News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 30th November 2024


×
Home About Us Advertise With s Contact Us

ರಾಹುಲ್ ಪೌರತ್ವ ಮುಟ್ಟುಗೋಲು, ಗಡೀಪಾರು ಮಾಡಲು ಛಲವಾದಿ ನಾರಾಯಣಸ್ವಾಮಿ ಆಗ್ರಹ

ಬೆಂಗಳೂರು: ಕಾಂಗ್ರೆಸ್‍ನ ರಾಹುಲ್ ಗಾಂಧಿಯವರ ಪೌರತ್ವ ಮುಟ್ಟುಗೋಲು ಹಾಕಿಕೊಂಡು ಅವರನ್ನು ಗಡೀಪಾರು ಮಾಡಬೇಕೆಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯÀ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಕರ್ತರ ಜೊತೆ...

Read More

ಗ್ಯಾರಂಟಿ ಯೋಜನೆಗಳನ್ನು ಷರತ್ತುಗಳಿಲ್ಲದೆ ಜಾರಿ ಮಾಡಲು ಗೋವಿಂದ ಕಾರಜೋಳ ಆಗ್ರಹ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಪಕ್ಷವು ನೀಡಿದ ವಿವಿಧ ಗ್ಯಾರಂಟಿ ಯೋಜನೆಗಳನ್ನು ಷರತ್ತುಗಳಿಲ್ಲದೆ ಅನುಷ್ಠಾನಕ್ಕೆ ತರಬೇಕು ಎಂದು ರಾಜ್ಯದ ಮಾಜಿ ಸಚಿವ ಗೋವಿಂದ ಕಾರಜೋಳ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ...

Read More

ಮಣಿಪುರ ಹಿಂಸಾಚಾರ: ಮೃತರ ಕುಟುಂಬಕ್ಕೆ 10 ಲಕ್ಷ ರೂ ಘೋಷಣೆ

ಇಂಫಾಲ: ಹಿಂಸಾಚಾರ ಪೀಡಿತ ಮಣಿಪುರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಅವಲೋಕನ ಮಾಡಿದ್ದಾರೆ. ಕಳೆದ 26 ದಿನಗಳಿಂದ ಮಣಿಪುರದಲ್ಲಿ ಕೋಮುಗಲಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಶಾ ಈಶಾನ್ಯ ರಾಜ್ಯದಲ್ಲಿ 4 ದಿನಗಳ ಪ್ರವಾಸ ಕೈಗೊಂಡಿದ್ದಾರೆ. ಸೋಮವಾರ...

Read More

ಎಲ್ಲಾ ಮಹಿಳೆಯರಿಗೆ ಉಚಿತ ಪಾಸ್ ನೀಡುವುದು ಸವಾಲಿನ ಕೆಲಸ: ರಾಮಲಿಂಗಾ ರೆಡ್ಡಿ

ಬೆಂಗಳೂರು: ಮಹಿಳೆಯರಿಗೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಉಚಿತ ಪ್ರಯಾಣವನ್ನು ನೀಡುವ ಬಗ್ಗೆ ಮತ್ತು ಅದಕ್ಕೆ ತಗಲುವ ವೆಚ್ಚದ ಬಗ್ಗೆ ವರದಿ ಸಿದ್ದವಾಗಿದೆ. ವರದಿಯನ್ನು ಬುದ್ಧವಾರ ಮಧ್ಯಾಹ್ನ ಮುಖ್ಯಮಂತ್ರಿಯವರಿಗೆ ಸಲ್ಲಿಸಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷ ನೀಡಿದ ಭರವಸೆಯಂತೆ...

Read More

ಮೋದಿ ಅವರ ಅತ್ಯುತ್ತಮ ಆಡಳಿತದಿಂದ ವೇಗದ ಅಭಿವೃದ್ಧಿ : ಮೀನಾಕ್ಷಿ ಲೇಖಿ

ಬೆಂಗಳೂರು: ಬಡವರು, ರೈತರು ಮತ್ತು ಅವಕಾಶ ವಂಚಿತರಿಗೆ ಸಮರ್ಪಿತ ಸರಕಾರ ತಮ್ಮದೆಂದು ನರೇಂದ್ರ ಮೋದಿಜಿ ತಿಳಿಸಿದ್ದಾರೆ. ಉತ್ತಮ ಆಡಳಿತದ ಮೂಲಕ ವೇಗದ ಅಭಿವೃದ್ಧಿ ಸಾಧ್ಯವಾಗಿದೆ ಎಂದು ಕೇಂದ್ರ ಸಚಿವರಾದ ಶ್ರೀಮತಿ ಮೀನಾಕ್ಷಿ ಲೇಖಿ ಎಂದು ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ...

Read More

ಕೊನೆಗೂ ಸಚಿವರಿಗೆ ಹಂಚಿಕೆಯಾದ ಖಾತೆ

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ಸಚಿವರ ಖಾತೆ ಹಂಚಿಕೆ ಪಟ್ಟಿಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅನುಮೋದನೆ ನೀಡಿದ್ದು, ಇಂದು ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಣಕಾಸು, ಐಟಿ-ಬಿಟಿ, ಮೂಲಸೌಕರ್ಯ ಅಭಿವೃದ್ಧಿ ಖಾತೆಯನ್ನು ತಮ್ಮೊಂದಿಗೆ ಇಟ್ಟುಕೊಂಡಿದ್ದಾರೆ, ಉಪಮುಖ್ಯಮಂತ್ರಿ ಡಿಕೆ...

Read More

ರಾಜ್ಯದ ಸಮೃದ್ಧ ವನ್ಯಸಂಕುಲವನ್ನು ಚಿತ್ರಿಸುವ ಲೋಗೋ ಹೊರತಂದ ಅರಣ್ಯ ಇಲಾಖೆ

ಬೆಂಗಳೂರು: ಅಸ್ತಿತ್ವಕ್ಕೆ ಬಂದ ದಶಕಗಳ ನಂತರ ಕರ್ನಾಟಕ ಅರಣ್ಯ ಇಲಾಖೆಯು ಹೊಸ ಲೋಗೋವನ್ನು ಹೊರ ತಂದಿದೆ. ಹೊಸ ಲಾಂಛನವು ಕರ್ನಾಟಕದ ಸಸ್ಯ ಮತ್ತು ಪ್ರಾಣಿ ಸಮೃದ್ಧಿಯನ್ನು ರಾಜ್ಯದ ನಕ್ಷೆಯಲ್ಲಿ ತೋರಿಸಿದೆ. ಲಾಂಛನವನ್ನು ಪ್ರಸ್ತುತ ಔಪಚಾರಿಕ ಅನುಮೋದನೆಗಾಗಿ ರಾಜ್ಯ ಸರ್ಕಾರದ ಮುಂದೆ ಇಡಲಾಗಿದೆ....

Read More

ಕೀಳು ರಾಜಕೀಯ: ಪ್ರವೀಣ್‌ ನೆಟ್ಟಾರು ಪತ್ನಿಯ ನೇಮಕಾತಿ ಆದೇಶ ಹಿಂಪಡೆದ ಸರ್ಕಾರ

ಬೆಂಗಳೂರು: ರಾಜ್ಯದ ಹೊಸದಾಗಿ ನೇಮಕಗೊಂಡ ಕಾಂಗ್ರೆಸ್ ಸರ್ಕಾರವು ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ಕುಮಾರ್ ನೆಟ್ಟಾರು ಅವರ ಪತ್ನಿಯ ತಾತ್ಕಾಲಿಕ ನೇಮಕಾತಿ ಆದೇಶವನ್ನು ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಸೇವೆಗಳಿಂದ ಹಿಂಪಡೆದಿದೆ ಎಂದು ಮೂಲಗಳು ಶನಿವಾರ ಖಚಿತಪಡಿಸಿವೆ. ಹತ್ಯೆಗೀಡಾದ ಬಿಜೆಪಿ ಯುವಮೋರ್ಚಾ...

Read More

24 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಇಂದು ಕರ್ನಾಟಕದ ನೂತನ ಸರ್ಕಾರದ ಸಂಪುಟ ವಿಸ್ತರಣೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟಕ್ಕೆ 24 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ...

Read More

ಗ್ಯಾರಂಟಿ ಜಾರಿ ಮಾಡದೆ ಇರುವುದು ಜನರಿಗೆ ಮಾಡಿದ ದೊಡ್ಡ ಅಪಮಾನ: ಆರ್.ಅಶೋಕ್

ಬೆಂಗಳೂರು: ಬಿಜೆಪಿ ವಿರೋಧ ಪಕ್ಷವಾಗಿ ಜನರ ಭಾವನೆಯನ್ನು ಸರಕಾರಕ್ಕೆ ಮುಟ್ಟಿಸುವ ಕೆಲಸ ಮಾಡುತ್ತಿದೆ. ಕರ್ನಾಟಕದಲ್ಲಿ ಹೊಸ ಸರಕಾರ ಬಂದಿದೆ. ಮಂತ್ರಿಕಾರ್ಡ್ ಯಾರ್ಯಾರಿಗೆ ಗ್ಯಾರಂಟಿ ಎಂದು ಗೊತ್ತಿಲ್ಲ. ಇದೊಂದು ಡಬಲ್ ಸ್ಟೇರಿಂಗ್ ಸರಕಾರ ಎಂದು ರಾಜ್ಯದ ಮಾಜಿ ಸಚಿವ ಆರ್.ಅಶೋಕ್ ಅವರು ಟೀಕಿಸಿದರು....

Read More

Recent News

Back To Top