News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಸುಪ್ರೀಂ ಆದೇಶ ಪಾಲಿಸಲಾಗುವುದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಸೋಮವಾರ ಬೆಂಗಳೂರಿನಲ್ಲಿ ತೀವ್ರ ವಿರೋಧ ಮತ್ತು ಪ್ರತಿಭಟನೆ ನಡೆದ ಪರಿಣಾಮ ಸಚಿವ ಸಂಪುಟದ ತುರ್ತು ಸಭೆಯಲ್ಲಿ ಸುಪ್ರೀಂ ಕೋರ್ಟ್ ಆದೇಶ ಪಾಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ....

Read More

ಕಾವೇರಿ ವಿವಾದ : ರಾಜ್ಯದ ಜನರ ಹಿತಾಸಕ್ತಿಯನ್ನು ಗಮನದಲ್ಲಿರಿಸಿ ಕ್ರಮ ಕೈಗೊಳ್ಳಲು ಕ್ಯಾಪ್ಟನ್ ಕಾರ್ಣಿಕ್ ಆಗ್ರಹ

ಮಂಗಳೂರು :  ಕಾವೇರಿ ನದಿ ನೀರು ಹಂಚಿಕೆ ಕುರಿತಾದ ಸರ್ವೋಚ್ಚ ನ್ಯಾಯಾಲಯದ ತೀರ್ಪು ಕರ್ನಾಟಕದ ಜನತೆಗೆ ಆಘಾತವನ್ನುಂಟುಮಾಡಿದೆ. ನಾಡು ಬರ ಎದುರಿಸುತ್ತಿರುವ ಈ ಸಂದರ್ಭದಲ್ಲಿ ನಮ್ಮ ಕುಡಿಯುವ ನೀರಿನ ಅವಶ್ಯಕತೆಯನ್ನು ಪರಿಗಣಿಸದೆ ತಮಿಳುನಾಡಿನ ಪರವಾಗಿ ನೀಡಿರುವ ತೀರ್ಪು (ಸರ್ವೋಚ್ಚ ನ್ಯಾಯಾಲಯಕ್ಕೆ ನೀಡಬೇಕಾದ...

Read More

ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆಯಲ್ಲಿ ‘ಓಣಂ’ ಆಚರಣೆ

ಪುತ್ತೂರು : ಪುತ್ತೂರಿನ ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆಯಲ್ಲಿ ಓಣಂ ಹಬ್ಬವನ್ನು ಆಚರಿಸಲಾಯಿತು, ಕ್ಯಾಂಪ್ಕೋ ಆವರಣದಲ್ಲಿ ರಚಿಸಿದ ಬೃಹತ್ “ಪೂಕಳಂ” ನಲ್ಲಿ ದೀಪ ಬೆಳಗಿಸುವುದರ ಮೂಲಕ  ಓಣಂ ಹಬ್ಬವನ್ನು ಆಚರಿಸಲಾಯಿತು. ದೀಪ ಬೆಳಗಿಸಿ ಶುಭ ಹಾರೈಸಿದ ಸಂಸ್ಥೆಯ ಎ.ಜಿ.ಯಂ. ( ಆಡಳಿತ) ಪ್ರಾನ್ಸಿಸ್...

Read More

ಅಮ್ಮನೆಡೆಗೆ ನಮ್ಮನಡಿಗೆ ಬೃಹತ್ ಪಾದಯಾತ್ರೆ

ಬಂಟ್ವಾಳ: ಸಾಮಾಜಿಕ ಜಾಲಾತಾಣದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಿಗೆ ಅವಮಾನಿಸಿದ ದುಷ್ಕರ್ಮಿಗಳ ಕೃತ್ಯವನ್ನು ಖಂಡಿಸಿ, ಪೊಳಲಿ ಶ್ರೀ ರಾಜರಾಜೇಶ್ವರೀ ದೇವಿ ಕ್ಷೇತ್ರದಿಂದ ಕಟೀಲು ಕ್ಷೇತ್ರದವರೆಗೆ ಅಮ್ಮನೆಡೆಗೆ ನಮ್ಮನಡಿಗೆ ಬೃಹತ್ ಪಾದಯಾತ್ರೆ ಸೆ. 11 ರಂದು ನಡೆಯಿತು. ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ...

Read More

ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಶಿಕ್ಷಕರ ದಿನಾಚರಣೆ

ಮಂಗಳೂರು : ಭಾರತೀಯ ಜನತಾ ಪಾರ್ಟಿಯ ಮಂಗಳೂರು ನಗರ ದಕ್ಷಿಣ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ದಿನಾಂಕ 9-9-2016 ರಂದು ಮಂಗಳೂರು ಬಜಾಲ್­ನ ನಿವಾಸಿ ಹಿರಿಯ ನಿವೃತ್ತ ಅಧ್ಯಾಪಕಿ ಶ್ರೀಮತಿ ಉಷಾರವರನ್ನು ಅವರ ಮನೆಯಲ್ಲಿ ಸನ್ಮಾನಿಸಲಾಯಿತು. ಶ್ರೀಮತಿ ಉಷಾರವರು...

Read More

ಕಾವೇರಿ ವಿವಾದ : ಮೋದಿಗೆ ಪತ್ರ ಬರೆದ ಸಿದ್ದರಾಮಯ್ಯ

ಬೆಂಗಳೂರು : ಕಾವೇರಿ ವಿವಾದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ಪತ್ರವೊಂದನ್ನು ಬರೆದು, ಪರಿಸ್ಥಿತಿಯನ್ನು ವಿವರಿಸಿದ್ದಾರೆ. ಪ್ರಧಾನಿಯವರು ಮಧ್ಯ ಪ್ರವೇಶಿಸಿ ವಿವಾದವನ್ನು ಬಗೆಹರಿಸಬೇಕೆಂದು ಆಗ್ರಹಿಸಿದ್ದಾರೆ. ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವ ಕುರಿತು ಕರ್ನಾಟಕದಲ್ಲಿ ಪ್ರತಿಭಟನೆ ನಡೆಯುತ್ತಿದ್ದು,...

Read More

ಕಾವೇರಿ ತಮಿಳುನಾಡಿನಲ್ಲಿರೋದು ಅಂತ ಗೂಗಲ್ ಹೇಳ್ತಿದೆ

ಬೆಂಗಳೂರು: ಗೂಗಲ್ ಮ್ಯಾಪ್­ನಲ್ಲಿ ಕಾವೇರಿ ನದಿ ಎಂದು ಹುಡುಕಿದರೆ ಅದು ತೋರಿಸುವುದು ತಮಿಳುನಾಡು ಎಂದು. ಗೂಗಲ್ ಸರ್ಚ್ ಇಂಜಿನ್­ನಲ್ಲಿ ಕಾವೇರಿ ನದಿ ಎಂದು ಟೈಪ್ ಮಾಡಿದರೆ ಲ್ಯಾಂಡ್ ಮಾರ್ಕ್ ತಮಿಳುನಾಡು ಎಂದು ತೋರಿಸುತ್ತಿದ್ದು, ಕಾವೇರಿ ನದಿಯು ಕೊಡಗು ಜಿಲ್ಲೆಯ ಪಶ್ಚಿಮ ಘಟ್ಟದ...

Read More

ಕರ್ನಾಟಕ ಬಂದ್ ; ಎಲ್ಲೆಡೆ ಬಿಗಿ ಬಂದೋಬಸ್ತ್

ಬೆಂಗಳೂರು : ಕಾವೇರಿ ನೀರು ಬಿಡುಗಡೆ ವಿರೋಧಿಸಿ ಕರ್ನಾಟಕ ಬಂದ್ ಕರೆದ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಬಹುತೇಕ ಕಡೆಗಳಲ್ಲಿ ಬಂದ್­ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್­ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ....

Read More

ಕಾವೇರಿ ನೀರು ಹಂಚಿಕೆ ; ರೈತರ ಆಕ್ರೋಶ, ಮಂಡ್ಯದಲ್ಲಿ ಬಂದ್

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರನ್ನು ಬಿಡುವಂತೆ ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಆದೇಶಿಸಿರುವ ಹಿನ್ನಲೆಯಲ್ಲಿ ರೈತರು ಆಕ್ರೋಶಗೊಂಡಿದ್ದಾರೆ. ಮೈಸೂರು, ಮಂಡ್ಯ, ರಾಮನಗರ, ಚನ್ನಪಟ್ಟಣ ಸೇರಿದಂತೆ ಎಲ್ಲೆಡೆ ವ್ಯಾಪಕ ಪ್ರತಿಭಟನೆ ನಡೆಯುತ್ತಿದ್ದು, ಮೈಸೂರು ಮಾರ್ಗದಲ್ಲಿ ಸಂಚರಿಸುತ್ತಿರುವ ವಾಹನಗಳನ್ನು ತಡೆ ಹಿಡಿದು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ....

Read More

ಇ-ಸ್ವತ್ತು ತಂತ್ರಾಂಶದ ಗೊಂದಲ ನಿವಾರಣೆ ಬಗ್ಗೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಬಂಟ್ವಾಳದಲ್ಲಿ ಉಪವಾಸ ಸತ್ಯಾಗ್ರಹ

ಬಂಟ್ವಾಳ : ಭೂ ಪರಿವರ್ತಿತ ಜಮೀನುಗಳು ಸ್ಥಿರಾಸ್ತಿಗೆ ಸಮಬಂಧಿಸಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಇ-ಸ್ವತ್ತು ತಂತ್ರಾಂಶದ ಮೂಲ ದಾಖಲಿಸುವಲ್ಲಿನ ಗೊಂದಲ ನಿವಾರಣೆ ಬಗ್ಗೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಉಪವಾಸ ಸತ್ಯಾಗ್ರಹವನ್ನು ಬಂಟ್ವಾಳ ಬಿಜೆಪಿ 3-9-2016 ರಂದು ಬಿ.ಸಿ. ರೋಡಿನಲ್ಲಿ ಬೆಳಿಗ್ಗೆ 8ರಿಂದ ಸಂಜೆ...

Read More

Recent News

Back To Top