Date : Friday, 24-06-2016
ಬೆಂಗಳೂರು: ನಗರಗಳಲ್ಲಿ ಹೆಚ್ಚುತ್ತಿರುವ ಮಾಲಿನ್ಯ ಹಾಗೂ ವಾಹನ ದಟ್ಟಣೆ ಕಡಿಮೆ ಮಾಡಲು ರಾಜ್ಯ ಸರ್ಕಾರ ಒಂದಕ್ಕಿಂತ ಹೆಚ್ಚು ಕಾರುಗಳನ್ನು ಹೊಂದುವವರಿಗೆ ವಾಹನ ನೋಂದಣಿ ಮತ್ತಿತರ ಶುಲ್ಕವನ್ನು ಏರಿಕೆ ಮಾಡುವ ಇಂಗಿತ ಹೊಂದಿದೆ. ಪ್ರತೀ ಎರಡನೇ ಕಾರಿಗೆ ಹೆಚ್ಚಿನ ತೆರಿಗೆ ವಿಧಿಸಿದಲ್ಲಿ ಗ್ರಾಹಕರು...
Date : Thursday, 23-06-2016
ಮಂಗಳೂರು: ದಿನಾಂಕ 23-06-2016 ರಂದು ಶ್ಯಾಮ್ ಪ್ರಸಾದ್ ಮುಖರ್ಜಿಯವರ ಸ್ಮೃತಿ ದಿನವನ್ನು ಜಿಲ್ಲಾ ಕಚೇರಿಯ ಅಕ್ಷಯ ಸಭಾಂಗಣದಲ್ಲಿ ಮಂಗಳೂರು ನಗರ ದಕ್ಷಿಣದ ಅಧ್ಯಕ್ಷರಾದ ಶ್ರೀ ರವಿಶಂಕರ್ ಮಿಜಾರ್ರವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ವಿ.ಪ.ಸದಸ್ಯರಾದ ಕ್ಯಾ. ಗಣೇಶ್ ಕಾರ್ಣಿಕ್ರವರು ದಿ|ಶ್ಯಾಂ ಪ್ರಸಾದ್ ಮುಖರ್ಜಿಯವರ ಬಗ್ಗೆ...
Date : Thursday, 23-06-2016
ಕಾಸರಗೋಡು : ಕೇರಳ ಗ್ರಾಮೀಣ ಬ್ಯಾಂಕ್ ಜಯನಗರ ಶಾಖೆಯಿಂದ ಅಗಲ್ಪಾಡಿ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಕೊಡೆ ವಿತರಣೆ ಮಾಡಲಾಯಿತು. ಸರಳ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಮೊಕ್ತೇಸರರಾದ ಶ್ರೀ ಉಪ್ಪಂಗಳ ವಾಸುದೇವ ಭಟ್ ರವರು ವಹಿಸಿದರು....
Date : Wednesday, 22-06-2016
ಮೈಸೂರು: ಕಳೆದ ೨೦೧೫ರ ಆರಂಭದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಶ್ರೀರಾಮಚಂದ್ರನ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ್ದಾರೆಂಬ ಆರೋಪ ಹೊತ್ತಿರುವ ಮೈಸೂರು ವಿವಿಯ ಪತ್ರಿಕೋದ್ಯಮ ವಿಭಾಗದ ಪ್ರೊ. ಮಹೇಶ್ ಚಂದ್ರಗುರು ಅವರನ್ನು ಅಮಾನತು ಮಾಡಲಾಗಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿರುವ ಆರೋಪದಡಿ ದೂರು ದಾಖಲಿಸಲಾಗಿತ್ತು. ಸೆಕ್ಷನ್...
Date : Tuesday, 21-06-2016
ಬೆಳ್ತಂಗಡಿ: ರಾಜ್ಯಾದ್ಯಂತ ಯೋಗವನ್ನು ಜನಪ್ರಿಯಗೊಳಿಸಲು ಯೋಗ ಸಂಗಮ ಕಾರ್ಯಕ್ರಮವನ್ನು ವಿಸ್ತರಿಸಿ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಮಂಗಳವಾರ ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ಉಜಿರೆ ಎಸ್ಡಿಎಂ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನ ಮಹಾವಿದ್ಯಾಲಯ ಹಾಗೂ...
Date : Tuesday, 21-06-2016
ಬಂಟ್ವಾಳ : ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆ ಅರ್ಕುಳ ಇಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಶ್ರೀ ಶ್ರೀ ರವಿಶಂಕರ ಗುರೂಜಿಯವರ ಆರ್ಟ್ ಆಫ್ ಲಿವಿಂಗ್ ನ ಯೋಗ ಗುರುಗಳಾದ ಶ್ರೀ ಉದಯ್ ಕುಮಾರ್ ರವರಿಂದ...
Date : Tuesday, 21-06-2016
ಕಲ್ಲಡ್ಕ : ವಿಶ್ವಯೋಗ ದಿನಾಚರಣೆಯ ಅಂಗವಾಗಿ ಶ್ರೀರಾಮ ಪ್ರೌಢಶಾಲೆಯ 600 ವಿದ್ಯಾರ್ಥಿಗಳು ಬಾಳ್ತಿಲ ಗ್ರಾಮದ ಸುದೆಕಾರ್ನಲ್ಲಿ ಮೂರು ಸಾವಿರಕ್ಕೂ ಹೆಚ್ಚು ಅಡಿಕೆ ಸಸಿಗಳನ್ನು ನೆಟ್ಟರು. ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ಡಾ| ಪ್ರಭಾಕರ ಭಟ್, ಅಧ್ಯಕ್ಷ ಬಿ.ನಾರಾಯಣ ಸೋಮಯಾಜಿಯವರ ಮಾರ್ಗದರ್ಶನದಲ್ಲಿ ಪ್ರಾತ್ಯಕ್ಷಿಕೆಯೊಂದಿಗೆ ವಿದ್ಯಾರ್ಥಿಗಳಿಗೆ ಅಡಿಕೆ ಕೃಷಿಯ...
Date : Tuesday, 21-06-2016
ಕಲ್ಲಡ್ಕ : ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಯೋಗದ ಪಾತ್ರ ಪ್ರಮುಖವಾಗಿದೆ. ಯೋಗ ದಿನಾಚರಣೆಯನ್ನು ಆಚರಿಸುವ ಮೂಲಕ ಎಲ್ಲರಿಗೂ ಆರೋಗ್ಯ, ಆಯುಷ್ಯ ವೃದ್ಧಿಸಲು ಸಹಕಾರಿಯಾಗಿದೆ ಎಂದು ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ ಸಂಚಾಲಕ ಡಾ| ಪ್ರಭಾಕರ ಭಟ್ ಹೇಳಿದರು. ಅವರು ಕಲ್ಲಡ್ಕ ಶ್ರೀರಾಮ ಪದವಿಪೂರ್ವ...
Date : Tuesday, 21-06-2016
ಸುಳ್ಯ : ನಮ್ಮ ವ್ಯಕ್ತಿತ್ವ ವಿಕಸನ ಹಾಗೂ ದೇಹದ ಆರೋಗ್ಯಕ್ಕಾಗಿ ಯೋಗವನ್ನು ನಿತ್ಯಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಕರ್ತವ್ಯ ನಿರ್ವಹಣೆಯ ಸರಿಯಾದ ಮಾರ್ಗವೇ ಧರ್ಮ. ಧರ್ಮ ಮಾರ್ಗದಲ್ಲಿ ನಡೆಯಲು ಆರೋಗ್ಯವು ಸುಸ್ಥಿತಿಯಲ್ಲಿರಬೇಕು. ಶರೀರದ ಅಂಗಗಳಿಗೆ ಸರಿಯಾಗಿ ವ್ಯಾಯಾಮ ಮತ್ತು ಮನಸ್ಸಿಗೆ ಏಕಾಗ್ರತೆಯ ಅಭ್ಯಾಸ ದೊರೆತಾಗ ಯೋಗದಿಂದ...
Date : Tuesday, 21-06-2016
ಕಾಸರಗೋಡು : ಶಾರೀರಿಕ, ಮಾನಸಿಕ ಹಾಗೂ ನೈತಿಕ ವಿಕಾಸಕ್ಕಾಗಿ ಚಟುವಟಿಕೆಗಳಲ್ಲಿ ನಿರತರಾದ ಸ್ಕೌಟುಗೈಡುಗಳಿಗೆ ಯೋಗಾಭ್ಯಾಸ ಅತ್ಯಂತ ಪ್ರಧಾನ ಎಂದು ಕೇರಳ ರಾಜ್ಯ ಭಾರತ್ ಸ್ಕೌಟ್ ಮತ್ತು ಗೈಡ್ ಕಾಸರಗೋಡು ಜಿಲ್ಲಾ ಗೈಡ್ ವಿಭಾಗದ ಆಯುಕ್ತೆ ಭಾರ್ಗವಿಕುಟ್ಟಿ ನುಡಿದರು. ಅವರು ಕಾಸರಗೋಡಿನ ವಿದ್ಯಾನಗರದಲ್ಲಿರುವ...