News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಶ್ರೀರಾಮ ಶಾಲೆಯಲ್ಲಿ ವಿಜ್ಞಾನ ಮೇಳ

ಕಲ್ಲಡ್ಕ: ಶ್ರೀರಾಮ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿ ವಿಜ್ಞಾನ ಮೇಳ ನಡೆಸಲಾಯಿತು. ವಿದ್ಯಾರ್ಥಿಗಳು ಗಣಿತ ಹಾಗೂ ವಿಜ್ಞಾನ ಮಾದರಿಗಳು, ರಸಪ್ರಶ್ನೆ, ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದರು. ಶಿಕ್ಷಕರು ಸ್ಪರ್ಧೆಗಳನ್ನು ನಡೆಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ...

Read More

ಗುರುವಂದನಾ ಕಾರ್ಯಕ್ರಮ

ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕದಲ್ಲಿ ಜು.23ರಂದು ವ್ಯಾಸ ಪೂರ್ಣಿಮೆ ನಿಮಿತ್ತ ಗುರುವಂದನಾ ಕಾರ್ಯಕ್ರಮವನ್ನು ಆಚರಿಸಲಾಯಿತು. ಶ್ರೀಮತಿ ಕಮಲಾ ಪ್ರಭಾಕರ ಭಟ್ ಮಾತನಾಡಿ ‘ಮನೆಯೇ ಮೊದಲ ಪಾಠ ಶಾಲೆ, ಜನನಿ ತಾನೆ ಮೊದಲ ಗುರು’ ಎಂಬ ಮಾತಿನಂತೆ ನಮ್ಮ ಹುಟ್ಟಿಗೆ...

Read More

ಕ್ರೀಡಾಭಾರತಿ ಪ್ರತಿಭಾ ಪುರಸ್ಕಾರ-ಜೀಜಾಬಾಯಿ ಪ್ರಶಸ್ತಿ ಪ್ರದಾನ ಸಮಾರಂಭ

ಮಂಗಳೂರು: ಬದುಕಿನಲ್ಲಿ ಯಶಸ್ಸು ಕಾಣಬೇಕಾದರೆ ನಮ್ಮೊಂದಿಗೆ ನಾವೇ ಸ್ಪರ್ಧೆಯೊಡ್ಡಿ ಮುನ್ನಡೆಯಬೇಕು. ಅನ್ಯರನ್ನು ದೂಷಿಸದ ಆರೋಗ್ಯಕರ ಸ್ಪರ್ಧೆ ನಮ್ಮದಾಗಬೇಕು. ಆಗ ಬದುಕು ಹಸನಾಗಲು ಸಾಧ್ಯ ಎಂದು ಮಣಿಪಾಲ ವಿಶ್ವವಿದ್ಯಾನಿಲಯದ ಮಾಜಿ ಕುಲಪತಿ ಡಾ.ಬಿ.ಎಂ.ಹೆಗ್ಡೆ ಹೇಳಿದರು. ಕ್ರೀಡಾಭಾರತಿ ಮಂಗಳೂರು ವಿಭಾಗ ಹಾಗೂ ದ.ಕ.ಜಿಲ್ಲಾ ದೈಹಿಕ...

Read More

ಶಾರದಾ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘ ‘ನಂದನ’ ಉದ್ಘಾಟನೆ

ಮಂಗಳೂರು: ಗಿಡ ಮರ ಮತ್ತು ಗೋವು ಇವೆರಡೂ ಮಾನವ ಬದುಕಿನಲ್ಲಿ ಎರಡು ಕಣ್ಣುಗಳಿದ್ದಂತೆ. ಅವುಗಳನ್ನು ಕಾಪಾಡಿಕೊಳ್ಳಬೇಕಾದ್ದು ನಮ್ಮೆಲ್ಲರ ಕರ್ತವ್ಯ ಎಂದು ಮಂಗಳೂರಿನ ಶಾರದಾ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಪ್ರೊ. ಎಂ.ಬಿ. ಪುರಾಣಿಕ್ ಹೇಳಿದರು. ಶಾರದಾ ವಿದ್ಯಾಲಯದಲ್ಲಿ ಸಮಾಜಮುಖೀ ವಿದ್ಯಾರ್ಥಿಸಂಘ ‘ನಂದನ’ ವನ್ನು ಉದ್ಘಾಟಿಸಿ...

Read More

ಮತ್ತೊಬ್ಬ ಪೇದೆ ಆತ್ಮಹತ್ಯೆಗೆ ಶರಣು

ಬೆಂಗಳೂರು : ಕರ್ನಾಟಕದಲ್ಲಿ ಪೊಲೀಸರ ಆತ್ಮಹತ್ಯೆ ಸರಣಿ ಮುಂದುವರೆದಿದೆ. ಶುಕ್ರವಾರವೂ ಇಂಡಿಯನ್ ರಿಸರ್ವ್ ಬೆಟಾಲಿಯನ್ (ಐಆರ್‌ಬಿ)ಗೆ ಸೇರಿದ 50 ವರ್ಷದ ಕಾನ್‌ಸ್ಟೇಬಲ್ ಅಣ್ಣಾರಾವ್ ಸಾಯಿಬಣ್ಣ ಗಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲ್ಬುರ್ಗಿಯ ತಮ್ಮ ಸರ್ಕಾರಿ ಕ್ವಾರ್ಟರ್ಸ್‌ನಲ್ಲಿ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ....

Read More

‘ದಬಕ್ ದಬಾ ಐಸಾ’ ಸಿನಿಮಾ ಸೋರಿಕೆ ವಿವಾದ ಸಿಸಿಬಿಗೆ ಪ್ರಕರಣ ಹಸ್ತಾಂತರ

ಮಂಗಳೂರು: ‘ದಬಕ್ ದಬಾ ಐಸಾ’ ಸಿನಿಮಾ ಸೋರಿಕೆಯಾದ ಹಿನ್ನಲೆಯಲ್ಲಿ ತುಳು ಚಲನಚಿತ್ರ ನಿರ್ಮಾಪಕರ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಎಮ್.ಚಂದ್ರಶೇಖರ್ ಅವರನ್ನು ಬೇಟಿಯಾಗಿ ಈ ಬಗ್ಗೆ ದೂರು ಸಲ್ಲಿಸಿದ್ದಾರೆ. ಈ ವಿಚಾರದ ಬಗ್ಗೆ ಕೂಲಂಕುಶ ಮಾಹಿತಿಯನ್ನು...

Read More

Indian-origin player Vishal to represent Australia at world U-16 Chess Olympiad

Kasaragod:  Vishal Bhat of Point Cook (Melbourne) is ranked 2 among the under-14 chess players in Australia. A year nine student of Melbourne High School, Vishal looks up to Vishwanathan...

Read More

ಸ್ನೇಹ ಶಾಲೆಯಲ್ಲಿ ಗುರುಪೂರ್ಣಿಮೆ ಆಚರಣೆ

ಮಂಗಳೂರು: ಸ್ನೇಹ ಶಾಲೆಯಲ್ಲಿ ಜು.೧೯ರಂದು ಗುರು ಪೂರ್ಣಿಮೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಅಧ್ಯಕ್ಷರಾದ ಡಾ. ಚಂದ್ರಶೇಖರ ದಾಮ್ಲೆಯವರು ಮಾತನಾಡಿ ಮನಸ್ಸಿಗೆ ಶಾಂತಿ ಇದ್ದಾಗ ಆರೋಗ್ಯ ದೊರಕುವುದು. ಶಾಂತಿ ದೊರಕಲು ಮನಸ್ಸು ಶುದ್ಧವಾಗಿರಬೇಕು. ಮನಶ್ಶುದ್ಧಿಗೆ ಜ್ಞಾನದ ಬೆಳಕು ಬೇಕು. ಜ್ಞಾನ ವೃದ್ಧಿಯಾಗಲು...

Read More

ವಿಷ್ಣು ಮಿತ್ರವೃಂದದಿಂದ ಮಕ್ಕಳಿಗೆ ಜೀವನ ಪಾಠ

ಪಾಲ್ತಾಡಿ : ಭತ್ತ ಪ್ರಮುಖ ಆಹಾರ ಬೆಳೆ. ಹೆಚ್ಚಿನ ಮಕ್ಕಳಿಗೆ ಅಕ್ಕಿ ಯಾವ ರೀತಿ ಬೆಳೆಯುತ್ತದೆ ಎಂಬ ಮಾಹಿತಿ ಕಡಿಮೆ. ಈಗ ಗದ್ದೆಯನ್ನು ಕಾಣುವುದೇ ಅಪರೂಪ. ಇಂತಹ ವಿದ್ಯಮಾನಗಳಿಂದ ಮಕ್ಕಳಿಗೆ ಭತ್ತದ ಬೆಳೆಯನ್ನು ಬೆಳೆಯುವುದು ಹೇಗೆ, ನಾಟಿ ಹೇಗೆ ಮೊದಲಾದ ವಿಚಾರಗಳು...

Read More

ಉಜಿರೆಯಲ್ಲಿ ‘ಕಲಾಂ ಸಂಭ್ರಮ’

ಉಜಿರೆ : “ದೇಶಕ್ಕೆ ಲಕ್ಷ್ಮೀದೇವಿಯ ಅನುಗ್ರಹವಾಗುವ ಮೊದಲು ಸರಸ್ವತಿಯ ಅನುಗ್ರಹವಾಗಲಿ, ಅಂದರೆ ಸಂಪತ್ತಿಗಿಂತ ಮೊದಲು ಭಾರತೀಯರೆಲ್ಲ ವಿದ್ಯಾವಂತರಾಗಬೇಕು ಆಗ ಸಂಪತ್ತಿನ ಜೊತೆಗೆ ಬದುಕಿಗೊಂದು ಅರ್ಥವೂ ಬರುತ್ತದೆ” ಎಂದು ಕಲಾಂ ಪ್ರತಿಪಾದಿಸಿದ್ದರು. ಜುಲೈ 20, 2016 ರ ಬುಧವಾರದಂದು ಉಜಿರೆಯ ಶಾರದಾಮಂಟಪದಲ್ಲಿ, ಅಭಾವಿಪ ಮತ್ತು...

Read More

Recent News

Back To Top