News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಯೋಧರ ಮನೆಯಲ್ಲಿ ದೀಪಾವಳಿ ಆಚರಿಸಿದ ಮಂಗಳೂರು ಬಿಜೆಪಿ ಯುವ ಮೋರ್ಚಾ

ಮಂಗಳೂರು :  ಬಿಜೆಪಿ ಯುವ ಮೋರ್ಚಾದ ಮಂಗಳೂರು ದಕ್ಷಿಣದ ಅಧ್ಯಕ್ಷರಾದ ಸಂದೀಪ್ ಶೆಟ್ಟಿ ಹಾಗು ಪ್ರಧಾನ ಕಾರ್ಯದರ್ಶಿ ನಂದನ್ ಮಲ್ಯ ಇವರ ನೇತೃತ್ವದಲ್ಲಿ ಭಾರತೀಯ ಸೇನೆಯ ಯೋಧರಾದ ಮರೋಳಿ ಸಂದೀಪ್ ನಾಯಕ್ ಮತ್ತು ಕುಲಶೇಖರದ ಗ್ರಹಿತ್ ಡಿ’ಸೋಜಾ ಅವರ ಮನೆಯಲ್ಲಿ ದೀಪಾವಳಿ...

Read More

ಕಮ್ಯೂನಿಸ್ಟರ ರಕ್ತಕ್ರೌರ್ಯಗಳ ಸತ್ಯಕಥನದ ‘ಆಹುತಿ’ ಕೃತಿ ಬಿಡುಗಡೆ

ಮಂಗಳೂರು : ಕೇರಳ ರಾಜ್ಯದಲ್ಲಿ 5-6 ದಶಕಗಳಲ್ಲಿ ನಡೆಯುತ್ತಿರುವ ಕಮ್ಯೂನಿಸ್ಟರ ರಕ್ತಕ್ರಾಂತಿ ನಿಯಂತ್ರಣಕ್ಕೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜೊತೆಗೆ ಮಾತುಕತೆ ನಡೆಸುವುದಾಗಿ ರಾಜ್ಯಸಭಾ ಸದಸ್ಯ ಸುರೇಶ್ ಗೋಪಿ ಹೇಳಿದ್ದಾರೆ. ಭಾನುವಾರ ಮಂಗಳೂರಿನ ಸಿಟಿಜನ್ ಕೌನ್ಸಿಲ್ ವತಿಯಿಂದ ನಗರದ ಸಂಘನಿಕೇತನದಲ್ಲಿ ಏರ್ಪಡಿಸಿದ ಕಮ್ಯೂನಿಸ್ಟರ ರಕ್ತಕ್ರೌರ್ಯಗಳ...

Read More

ಆತ್ಮಹತ್ಯೆಗೆ ಶರಣಾದ ಮಾಲೂರು ಸರ್ಕಲ್ ಇನ್ಸ್‌ಪೆಕ್ಟರ್ ರಾಘವೇಂದ್ರ

ಕೋಲಾರ: ಕೋಲಾರದ ಮಾಲೂರು ಸರ್ಕಲ್ ಇನ್ಸ್‌ಪೆಕ್ಟರ್ ರಾಘವೇಂದ್ರ ಆತ್ಮಹತ್ಯೆಗೆ ಶರಣಾಗಿದ್ದು, ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳ ಆತ್ಮಹತ್ಯೆ ಮುಂದುವರೆದಿದೆ. ಇನ್ಸ್‌ಪೆಕ್ಟರ್ ರಾಘವೇಂದ್ರ ಅವರು ರಾತ್ರಿ ವೇಳೆ ತಮ್ಮ ಸೇವೆಯ ನಿಮಿತ್ತ ಮಾಲೂರು ಠಾಣೆಯ ತಮ್ಮ ಕಚೇರಿಗೆ ತೆರಳಿದ್ದು, ತಮ್ಮಲ್ಲಿದ್ದ ಸರ್ವೀಸ್ ರಿವಾಲ್ವರ್‌ನಿಂದ ಗುಂಡು...

Read More

ಇನ್ನು ಮುಂದೆ ಖಾಲಿ ಹುದ್ದೆಗಳ ಭರ್ತಿಗೆ ಕೌನ್ಸೆಲಿಂಗ್!

ಬೆಂಗಳೂರು: ರಾಜ್ಯ ಸರ್ಕಾರಿ ಇಲಾಖೆಗಳಲ್ಲಿನ ಹುದ್ದೆಗಳ ಭರ್ತಿಗೆ ಕೌನ್ಸೆಲಿಂಗ್ ವ್ಯವಸ್ಥೆ ಜಾರಿಗೆ ತರುವ ಮೂಲಕ ಪರೀಕ್ಷೆಗಳಲ್ಲಿ ಇನ್ನಷ್ಟು ಪಾರದರ್ಶಕತೆ ತರಲು ಕರ್ನಾಟಕ ಲೋಕಸೇವಾ ಆಯೋಗ ಮುಂದಾಗಿದೆ. ಸಿಇಟಿ ಪರೀಕ್ಷೆಯಲ್ಲಿ ವೃತ್ತಿಪರ ಕೋರ್ಸ್‌ಗಳಿಗೆ ನಡೆದಂತೆ ಅಭ್ಯರ್ಥಿಗಳ ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಅಂಕಗಳನ್ನು...

Read More

ಉತ್ತಮ ಆರೋಗ್ಯಕ್ಕೆ ಕ್ರೀಡೆ ಮುಖ್ಯ- ಉದಯ್‍ಕುಮಾರ್

ಮೂಡಬಿದರೆ : ಕ್ರೀಡೆಯು ಉತ್ತಮ ಆರೋಗ್ಯಕ್ಕೆ ಸಹಾಯಕ. ಕ್ರೀಡಾಕೂಟಗಳಲ್ಲಿ ಮಾನವೀಯತೆ ಬಂದಾಗ ಕ್ರೀಡಾಳುಗಳಲ್ಲಿ ಸ್ನೇಹ, ಭಾಂಧವ್ಯ ವೃದ್ಧಿಸುತ್ತದೆ ಎಂದು ಬಿಪಿಎಡ್‍ನ ತರಬೇತುದಾರ ಉದಯ್‍ಕುಮಾರ್ ಹೇಳಿದರು. ಮೂಡಬಿದರೆಯ ಸ್ವರಾಜ್ಯ ಮೈದಾನದಲ್ಲಿ ಆಳ್ವಾಸಿನ ಬಿಪಿಎಡ್ ಹಾಗೂ ಎಮ್‍ಪಿಎಡ್ ವಿಭಾಗ ಆಯೋಜಿಸಿದ್ದ ಗುಡ್ಡಗಾಡು ಸ್ಪರ್ಧೆಗೆ ಚಾಲನೆ ನೀಡಿ,...

Read More

ಕೇರಳದಲ್ಲಿ ಎಡರಂಗದ ಕ್ರೂರ ರಾಜಕೀಯ ನಡೆ ಹೀಗೇ ಮುಂದುವರೆದರೆ ಬಿಜೆಪಿಯಿಂದ ಉಗ್ರ ಹೋರಾಟದ ಎಚ್ಚರಿಕೆ

ಮಂಗಳೂರು : ಕೇರಳದಲ್ಲಿ ಎಡರಂಗದ ಸರಕಾರ ಸ್ಥಾಪನೆಯಾದ ಬಳಿಕ ರಾಜಕೀಯ ಹಾಗೂ ಸೈದ್ದಾಂತಿಕ ವೈಷಮ್ಯದ ಹತ್ಯೆಗಳು ಹೆಚ್ಚಾಗಿರುವುದು ಅತ್ಯಂತ ಅಮಾನವೀಯ ಹಾಗೂ ಅಕ್ಷಮ್ಯ. ಇದೀಗ ಎಡರಂಗದ ಗೂಂಡಾ ಪಡೆಯ ರಕ್ತದಾಹಕ್ಕೆ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ರವರ ತವರಿನಲ್ಲಿಯೇ ಸಂಘ ಪರಿವಾರ ಹಾಗೂ...

Read More

ಮೈಸೂರಿನಲ್ಲಿಂದು ವಿಶ್ವವಿಖ್ಯಾತ ಜಂಬೂಸವಾರಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದ ಜಂಬೂ ಸವಾರಿಗೆ ಕ್ಷಣಗಣನೆ ಆರಂಭ. ಇಂದು ಮಧ್ಯಾಹ್ನ 2.16ಕ್ಕೆ ಶುಭ ಮಕರ ಲಗ್ನದಲ್ಲಿ ಇತಿಹಾಸ ಪ್ರಸಿದ್ಧ ಅರಮನೆ ಬಲರಾಮ ದ್ವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಂದೀಧ್ವಜಕ್ಕೆ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಮಧ್ಯಾಹ್ನ 2.45ಕ್ಕೆ ಅರಮನೆ ಒಳಾವರಣದಲ್ಲಿ ವಿಜಯದಶಮಿ ಮೆರವಣಿಗೆಯನ್ನು...

Read More

ಭಾರತದ ವಿರುದ್ಧ ಹೋರಾಡುವ ದುಷ್ಟ ಶಕ್ತಿಗಳ ನಿಗ್ರಹವಾಗಲಿ : ಸುರೇಂದ್ರನ್

ಫರಂಗಿಪೇಟೆ : ದಸರಾ ಕರ್ನಾಟಕದ ನಾಡ ಹಬ್ಬ, ಅಂದು ರಾಕ್ಷಸ ಶಕ್ತಿಗಳನ್ನು ನಿಗ್ರಹಿಸಿ ಧರ್ಮ ಸ್ಥಾಪನೆ ಮಾಡಲು ದೇವಿ ಭೂಮಿಯಲ್ಲಿ ಅವತರಿಸಿದರು. ಇಂದು ಭಾರತದ ವಿರುದ್ಧ ಹೋರಾಡುವ ದುಷ್ಟ ಶಕ್ತಿಗಳನ್ನು ನಿಗ್ರಹಿಸುವ ಶಕ್ತಿ ಆ ದೇವಿ ಅನುಗ್ರಹಿಸಲಿ ಎಂದು ಶ್ರೀ ಶಾರದಾ ಪೂಜಾ...

Read More

ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆಯಲ್ಲಿ ಆಯುಧಪೂಜೆ

ಪುತ್ತೂರು : ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷ ಆಯುಧಪೂಜೆ ವಿಜೃಂಭಣೆಯಿಂದ ಜರಗಿತು. ಮಾನವ ಸಂಪನ್ಮೂಲ ಅಭಿವೃದ್ದಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಎಸ್.ಆರ್. ಸತೀಶ್ಚಂದ್ರ ಇವರು ವಹಿಸಿದ್ದರು. ಸಂಸ್ಥೆಯ ಆಡಳಿತ ನಿರ್ದೇಶಕರಾದ ಶ್ರೀ ಸುರೇಶ್...

Read More

ಸಂಘಪರಿವಾರದ ಕಾರ್ಯಕರ್ತರ ಮೇಲೆ ಸುಳ್ಳು ಕೇಸನ್ನು ಹಾಕಿದಲ್ಲಿ ಉಗ್ರ ಹೋರಾಟಕ್ಕೆ ಸಿದ್ಧ- ಯುವ ಮೋರ್ಚಾ ಕಾಸರಗೋಡು ಜಿಲ್ಲಾಧ್ಯಕ್ಷ ಸುನಿಲ್ ಪಿ.ಆರ್.

ಕಾಸರಗೋಡು (ಬಾಯಾರು): ಕೇರಳ ರಾಜ್ಯದಲ್ಲಿರುವ ಕಮ್ಯುನಿಸ್ಟ್ ಸರಕಾರವು ಸಂಘಪರಿವಾರ ಹಾಗೂ ಭಾಜಪದ ಕಾರ್ಯಕರ್ತರ ಮೇಲೆ ದ್ವೇಷದ ನೀತಿಯನ್ನು ಅನುಸರಿಸುತ್ತಿದೆ. ಆದರೆ ಈ ದೌರ್ಜನ್ಯಕ್ಕೆ ಸಂಘಪರಿವಾರ ಮುಂದಿನ ದಿನಗಳಲ್ಲಿ ಸೂಕ್ತವಾದ ಉತ್ತರ ನೀಡಲಿದೆ ಎಂದು ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ಸುನಿಲ್ ಪಿ. ಆರ್....

Read More

Recent News

Back To Top