Date : Thursday, 22-01-2026
ಬೆಂಗಳೂರು: ರಾಜ್ಯ ಸರಕಾರವು ತನ್ನ ವೈಫಲ್ಯಗಳನ್ನು ಮುಚ್ಚಿ ಹಾಕಿಕೊಳ್ಳುವ ಸಲುವಾಗಿ ಕೇಂದ್ರ ಸರಕಾರದ ವಿರುದ್ಧ ದ್ವೇಷ ರಾಜಕಾರಣ ಮಾಡಲು ಸದನವನ್ನು ಬಳಸುತ್ತಿರುವುದು ಖಂಡಿತ ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ...
Date : Tuesday, 20-01-2026
ಬೆಂಗಳೂರು: ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಚುನಾಯಿತರಾದ ನಿತಿನ್ ನಬೀನ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಅವರ ನಾಯಕತ್ವದಲ್ಲಿ ಸಂಘಟನೆಯ ವಿಜಯದ ಪಥವನ್ನು ಮತ್ತಷ್ಟು ವಿಸ್ತರಿಸಲು ನಾವು ಶಕ್ತಿಮೀರಿ ಶ್ರಮಿಸುವ ಭರವಸೆ ನೀಡುತ್ತೇವೆ...
Date : Wednesday, 14-01-2026
ಚಿತ್ರದುರ್ಗ: ಕಾಂಗ್ರೆಸ್ಸಿಗರ ಕುರ್ಚಿ ಕಾದಾಟದಿಂದ ರಾಜ್ಯದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ರಾಜ್ಯದಲ್ಲಿ ನಿಜವಾಗಿ ಏನೂ ಅಭಿವೃದ್ಧಿ ಆಗಿಲ್ಲ; ಕಾಂಗ್ರೆಸ್ಸಿನ ವಿರುದ್ಧ ಜನರು ಹಿಡಿಶಾಪ ಹಾಕುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ...
Date : Monday, 12-01-2026
ಬೆಂಗಳೂರು: ಕೋಗಿಲು ಬಡಾವಣೆ ಅಕ್ರಮವಾಸಿಗಳ ತೆರವು ಸಂಬಂಧ ಘಟನಾವಳಿಯ ತನಿಖೆಯನ್ನು ಎನ್‍ಐಎಗೆ ವಹಿಸುವಂತೆ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಅವರು ಆಗ್ರಹಿಸಿದ್ದಾರೆ. ಯಲಹಂಕದ ಕೋಗಿಲು ಬಡಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಅವರ ನೇತೃತ್ವದ ಸತ್ಯಶೋಧನ ತಂಡವು ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ...
Date : Thursday, 08-01-2026
ಮಂಗಳೂರು: ನಾಡಿನ ಹೆಮ್ಮೆ ಮಂಗಳೂರು ಲಿಟ್ ಫೆಸ್ಟ್ ಜ.10 ಮತ್ತು ಜ.11ರಂದು ಡಾ. ಟಿ.ಎಂ.ಎ ಪೈ ಇಂಟರ್ ನ್ಯಾಷನಲ್ ಕನ್ವೆನ್ಷನ್ ಸೆಂಟರ್ ನಲ್ಲಿ ಎರಡು ದಿನಗಳ ಕಾಲ ವಿಶಿಷ್ಟವಾಗಿ ನಡೆಯಲಿದೆ. ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮಂಗಳೂರು ಲಿಟ್ ಫೆಸ್ಟ್ ನ 2026ನೇ...
Date : Wednesday, 07-01-2026
ಮಂಗಳೂರು: ನಗರದ ಡಾ.ಟಿ.ಎಂ.ಎ ಪೈ ಇಂಟರ್ ನ್ಯಾಷನಲ್ ಕನ್ವೆನ್ಷನ್ ಸೆಂಟರ್‌ನಲ್ಲಿ ಜ.10 ಮತ್ತು ಜ.11ರಂದು 8ನೇ ಆವೃತ್ತಿಯ ಮಂಗಳೂರು ಲಿಟ್ ಫೆಸ್ಟ್ ನಡೆಯಲಿದೆ. ಈ ಲಿಟ್ ಫೆಸ್ಟ್‌ನ ಉದ್ಘಾಟನಾ ಕಾರ್ಯಕ್ರಮ 10ರಂದು ನಡೆಯಲಿದ್ದು, ಶತಾವಧಾನಿ ಆರ್. ಗಣೇಶ್, ಸಂಸದ ಕ್ಯಾ.ಬ್ರಿಜೇಶ್ ಚೌಟ,...
Date : Friday, 02-01-2026
ಬೆಂಗಳೂರು: ಮಾಜಿ ಸಚಿವರು ಮತ್ತು ಶಾಸಕರಾದ ಜನಾರ್ಧನ ರೆಡ್ಡಿ ಮತ್ತು ಶ್ರೀರಾಮುಲು ಅವರಿಗೆ ಪ್ರಾಣಾಪಾಯ ಇದೆ. ಕೂಡಲೇ ಅವರಿಗೆ ಪೊಲೀಸ್ ರಕ್ಷಣೆ ಕೊಡಬೇಕು. ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ಮಾಡಬೇಕೆಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು...
Date : Saturday, 27-12-2025
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರಕಾರವು ಗೊಂದಲದ ಹಾಗೂ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ಗ್ಯಾರಂಟಿ ಹೆಸರು ಹೇಳಿಕೊಂಡು ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ...
Date : Saturday, 27-12-2025
ಮಂಗಳೂರು: ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನೇತೃತ್ವದಲ್ಲಿ ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕೆರೆಯಲ್ಲಿ ನಡೆಯುವ 9ನೇ ವರ್ಷದ ಮಂಗಳೂರು ಕಂಬಳದಲ್ಲಿ ಬ್ಯಾಕ್ ಟು ಊರು ಪರಿಕಲ್ಪನೆಯಡಿ ತಾಯ್ನಾಡಿಗೆ ವಾಪಾಸ್ಸಾಗಿ ಉದ್ಯಮ ಸ್ಥಾಪಿಸಿರುವ ನವ ಉದ್ಯಮಿಗಳನ್ನು...
Date : Wednesday, 24-12-2025
ಮಂಗಳೂರು: ನಮೋ ಖೇಲ್ ಸರಣಿ ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಸಂಸದ್ ಖೇಲ್ ಮಹೋತ್ಸವದ ಸಮಾರೋಪ ಸಮಾರಂಭ ಡಿ. 25ರಂದು ಮಂಗಳೂರಿನಲ್ಲಿ ನಡೆಯಲಿದ್ದು, ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಯುವ ಸಮೂಹ ಹಾಗೂ ಕ್ರೀಡಾಪಟುಗಳನ್ನು ಉದ್ದೇಶಿಸಿ...