Date : Friday, 22-07-2016
ಬೆಂಗಳೂರು : ಕರ್ನಾಟಕದಲ್ಲಿ ಪೊಲೀಸರ ಆತ್ಮಹತ್ಯೆ ಸರಣಿ ಮುಂದುವರೆದಿದೆ. ಶುಕ್ರವಾರವೂ ಇಂಡಿಯನ್ ರಿಸರ್ವ್ ಬೆಟಾಲಿಯನ್ (ಐಆರ್‌ಬಿ)ಗೆ ಸೇರಿದ 50 ವರ್ಷದ ಕಾನ್‌ಸ್ಟೇಬಲ್ ಅಣ್ಣಾರಾವ್ ಸಾಯಿಬಣ್ಣ ಗಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲ್ಬುರ್ಗಿಯ ತಮ್ಮ ಸರ್ಕಾರಿ ಕ್ವಾರ್ಟರ್ಸ್‌ನಲ್ಲಿ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ....
Date : Friday, 22-07-2016
ಮಂಗಳೂರು: ‘ದಬಕ್ ದಬಾ ಐಸಾ’ ಸಿನಿಮಾ ಸೋರಿಕೆಯಾದ ಹಿನ್ನಲೆಯಲ್ಲಿ ತುಳು ಚಲನಚಿತ್ರ ನಿರ್ಮಾಪಕರ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಎಮ್.ಚಂದ್ರಶೇಖರ್ ಅವರನ್ನು ಬೇಟಿಯಾಗಿ ಈ ಬಗ್ಗೆ ದೂರು ಸಲ್ಲಿಸಿದ್ದಾರೆ. ಈ ವಿಚಾರದ ಬಗ್ಗೆ ಕೂಲಂಕುಶ ಮಾಹಿತಿಯನ್ನು...
Date : Friday, 22-07-2016
Kasaragod: Vishal Bhat of Point Cook (Melbourne) is ranked 2 among the under-14 chess players in Australia. A year nine student of Melbourne High School, Vishal looks up to Vishwanathan...
Date : Thursday, 21-07-2016
ಮಂಗಳೂರು: ಸ್ನೇಹ ಶಾಲೆಯಲ್ಲಿ ಜು.೧೯ರಂದು ಗುರು ಪೂರ್ಣಿಮೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಅಧ್ಯಕ್ಷರಾದ ಡಾ. ಚಂದ್ರಶೇಖರ ದಾಮ್ಲೆಯವರು ಮಾತನಾಡಿ ಮನಸ್ಸಿಗೆ ಶಾಂತಿ ಇದ್ದಾಗ ಆರೋಗ್ಯ ದೊರಕುವುದು. ಶಾಂತಿ ದೊರಕಲು ಮನಸ್ಸು ಶುದ್ಧವಾಗಿರಬೇಕು. ಮನಶ್ಶುದ್ಧಿಗೆ ಜ್ಞಾನದ ಬೆಳಕು ಬೇಕು. ಜ್ಞಾನ ವೃದ್ಧಿಯಾಗಲು...
Date : Thursday, 21-07-2016
ಪಾಲ್ತಾಡಿ : ಭತ್ತ ಪ್ರಮುಖ ಆಹಾರ ಬೆಳೆ. ಹೆಚ್ಚಿನ ಮಕ್ಕಳಿಗೆ ಅಕ್ಕಿ ಯಾವ ರೀತಿ ಬೆಳೆಯುತ್ತದೆ ಎಂಬ ಮಾಹಿತಿ ಕಡಿಮೆ. ಈಗ ಗದ್ದೆಯನ್ನು ಕಾಣುವುದೇ ಅಪರೂಪ. ಇಂತಹ ವಿದ್ಯಮಾನಗಳಿಂದ ಮಕ್ಕಳಿಗೆ ಭತ್ತದ ಬೆಳೆಯನ್ನು ಬೆಳೆಯುವುದು ಹೇಗೆ, ನಾಟಿ ಹೇಗೆ ಮೊದಲಾದ ವಿಚಾರಗಳು...
Date : Thursday, 21-07-2016
ಉಜಿರೆ : “ದೇಶಕ್ಕೆ ಲಕ್ಷ್ಮೀದೇವಿಯ ಅನುಗ್ರಹವಾಗುವ ಮೊದಲು ಸರಸ್ವತಿಯ ಅನುಗ್ರಹವಾಗಲಿ, ಅಂದರೆ ಸಂಪತ್ತಿಗಿಂತ ಮೊದಲು ಭಾರತೀಯರೆಲ್ಲ ವಿದ್ಯಾವಂತರಾಗಬೇಕು ಆಗ ಸಂಪತ್ತಿನ ಜೊತೆಗೆ ಬದುಕಿಗೊಂದು ಅರ್ಥವೂ ಬರುತ್ತದೆ” ಎಂದು ಕಲಾಂ ಪ್ರತಿಪಾದಿಸಿದ್ದರು. ಜುಲೈ 20, 2016 ರ ಬುಧವಾರದಂದು ಉಜಿರೆಯ ಶಾರದಾಮಂಟಪದಲ್ಲಿ, ಅಭಾವಿಪ ಮತ್ತು...
Date : Monday, 18-07-2016
ಬೆಂಗಳೂರು : ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ. ಜೆ. ಜಾರ್ಜ್ ಮತ್ತು ಇತರ ಇಬ್ಬರು ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಮಡಿಕೇರಿಯ ಹೆಚ್ಚುವರಿ ಜೆಎಂಎಫ್ ನ್ಯಾಯಾಲಯ ಸೋಮವಾರ ಪೊಲೀಸರಿಗೆ ಆದೇಶಿಸಿದೆ. ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆಗೂ ಮುನ್ನ ನೀಡಿದ...
Date : Saturday, 16-07-2016
ಬೆಳಗಾವಿ : ಕಳಸಾ ಬಂಡೂರಿ ಹಾಗೂ ಮಹದಾಯಿ ನದಿ ಜೋಡಣೆ ಯೋಜನೆಗಾಗಿ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ಒಂದು ವರ್ಷವಾದ ಹಿನ್ನೆಲೆಯಲ್ಲಿ ಇಂದು ಧಾರವಾಡ, ಗದಗ, ಬೆಳಗಾವಿ, ಬಾಗಲಕೋಟೆಗಳಲ್ಲಿ ಬಂದ್ಗೆ ಕರೆ ನೀಡಲಾಗಿದೆ. ಕಳಸಾ ಬಂಡೂರಿ ಹಾಗೂ ಮಹದಾಯಿ ನದಿ ಜೋಡಣೆ ಯೋಜನೆಗಾಗಿ 2015 ರ...
Date : Friday, 15-07-2016
ಬೆಂಗಳೂರು : ವಾಸವಿ ಕ್ಲಬ್ಸ್ ಇಂಟರ್‌ನ್ಯಾಷನಲ್ (ಜಿಲ್ಲೆ -ವಿ 301ಎ) ವತಿಯಿಂದ 3ನೇ ಬಾರಿಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿದೆ. ಕಿಮ್ಸ್ ಹಾಸ್ಪಿಟಲ್, ವಿಎಸ್‌ಡೆಂಟಲ್‌ಕೇರ್, ಒಕ್ಕಲಿಗರ ಸಂಘ ಡೆಂಟಲ್ ಕಾಲೇಜು ಮತ್ತು ಅಪೊಲೋ ಆಸ್ಪತ್ರೆಯ ಸಹಯೋಗದಲ್ಲಿ ನಡೆಯಲಿರುವ ಈ...
Date : Friday, 15-07-2016
ಮಡಿಕೇರಿ : ಮಡಿಕೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಡಿವೈಎಸ್‌ಪಿ ಗಣಪತಿ ಅವರ ಪ್ರಕರಣ ಇದೀಗ ಮತ್ತೊಂದು ಹಂತ ತಲುಪಿದೆ. ಈ ವಿಷಯದಲ್ಲಿ ಮಧ್ಯ ಪ್ರವೇಶ ಮಾಡುವಂತೆ ಗಣಪತಿಯವರ ಪತ್ನಿ ಪಾವನಾ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಡಿವೈಎಸ್‌ಪಿ ಗಣಪತಿ...