Date : Monday, 12-06-2023
ನವದೆಹಲಿ: ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಅವರು ವಾಯುಯಾನ ಕ್ಷೇತ್ರದ ಬಗ್ಗೆ ಅಪ್ರಬುದ್ಧ ಟೀಕೆಗಳನ್ನು ಮಾಡಿದ್ದಾರೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಆರೋಪಿಸಿದ್ದಾರೆ. ಅಲ್ಲದೇ ಈ ಹಿಂದೆ ಗಣ್ಯರಿಗೆ ಮಾತ್ರ ಸೀಮಿತ ಆಗಿದ್ದ ಕ್ಷೇತ್ರವು ಪ್ರಧಾನಿ...
Date : Saturday, 10-06-2023
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಜಿ ಅವರ ಸರಕಾರವು 9 ವರ್ಷಗಳನ್ನು ಪೂರ್ಣಗೊಳಿಸಿದ್ದು, ಅವರ ಸಾಧನೆಗಳ ಕುರಿತು ಜನರಿಗೆ ತಿಳಿಸಲು ಮತ್ತಷ್ಟು ಕ್ರಿಯಾಶೀಲವಾಗಿ ಕೆಲಸ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ...
Date : Saturday, 10-06-2023
ಬೆಂಗಳೂರು: ಎಲ್ಲ ಧರ್ಮ, ಸಮುದಾಯಗಳು ಸಮಾನ ಎನ್ನುವ ರಾಜ್ಯದ ನೂತನ ಕಾಂಗ್ರೆಸ್ ಸರಕಾರಕ್ಕೆ ಹಿಂದುಗಳು ಕಡಿಮೆ ಸಮಾನ ಆಗುವುದು ಹೇಗೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಪ್ರಶ್ನಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು...
Date : Saturday, 10-06-2023
ಬೆಂಗಳೂರು: ಕಾಂಗ್ರೆಸ್ ಸರಕಾರದ ದ್ವೇಷದ ರಾಜಕಾರಣ ಮುಂದುವರೆದಿದೆ. ಅದನ್ನು ಎದುರಿಸಲು ನಮ್ಮ ಕಾರ್ಯಕರ್ತರಿಗೆ ನೆರವಾಗುವ ದೃಷ್ಟಿಯಿಂದ ‘ಕಾನೂನು ಸಹಾಯವಾಣಿ’ (18003091907) ಉದ್ಘಾಟಿಸಲಾಗಿದೆ ಎಂದು ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ತಿಳಿಸಿದರು. ಮಲ್ಲೇಶ್ವರದ...
Date : Saturday, 10-06-2023
ಬೆಂಗಳೂರು : ಸೊಷಿಯಲ್ ಮಿಡಿಯಾದಲ್ಲಿ ಪೋಸ್ಟೊಂದು ವೈರಲ್ ಆಗಿದೆ. ಮಾನ್ಯ ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದ ಒಂದು ತಿಂಗಳೊಳಗೇ ಪುಸ್ತಕವೊಂದನ್ನು ಬರೆದು, ಅದರ ಬಿಡುಗಡೆ ಸಮಾರಂಭವನ್ನು ಹಮ್ಮಿಕೊಂಡಿದ್ದಾರೆ ಎಂಬ ಪೋಸ್ಟರ್ ಅದು. ಪುಸ್ತಕದ ಟೈಟಲ್ ‘ಬಿಟ್ಟಿ ಭಾಗ್ಯಕ್ಕೆ ದಿನಕ್ಕೊಂದು ಕಂಡಿಷನ್‌ಗಳು’ ಅಂತ. ಚುನಾವಣೆಗೆ...
Date : Thursday, 08-06-2023
ಬೆಂಗಳೂರು: ಒಳ ಮೀಸಲಾತಿಯ ಒಳಪೆಟ್ಟು, ಜನರು ಗ್ಯಾರಂಟಿ ಕಾರ್ಡ್ ನಂಬಿ ಮತ ಚಲಾಯಿಸಿದ್ದು, ನೆಗೆಟಿವ್ ನರೇಟಿವ್ ಪರಿಣಾಮವಾಗಿ ಬಿಜೆಪಿ ಸೋತಿದೆ ಎಂಬ ಅಭಿಪ್ರಾಯ ಇಂದಿನ ಪರಾಮರ್ಶೆ ಸಭೆಯಲ್ಲಿ ವ್ಯಕ್ತವಾಗಿದೆ ಎಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಅಭಿಪ್ರಾಯಪಟ್ಟರು. ಮಲ್ಲೇಶ್ವರದ ಬಿಜೆಪಿ...
Date : Thursday, 08-06-2023
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಗ್ಯಾರಂಟಿ ಅನುಷ್ಠಾನದಲ್ಲಿ ವಿಚಾರದಲ್ಲಿ ಗೊಂದಲಗಳನ್ನು ಮುಂದುವರೆಸಿದೆ ಎಂದು ಮಾಜಿ ಸಚಿವ ಆರ್.ಅಶೋಕ್ ಅವರು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮನೆ ಬಾಡಿಗೆ ವಿಚಾರದಲ್ಲಿ ಗೊಂದಲ...
Date : Wednesday, 07-06-2023
ಬೆಂಗಳೂರು: ಹಿಂದಿನ ಬಾರಿ ತಮ್ಮ ಸರ್ಕಾರದ ಅವಧಿಯಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಳ್ಳಲಾದ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಸ್ವೀಕರಿಸಿ, ಅದರ ದತ್ತಾಂಶದ ಆಧಾರದಲ್ಲಿ ವಿವಿಧ ಸಮುದಾಯಗಳಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು...
Date : Wednesday, 07-06-2023
ಮಂಗಳೂರು: ಪ್ರಮುಖ ಗ್ರಾಮೀಣ ಬ್ಯಾಂಕಾಗಿರುವ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕು, ಅಟಲ್ ಪಿಂಚಣಿ ಯೋಜನೆಯ (ಏಪಿವೈ) ಅನುಷ್ಠಾನಕ್ಕೆ ಸಂಬಂಧಿಸಿ 2022-23 ರ ಅವಧಿಯಲ್ಲಿ ಮಾಡಿದ ಉತ್ತಮ ಸಾಧನೆಗೆ ಸಂಬಂಧಿಸಿ ಮತ್ತೆ ರಾಷ್ಟ್ರಮಟ್ಟದ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಬುಧವಾರದಂದು ನವದೆಹಲಿಯಲ್ಲಿ ನಡೆದ ವಿಶೇಷ ಕಾರ್ಯಕ್ರಮವೊಂದರಲ್ಲಿ...
Date : Tuesday, 06-06-2023
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಹೆಚ್ಚಿಸಿದ ವಿದ್ಯುತ್ ದರವನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು ಎಂದು ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ಆಗ್ರಹಿಸಿದರು. ಬಿಜೆಪಿ ಬೆಂಗಳೂರು ಮಹಾನಗರದ ವತಿಯಿಂದ ರಾಜ್ಯದ ಕಾಂಗ್ರೆಸ್ ಸರಕಾರದ ನೀತಿಯನ್ನು ಖಂಡಿಸಿ ನಗರದ ಫ್ರೀಡಂ ಪಾರ್ಕ್ ಮುಂಭಾಗದಲ್ಲಿ ಇಂದು...