Date : Monday, 27-06-2016
ಪುಂಜಾಲಕಟ್ಟೆ : ಬಂಟ್ವಾಳ ತಾ| ಸರಪಾಡಿ ಯುವಕ ಮಂಡಲದ ವತಿಯಿಂದ ಉಪ್ಪಿನಂಗಡಿ ಜೇಸಿಐನ ಸಹಯೋಗದಲ್ಲಿ ಸರಪಾಡಿ ಹಿ.ಪ್ರಾ. ಹಾಗೂ ಪ್ರೌಢಶಾಲಾ ಮಕ್ಕಳಿಗೆ ಪುಸ್ತಕ ಹಾಗೂ ಸಸಿ ವಿತರಣಾ ಕಾರ್ಯಕ್ರಮ ಸರಪಾಡಿ ಹಿ.ಪ್ರಾ.ಶಾಲೆಯಲ್ಲಿ ನಡೆಯಿತು. ಸರಪಾಡಿ ಗ್ರಾ.ಪಂ.ಅಧ್ಯಕ್ಷೆ ಲೀಲಾವತಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಅತಿಥಿ ಜಿ.ಪಂ.ಸದಸ್ಯ...
Date : Sunday, 26-06-2016
ಸವಣೂರು : ಕೃಷಿಕರ ಶ್ರೇಯೋಭಿವೃದ್ದಿಗಾಗಿ ಕೇಂದ್ರ, ರಾಜ್ಯ ಸರಕಾರಗಳು ವಿವಿಧ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳನ್ನು ಕೃಷಿಕರು ಸದುಪಯೋಗ ಪಡಿಸಿಕೊಳ್ಳಬೇಕು. ಯೋಜನೆ ಯಶಸ್ವಿಯಾಗಬೇಕಾದರೆ ಸಮುದಾಯದ ಸಹಭಾಗಿತ್ವ ಮುಖ್ಯ. ಕೃಷಿಯಿಂದ ದೇಶದ ಬೆಳವಣಿಗೆ ಸಾಧ್ಯ ಎಂದು ಪುತ್ತೂರು ತಾ.ಪಂ.ಉಪಾಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ ಹೇಳಿದರು....
Date : Sunday, 26-06-2016
ಪಾಲ್ತಾಡಿ : ಶ್ರೀ ವಿಷ್ಣುಮಿತ್ರವೃಂದ ಪಾಲ್ತಾಡು ಇದು ಪರಿಸರ, ನೆಲ, ಜಲ ಸಂರಕ್ಷಣೆ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ಸಾರ್ವಜನಿಕ ಪ್ರದೇಶದಲ್ಲಿ ಗಿಡ ನೆಟ್ಟು ವನಮಹೋತ್ಸವ ಆಚರಿಸುವ ಬದಲು ತಮ್ಮ ವ್ಯಾಪ್ತಿಯ ಪ್ರತೀ ಮನೆಮನೆಗೂ ತೆರಳಿ ಗಿಡನೆಟ್ಟು ಅದರ ಪೋಷಣೆ, ನಿರ್ವಹಣೆ...
Date : Sunday, 26-06-2016
ಬದಿಯಡ್ಕ : ಶಿಕ್ಷಣಕ್ಕೆ ಎಲ್ಲಕ್ಕಿಂತ ಮಿಗಿಲಾದ ಪ್ರಾಧಾನ್ಯವನ್ನು ಕೊಡಬೇಕಾದುದು ಅತ್ಯಗತ್ಯ. ಮಕ್ಕಳನ್ನು ಎಲ್ಲ ಆಯಾಮಗಳಲ್ಲಿ ವಿಕಾಸಗೊಳಿಸಿ ಮುಂದಿನ ಸತ್ಪ್ರಜೆಗಳ ರೂಪೀಕರಣ ಶಿಕ್ಷಣದಿಂದ ಮಾತ್ರ ಸಾಧ್ಯ. ಆದುದರಿಂದ ಬದಿಯಡ್ಕ ಗ್ರಾಮ ಪಂಚಾಯತು ಈ ಹಿಂದೆಯೇ ರಾಜ್ಯಕ್ಕೇ ಮಾದರಿಯಾಗುವಂತೆ 2020ರಲ್ಲಿ ಅತ್ಯುತ್ತಮ ಶಿಕ್ಷಣ ಮಟ್ಟವನ್ನು ಕಾಯ್ದುಕೊಂಡಿರುವ...
Date : Saturday, 25-06-2016
ಬಂಟ್ವಾಳ : ಬಂಟ್ವಾಳ ನವೋದಯ ಮಿತ್ರ ಕಲಾ ವೃಂದ [ರಿ]ನೆತ್ತರಕೆರೆ ಮತ್ತು ನೇತ್ರಾವತಿ ಮಾತೃ ಮಂಡಳಿ ನೆತ್ತರಕೆರೆ ಇದರ ವತಿಯಿಂದ 16ನೇ ವರ್ಷದ ಪುಸ್ತಕ ವಿತರಣೆಯನ್ನು ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ನೆತ್ತರಕೆರೆ ಇಲ್ಲಿಯ ಎಲ್ಲಾ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ಮತ್ತು...
Date : Saturday, 25-06-2016
ಬೆಂಗಳೂರು: ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳಿಗೆ ಸಿಇಟಿ ವಿದ್ಯಾರ್ಥಿಗಳಿಗೆ ಸರ್ಕಾರಿ ಕೋಟಾದ ಅಡಿಯಲ್ಲಿ 2491 ಸೀಟುಗಳು ಲಭ್ಯವಾಗಿವೆ. ಸರ್ಕಾರ ಹಾಗೂ ಖಾಸಗಿ ವೃತ್ತಿಪರ ಶಿಕ್ಷಣ ಇಲಾಖೆ ಒಕ್ಕೂಟ ಒಪ್ಪಂದ ಮಾಡಿಕೊಂಡಿದ್ದು, ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳಲ್ಲಿ ಒಟ್ಟು 2491 ಸೀಟುಗಳು ಲಭ್ಯವಿರುವುದಾಗಿ ಶಿಕ್ಷಣ...
Date : Friday, 24-06-2016
ಬೆಂಗಳೂರು: ಬಾಂಗ್ಲಾದೇಶದಿಂದ ಅಸ್ಸಾಂ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ ಬಾಂಗ್ಲಾ ಅಕ್ರಮ ವಲಸಿಗರನ್ನು ಗಡಿಪಾರು ಮಾಡುವಂತೆ ರಾಜ್ಯ ಪೊಲೀಸ್ ಇಲಾಖೆ ಆದೇಶ ನೀಡಿದೆ. ಚಿಕ್ಕಮಗಳೂರಿನ ಕಾಫಿ ಎಸ್ಟೇಟ್ ಸೇರಿದಂತೆ ಇತರೆಡೆಗಳಲ್ಲಿ ಕೆಲಸಕ್ಕೆ ಬಂದು ರಾಜ್ಯಕ್ಕೆ ನುಸುಳುತ್ತಿರುವ ಬಾಂಗ್ಲಾ ಅಕ್ರಮ ವಲಸಿಗರ ಪತ್ತೆ ಹಚ್ಚಿ...
Date : Friday, 24-06-2016
ಕಾಸರಗೋಡು : ಎಣ್ಮಕಜೆ ಪಂಚಾಯತ್ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಕಂಡು ಬರುತ್ತಿರುವ ಹಿನ್ನಲೆಯಲ್ಲಿ ಪಂಚಾಯತ್ನ 7ನೇ ವಾರ್ಡ್ ಅಭಿವೃದ್ಧಿ ಸಮಿತಿ ಸದಸ್ಯರುಗಳು,ಆರೋಗ್ಯ ಇಲಾಖೆ ಉದ್ಯೋಗಸ್ತರು, ಕುಟುಂಬ ಶ್ರೀ ಕಾರ್ಯಕರ್ತರು, ಶ್ರೀ ವಾಣೀ ಯುವಕ ಮಂಡಲ, ಉದ್ಯೋಗ ಖಾತರೀ ಸದಸ್ಯರು,ಧರ್ಮಸ್ಥಳ ಸ್ವ ಸಹಾಯ...
Date : Friday, 24-06-2016
ಬೆಂಗಳೂರು: ನಗರಗಳಲ್ಲಿ ಹೆಚ್ಚುತ್ತಿರುವ ಮಾಲಿನ್ಯ ಹಾಗೂ ವಾಹನ ದಟ್ಟಣೆ ಕಡಿಮೆ ಮಾಡಲು ರಾಜ್ಯ ಸರ್ಕಾರ ಒಂದಕ್ಕಿಂತ ಹೆಚ್ಚು ಕಾರುಗಳನ್ನು ಹೊಂದುವವರಿಗೆ ವಾಹನ ನೋಂದಣಿ ಮತ್ತಿತರ ಶುಲ್ಕವನ್ನು ಏರಿಕೆ ಮಾಡುವ ಇಂಗಿತ ಹೊಂದಿದೆ. ಪ್ರತೀ ಎರಡನೇ ಕಾರಿಗೆ ಹೆಚ್ಚಿನ ತೆರಿಗೆ ವಿಧಿಸಿದಲ್ಲಿ ಗ್ರಾಹಕರು...
Date : Thursday, 23-06-2016
ಮಂಗಳೂರು: ದಿನಾಂಕ 23-06-2016 ರಂದು ಶ್ಯಾಮ್ ಪ್ರಸಾದ್ ಮುಖರ್ಜಿಯವರ ಸ್ಮೃತಿ ದಿನವನ್ನು ಜಿಲ್ಲಾ ಕಚೇರಿಯ ಅಕ್ಷಯ ಸಭಾಂಗಣದಲ್ಲಿ ಮಂಗಳೂರು ನಗರ ದಕ್ಷಿಣದ ಅಧ್ಯಕ್ಷರಾದ ಶ್ರೀ ರವಿಶಂಕರ್ ಮಿಜಾರ್‌ರವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ವಿ.ಪ.ಸದಸ್ಯರಾದ ಕ್ಯಾ. ಗಣೇಶ್ ಕಾರ್ಣಿಕ್‌ರವರು ದಿ|ಶ್ಯಾಂ ಪ್ರಸಾದ್ ಮುಖರ್ಜಿಯವರ ಬಗ್ಗೆ...