News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಮಂಗಳೂರಿನಲ್ಲಿ ಹಿಂದು ಹಿತರಕ್ಷಣಾ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ

ಮಂಗಳೂರು : ದ. ಕ. ಜಿಲ್ಲೆಯಾದ್ಯಂತ ಹಿಂದುಗಳ ಮೇಲೆ ನಡೆಯುತ್ತಿರುವ ಹಲ್ಲೆ, ಕೊಲೆಯತ್ನಗಳ ವಿರುದ್ಧ ಹಿಂದು ಹಿತರಕ್ಷಣಾ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆಯನ್ನು ದಿನಾಂಕ 21-11-2016 ರಂದು ಜಿಲ್ಲಾಧಿಕಾರಿ ಕಛೇರಿ ಎದುರು ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕ ರಾಜ್ಯದಲ್ಲಿ, ದಕ್ಷಿಣಕನ್ನಡ ಜಿಲ್ಲೆಯಲ್ಲಿ ರಾಜ್ಯ ಸರಕಾರದ...

Read More

ಶಾರದಾ ಶಿಕ್ಷಣ ಸಂಸ್ಥೆಯಲ್ಲಿ ’ವೃತ್ತಿ ಮಾರ್ಗದರ್ಶನ’ ಕಾರ್ಯಕ್ರಮ-2016

ಮಂಗಳೂರು : ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಶಾರದಾ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಒಂದು ದಿನದ ’ವೃತ್ತಿ ಮಾರ್ಗದರ್ಶನ’ ಕಾರ್ಯಕ್ರಮವು ತಲಪಾಡಿಯ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆಯಿತು. ಶಾರದಾ ಶಿಕ್ಷಣ ಸಂಸ್ಥೆಗಳ ಸಲಹೆಗಾರರಾದ ಡಾ. ಲೀಲಾ ಉಪಾಧ್ಯಾಯರ...

Read More

ಆರ್­ಎಸ್­ಎಸ್ ಹಿರಿಯ ಪ್ರಚಾರಕರಾಗಿದ್ದ ಕೃ. ಸೂರ್ಯನಾರಾಯಣ ರಾವ್ ವಿಧಿವಶ

ಬೆಂಗಳೂರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಠ ಪ್ರಚಾರಕರಾಗಿದ್ದ  ಕೃ.ಸೂರ್ಯನಾರಾಯಣ ರಾವ್ ಅವರು ವಿಧಿವಶರಾಗಿದ್ದಾರೆ. ಸೂರೂಜಿ ಎಂದು ಪ್ರೀತಿಯಿಂದ ಕರೆಯಲ್ಪಡುತ್ತಿದ್ದ ಸಂಘದ ಹಿರಿಯ ಪ್ರಚಾರಕರಾದ ಕೃ. ಸೂರ್ಯನಾರಾಯಣ ರಾವ್ ಅವರು ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ 11.11 ರ ಸಮಯಕ್ಕೆ...

Read More

ಸೃಜನಶೀಲತೆಗೆ ಸಾಂಸ್ಕೃತಿಕ ಹಸಿವಿರಬೇಕು : ಜಾನಕಿ ಬ್ರಹ್ಮಾವರ

ಮಂಗಳೂರು:  ಯುವಜನರಲ್ಲಿ ಸೃಜನಶೀಲತೆ ಬೆಳೆದು ಬರಬೇಕಾದರೆ ಮೊದಲು ಅವರಿಗೆ ಸಾಂಸ್ಕೃತಿಕ ಹಸಿವು ಮೂಡಿಸುವ ಕೆಲಸ ಮಾಡಬೇಕು. ಇಂದಿನ ತಾಂತ್ರಿಕ ಯುಗದಲ್ಲಿ ಸಾಮಾಜಿಕ ಬಾಂಧವ್ಯ ಶಿಥಿಲಗೊಳ್ಳುತ್ತಿದೆ. ಹಾಗೆಯೇ ಅದು ಭಾಷೆಗಳ ಮೇಲೆಯೂ ಪರಿಣಾಮ ಬೀರುತ್ತಿರುವುದು ದುರದೃಷ್ಟಕರ. ಹಾಗಾಗಿ ಈ ಎಲ್ಲಾ ದುಷ್ಪಾರಿಣಾಮಗಳನ್ನು ಶಮನಗೊಳಿಸಲು...

Read More

ಆಳ್ವಾಸ್ ಕೃಷಿಸಿರಿ

ಮೂಡುಬಿದಿರೆ :  ಆಳ್ವಾಸ್ ನುಡಿಸಿರಿಯ ಕೇವಲ ಸಾಹಿತ್ಯ ಸಮ್ಮೇಳನವಷ್ಟೇ ಅಲ್ಲ. ನಾಡಿಗೇ ಅನ್ನದಾತನಾದ ಕೃಷಿಕನಿಗೆ ಪ್ರಾಮುಖ್ಯತೆ ನೀಡುವ ಒಂದು ಉತ್ಸವವೂ ಹೌದು. ಈ ಹಿನ್ನೆಲೆಯಲ್ಲಿ ನುಡಿಸಿರಿ ಭಾಗವಾಗಿ ಆಳ್ವಾಸ್ ಕೃಷಿಸಿರಿಯನ್ನು ಇಂದು ಉದ್ಘಾಟಿಸಲಾಯಿತು. ವಿದ್ಯಾಗಿರಿಯಲ್ಲಿ ನೂತನವಾಗಿ ನಿರ್ಮಿತವಾದ ಶಿರ್ತಾಡಿ ಧರ್ಮಸಾಮ್ರಾಜ್ಯ ಕೃಷಿ...

Read More

ಆಳ್ವಾಸ್ ವಿದ್ಯಾರ್ಥಿಸಿರಿ 2016 ಉದ್ಘಾಟನೆ

ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆಯುವ ವಿದ್ಯಾರ್ಥಿ ಸಾಹಿತ್ಯ-ಸಂಸ್ಕೃತಿ ಸಮ್ಮೇಳನ ‘ಆಳ್ವಾಸ್ ವಿದ್ಯಾರ್ಥಿಸಿರಿ 2016’ ಕಾರ್ಯಕ್ರಮವು ನವೆಂಬರ್ 17 ರಂದು ಉದ್ಘಾಟನೆಗೊಂಡಿತು. ರತ್ನಾಕರವರ್ಣಿ ವೇದಿಕೆಯಲ್ಲಿ ಉದ್ಘಾಟನೆಗೊಂಡ ಆಳ್ವಾಸ್ ವಿದ್ಯಾರ್ಥಿಸಿರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ...

Read More

ಚಿಕ್ಕಮಗಳೂರಿನಲ್ಲಿ 4 ನಕ್ಸಲರ ಶರಣಾಗತಿ

ಚಿಕ್ಕಮಗಳೂರು : ಪಶ್ಚಿಮ ಘಟ್ಟದಲ್ಲಿ ಕಳೆದ 20 ವರ್ಷಗಳಿಂದ ನಕ್ಸಲ್ ಸಂಘಟನೆಯಲ್ಲಿ ಸಕ್ರಿಯರಾಗಿದ್ದ 4 ನಕ್ಸಲರು ಚಿಕ್ಕಮಗಳೂರಿನಲ್ಲಿ ಶರಣಾಗಿದ್ದಾರೆ. ಮಾವೋವಾದಿ ಸಿಪಿಐ ಸಂಘಟನೆಯ ನಾಲ್ವರು ನಕ್ಸಲರಾದ ನೀಲ್ಗುಳಿ ಪದ್ಮನಾಭ್, ಭಾರತಿ, ರಿಜ್ವಾನ್ ಬೇಗಂ ಹಾಗೂ ರಾಜು ಈ ನಾಲ್ವರು ನಕ್ಸಲರು ಸೋಮವಾರ ಚಿಕ್ಕಮಗಳೂರು ಜಿಲ್ಲಾಧಿಕಾರಿ...

Read More

ಹೊಯ್ಸಳ ಶೌರ್ಯ ಪ್ರಶಸ್ತಿಗೆ ಆಯ್ಕೆಯಾದ ಮೈಸೂರಿನ ವಿದ್ಯಾರ್ಥಿಗಳು

ಮೈಸೂರು : ನಾವ್ಕಿಸ್ ಶಾಲೆಯ 10 ನೇ ತರಗತಿಯ ವಿದ್ಯಾರ್ಥಿಗಳಾದ ಶ್ರೇಯಸ್ ಎನ್. ರಾವ್ ಮತ್ತು ಜಿ.ಎಂ. ಶಶಿಕುಮಾರ ಈ ಬಾರಿಯ ಹೊಯ್ಸಳ ಶೌರ್ಯ ಪ್ರಶಸ್ತಿಯನ್ನು ಸೋಮವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ಪಡೆಯಲಿದ್ದಾರೆ. ಇದೇ ವರ್ಷ ಜೂನ್ 6 ರಂದು ನಾವ್ಕಿಸ್ ಶಾಲೆಯ ಮಕ್ಕಳು ಬಸ್‌ನಲ್ಲಿ...

Read More

ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆ – 63 ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಉದ್ಘಾಟನೆ

ಪುತ್ತೂರು: ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆ ಪುತ್ತೂರು ಇಲ್ಲಿ 63 ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಅಂಗವಾಗಿ ಉದ್ಘಾಟನೆಯನ್ನು ಸಹಕಾರಿ ದ್ವಜಾರೋಹಣವನ್ನು ಮಾಡುವುದರ ಮುಕಾಂತರ ನೆರವೇರಿಸಲಾಯಿತು. ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆಯ ಆಡಳಿತ ಮುಖ್ಯಸ್ಥರಾದ ಶ್ರೀ ಪ್ರಾನ್ಸಿಸ್ ಡಿ ಸೋಜ ದ್ವಜಾರೋಹಣವನ್ನು ನರವೇರಿಸಿ...

Read More

ಆರ್‌ಎಸ್‌ಎಸ್ ಕಾರ್ಯಕರ್ತ ರಾಮ್‌ಮೋಹನ್ ಅವರ ಮೇಲೆ ದುಷ್ಕರ್ಮಿಗಳ ದಾಳಿ : ನಳಿನ್ ಖಂಡನೆ

ಮಂಗಳೂರು : ಆರ್‌ಎಸ್‌ಎಸ್ ಕಾರ್ಯಕರ್ತ ರಾಮ್‌ಮೋಹನ್ ಅವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವುದು ಖಂಡನೀಯ. ಪೊಲೀಸ್ ವೈಫಲ್ಯ ಹಾಗೂ ಕಾಂಗ್ರೆಸ್ ನಾಯಕರ ತುಷ್ಟೀಕರಣ ನೀತಿಯಿಂದಾಗಿ ಜಿಲ್ಲೆಯಲ್ಲಿ ಸಮಾಜ ಘಾತಕ ಕೃತ್ಯ ನಡೆಸುವವರಿಗೆ ಯಾವುದೇ ಭಯ ಇಲ್ಲದಂತಾಗಿದೆ. ನಿಷ್ಠಾವಂತ ಅಧಿಕಾರಿಗಳನ್ನು ರಾಜಕೀಯ ಪ್ರಭಾವ ಬೀರಿ...

Read More

Recent News

Back To Top