News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ತಮಿಳುನಾಡಿಗೆ ನೀರು ಬಿಡೋದೇ ಬೇಡ ; ಮುಖ್ಯಮಂತ್ರಿಗೆ ಸರ್ವಪಕ್ಷ ಸಲಹೆ

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಬಿಡುವ ವಿಚಾರದ ಕುರಿತು ವಿಧಾನಮಂಡಲ ಕೈಗೊಂಡ ತೀರ್ಮಾನಕ್ಕೆ ಬದ್ಧರಾಗಿಯೇ ಇರಿ ಎಂದು ರಾಜ್ಯ ಸರ್ಕಾರಕ್ಕೆ ವಿರೋಧ ಪಕ್ಷಗಳು ಸಲಹೆ ನೀಡಿವೆ. ಸುಪ್ರೀಂ ಕೋರ್ಟ್ ಕಾವೇರಿ ನೀರನ್ನು ತಮಿಳುನಾಡಿಗೆ ಮತ್ತೆ ಮೂರು ದಿನ ನೀರು ಬಿಡಬೇಕು ಎಂದು...

Read More

ಬೆಂಗಳೂರಿನ ರಾಷ್ಟ್ರೋತ್ಥಾನ ಪರಿಷತ್­ನ ಶೈಕ್ಷಣಿಕ ಯೋಜನೆ ’ತಪಸ್’ಗೆ ರಾಜ್ಯದ ಬಡಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು :  ಬೆಂಗಳೂರಿನಲ್ಲಿರುವ ರಾಷ್ಟ್ರೋತ್ಥಾನ ಪರಿಷತ್ ತಪಸ್ – ಕರ್ನಾಟಕದ ಗ್ರಾಮಾಂತರ ಪ್ರದೇಶಗಳಲ್ಲಿ ಆರ್ಥಿಕವಾಗಿ ಹಿಂದುಳಿದಿರುವ 30-40 ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಅವರಿಗೆ ಉಚಿತವಾಗಿ ಪಿಯುಸಿ ಶಿಕ್ಷಣ ಮತ್ತು ಐ.ಐ.ಟಿ. ಪ್ರವೇಶ ನೀಡುತ್ತದೆ. ಅಲ್ಲದೇ ಉಚಿತ ಊಟ ಮತ್ತು ವಸತಿಯನ್ನು...

Read More

ರಾಜ್ಯ ಪೊಲೀಸರ ವೇತನ ಶೇ. 35 ರಷ್ಟು ಹೆಚ್ಚಳಕ್ಕೆ ಸಮಿತಿ ಶಿಫಾರಸ್ಸು

ಬೆಂಗಳೂರು : ರಾಜ್ಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ವೇತನವನ್ನು ಶೇ. 30 ರಿಂದ 35 ರಷ್ಟು ಹೆಚ್ಚಿಸುವಂತೆ ಪೊಲೀಸ್ ವೇತನ ಪರಿಷ್ಕರಣಾ ಸಮಿತಿ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಸಮಿತಿಯ ನೇತೃತ್ವ ವಹಿಸಿರುವ ರಾಘವೇಂದ್ರ ಔರಾದ್­ಕರ್ ಅವರು ವೇತನ ಪರಿಷ್ಕರಣೆ ವರದಿಯನ್ನು...

Read More

ನೀರಾ ಇಳಿಸಲು ಅನುಮತಿ – ಸರ್ಕಾರದ ನಿರ್ಧಾರ ಸ್ವಾಗತಾರ್ಹ

ಬಂಟ್ವಾಳ : ತೆಂಗಿನ ಮರದಿಂದ ನೀರಾ ಇಳಿಸಲು ಸರ್ಕಾರಿ ಅನುಮತಿ ನೀಡುವ ಸಲುವಾಗಿ ಅಬಕಾರಿ ಕಾಯ್ದೆಗೆ ತಿದ್ದುಪಡಿ ತಂದಿರುವ ರಾಜ್ಯ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಎಂದು ಪ್ರಗತಿಪರ ಕೃಷಿಕ ಮುಖಂಡ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಹೇಳಿದ್ದಾರೆ. ಅಬಕಾರಿ ವ್ಯಾಪ್ತಿಯಿಂದ ಹೊರ ತಂದಲ್ಲಿ...

Read More

ಬಂಟ್ವಾಳದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಉರಿ ಹುತಾತ್ಮರಿಗೆ ಶ್ರದ್ಧಾಂಜಲಿ

ಬಂಟ್ವಾಳ: ಉರಿಯಲ್ಲಿ ಭಯೋತ್ಪಾದಕರ ಅಟ್ಟಹಾಸಕ್ಕೆ ಬಲಿಯಾದ ಹುತಾತ್ಮರಾದ ವೀರಯೋಧರಿಗೆ  ಶ್ರದ್ಧಾಂಜಲಿ ಅರ್ಪಣೆ ಕಾರ್ಯಕ್ರಮ ಬಿ.ಸಿ.ರೋಡ್ ಬಸ್‌ನಿಲ್ದಾಣದಲ್ಲಿ ಬಂಟ್ವಾಳ ಹಿಂದೂ ಜಾಗರಣೆ ವೇದಿಕೆಯ ವತಿಯಿಂದ ನಡೆಯಿತು. ಕಾರ್ಯಕ್ರಮವನ್ನು ಬಿಎಸ್.ಎಪ್ ನಿವೃತ್ತ ಕಮಾಂಡೆಂಟ್ ಚೆನ್ನಪ್ಪ ಮೂಲ್ಯ ದೀಪ ಬೆಳಗಿಸಿ ಶ್ರದ್ಧಾಂಜಲಿ ಅರ್ಪಿಸಿದರು. ಈ ಸಂದರ್ಭ ಹಿಂದೂ...

Read More

ಕಾವೇರಿ ನೀರು ಬಿಡೋಕ್ಕಾಗಲ್ಲ ; ವಿಧಾನಮಂಡಲ ವಿಶೇಷ ಅಧಿವೇಶನದಲ್ಲಿ ಸದಸ್ಯರ ಹೇಳಿಕೆ

ಬೆಂಗಳೂರು: ತಡವಾಗಿಯಾದರೂ ಕಾವೇರಿ ನೀರು ವಿಚಾರವಾಗಿ ವಿಧಾನಮಂಡಲ ವಿಶೇಷ ಅಧಿವೇಶನ ಶುಕ್ರವಾರ ಆರಂಭಗೊಂಡಿದೆ.  ಈ ಸಂದರ್ಭ ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್ ಕಾವೇರಿ ನೀರು ಬಿಡಲು ಸಾಧ್ಯವೇ ಇಲ್ಲ ಎಂಬ ಪ್ರಸ್ತಾಪ ಮಂಡಿಸಿದರು. ಇದಕ್ಕೆ ಕಡೂರು ಶಾಸಕ ವೈ.ಎಸ್.ವಿ.ದತ್ತಾ ಅನುಮೋದಿಸಿದರು. ಬಳಿಕ...

Read More

ತಮಿಳುನಾಡಿಗೆ ಕಾವೇರಿ ನೀರು ಬಿಡದಿರಲು ಸರ್ವಪಕ್ಷ ಸಭೆಯಲ್ಲಿ ತೀರ್ಮಾನ ?

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿರುವ ಬಗ್ಗೆ ಅಂತಿಮ ತೀರ್ಮಾನವನ್ನು ಸರ್ವಪಕ್ಷ ಸಭೆಯಲ್ಲಿ ಕೈಗೊಳ್ಳಲಾಗಿದ್ದು, ನೀರು ಬಿಡುಗಡೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗುವುದು ಎಂದು ನಿರ್ಧರಿಸಲಾಗಿದೆ. ತಮಿಳುನಾಡಿಗೆ ಸೆಪ್ಟೆಂಬರ್ 27 ರ ವರೆಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ...

Read More

ಬಂಟ್ವಾಳದಲ್ಲಿ ಎಸ್.ಸಿ. ಜಿಲ್ಲಾ ಮೋರ್ಚಾ ಪದಗ್ರಹಣ ಮತ್ತು ಬಿಜೆಪಿ ಕಾರ್ಯಕಾರಿಣಿ ಸಭೆ

ಬಂಟ್ವಾಳ: ರಾಜ್ಯ ಸರಕಾರ ಸುಳ್ಳು ಪ್ರಚಾರಗಳ ಮೂಲಕ ಜನಸಾಮಾನ್ಯರನ್ನು ವಂಚಿಸಿದೆ ವಿನಃ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ, ಜನರ ಭಾವನೆಗಳಿಗೆ ಸ್ಪಂದಿಸಲು ವಿಫಲವಾಗಿದೆ ಎಂದು ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೂಡು ಹೇಳಿದರು. ಅವರು ಭಾರತೀಯ ಜನತಾಪಾರ್ಟಿ ಕಛೇರಿ ಮಂಗಳೂರು ಇಲ್ಲಿ ಎಸ್.ಸಿ....

Read More

ಮಂಗಳೂರು ಸ್ಮಾರ್ಟ್ ಸಿಟಿ ಆಯ್ಕೆಗೆ ಬಿಜೆಪಿ ಅಭಿನಂದನೆ

ಮಂಗಳೂರು :  ಸ್ಮಾರ್ಟ್ ಸಿಟಿಗಳನ್ನು ನಿರ್ಮಿಸುವ 3ನೇ ಹಂತದ ಆಯ್ಕೆ ಪ್ರಕ್ರಿಯೆಯಲ್ಲಿ ಮಂಗಳೂರು ನಗರ ಆಯ್ಕೆಯಾಗಿರುವುದಕ್ಕೆ ಭಾರತೀಯ ಜನತಾ ಪಾರ್ಟಿ ಕೇಂದ್ರ ಸರಕಾರಕ್ಕೆ ಅಭಿನಂದನೆ ಸಲ್ಲಿಸುತ್ತದೆ. ಈ ಯೋಜನೆಯನ್ನು ಜಾರಿಗೆ ತಂದ ನಮ್ಮ ನೆಚ್ಚಿನ ಪ್ರಧಾನಿ ಸನ್ಮಾನ್ಯ ನರೇಂದ್ರ ಮೋದಿಯವರಿಗೆ, ಈ...

Read More

ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೊಮ್ಮೆ ಅನ್ಯಾಯ

ನವದೆಹಲಿ: ತಮಿಳುನಾಡು ಕಾವೇರಿ ನೀರಿಗಾಗಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್­ನ ನ್ಯಾ. ದೀಪಕ್ ಮಿಶ್ರಾ ಮತ್ತು ನ್ಯಾ. ಉದಯ್ ಲಲಿತ್ ಅವರನ್ನೊಳಗೊಂಡ ಪೀಠ ಮಂಗಳವಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸುವಂತೆ ತೀರ್ಪು ನೀಡಿದೆ. ಸೆ.21 ರಿಂದ 27...

Read More

Recent News

Back To Top