Date : Monday, 18-07-2016
ಬೆಂಗಳೂರು : ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ. ಜೆ. ಜಾರ್ಜ್ ಮತ್ತು ಇತರ ಇಬ್ಬರು ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಮಡಿಕೇರಿಯ ಹೆಚ್ಚುವರಿ ಜೆಎಂಎಫ್ ನ್ಯಾಯಾಲಯ ಸೋಮವಾರ ಪೊಲೀಸರಿಗೆ ಆದೇಶಿಸಿದೆ. ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆಗೂ ಮುನ್ನ ನೀಡಿದ...
Date : Saturday, 16-07-2016
ಬೆಳಗಾವಿ : ಕಳಸಾ ಬಂಡೂರಿ ಹಾಗೂ ಮಹದಾಯಿ ನದಿ ಜೋಡಣೆ ಯೋಜನೆಗಾಗಿ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ಒಂದು ವರ್ಷವಾದ ಹಿನ್ನೆಲೆಯಲ್ಲಿ ಇಂದು ಧಾರವಾಡ, ಗದಗ, ಬೆಳಗಾವಿ, ಬಾಗಲಕೋಟೆಗಳಲ್ಲಿ ಬಂದ್ಗೆ ಕರೆ ನೀಡಲಾಗಿದೆ. ಕಳಸಾ ಬಂಡೂರಿ ಹಾಗೂ ಮಹದಾಯಿ ನದಿ ಜೋಡಣೆ ಯೋಜನೆಗಾಗಿ 2015 ರ...
Date : Friday, 15-07-2016
ಬೆಂಗಳೂರು : ವಾಸವಿ ಕ್ಲಬ್ಸ್ ಇಂಟರ್‌ನ್ಯಾಷನಲ್ (ಜಿಲ್ಲೆ -ವಿ 301ಎ) ವತಿಯಿಂದ 3ನೇ ಬಾರಿಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿದೆ. ಕಿಮ್ಸ್ ಹಾಸ್ಪಿಟಲ್, ವಿಎಸ್‌ಡೆಂಟಲ್‌ಕೇರ್, ಒಕ್ಕಲಿಗರ ಸಂಘ ಡೆಂಟಲ್ ಕಾಲೇಜು ಮತ್ತು ಅಪೊಲೋ ಆಸ್ಪತ್ರೆಯ ಸಹಯೋಗದಲ್ಲಿ ನಡೆಯಲಿರುವ ಈ...
Date : Friday, 15-07-2016
ಮಡಿಕೇರಿ : ಮಡಿಕೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಡಿವೈಎಸ್‌ಪಿ ಗಣಪತಿ ಅವರ ಪ್ರಕರಣ ಇದೀಗ ಮತ್ತೊಂದು ಹಂತ ತಲುಪಿದೆ. ಈ ವಿಷಯದಲ್ಲಿ ಮಧ್ಯ ಪ್ರವೇಶ ಮಾಡುವಂತೆ ಗಣಪತಿಯವರ ಪತ್ನಿ ಪಾವನಾ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಡಿವೈಎಸ್‌ಪಿ ಗಣಪತಿ...
Date : Friday, 15-07-2016
ಬೆಂಗಳೂರು : ಡಿವೈಎಸ್‌ಪಿ ಗಣಪತಿ ಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಡಿವೈಎಸ್‌ಪಿ ಗಣಪತಿಯವರ ಮರಣ ಪೂರ್ವ ಹೇಳಿಕೆಯನ್ನು ಪರಿಗಣಿಸಿ ಗೃಹಸಚಿವ ಜಾರ್ಜ್ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷಗಳು ಪಟ್ಟು ಹಿಡಿದರೆ, ಸರ್ಕಾರ ಮಾತ್ರ...
Date : Thursday, 14-07-2016
ಮಂಗಳೂರು : ಹೊಸದುರ್ಗ ಶ್ರೀ ಲಕ್ಷ್ಮೀ ವೆಂಕಟೇಶ ದೇವಳದಲ್ಲಿ ಶ್ರೀ ಕಾಶೀ ಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಚಾತುರ್ಮಾಸ ವ್ರತಾನುಷ್ಠಾನ ಪ್ರಾರಂಭವಾಗಲಿದೆ. ದುರ್ಮುಖಿ ನಾಮ ಸಂವತ್ಸರದ ಚಾತುರ್ಮಾಸ ವೃತವನ್ನು ಶ್ರೀ ಕಾಶೀ ಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಹೊಸದುರ್ಗ (ಕಾಞಂಗಾಡು)...
Date : Thursday, 14-07-2016
ಮಡಿಕೇರಿ: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಕುರಿತಂತೆ ಕೊಡಗಿನಲ್ಲಿ ವಿವಿಧ ಸಂಘಟನೆಗಳು ಕರೆ ನೀಡಿದ್ದ ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎನ್ನಲಾಗಿದೆ. ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಮತ್ತು ಸಚಿವ ಕೆ.ಜೆ.ಜಾರ್ಜ್ ಅವರ ರಾಜೀನಾಮೆಯನ್ನು ಪಡೆಯಬೇಕು ಎಂದು ಒತ್ತಾಯಿಸಿ...
Date : Wednesday, 13-07-2016
ಬೆಳಗಾವಿ : ಬೆಳಗಾವಿ ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದ್ದು, ಪ್ರವಾಹದ ಭೀತಿ ಎದುರಾಗಿದೆ. ಈಗಾಗಲೇ ಚಿಕ್ಕೋಡಿ ತಾಲೂಕಿನಲ್ಲಿ ಆರು ಸೇತುವೆಗಳು ಜಲಾವೃತಗೊಂಡಿರುವ ಬಗ್ಗೆ ವರದಿಯಾಗಿವೆ. ಐದು ಸೇತುವೆಗಳು ಮುಳಗುಡೆ ಭೀತಿಯಲ್ಲಿವೆ ಎನ್ನಲಾಗಿದೆ. ಕಳೆದ ಒಂದು ವಾರದಿಂದ ಅತಿ ಹೆಚ್ಚು ಮಳೆ ಸುರಿಯುತ್ತಿರುವುದರಿಂದ ಕೃಷ್ಣಾ ನದಿ ತುಂಬಿ ಅಪಾಯದ...
Date : Tuesday, 12-07-2016
ಬೆಂಗಳೂರು: ಡಿವೈಎಸ್ಪಿ ಎಂ. ಕೆ. ಗಣಪತಿ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ. ಜೆ. ಜಾರ್ಜ್ ಅವರು ರಾಜೀನಾಮೆ ನೀಡಲೇಬೇಕು ಎಂದು ಒತ್ತಾಯಿಸಿ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಿದೆ. ಡಿವೈಎಸ್‍ಪಿ ಎಂ. ಕೆ. ಗಣಪತಿ ಅವರು ಆತ್ಮಹತ್ಯೆಗೂ ಮುನ್ನ...
Date : Monday, 11-07-2016
ಬೆಂಗಳೂರು : ಇಬ್ಬರು ಡಿವೈಎಸ್ಪಿಗಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ ಕೆಪಿಸಿಸಿಗೆ ಸೂಚಿಸಿದೆ ಎನ್ನಲಾಗಿದೆ. ರಾಜ್ಯದಲ್ಲಿ ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಮತ್ತು ಮಂಗಳೂರಿನ ಡಿವೈಎಸ್ಪಿ ಎಂ. ಕೆ. ಗಣಪತಿಯವರ ಆತ್ಮಹತ್ಯೆ ಪ್ರಕರಣ ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದು, ಸೋಮವಾರ ವಿಧಾನಮಂಡಲದ...