News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಎಬಿವಿಪಿ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯಕ್ಕೆ ಕ್ಯಾಪ್ಟನ್ ಕಾರ್ಣಿಕ್ ಖಂಡನೆ

ಮಂಗಳೂರು : ಬೆಂಗಳೂರಿನ ಅಮ್ನೆಷ್ಟಿ ಇಂಟರ್ನ್ಯಾಷನಲ್ ಸಂಸ್ಥೆಯ ಕಾರ್ಯಕ್ರಮದಲ್ಲಿ ದೇಶ ವಿರೋಧಿ ಹಾಗೂ ಭಾರತೀಯ ಸೇನೆಯ ವಿರುದ್ಧ ಘೋಷಣೆಯನ್ನು ಕೂಗಿದವರನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಎಬಿವಿಪಿ ಕಾರ್ಯಕರ್ತರ ಮೇಲೆ ವಿನಾಕಾರಣ ಲಾಠಿಚಾರ್ಚ್ ನಡೆಸಿ ದೌರ್ಜನ್ಯ ನಡೆಸಿರುವುದನ್ನು...

Read More

ವಿಕಾಸ್ ಕಾಲೇಜಿನಲ್ಲಿ ಸಂಸ್ಕೃತೋತ್ಸವ

ಮಂಗಳೂರು: ನಗರದ ವಿಕಾಸ್ ಕಾಲೇಜಿನಲ್ಲಿ ದಿನಾಂಕ 18-08-2016  ರಂದು ಸಂಸ್ಕೃತೋತ್ಸವವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಆದರ್ಶ ಗೋಖಲೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸುತ್ತಾ ಎಲ್ಲಾ ಟಾಪರ್ಸ್‌ಗಳ ಭಾಷೆ ಸಂಸ್ಕೃತ, ಸಂಸ್ಕೃತ ಜಗತ್ತಿನ ಮಾತೆ, ಸಂಸ್ಕೃತ ಜಗತ್ತಿನ ವ್ಯಾಕರಣದ ಮೂಲ ಸ್ರೋತ, ಸಂಸ್ಕೃತ...

Read More

ವಿಶ್ವದಾಖಲೆಗೆ ಅಂತರ್ಮನ ‘ರಕ್ಷಾಬಂಧನ’

ಅಣ್ಣ-ತಂಗಿಯರನ್ನು ಸಹೋದರತೆಯ ಸೂತ್ರದಲ್ಲಿ ಬೆಸೆದ ರಾಖಿ ಹಬ್ಬ – ವಿಶ್ವಕ್ಕೆ ಸ್ನೇಹದ ಸಂದೇಶ ಸಾರಿದ ನ್ಯಾಷನಲ್‌ ಕಾಲೇಜು ಮೈದಾನ ಬೆಂಗಳೂರು: ಅಲ್ಲಿ ಅಸೂಯೆ ಬದಲು ಸ್ನೇಹ ಮನೆಮಾಡಿತ್ತು. ಅಹಂ ಬದಲು ವಿನಮ್ರತೆ ಮೇಳೈಸಿತ್ತು. ದ್ವೇಷಿಸುವ ಬದಲು ಪ್ರೀತಿಸುವ ಸಾವಿರಾರು ಹೃದಯಗಳು ಒಂದೆಡೆ ಸೇರಿದ್ದವು....

Read More

ಶಿಕ್ಷಕರ ದಿನಾಚರಣೆಯನ್ನು ಗಣೇಶ ಚತುರ್ಥಿಯ ದಿನದ ಬದಲು  ಸೆಪ್ಟೆಂಬರ್ 6 ರಂದು ಆಚರಿಸಲು ಕಾರ್ಣಿಕ್ ಮನವಿ

ಮಂಗಳೂರು : ಈ ಬಾರಿ ಶಿಕ್ಷಕರ ದಿನಾಚರಣೆ ಹಾಗೂ ಗಣೇಶ ಚತುರ್ಥಿ ಸೆಪ್ಟೆಂಬರ್ 5 ರಂದೇ ಆಚರಿಸಲ್ಪಡುತ್ತಿರುವುದರಿಂದ, ಈ ರಾಜ್ಯದ ಬಹು ದೊಡ್ಡ ಸಮುದಾಯ ನಮ್ಮ ನಾಡಿನ ಅತ್ಯಂತ ಪ್ರಮುಖ ಹಬ್ಬಗಳಲ್ಲೊಂದಾದ ಗಣೇಶ ಚತುರ್ಥಿಯಂದು ಖಾಸಗಿ ಹಾಗೂ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಅನಿವಾರ್ಯವಾಗಿದ್ದು,...

Read More

ಯಜ್ಞೋಪವೀತ ಧಾರಣೆ ಕಾರ್ಯಕ್ರಮ

ಕಾಸರಗೋಡು: ಶ್ರೀ ಸಂಸ್ಥಾನ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತವು ಕೇರಳದ ಕಾಂಞಗಾಡಿನ ಶ್ರೀ ಲಕ್ಷ್ಮೀ ವೆಂಕಟೇಶ ದೇವಳದಲ್ಲಿ ನಡೆಯುತ್ತಿದ್ದು ಇಂದು ಬುಧವಾರ ನೂಲಹುಣ್ಣಿಮೆ ಪ್ರಯುಕ್ತ ಶ್ರೀಗಳವರ ದಿವ್ಯಹಸ್ತಗಳಿಂದ ದೇಶ ವಿದೇಶಗಳಿಂದ ಆಗಮಿಸಿದ ಶ್ರೀ ಸಂಸ್ಥಾನದ ಶಿಷ್ಯವರ್ಗದ ಯಜ್ಞೋಪವೀತ...

Read More

ಗೃಹ ಸಚಿವರ ಕಾಲೇಜಿನಲ್ಲಿ ಪಾಕ್ ಪರ ಘೋಷಣೆ: 3 ಬಂಧನ

ಬೆಂಗಳೂರು: ಭಾರತದ ವಿರುದ್ಧ ಮತ್ತು ಪಾಕಿಸ್ಥಾನದ ಪರವಾಗಿ ಘೋಷಣೆ ಕೂಗಿದ ತುಮಕೂರಿನ ಶ್ರೀ ಸಿದ್ದಾರ್ಥ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ 3 ವಿದ್ಯಾರ್ಥಿಗಳನ್ನು ಬಂಧನಕ್ಕೊಳಪಡಿಸಲಾಗಿದೆ. ಈ ಕೃತ್ಯವನ್ನು ಖಂಡಿಸಿ ಹಲವಾರು ಸಂಖ್ಯೆಯಲ್ಲಿ ಎಬಿವಿಪಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಈ ಸಂಸ್ಥೆ ಗೃಹ ಸಚಿವ ಜಿ....

Read More

ಮಂಗಳೂರು ಆಕಾಶವಾಣಿಯಲ್ಲಿ ‘ಆಟಿದೊಂಜಿ ದಿನ’

ಮಂಗಳೂರು: ಸ್ಥಳೀಯ ಸಂಪ್ರದಾಯ, ಸಂಸ್ಕೃತಿ, ಪರಂಪರೆ, ಆಹಾರ, ಉಡುಗೆ-ತೊಡುಗೆ ಮುಂತಾದ ವಿಷಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುತ್ತಿರುವದು ತುಂಬಾ ಸಂತಸ ಎಂದು ಆಯುರ್ವೇದ ವೈದ್ಯೆ ಡಾ. ಅನಸೂಯಾ ದೇವಿ ತಿಳಿಸಿದರು. ಆಗಸ್ಟ್ 16 ರಂದು ಆಕಾಶವಾಣಿ ಮಂಗಳೂರು ಕೇಂದ್ರದ ಮನರಂಜನಾ ಸಂಘವು ಆಯೋಜಿಸಿದ್ದ ’ಆಟಿದೊಂಜಿ...

Read More

ಕದ್ರಿ ಶ್ರೀ ಕೃಷ್ಣ ಸ್ಪರ್ಧೆ ;  ಪ್ರಚಾರ ಬ್ಯಾನರ್ ಬಿಡುಗಡೆ

ಮಂಗಳೂರು :  ಇದೇ ಬರುವ ಅಗಸ್ಟ್ 24 ಬುಧವಾರದಂದು ಕದ್ರಿ ಕ್ಷೇತ್ರದಲ್ಲಿ ಕಲ್ಕೂರಾ ಪ್ರತಿಷ್ಠಾನ ಮಂಗಳೂರು ಇವರ ವತಿಯಿಂದ ಆಯೋಜಿಸಲ್ಪಡುವ ಶ್ರೀ ಕೃಷ್ಣ ವೇಷ ಸ್ಪರ್ಧೆ – ರಾಷ್ಟ್ರೀಯ ಮಕ್ಕಳ ಉತ್ಸವದ ಬಗ್ಗೆ ಪೂರ್ವಭಾವಿ ಸಭೆ ಮಂಗಳೂರಿನ ಶಾರದಾ ವಿದ್ಯಾಲಯದಲ್ಲಿ ನಡೆಯಿತು. ಈ...

Read More

ಆಗಸ್ಟ್ 18 ರಂದು ಬೆಂಗಳೂರಿನಲ್ಲಿ ವಿಶ್ವದಾಖಲೆಗಾಗಿ ‘ರಕ್ಷಾಬಂಧನ’

ಅಂತರ್‌ಮನ ಶ್ರೀ 108 ಪ್ರಸನ್ನ ಸಾಗರಜೀ ಮಹಾರಾಜರ ನೇತೃತ್ವದಲ್ಲಿ ವಿಶ್ವದಾಖಲೆಗೆ ಸೇರಲಿದೆ ‘ರಕ್ಷಾಬಂಧನ’ ಅಣ್ಣ-ತಂಗಿಯರ ಬಾಂಧವ್ಯಕ್ಕೆ ಸಾಕ್ಷಿಯಾಗಲಿದೆ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನ ಬೆಂಗಳೂರು: ಆಗಸ್ಟ್ 18, ಗುರುವಾರ ಶ್ರಾವಣ ಹುಣ್ಣಿಮೆ. ಅಂದು ಸಹೋದರತೆಯನ್ನ ಸಾರುವ ರಕ್ಷಾಬಂಧನಪರಸ್ಪರ ಭ್ರಾತೃತ್ವವನ್ನು ಸಾರುವ ರಾಖಿ ಹಬ್ಬದ ಮೂಲಕ...

Read More

ಉಜಿರೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ಸಂಭ್ರಮಾಚರಣೆ

ಉಜಿರೆ :  ಶ್ರೀ ರತ್ನವರ್ಮ ಹೆಗ್ಗಡೆ ಕ್ರಿಡಾಂಗಣದಲ್ಲಿ ನಡೆದ ಸ್ವಾತಂತ್ರ ದಿನಾಚರಣೆಯಲ್ಲಿ ಮಾತ್ರಶ್ರೀ ಶ್ರೀಮತಿ ಹೇಮಾವತಿ ಹೆಗ್ಗಡೆಯವರು ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು. ಈ ಸಲದ ಸ್ವಾತಂತ್ರ ದಿನದ ವಿಶೇಷವಾಗಿ ವಿದ್ಯಾರ್ಥಿಗಳಿಗೆ ತ್ರಿವಣ ಧ್ವಜದ ಬಣ್ಣಗಳ ಟೋಪಿಗಳನ್ನು ನೀಡಿದ್ದರು. ಮಳೆಯ ನಡುವೆಯೂ ವಿದ್ಯಾರ್ಥಿಗಳು...

Read More

Recent News

Back To Top