News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 30th November 2024


×
Home About Us Advertise With s Contact Us

ಜುಲೈ 7ರಂದು ಬಜೆಟ್‌ ಮಂಡಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರದ ಮೊದಲ‌ ಬಜೆಟ್‌ ಜುಲೈ 7ರಂದು ಮಂಡನೆಯಾಗಲಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ರಾಜ್ಯ ಬಜೆಟ್ ಅಧಿವೇಶನ ಜುಲೈ 3 ರಿಂದ ಆರಂಭವಾಗಲಿದ್ದು, 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್...

Read More

ಐಐಎಸ್‌ಸಿ ಬೆಂಗಳೂರು ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆ: NIRF

ಬೆಂಗಳೂರು: ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆ ಎಂದು ರಾಷ್ಟ್ರೀಯ ಸಾಂಸ್ಥಿಕ ರ್ಯಾಂಕಿಂಗ್ ಫ್ರೇಮ್ ವರ್ಕ್ (ಎನ್ಐಆರ್‌ಎಫ್) ಘೋಷಿಸಿದೆ. ಕೇಂದ್ರ ಶಿಕ್ಷಣ ಸಚಿವಾಲಯ ಬಿಡುಗಡೆ ಮಾಡಿದ ರಾಂಕಿಂಗ್ ಪಟ್ಟಿಯಲ್ಲಿಐಐಎಸ್‌ಸಿ ಅಗ್ರ ಪಟ್ಟ ಕಾಯ್ದುಕೊಂಡಿದೆ. ಎರಡನೇ ಸ್ಥಾನದಲ್ಲಿ...

Read More

ರಾಜ್ಯ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ಬಿಜೆಪಿ ಪ್ರತಿಭಟನೆ : ಎನ್. ರವಿಕುಮಾರ್

ಬೆಂಗಳೂರು: ಮೊನ್ನೆ 200 ಯೂನಿಟ್‍ವರೆಗೆ ವಿದ್ಯುತ್ ಉಚಿತ ಎಂದಿದ್ದ ಕರ್ನಾಟಕ ರಾಜ್ಯದ ಸಿದ್ದರಾಮಯ್ಯ ಸರಕಾರ, ಈಗ 80 ಯೂನಿಟ್‍ವರೆಗೆ ಎಂದು ಆದೇಶ ಹೊರಡಿಸಿ ಜನವಿರೋಧಿ ನೀತಿ ಪ್ರದರ್ಶಿಸಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು...

Read More

AJ ಆಸ್ಪತ್ರೆ ಓಯಸಿಸ್ ಫರ್ಟಿಲಿಟಿ – IVF ಮೂಲಕ ಗರ್ಭಧರಿಸಿದ ದಂಪತಿಗಳಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜನೆ

ಮಂಗಳೂರು : ಅನಿಯಮಿತ ಜೀವನಶೈಲಿ, ಸ್ಪರ್ಧಾತ್ಮಕ ಜೀವನ, ಸ್ಥೂಲಕಾಯತೆ, ಸರಿಯಾದ ನಿದ್ರೆಯ ಕೊರತೆ ಮತ್ತು ಪರಿಸರದ ವಿಷಕಾರಿ ಅಂಶಗಳಿಂದ ಬಂಜೆತನವು ಹೆಚ್ಚುತ್ತಿದೆ. ಭಾರತದಲ್ಲಿ 28 ಮಿಲಿಯನ್ ಜನರು ಬಂಜೆತನ ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಅವರುಗಳಲ್ಲಿ ಕೇವಲ 3% ಜನರು ಮಾತ್ರ ಫಲವತ್ತತೆ ತಜ್ಞರನ್ನು ಸಂಪರ್ಕಿಸುತ್ತಾರೆ....

Read More

ರಾಜ್ಯದ ಆರ್ಥಿಕ ಸ್ಥಿತಿಗತಿಯ ಶ್ವೇತಪತ್ರ ಹೊರಡಿಸಲು ಸಿ.ಟಿ.ರವಿ ಮನವಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಆರ್ಥಿಕ ಸ್ಥಿತಿಗತಿಗೆ ಸಂಬಂಧಿಸಿ ಶ್ವೇತಪತ್ರ ಹೊರಡಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಮನವಿ ಮಾಡಿದರು. ದೆಹಲಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚುನಾವಣಾ ಪೂರ್ವದಲ್ಲಿ ಭರವಸೆ ನೀಡಿದ...

Read More

ಎಲ್ಲಾ ಗ್ಯಾರಂಟಿ ಜಾರಿ, ಜೂ.11ರಿಂದ ಮಹಿಳೆಯರಿಗೆ ಉಚಿತ ಬಸ್‌ ಪಾಸ್‌ ವಿತರಣೆ: ಸಿದ್ದರಾಮಯ್ಯ

ಬೆಂಗಳೂರು: ಐದು ಗ್ಯಾರಂಟಿಗಳ ವಿಷಯದಲ್ಲಿ ಪೇಚಾಟ ಅನುಭವಿಸಿದ್ದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಕೊನೆಗೂ ಗ್ಯಾರಂಟಿಗಳ ಜಾರಿಯನ್ನು ಇಂದು ಘೋಷಣೆ ಮಾಡಿದೆ. ಜೂನ್ 11ರಿಂದ ಮಹಿಳೆಯರಿಗೆ ಉಚಿತ ಬಸ್ ಪಾಸ್ ಸಿಗಲಿದೆ. ಕೆ ಎಸ್ ಆರ್ ಟಿ ಸಿ ಬಿ ಎಂ...

Read More

15 ಭ್ರಷ್ಟರ 48.75 ಕೋಟಿ ರೂ ಮೌಲ್ಯದ ಅಕ್ರಮ ಆಸ್ತಿ ಲೋಕಾಯುಕ್ತ ವಶಕ್ಕೆ

ಬೆಂಗಳೂರು: ಲೋಕಾಯುಕ್ತ ಪೊಲೀಸರು ಕಳೆದ ಎರಡು ದಿನಗಳಲ್ಲಿ ಬೃಹತ್‌ ಕಾರ್ಯಾಚರಣೆಯನ್ನು ನಡೆಸಿ ಭ್ರಷ್ಟ ಕುಳಗಳಿಂದ ಅಪಾರ ಪ್ರಮಾಣದ ಅಕ್ರಮ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಎರಡು ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 15 ಭ್ರಷ್ಟ ಸರ್ಕಾರಿ ಅಧಿಕಾರಿಗಳ ಮೇಲೆ ನಡೆಸಿದ ದಾಳಿಯಲ್ಲಿ ಸುಮಾರು 48.75...

Read More

ಮೇಕೆದಾಟು ವಿಷಯದಲ್ಲಿ ಕಾಂಗ್ರೆಸ್ ನಿಲುವೇನು: ಬಿಜೆಪಿ ಪ್ರಶ್ನೆ

ಬೆಂಗಳೂರು: ಮೇಕೆದಾಟು ಯೋಜನೆ ವಿಚಾರದಲ್ಲಿ ಹಿಂದೆ ಆರ್ಭಟ ಮಾಡಿದ್ದ ಮತ್ತು ಪಾದಯಾತ್ರೆ ಮಾಡಿದ್ದ ಕಾಂಗ್ರೆಸ್‍ನ ಡಿ.ಕೆ.ಶಿವಕುಮಾರ್ ಮತ್ತು ಇತರ ಮುಖಂಡರು ಈಗ ಆ ವಿಷಯದಲ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ...

Read More

ಚಾಮರಾಜನಗರದಲ್ಲಿ ವಾಯುಸೇನೆಯ ತರಬೇತು ವಿಮಾನ ಪತನ: ಪೈಲೆಟ್‌ಗಳು ಪಾರು

ಚಾಮರಾಜನಗರ: ಇಂದು ಭಾರತೀಯ ವಾಯುಪಡೆಯ ತರಬೇತುದಾರ ವಿಮಾನವು ಚಾಮರಾಜನಗರದಲ್ಲಿ ತೆರೆದ ಮೈದಾನದಲ್ಲಿ ಪತನಗೊಂಡಿದೆ. ಇದರಲ್ಲಿದ್ದ ಇಬ್ಬರು ಪೈಲೆಟ್‌ಗಳು ಪ್ಯಾರಾಚೂಟ್‌ ಮೂಲಕ ಹಾರಿ ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಪೈಲಟ್‌ಗಳು ಇನ್ನೂ ಪತ್ತೆಯಾಗಿಲ್ಲ ಎಂದು ವರದಿಗಳು ತಿಳಿಸಿವೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ...

Read More

ಬಿಜೆಪಿಯಿಂದ ಮಹಾ ಸಂಪರ್ಕ ಅಭಿಯಾನ: ಭಗವಂತ ಖೂಬಾ

ಬೆಂಗಳೂರು: ಆದರಣೀಯ ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರ ಯಶಸ್ವಿ 9 ವರ್ಷಗಳ ಆಡಳಿತ ಮತ್ತು ಸಾಧನೆಗಳ ಕುರಿತು ತಿಳಿಸಲು ಬಿಜೆಪಿ ವತಿಯಿಂದ ಜೂನ್ 30ರವರೆಗೆ ಮಹಾ ಸಂಪರ್ಕ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ಕೇಂದ್ರ ಸಚಿವ ಭಗವಂತ ಖೂಬಾ ಅವರು ತಿಳಿಸಿದರು. ಪ್ರಧಾನಿ...

Read More

Recent News

Back To Top