Date : Friday, 11-11-2016
ಮುನ್ನೂರಕ್ಕೂ ಅಧಿಕ ಕಂಪೆನಿಗಳ ಸಂಪರ್ಕ ; ನೋಂದಾವಣೆ ಆರಂಭ ಪುತ್ತೂರು: ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘವು ಇದೇ ಪ್ರಥಮ ಬಾರಿಗೆ ನೆಹರು ನಗರದ ತನ್ನ ವಿಶಾಲ ಕ್ಯಾಂಪಸ್‌ನಲ್ಲಿ ಉದ್ಯೋಗ ಮೇಳವೊಂದನ್ನು ಆಯೋಜಿಸುತ್ತಿದೆ. ಗ್ರಾಮೀಣ ಪ್ರದೇಶದ ಯುವ ಸಮೂಹ ಎದುರಿಸುತ್ತಿರುವ ನಿರುದ್ಯೋಗದ ಸಮಸ್ಯೆಯನ್ನು...
Date : Friday, 11-11-2016
ಬೆಂಗಳೊರು: ಕೆಎಸ್‌ಆರ್‌ಟಿಸಿಯ ಶಿಕ್ಷಣ, ಕಲೆ, ಸಾಹಿತ್ಯ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಹೊಸದಾಗಿ ನೇಮಕಗೊಂಡ 1,350 ನೌಕರರಲ್ಲಿ ಇಬ್ಬರು ಮಹಿಳಾ ಅಭ್ಯರ್ಥಿಗಳನ್ನು ಡ್ರೈವರ್‌ಗಳಾಗಿ ನೇಮಕ ಮಾಡಲು ಕೆಎಸ್‌ಆರ್‌ಟಿಸಿ ಆದೇಶ ಹೊರಡಿಸಿದೆ. ಅಮ್ಮೆನಮ್ಮ ಹಾಗೂ ವೀಣಾ ಹೂಸಮ್ಮ ಮೂಲತಃ ಬೀದರ್ ಮತ್ತು ಚಿಕ್ಕಾಬಳ್ಳಾಪುರ ಜಿಲ್ಲೆಯವರಾಗಿದ್ದಾರೆ....
Date : Wednesday, 09-11-2016
ಮಂಗಳೂರು : ಹಲವಾರು ದಶಕಗಳಿಂದ ಭಾರತದಲ್ಲಿ ಕಪ್ಪು ಹಣ ಹಾಗೂ ಭ್ರಷ್ಟಾಚಾರ ದೊಡ್ಡ ಪಿಡುಗಾಗಿ ಪರಿಣಮಿಸಿದೆ. ಭಾರತವನ್ನು ಆಳ್ವಿಕೆ ಮಾಡಿದ ಈವರೆಗಿನ ಅನೇಕ ಸರಕಾರಗಳು ಕೂಡ ಇವುಗಳನ್ನು ನಿಯಂತ್ರಿಸಲು ಯಾವುದೇ ಕ್ರಮಗಳನ್ನು ಕೈಗೊಂಡಿರದಿರುವುದು ಈ ಮಣ್ಣಿನ ವಿಪರ್ಯಾಸ. ಸೂಕ್ತವಾದಂತಹ ಕಾನೂನಾತ್ಮಕ ಕ್ರಮಗಳಿಲ್ಲದಿದ್ದರಿಂದ...
Date : Wednesday, 09-11-2016
ಬೆಂಗಳೂರು : ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಕನ್ನಡ ಕಾರ್ಮಿಕ ಲೋಕ ಮತ್ತು ಕನ್ನಡ ಗೆಳೆಯರ ಬಳಗದ ವತಿಯಿಂದ ನವೆಂಬರ್ 8 ರಂದು ಜರಗಿದ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ವಿಶೇಷ ಅಭಿನಂದನೆ ಮಾಡಿ ಮಾಜಿ ಸಚಿವ ಶಾಸಕ ಶ್ರೀ ಸುರೇಶ್...
Date : Wednesday, 09-11-2016
ಬೆಂಗಳೊರು: ಬೆಂಗಳೂರು ಎಟಿಎಂನಲ್ಲಿ ಸಾಲುಗಟ್ಟಿ ನಿಂತಿರುವ ಜನರು ಮಧ್ಯರಾತ್ರಿಯವರೆಗೂ ಹಣ ತೆಗೆಯಲು ಮುಗಿಬಿದ್ದಿದ್ದಾರೆ. ಜನರು ರೂ. 500 ಮತ್ತು ರೂ. 1000 ರೂ.ಗೆ ಚಿಲ್ಲರೆ ಪಡೆಯಲು ಪರದಾಡುವಂತಾಗಿದೆ. ಬೆಂಗಳೂರು ಅಷ್ಟೇ ಅಲ್ಲದೆ ರಾಜ್ಯದ ಹಲವೆಡೆ ಇದೇ ರೀತಿಯ ಪರಿಸ್ಥಿತಿ ತಲೆದೋರಿದೆ. ಹಲವೆಡೆ ಎಟಿಎಂಗಳಲ್ಲಿ ಮತ್ತು...
Date : Wednesday, 09-11-2016
ಬೆಂಗಳೂರು: ಟಿಪ್ಪು ಜಯಂತಿ ವಿರೋಧಿಸಿ ಎಲ್ಲಾ ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿ ನಂ. 10 ರಂದು ಕರಾಳ ದಿನವನ್ನು ಆಚರಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್. ಯಡಿಯೂರಪ್ಪ ಅವರು ಕರೆ ನೀಡಿದ್ದಾರೆ. ಮಂಗಳವಾರದಂದು ಕರ್ನಾಟಕದಾದ್ಯಂತ ಹಲವೆಡೆ ಟಿಪ್ಪು ಜಯಂತಿ ವಿರೋಧಿಸಿ ಬೃಹತ್ ಪ್ರತಿಭಟನೆಯನ್ನು...
Date : Monday, 07-11-2016
ಮಡಿಕೇರಿ : ಭಾಗಮಂಡಲದಲ್ಲಿ ಶ್ರೀಮದ್ ಭುವನೇಂದ್ರ ಆಯುರ್ವೇದ ವೃಕ್ಷ ವಾಟಿಕಾ ಉದ್ಘಾಟಿಸುವ ಮೂಲಕ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಶ್ರೀ ಕಾಶೀಮಠಾಧೀಶರಾಗಿ ತಮ್ಮ ಮೊದಲ ಯೋಜನೆಯನ್ನು ಸಮಾಜಕ್ಕೆ ಅರ್ಪಿಸಿದ್ದಾರೆ. ಅವರು ರವಿವಾರ ಬಾಗಮಂಡಲದಲ್ಲಿ ಶ್ರೀ ಕಾಶೀ ಮಠ ಸಂಸ್ಥಾನದ ವತಿಯಿಂದ ನಿರ್ಮಾಣಗೊಂಡ ಶ್ರೀಮದ್ ಭುವನೇಂದ್ರ...
Date : Monday, 07-11-2016
ಮಂಗಳೂರು : ಬಂಟರ ಯಾನೆ ನಾಡವರ ಮಾತೃಸಂಘದ 97 ನೇ ವಾರ್ಷಿಕ ಸರ್ವ ಸದಸ್ಯರ ಸಭೆಯು ಬಂಟ್ಸ್ ಹಾಸ್ಟೆಲ್ ಬಳಿಯ ಎಸ್‌ಅರ್‌ಎಸ್ ಹೋಮ್ ಇದರ ವಠಾರದಲ್ಲಿ ಸೋಮವಾರ ಜರಗಿತು. ಸರ್ವ ಸದಸ್ಯರ ಸಭೆಯ ಅಧ್ಯಕ್ಷತೆಯನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ...
Date : Monday, 07-11-2016
ಮಂಗಳೂರು : ಹಿಂದೂ ಹಾಗೂ ಕ್ರೈಸ್ತರನ್ನು ಕ್ರೂರವಾಗಿ ಹತ್ಯೆ ಮಾಡಿರುವ ಮತಾಂಧ ಟಿಪ್ಪುವಿನ ಜಯಂತಿ ಆಚರಣೆಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಯ ಭಾವನೆಗಳ ಜತೆ ಚೆಲ್ಲಾಟವಾಡುತ್ತಿದೆ. ಪುಣ್ಯ ಪುರುಷರ ಜಯಂತಿಗಳು ಆಚರಣೆಯಾಗುವ ಈ ನಾಡಿನಲ್ಲಿ ಒಬ್ಬ ಕ್ರೂರಿ ವ್ಯಕ್ತಿಯ ಜಯಂತಿ...
Date : Monday, 07-11-2016
ಮಂಗಳೂರು : ಮೈಸೂರಿನಲ್ಲಿ ನ.4 ರ ರಾತ್ರಿ ಟಿಪ್ಪು ಜಯಂತಿ ವಿರೋಧಿ ಸಭೆಯಲ್ಲಿ ಭಾಗವಹಿಸಿ ವಾಪಾಸ್ಸು ಮನೆಗೆ ಹೋಗುತ್ತಿದ್ದ ಬಿಜೆಪಿ ಯುವ ಮೋರ್ಚಾ ಮುಖಂಡ ಶ್ರೀ ರವಿ ಮಾಗಳಿಯವರನ್ನು ಬರ್ಬರವಾಗಿ ಕೊಲೆ ನಡೆಸಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ನೆಲಕಚ್ಛಿದ್ದು,...