಲೇ ಆರಂಭವಾಗಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವಮೋರ್ಚಾ ವತಿಯಿಂದ ಎರಡನೇ ಕಾರ್ಯಕಾರಿಣಿ ಬುಧವಾರ (ನ. 23) ಮಂಗಳೂರಿನ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಕಾರ್ಯಕಾರಿಣಿ ಉದ್ಘಾಟಿಸಿ ಮಾತನಾಡಿದ ಬಿಜೆಪಿ ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, ದೇಶದಲ್ಲಿ ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ...

Read More

ಗುರುವಂದನಾ ಕಾರ್ಯಕ್ರಮ ಪೂರ್ವಭಾವಿ ನಗರ ಭಜನೆ

ಮಂಗಳೂರು : ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಗುರುವಂದನಾ ಕಾರ್ಯಕ್ರಮದ ಪೂರ್ವಭಾವಿಯಾಗಿ ನವೆಂಬರ್ 19 ರಂದು ಮಂಗಳೂರಿನ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಆಸುಪಾಸಿನ ಎಲ್ಲಾ ಜಿ.ಎಸ್.ಬಿ.ಭಜನಾ ಮಂಡಳಿಗಳ ಸಭೆ ಜರಗಿತು. ಶ್ರೀಯುತರಾದ ರಾಧಾಕೃಷ್ಣ ಭಕ್ತ, ಜಯರಾಜ್ ಪೈ, ಟಿ. ಗಣಪತಿ ಪೈ, ವೇದವ್ಯಾಸ...

Read More

ಪುದು ಗ್ರಾಮದ ಕಡೆಗೋಳಿಯಲ್ಲಿ ಶ್ರೀ ವಿವೇಕಾನಂದ ಶಿಶುಮಂದಿರ ಉದ್ಘಾಟನೆ, ರಕ್ತದಾನ ಶಿಬಿರ

ಬಂಟ್ವಾಳ : ತಾಲೂಕಿನ ಪುದು ಗ್ರಾಮದ ಕಡೆಗೋಳಿಯಲ್ಲಿ ನೂತನವಾಗಿ ನಿರ್ಮಿಸಿದ ಶ್ರೀ ವಿವೇಕಾನಂದ ಶಿಶುಮಂದಿರ ಉದ್ಘಾಟನೆ ಹಾಗು ಗ್ರಾಮ ವಿಕಾಸ ಪ್ರತಿಷ್ಠಾನ ಕುಂಭ್ಡೇಲು, ಸೇವಾ ಭಾರತಿ ಬಂಟ್ವಾಳ ಇದರ ಆಶ್ರಯದಲ್ಲಿ  ಕೆಎಂಸಿ ಮಂಗಳೂರು ಇವರ ಸಹಯೋಗದೊಂದಿಗೆ  ರಕ್ತದಾನ ಶಿಬಿರ  ಅದೇ ಕಟ್ಟಡದಲ್ಲಿ...

Read More

Recent News

Back To Top