News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಶ್ರೀ ಶಾರದಾ ಸೇವಾ ಪ್ರತಿಷ್ಠಾನ ತುಂಬೆ – 16 ನೇ ವರ್ಷದ ಶ್ರೀ ಶಾರದಾ ಮಹೋತ್ಸವ

ಬಂಟ್ವಾಳ :  ಶ್ರೀ ಶಾರದಾ ಸೇವಾ ಪ್ರತಿಷ್ಠಾನ ತುಂಬೆ ಇದರ ಆಶ್ರಯದಲ್ಲಿ ನಡೆಯುವ 16 ನೇ ವರ್ಷದ ಶ್ರೀ ಶಾರದಾ ಮಹೋತ್ಸವವನ್ನು ವಿಜಯ ಬ್ಯಾಂಕ್ ತುಂಬೆಯ  ಶಾಖಾಧಿಕಾರಿ ಶ್ರೀ ವೈ. ಆರ್. ದಾಮ್ಲೆಯವರು ಧ್ವಜಾರೋಹಣ ಮಾಡುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆಮೇಲೆ...

Read More

ಮೋದಿ ರಕ್ತದ ದಲ್ಲಾಳಿ ಎಂದು ಹೇಳಿಕೆ ನೀಡಿದ ರಾಹುಲ್ ಗಾಂಧಿ ವಿರುದ್ಧ ದ.ಕ. ಜಿಲ್ಲಾ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ

ಮಂಗಳೂರು :  ದೇಶದ ಪ್ರಧಾನಿ ನರೇಂದ್ರ ಮೋದಿಯವರನ್ನು ರಕ್ತದ ದಲ್ಲಾಳಿ ಎಂದು ಹೇಳಿಕೆ ನೀಡಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ದ.ಕ. ಜಿಲ್ಲಾ ಯುವ ಮೋರ್ಚಾ ವತಿಯಿಂದ 07-10-2016 ರಂದು ಪ್ರತಿಭಟನೆಯನ್ನು ನಡೆಸಲಾಯಿತು. ಜಗತ್ತಿನ ಎಲ್ಲಾ ದೇಶಗಳು ಇತ್ತೀಚೆಗೆ ನಡೆದಂತಹ ಸರ್ಜಿಕಲ್ ಸ್ಟ್ರೈಕ್...

Read More

ಕರ್ನಾಟಕಕ್ಕೆ ಮತ್ತೆ ಆಘಾತ ; 36000 ಕ್ಯೂಸೆಕ್ಸ್ ನೀರು ಬಿಡಲು ಸುಪ್ರೀಂ ಆದೇಶ

ನವದೆಹಲಿ: ಮೂರು ದಿನದೊಳಗೆ ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸಿ. ಅಕ್ಟೋಬರ್ 1 ರಿಂದ 6 ರ ವರೆಗೆ ದಿನನಿತ್ಯ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸಿ. ಇದು ಸುಪ್ರೀಂ ಕೋರ್ಟ್ ಅನುಕ್ರಮವಾಗಿ ಕೇಂದ್ರ ಮತ್ತು ರಾಜ್ಯಕ್ಕೆ ನೀಡಿದ ಆದೇಶ. ಅಲ್ಲಿಗೆ ಕಾವೇರಿ ನದಿ ನೀರು...

Read More

ಶ್ಯಾವಿಗೆ ಬಳಸಿ ದೇವರಾಜ್ ಅರಸ್ ಪ್ರತಿಮೆ ನಿರ್ಮಿಸಲಿರುವ ಹುಬ್ಬಳ್ಳಿ ಕಲಾವಿದ

ಹುಬ್ಬಳ್ಳಿ: ಕಲೆಗೆ ಯಾವುದೇ ಭಾಷೆಯ ಮಿತಿಯಿಲ್ಲ, ಅದಕ್ಕೇ ನಿರ್ದಿಷ್ಟ ಗಡಿಗೂ ಸೀಮಿತವಲ್ಲ. ಓರ್ವ ಕಲಾವಿದ ಎಲ್ಲ ರೀತಿಯ ಕಲೆಯನ್ನು ಅರಿತಿದ್ದರೆ ಆತ ಯಾವದನ್ನು ಬೇಕಾದರು ಒಂದು ಮೇರುಕೃತಿ, ರೂಪ, ಕಲೆಯನ್ನು ರಚಿಸಬಲ್ಲನು. ಅಂತಹ ಕಲಾವಿದರಲ್ಲಿ ಕರ್ನಾಟಕದ ಹುಬ್ಬಳ್ಳಿಯ ಶಿವಲಿಂಗಪ್ಪ ಬಡಿಗೇರ್ ದಂಪತಿಗಳು ಒಬ್ಬರು....

Read More

ಕನ್ನಡೇತರರಿಗೆ ಕನ್ನಡ ಕಲಿಯಲು ನೀವು ಹೇಗೆ ಸಹಾಯ ಮಾಡಬಹುದು?

ಬೆಂಗಳೂರು : “ಅಯ್ಯೋ, ಅವರು 20 ವರ್ಷದಿಂದ ಬೆಂಗಳೂರಿನಲ್ಲೇ ಇದ್ದಾರೆ. ಆದ್ರೂ ಅವರಿಗೆ ಒಂದ್ ಪದ ಕನ್ನಡ ಅರ್ಥ ಆಗೋಲ್ಲ”; “ಇಲ್ಲಿನ ಅನ್ನ-ನೀರು ಬೇಕು, ಭಾಷೆ ಮಾತ್ರ ಬೇಡ. ಇದ್ಯಾವ ನ್ಯಾಯ?”; “ಕನ್ನಡ ಗೊತ್ತಿಲ್ವಾ? ಎಲ್ಲಿಂದ ಬಂದ್ಯೋ ಅಲ್ಲಿಗೇ ವಾಪಸ್ಹೋಗು” ಇಂತಹ ಸುಮಾರು...

Read More

ಎತ್ತಿನಹೊಳೆ ಯೋಜನೆ ವಿರುದ್ಧ ತೀವ್ರ ಹೋರಾಟಕ್ಕೆ ತೀರ್ಮಾನ

ಮಂಗಳೂರು: ಎತ್ತಿನಹೊಳೆ ಯೋಜನೆಯ ವಿರುದ್ಧ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಲಾಗಿದ್ದು, ರಥಯಾತ್ರೆ ನಡೆಸಿ ಪಂಚಕ್ಷೇತ್ರಗಳ ತೀರ್ಥದಿಂದ ಕಟೀಲು ದೇವಿಯ ಅಭಿಷೇಕ ನಡೆಸಲು ನಿರ್ಧರಿಸಲಾಗಿದೆ. ಮಂಗಳೂರಿನ ಸಿಬಿಸಿಒ ಹಾಲ್­ನಲ್ಲಿ ಎತ್ತಿನಹೊಳೆ ಯೋಜನೆ ವಿರೋಧಿ ಹೋರಾಟಗಾರರ ಸಭೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ,...

Read More

ಕಾವೇರಿ ಸಮಸ್ಯೆ ಮತ್ತಷ್ಟು ಜಟಿಲ

ನವದೆಹಲಿ: ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಗುರುವಾರ ಕೇಂದ್ರದ ಮಧ್ಯಸ್ಥಿಕೆಯಲ್ಲಿ ನಡೆದ ಸಂಧಾನ ಸಭೆ ಸಂಪೂರ್ಣ ವಿಫಲವಾಗಿದೆ. ಒಂದೆಡೆ ಹನಿ ನೀರು ನಮ್ಮಲ್ಲಿಲ್ಲ ಎಂಬ ವಾದವನ್ನು ಕರ್ನಾಟಕ ಮಂಡಿಸಿದರೆ, ಸುಪ್ರೀಂ ಆದೇಶ ಪಾಲನೆಗೆ ತಮಿಳುನಾಡು ಪಟ್ಟು ಹಿಡಿದಿದೆ. ಉಭಯ ರಾಜ್ಯಗಳಿಗೆ ಕೇಂದ್ರದ ತಂಡವನ್ನು ಕಳುಹಿಸಬೇಕೆಂಬ...

Read More

ಭಯೋತ್ಪಾದಕ ನೆಲೆಗಳ ಮೇಲೆ ಸೇನಾ ದಾಳಿ: ಸೇನೆ ಹಾಗೂ ಕೇಂದ್ರ ಸರ್ಕಾರಕ್ಕೆ ಅಭಿನಂದನೆ

ಮಂಗಳೂರು : ದೇಶದ ಆಂತರಿಕ ಭದ್ರತೆಗೆ ಸವಾಲಾಗಿ ಗಡಿಯಾಚೆಯಿಂದ ನಿರಂತರವಾಗಿ ಪಾಕಿಸ್ಥಾನದಿಂದ ತರಬೇತಿಗೊಂಡು ನಮ್ಮ ದೇಶದ ಸೇನಾ ನೆಲೆಗಳು ಸೇರಿದಂತೆ ವಿವಿಧೆಡೆ ಭಯೋತ್ಪಾದಕ ಚಟುವಟಿಕೆಗಳ ಮೂಲಕ ನಾಗರಿಕರ ಜೀವ ಮತ್ತು ಸ್ವತ್ತುಗಳೊಂದಿಗೆ ಚೆಲ್ಲಾಟವಾಡುತ್ತಿದ್ದ ಪಾಕಿಸ್ಥಾನದ ಪ್ರಾಕ್ಸಿ ವಾರ್‌ಗೆ ದಿಟ್ಟ ಉತ್ತರ ನೀಡಿದ ಸೇನೆಯ...

Read More

ನಮ್ಮ ದೇಶದಲ್ಲಿ 2 ನೆಯ ಸ್ವಾತಂತ್ರ್ಯ ಸಂಗ್ರಾಮ ನಡೆದರೆ ಅದು ಗೋವುಗಳ ರಕ್ಷಣೆಗಾಗಿ – ಡಾ| ಪ್ರಭಾಕರ ಭಟ್

ಬಂಟ್ವಾಳ: ನಮ್ಮ ದೇಶದಲ್ಲಿ 2 ನೆಯ ಸ್ವಾತಂತ್ರ್ಯ ಸಂಗ್ರಾಮ ನಡೆದರೆ ಅದು ಗೋವುಗಳ ರಕ್ಷಣೆಗಾಗಿ, ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗಾಗಿ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್ ಹೇಳಿದರು. ಅವರು ಗೋವಿಗಾಗಿ ಆತ್ಮಾರ್ಪಣೆ ಮಾಡಿದ ಮಂಗಲಪಾಂಡೆಯ ಪ್ರೇರಣೆಯಲ್ಲಿ...

Read More

ದ.ಕ. ಜಿಲ್ಲೆ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ; ಸಂಸದ ನಳಿನ್ ಕುಮಾರ್ ಕಟೀಲ್­ರವರಿಗೆ ಸನ್ಮಾನ

ಮಂಗಳೂರು : ದ.ಕ ಜಿಲ್ಲೆ ಭಾರತೀಯ ಜನತಾ ಪಾರ್ಟಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸಭೆಯು ಜಿಲ್ಲಾ ಕಾರ್ಯಾಲಯದಲ್ಲಿ ದಿನಾಂಕ 28-09-2016 ರಂದು ನಡೆಯಿತು. ಈ ಕಾರ್ಯಕ್ರಮವನ್ನು ಮಂಗಳೂರು ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಿ ಮಾತನಾಡಿ ಭಾರತೀಯ ಜನತಾ ಪಾರ್ಟಿಯ ಮೋರ್ಚಾಗಳಲ್ಲಿ...

Read More

Recent News

Back To Top