News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಪಾಸ್‌ಪೋರ್ಟ್‌ನಲ್ಲಿ ಮಲತಂದೆ ಹೆಸರು ಬಳಸಬಹುದು

ಬೆಂಗಳೂರು: ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸುವ ವೇಳೆ ಜನ್ಮ ನೀಡಿದ ತಂದೆ ಬದಲು ಮಲತಂದೆಯ ಹೆಸರು ನಮೂದಿಸಲು ಅನುಮತಿ ನೀಡಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಓರ್ವ ಯುವತಿ ಪಾಸ್‌ಪೋರ್ಟ್‌ನಲ್ಲಿ ಮಲತಂದೆಯ ಹೆಸರು ನಮೂದಿಸಿದ್ದನ್ನು ನಿರಾಕರಿಸಿದ ಪಾಸ್‌ಪೋರ್ಟ್ ಇಲಾಖೆಯ ಕ್ರಮದ ವಿರುದ್ಧ ಯುವತಿ...

Read More

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸುವಂತೆ ಕ್ಯಾ. ಕಾರ್ಣಿಕ್ ಆಗ್ರಹ

ಮಂಗಳೂರು : ರಾಜ್ಯ ಶಿಕ್ಷಕರೆಲ್ಲರೂ ಕಾತರದಿಂದ ಎದುರು ನೋಡುತ್ತಿರುವ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯು ಶೈಕ್ಷಣಿಕ ವರ್ಷ ಪ್ರಾರಂಭವಾಗಿ 2 ತಿಂಗಳಾದರು ನಡೆಯದಿರುವುದು ಶಿಕ್ಷಕರ ಆತಂಕಕ್ಕೆ ಕಾರಣವಾಗಿದೆ. ವರ್ಗಾವಣೆಯ ಭರವಸೆಯ ನೆಲೆಯಲ್ಲಿ ಅನೇಕ ಸಾಂಸಾರಿಕ ವಿಷಯಗಳನ್ನು ಜೋಡಿಸಿಕೊಂಡಿದ್ದ ಶಿಕ್ಷಕರು ಇನ್ನಾದರೂ ವರ್ಗಾವಣೆ ಪ್ರಕ್ರಿಯೆ ಪ್ರಾರಂಭವಾಗಬಹುದೆಂಬ ಆಶಾವಾದದೊಂದಿಗೆ...

Read More

ತೃತೀಯಲಿಂಗಿ ಸಮುದಾಯಕ್ಕಾಗಿ ಕಲಾ ಪ್ರದರ್ಶನ: ಬೆಂಗಳೂರು ಆತಿಥ್ಯ

ಬೆಂಗಳೂರು: ತೃತೀಯಲಿಂಗಿ ಸಮುದಾಯದ ಜನರಿಗೆ ಜುಲೈ 29ರಿಂದ 31ರ ವರೆಗೆ ಕಲಾ ಪ್ರದರ್ಶನ ಉತ್ಸವವನ್ನು ಮೊದಲ ಬಾರಿಗೆ ಬೆಂಗಳೂರಿನ ನ್ಯಾಶನಲ್ ಗ್ಯಾಲರಿ ಫಾರ್ ಮಾಡರ್ನ್ ಆರ್ಟ್ಸ್‌ನಲ್ಲಿ ಆಯೋಜಿಸಲಾಗಿದೆ. ಅಂತಾರಾಷ್ಟ್ರೀಯ ತೃತೀಯಲಿಂಗಿ ಕಲಾ ಉತ್ಸವ (ಐಟಿಎಎಫ್) ಸಂಗೀತ, ಶಾಸ್ತ್ರೀಯ ನೃತ್ಯ, ಕವನ, ಚಲನಚಿತ್ರ...

Read More

ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾರ್ಯಕಾರಿಣಿ ಸಭೆ

ಮಂಗಳೂರು : ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾರ್ಯಕಾರಿಣಿ ಸಭೆಯು ದಿನಾಂಕ 27.07.2016ರಂದು ದ.ಕ.ಜಿಲ್ಲಾ ಬಿಜೆಪಿ ಕಚೇರಿಯಲ್ಲಿರುವ ಅಕ್ಷಯ ಸಭಾಭವನದಲ್ಲಿ ಅಧ್ಯಕ್ಷರಾದ ವೇದವ್ಯಾಸ ಕಾಮತ್­ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಕ್ಯಾ.ಬ್ರಿಜೇಶ್ ಚೌಟರವರು ಉದ್ಘಾಟನಾ ಭಾಷಣ ಮಾಡಿದರು. ಮಾಜಿ...

Read More

ಮಹದಾಯಿ ತೀರ್ಪು ವಿವಾದ: ಜುಲೈ 30ರಂದು ಕರ್ನಾಟಕ ಬಂದ್‌ಗೆ ಕರೆ

ಬೆಂಗಳೂರು: ವೇತನ ಹೆಚ್ಚಿಸುವಂತೆ ಕೋರಿ ಕೆಎಸ್‌ಆರ್‌ಟಿಸಿ ನೌಕರರು ೩ ದಿನಗಳ ಮುಷ್ಕರವನ್ನು ಬುಧವಾರವಷ್ಟೇ ಹಿಂಪಡೆದಿದ್ದು, ಇದೀಗ ಮಹದಾಯಿ ನದಿ ನೀರು ವಿವಾದದ ತೀರ್ಪಿನ ವಿರುದ್ಧ ಜುಲೈ 30ರಂದು ಕರ್ನಾಟಕ ಬಂದ್‌ಗೆ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಮಹದಾಯಿ ನದಿಯಿಂದ...

Read More

22 ಸದಸ್ಯರ ಸಮಿತಿಯಂದ ರಾಜ್ಯೋತ್ಸವ ಪ್ರಶಸ್ತಿ ಮಾನದಂಡ ರಚನೆ

ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ಅವರ ಅಧ್ಯಕ್ಷತೆಯಲ್ಲಿ 22 ಸದಸ್ಯರ ವಿಶೇಷ ಸಮಿತಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಮಾನದಂಡ ರಚಿಸಲಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ. ಸಮಿತಿ ರಚನೆಗೆ ಜುಲೈ 26 ರಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಸಮಿತಿಯು...

Read More

ಕೆಎಸ್‌ಆರ್‌ಟಿಸಿ ನೌಕರರ ಬೇಡಿಕೆ ಈಡೇರಿಸುವ ಭರವಸೆ: ಮುಷ್ಕರ ಅಂತ್ಯ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರು ವೇತನ ಹೆಚ್ಚಳ, ಮತ್ತಿತರ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಳೆದ ಎರಡು ದಿನಗಳಿಂದ ಮುಷ್ಕರ ನಡೆಸುತ್ತಿದ್ದು,  ಶೇ. 12.5 ರಷ್ಟು ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಮುಷ್ಕರ ಅಂತ್ಯಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ...

Read More

ಈ ಬಾರಿ ಬೆಂಗಳೂರಿನಲ್ಲಿ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರ ಚಾತುರ್ಮಾಸ್ಯ ವ್ರತಾಚರಣೆ

ಜುಲೈ 31 ಕ್ಕೆ ಶ್ರೀಗಳ ಪುರಪ್ರವೇಶ, ಭವ್ಯ ಮೆರವಣಿಗೆ ಶ್ರೀಗಳಿಂದ ‘ಗೃಹ ಸಂದರ್ಶನ’ ವಿಶೇಷ ಕಾರ್ಯಕ್ರಮ ಬೆಂಗಳೂರು: ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ 42 ನೇ ಚಾತುರ್ಮಾಸ್ಯ ವ್ರತಾಚರಣೆ ಈ ಬಾರಿ ಬೆಂಗಳೂರಿನಲ್ಲಿ ನಡೆಯಲಿದೆ. ಜುಲೈ 31 ರಿಂದ ಆರಂಭಗೊಳ್ಳುವ ಶ್ರೀಗಳ ಚಾತುರ್ಮಾಸ್ಯ...

Read More

ಮಹದಾಯಿ ಕುರಿತ ಕರ್ನಾಟಕದ ಮಧ್ಯಂತರ ಅರ್ಜಿ ತಿರಸ್ಕಾರ

ಬೆಂಗಳೂರು: ಮಹದಾಯಿ ನದಿ ಅಣೆಕಟ್ಟಿನಿಂದ ಮಲಪ್ರಭಾ ನದಿಗೆ ೭.೬೫ ಟಿಎಂ.ಸಿ ನೀರು ಬಿಡುಗಡೆಗೆ ಸಮಯಾವಕಾಶ ಕೋರಿ ಕರ್ನಾಟಕ ಸಲ್ಲಿಸಿದ ಮಧ್ಯಂತರ ಅರ್ಜಿಯನ್ನು ಮಹದಾಯಿ ನ್ಯಾಯಾಧಿಕರಣ ಪೀಠ ತಿರಸ್ಕರಿಸಿದೆ. ನೀರು ಹಂಚಿಕೆಗೆ ಸಲ್ಲಿಸಿದ ಮಧ್ಯಂತರ ಕೋರಿಕೆಯನ್ನು ಈಡೇತರಿಸಲು ಸಾಧ್ಯವಿಲ್ಲ ಎಂದುನ್ಯಾಯಾಧಿಕರಣ ತೀಪಿನಲ್ಲಿ ಹೇಳಿದೆ....

Read More

ಪ್ರಾಥಮಿಕ ಶಿಕ್ಷಕರ ಹೆಚ್ಚುವರಿ ಹುದ್ದೆಗಳ ಸ್ಥಳಾಂತರ ಪ್ರಕ್ರಿಯೆ ಸ್ಥಗಿತಕ್ಕೆ ಕ್ಯಾ. ಕಾರ್ಣಿಕ್ ಆಗ್ರಹ

ಮಂಗಳೂರು : ಸರಕಾರಿ ಪ್ರಾಥಮಿಕ ಶಾಲೆಗಳ ಹೆಚ್ಚುವರಿ ಶಿಕ್ಷಕರುಗಳ ಹುದ್ದೆಗಳ ಸ್ಥಳಾಂತರ ಪ್ರಕ್ರಿಯೆಯಲ್ಲಿ ಸಾಕಷ್ಟು ನ್ಯೂನತೆಗಳಿದ್ದು, ಅವುಗಳನ್ನು ಸರಿಪಡಿಸುವವರೆಗೆ ಸ್ಥಳ ನಿಯೋಜನೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್‌ರವರು ಶಿಕ್ಷಣ ಸಚಿವರನ್ನು ಒತ್ತಾಯಿಸಿದ್ದಾರೆ. ಹೆಚ್ಚುವರಿ...

Read More

Recent News

Back To Top