Date : Monday, 11-07-2016
ಮಂಗಳೂರು: ಯಕ್ಷಗಾನ ಕ್ಷೇತ್ರದಲ್ಲಿ ತೀರಾ ಬಡತನದಲ್ಲಿರುವ ಅಶಕ್ತ ಕಲಾವಿದರಿಗೆ ಸೂರು ಒದಗಿಸುವ ಕಾರ್ಯಕ್ಕೆ ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ ಯೋಜನೆ ರೂಪಿಸಿದೆ. ಇತ್ತೀಚೆಗೆ ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್‌ನ ಮಾಸಿಕ ಸಭೆ ಬಲ್ಲಾಲ್‌ಬಾಗ್‌ನಲ್ಲಿರುವ ಪತ್ತ್‌ಮುಡಿ ಸೌಧದಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ಟ್ರಸ್ಟ್‌ನ...
Date : Monday, 11-07-2016
ಮಂಗಳೂರು : ಮೈಸೂರು ಜಿಲ್ಲಾಧಿಕಾರಿ ಶಿಖಾ ಇವರಿಗೆ ಬೆದರಿಕೆ, ಕೂಡ್ಲಿಗಿ ಡಿವೈಎಸ್ ಪಿ ಅನುಪಮಾ ಶೆಣೈ ಕರ್ತವ್ಯಕ್ಕೆ ರಾಜಕೀಯ ಹಸ್ತಕ್ಷೇಪ, ಮಂಗಳೂರು ಡಿವೈಎಸ್ ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣ ಇವುಗಳಲ್ಲಿ ರಾಜ್ಯ ಸರ್ಕಾರದ ಪ್ರಭಾವಿ ಸಚಿವರ ಪಾತ್ರವನ್ನು ಖಂಡಿಸಿ ದ.ಕ....
Date : Monday, 11-07-2016
ಬೆಂಗಳೂರು : ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಜ್ ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಪ್ರತಿಪಕ್ಷಗಳು ಇಂದು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ‘ಆತ್ಮಹತ್ಯೆ ಭಾಗ್ಯ’ ನೀಡುತ್ತಿದೆ ಎಂದು ಬಿಜೆಪಿ ಸದಸ್ಯರು ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟನೆ...
Date : Saturday, 09-07-2016
ಪುತ್ತೂರು : ಮಂಗಳೂರು ಐ.ಜಿ.ಪಿ. ಕಚೇರಿಯಲ್ಲಿ ಡಿ.ವೈ.ಎಸ್.ಪಿ.ಯಾಗಿ ಸೇವೆ ಸಲ್ಲಿಸುತ್ತಿದ್ದ ದಕ್ಷ ಹಾಗೂ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಎಂ.ಕೆ. ಗಣಪತಿಯವರು ಆತ್ಮಹತ್ಯೆಗೆ ಶರಣಾಗಿರುವ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಕೆ.ಜೆ. ಜಾರ್ಜ್ರವರು ರಾಜೀನಾಮೆ ಕೊಡಬೇಕು ಮತ್ತು ಡಿ.ವೈ.ಎಸ್.ಪಿ ಎಂ.ಕೆ. ಗಣಪತಿಯರು ಹೇಳಿದ...
Date : Friday, 08-07-2016
ಮಂಗಳೂರು : ಮಂಗಳೂರು ಐ.ಜಿ.ಪಿ. ಕಚೇರಿಯಲ್ಲಿ ಡಿ.ವೈ.ಎಸ್.ಪಿ. ಯಾಗಿ ಸೇವೆ ಸಲ್ಲಿಸುತ್ತಿದ್ದ ದಕ್ಷ ಹಾಗೂ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಎಂ.ಕೆ. ಗಣಪತಿಯವರು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ಹಾಗೂ ಕರ್ನಾಟಕ ರಾಜ್ಯ ಸರಕಾರದ ಸಂಪುಟ ಸಚಿವರೋರ್ವರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವುದು...
Date : Friday, 08-07-2016
ಬೆಂಗಳೂರು: ರಾಜ್ಯದ ಚಿಲ್ಲರೆ ವ್ಯಾಪಾರ ಕೇಂದ್ರಗಳು ಹಾಗೂ ಮಾಲ್‌ಗಳಲ್ಲಿ ತೊಗರಿ ಬೇಳೆಯನ್ನು ಕೆ.ಜಿ.ಗೆ ರೂ. 160-200 ರೂಪಾಯಿಯಂತೆ ಮಾರಾಟ ಮಾಡಲಾಗುತ್ತಿದ್ದು, ಬೆಲೆ ನಿಯಂತ್ರಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ರಾಜ್ಯದ ಎಪಿಎಂಸಿಗಳಲ್ಲಿ ತೊಗರಿ ಬೇಳೆ ಕೆ.ಜಿ.ಗೆ ರೂ. 130 ರಂತೆ ಮಾರಾಟಕ್ಕೆ...
Date : Thursday, 07-07-2016
ಬೆಂಗಳೂರು: ಧಾರ್ಮಿಕ ಆಚರಣೆಗಳ ವೇಳೆ ಪ್ರಾಣಿ ಬಲಿ ತಡೆಗಟ್ಟುವ ಮೂಲಕ ಪ್ರಾಣಿ ಬಲಿ ತಡೆ ಕಾಯ್ದೆ 1957ರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದೆ. ಚಾಮರಾಜನಗರ ತಾಲೂಕಿನ ಕೊಳ್ಳೇಗಾಲದ ಪವಾಡಪುರುಷ ಚಿಕ್ಕಲ್ಲೂರು ಸಿದ್ದಪ್ಪಾಜಿ ಜಾತ್ರೆ ವೇಳೆ ಭಕ್ತರು ಪ್ರಾಣಿ...
Date : Wednesday, 06-07-2016
ಬೆಂಗಳೂರು: ವಿಧಾನಪರಿಷತ್‌ಗೆ ಸತತ ಏಳನೇ ಬಾರಿ ಆಯ್ಕೆಯಾದ ಜೆಡಿಎಸ್‌ನ ಬಸವರಾಜ್ ಹೊರಟ್ಟಿ, ಬಿಜೆಪಿ ಹನುಮಂತಪ್ಪ ನಿರಾಣಿ ಹಾಗೂ ಅರುಣ್ ಶಹಾಪುರ್ ವಿಧಾನಪರಿಷತ್ ನೂತನ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಭಾಪತಿ ಡಿ.ಎಚ್. ಶಂಕರಮೂರ್ತಿ ಪ್ರಮಾಣವಚನ ಬೋಧಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ....
Date : Wednesday, 06-07-2016
ಪುತ್ತೂರು: ಧರ್ಮಜಾಗೃತಿ ಸಮಿತಿ – ಪುತ್ತೂರು ಇದರ ಆಶ್ರಯದಲ್ಲಿ ಶ್ರೀ ರಾಮಚಂದ್ರಾಪುರ ಮಠದ ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಸಾನ್ನಿಧ್ಯ ಹಾಗೂ ಮಾರ್ಗದರ್ಶನದಲ್ಲಿ ಜುಲೈ 7 ರಂದು “ಗೋವು-ಸಂತ ಸಂಗಮ” ಸಮ್ಮೆಳನ ಕಾರ್ಯಕ್ರಮ ನಡೆಯಲಿದೆ. ಸಮ್ಮೇಳನವು ಮಧ್ಯಾಹ್ನ 2.30 ರಿಂದ ಒಕ್ಕಲಿಗ ಗೌಡ ಸಮುದಾಯ...
Date : Tuesday, 05-07-2016
ಬೆಂಗಳೂರು: ಸಾರ್ವಜನಿಕ ಆರೋಗ್ಯ ವಲಯದ ಆರೋಗ್ಯ ನೀತಿಯಲ್ಲಿ ಒಂದು ಸ್ಪಷ್ಟತೆ, ವೃಕ್ತತೆಯನ್ನು ತರುವ ಉದ್ದೇಶದಿಂದ ಜು.7ರಿಂದ 9ರ ವರೆಗೆ ನಡೆಯಲಿರುವ 3ನೇ ರಾಷ್ಟ್ರೀಯ ಸಮ್ಮೇಳನಕ್ಕೆ ಬೆಂಗಳೂರು ಆತಿಥ್ಯ ವಹಿಸಲಿದೆ. ಬೆಂಗಳೂರಿನ ರೆಸಿಡೆನ್ಸಿ ರಸ್ತೆಯ ಚಾಂಸೆರಿ ಪೆವಿಲಿಯನ್ ಹೋಟೆಲ್‌ನಲ್ಲಿ ನಡೆಯಲಿರುವ ಈ ಸಮ್ಮೇಳದ...