Date : Tuesday, 02-08-2016
ನರ ಮಾಂಸ ಮೂಲೆಗಳಿಂದ ನಿರ್ಮಿತವಾಗಿರುವ ಈ ದೇಹ ಮಣ್ಣ ಸೇರುವ ಮುನ್ನ ಇರುವ ಕಾಲವೆ ಬದುಕು ಅದೇ ಜೀವನ. ಇದರ ನಡುವಲ್ಲೆ ನಡೆಯುವು ಅದೇ “ಕರ್ಮಸಾಧನೆ” ಜೊತೆಯಲ್ಲಿ ಪಾಪ ಪುಣ್ಯದ ಲೆಕ್ಕಾಚಾರವೊಂದಷ್ಟು. ಸಾಕಿ ಸಲುಹಿದ ಈ ದೇಹ ಕಡೆಗೊಮ್ಮೆ ಮಣ್ಣಾದರೂ ಅವಿನಾಶಿಯಾಗಿ...
Date : Monday, 01-08-2016
ಮೈಸೂರು: ಮೈಸೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಶೌಚಾಲಯದಲ್ಲಿ ಸೋಮವಾರ ಸಂಜೆ 4.15ರ ವೇಳೆಗೆ ಸ್ಫೋಟ ಸಂಭವಿಸಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಸ್ಫೋಟದ ರಭಸಕ್ಕೆ ಶೌಚಾಲಯದ ಕಿಟಕಿ ಗಾಜುಗಳು ಪುಡಿಯಾಗಿದ್ದು, ಬಾಗಿಲುಗಳು ಒಡೆದು ಹೋಗಿವೆ. ಶೌಚಾಲಯದ ಗೋಡೆ ಕುಸಿದು ಬಿದ್ದಿದ್ದು, ಹಿಂಭಾಗದ ರಸ್ತೆಯಲ್ಲಿ ಸಾಗುತ್ತಿದ್ದ...
Date : Monday, 01-08-2016
ಮಂಗಳೂರು: ಬೆಳೆಯುತ್ತಿರುವ ತುಳು ಚಿತ್ರರಂಗದಲ್ಲಿ ಪೈರಸಿ ಪ್ರಕರಣ ಬೆಳಕಿಗೆ ಬಂದಿರುವುದು ಅತ್ಯಂತ ಆತಂಕದ ವಿಷಯವಾಗಿದೆ. ದಬಕ್ ದಬಾ ಐಸಾ ತುಳು ಚಿತ್ರ ಬಿಡುಗಡೆಗೆ ಮೊದಲೇ ಪೈರಸಿ ರೂಪದಲ್ಲಿ ಹೊರ ಬಂದಿರುವ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಸಂಸದ ನಳಿನ್ ಕಮಾರ್...
Date : Monday, 01-08-2016
ಬೆಂಗಳೂರು: ಜಮ್ಮು-ಕಾಶ್ಮೀರದಲ್ಲಿ ಉಗ್ರ ದಾಳಿ ವೇಳೆ ಹುತಾತ್ಮರಾದ ಕರ್ನಾಟಕದ ಯೋಧರ ಪಾರ್ಥೀವ ಶರೀರವು ಅವರವರ ಹುಟ್ಟೂರಿಗೆ ಇಂದು ತಲುಪಲಿದೆ. ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಉಗ್ರರು ಅಡಗಿಸಿಟ್ಟಿದ್ದ ಗ್ರೆನೇಡ್ ಸ್ಫೋಟದಿಂದಾಗಿ ವೀರ ಮರಣವನ್ನಪ್ಪಿದ್ದ ಗೋಕಾಕ್ ತಾಲೂಕಿನ ಖನಗಾವಿ ನಿವಾಸಿ ಬಸಪ್ಪ ಪಾಟೀಲ್ ಮತ್ತು ನವಲಗುಂದ ತಾಲ್ಲೂಕಿನ...
Date : Monday, 01-08-2016
ಬೆಂಗಳೂರು : ಅನಾರೋಗ್ಯದ ಸಮಸ್ಯೆಯಿಂದಾಗಿ ನಿಧನರಾದ ರಾಕೇಶ್ ಅವರ ಅಂತ್ಯಕ್ರಿಯೆಯನ್ನು ಮೈಸೂರಿನ ಟಿ. ಕಾಟೂರಿನಲ್ಲಿ ನಡೆಸಲಾಗುವುದೆಂದು ಹೇಳಲಾಗಿದೆ. ಈಗಾಗಲೇ ಅಲ್ಲಿ ತಯಾರಿಗಳು ನಡೆದಿದ್ದು, ಕಾಗಿನೆಲೆ ಸ್ವಾಮೀಜಿ ನೇತೃತ್ವದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆಗಳಾಗುತ್ತಿವೆ ಎನ್ನಲಾಗಿದೆ. ಬೆಲ್ಜಿಯಂ ಪ್ರವಾಸದಲ್ಲಿರುವ ವೇಳೆ ಅನಾರೋಗ್ಯದ ಸಮಸ್ಯೆಯಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದ ರಾಕೇಶ್ ಸಿದ್ದರಾಮಯ್ಯ...
Date : Saturday, 30-07-2016
ಬೆಂಗಳೂರು : ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಸಿಎಂ ಸಿದ್ದರಾಮಯ್ಯನವರ ಹಿರಿಯ ಪುತ್ರ ರಾಕೇಶ್ ಇಂದು ನಿಧನರಾಗಿದ್ದಾರೆ. ಬೆಲ್ಜಿಯಂನ ಬ್ರುಸೆಲ್ಸ್ನ ಯುನಿವರ್ಸಿಟಿ ಆಸ್ಪತ್ರೆಯಲ್ಲಿ ಕಳೆದ ಒಂದು ವಾರದಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಕೆಲ ದಿನಗಳಿಂದ ಅವರ ಅನಾರೋಗ್ಯ ತೀವ್ರ ಉಲ್ಬಣಗೊಂಡಿದ್ದು ಚಿಕಿತ್ಸೆ...
Date : Saturday, 30-07-2016
ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ಸಂಬಂಧಿಸಿ ಮಹದಾಯಿ ನ್ಯಾಯಾಧಿಕರಣ ನೀಡಿರುವ ತೀರ್ಪನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು, ಹಲವು ಜಿಲ್ಲೆಗಳಲ್ಲಿ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಹಲವೆಡೆ ಶಾಲಾ-ಕಾಲೇಜುಗಳಿಗೆ ಶನಿವಾರ ರಜೆ ಘೋಷಿಸಲಾಗಿದ್ದು, ಅಂಗಡಿ-ಮುಗ್ಗಟ್ಟುಗಳನ್ನು ಮುಚ್ಚಲಾಗಿದೆ....
Date : Friday, 29-07-2016
ಮಂಗಳೂರು : ರಾಜ್ಯದಲ್ಲಿ ಜನಸಂಖ್ಯಾ ನಿಯಂತ್ರಣ, ಜನಸಂಖ್ಯೆ ಅಭಿವೃದ್ದಿಯನ್ನು ಪರಿಗಣಿಸದೇ ಅಗತ್ಯಕ್ಕಿಂತ ಹೆಚ್ಚು ಶಾಲೆಗಳ ಪ್ರಾರಂಭ, ಖಾಸಗಿ ಕ್ಷೇತ್ರದಲ್ಲಿ ಹೊಸ ಶಾಲೆಗಳ ಮತ್ತು ಆಂಗ್ಲ ಮಾಧ್ಯಮ ಶಾಲೆಗಳ ಪ್ರಾರಂಭದಿಂದಾಗಿ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಗಣನೀಯವಾಗಿ ಕುಂಠಿತವಾಗುತ್ತಿದೆ ಎಂಬ ಅಂಶ ಸ್ವತಃ ಶಿಕ್ಷಣ ಸಚಿವರೇ...
Date : Friday, 29-07-2016
ಬೆಂಗಳೂರು: ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸುವ ವೇಳೆ ಜನ್ಮ ನೀಡಿದ ತಂದೆ ಬದಲು ಮಲತಂದೆಯ ಹೆಸರು ನಮೂದಿಸಲು ಅನುಮತಿ ನೀಡಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಓರ್ವ ಯುವತಿ ಪಾಸ್‌ಪೋರ್ಟ್‌ನಲ್ಲಿ ಮಲತಂದೆಯ ಹೆಸರು ನಮೂದಿಸಿದ್ದನ್ನು ನಿರಾಕರಿಸಿದ ಪಾಸ್‌ಪೋರ್ಟ್ ಇಲಾಖೆಯ ಕ್ರಮದ ವಿರುದ್ಧ ಯುವತಿ...
Date : Friday, 29-07-2016
ಮಂಗಳೂರು : ರಾಜ್ಯ ಶಿಕ್ಷಕರೆಲ್ಲರೂ ಕಾತರದಿಂದ ಎದುರು ನೋಡುತ್ತಿರುವ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯು ಶೈಕ್ಷಣಿಕ ವರ್ಷ ಪ್ರಾರಂಭವಾಗಿ 2 ತಿಂಗಳಾದರು ನಡೆಯದಿರುವುದು ಶಿಕ್ಷಕರ ಆತಂಕಕ್ಕೆ ಕಾರಣವಾಗಿದೆ. ವರ್ಗಾವಣೆಯ ಭರವಸೆಯ ನೆಲೆಯಲ್ಲಿ ಅನೇಕ ಸಾಂಸಾರಿಕ ವಿಷಯಗಳನ್ನು ಜೋಡಿಸಿಕೊಂಡಿದ್ದ ಶಿಕ್ಷಕರು ಇನ್ನಾದರೂ ವರ್ಗಾವಣೆ ಪ್ರಕ್ರಿಯೆ ಪ್ರಾರಂಭವಾಗಬಹುದೆಂಬ ಆಶಾವಾದದೊಂದಿಗೆ...