Date : Saturday, 11-06-2016
ಸ್ನೇಹ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ವಿದ್ಯಾರ್ಥಿ ಸಂಸತ್‌ಗೆ ದಿನಾಂಕ 11-6-2016 ರಂದು ಗುಪ್ತ ಮತದಾನ ನಡೆಯಿತು. ಅಭ್ಯರ್ಥಿಗಳಿಗೆ ಚಿಹ್ನೆಗಳನ್ನು ನೀಡಿ ಮತ ಪತ್ರಗಳಿಗೆ ವಿದ್ಯಾರ್ಥಿಗಳು ಮುದ್ರೆ ಒತ್ತುವುದರ ಮೂಲಕ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳನ್ನು ಆರಿಸಿದರು. ಪ್ರೌಢ ವಿಭಾಗದಲ್ಲಿ ಮುಖ್ಯ ಮಂತ್ರಿಯಾಗಿ ಕಾರ್ತಿಕ್...
Date : Saturday, 11-06-2016
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ ಶುಕ್ರವಾರ ಹ್ಯಾಕ್‌ಗೆ ಒಳಗಾಗಿತ್ತು. ಪಾಕಿಸ್ಥಾನ ಮೂಲದ ಹ್ಯಾಕರ್‌ಗಳ ಕೃತ್ಯ ಇದೆಂದು ಹೇಳಲಾಗಿದೆ. ಹ್ಯಾಕ್ ಬಳಿಕ ದುಷ್ಕರ್ಮಿಗಳು ಪಾಕ್ ಧ್ವಜವನ್ನು ವೆಬ್‌ಸೈಟ್‌ನ ಹೋಂ ಪೇಜ್‌ನಲ್ಲಿ ಹಾಕಿದ್ದರು. ಇದು ಸರ್ಕಾರಕ್ಕೆ ದೊಡ್ಡ ಮುಜುಗರವನ್ನುಂಟು ಮಾಡಿದೆ. ಹ್ಯಾಕರ್...
Date : Friday, 10-06-2016
ಬೆಳ್ತಂಗಡಿ : ಸರಕಾರಿ ಶಾಲೆಗಳಲ್ಲಿ ಸರಿಯಾದ ಶಿಕ್ಷಕರಿಲ್ಲ, ಮೂಲಭೂತ ಸೌಕರ್ಯಗಳಿಲ್ಲ, ಇದರಿಂದಾಗಿ ತಮ್ಮ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಪೋಷಕರು ಖಾಸಗಿ ಶಾಲೆಗಳತ್ತ ಮುಖ ಮಾಡಿದ್ದು, ಸರಕಾರಿ ಶಾಲೆಗಳಿಗೆ ಮಕ್ಕಳ ಸೇರ್ಪಡೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಾ ಬರುತ್ತಿದೆ. ಇದೀಗ ಬೆಳ್ತಂಗಡಿ ತಾಲೂಕಿನ ಬಳೆಂಜದ...
Date : Friday, 10-06-2016
ಬೆಂಗಳೂರು : ಜೂನ್ ಅಂತ್ಯದೊಳಗೆ ಸಂಪುಟ ಪುನಾರಚನೆಗೆ ಚಂತನೆ ನಡೆಸಿದ್ದು, ಸಿಎಂ ಸಿದ್ದರಾಮಯ್ಯ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸಲು ದೆಹಲಿಗೆ ತೆರಳಲಿದ್ದಾರೆ. ಜೂ.13 ರಂದು ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿ, ಹೈಕಮಾಂಡ್ ಜೊತೆ ಮಾತು ಕತೆ ನಡೆಸಿ ಸಂಪುಟದಲ್ಲಿ ಬದಲಾವಣೆಗಳನ್ನು ಮಾಡಲು...
Date : Friday, 10-06-2016
ಬದಿಯಡ್ಕ : ಸರಕಾರಿ ಬುನಾದಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್ ಪಿ ಎಸ್ ಎ,ಕನ್ನಡ, ಪಾರ್ಟೈಂ ಸಂಸ್ಕೃತ ಯುಪಿ, ಪಾರ್ಟೈಂ ಅರಬಿ ಯುಪಿ, ಎಲ್ ಪಿ ಎಸ್ ಎ ಮಲಯಾಳ, ಯುಪಿಎಸ್ ಎ ಮಲಯಾಳ ಎಂಬೀ ಅಧ್ಯಾಪಕ ಹುದ್ದೆಗಳು ಖಾಲಿ ಇವೆ. ಅವುಗಳಿಗೆ...
Date : Friday, 10-06-2016
ಸವಣೂರು : ವ್ಯಕ್ತಿತ್ವ ವಿಕಸನದೊಂದಿಗೆ ಸಮಾಜಮುಖಿ ಚಟುವಟಿಕೆ ಜೇಸಿಐಯ ಜೀವಾಳ, ಉತ್ತಮ ಕೆಲಸಮಾಡಿದಾಗ ಸಮಾಜ,ಸಂಸ್ಥೆ ಗುರುತಿಸುತ್ತದೆ ಎಂದು ಜೆಸಿಐ ವಲಯ 15ರ ಅಧ್ಯಕ್ಷ ಸಂದೀಪ್ ಕುಮಾರ್ ಹೇಳಿದರು. ಅವರು ಸವಣೂರು ಜೆಸಿಐ ಆಶ್ರಯದಲ್ಲಿ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾಚೇತನ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ...
Date : Thursday, 09-06-2016
ಉಡುಪಿ : ವಿದ್ಯಾರ್ಥಿಗಳು ಮಾಹಿತಿಯ ಜತೆಗೆ ಪ್ರಾತ್ಯಕ್ಷಿಕೆಯ ಮೂಲಕ ತರಬೇತಿ ಪಡೆದರೆ, ವೈದ್ಯಕೀಯ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸಬಹುದು ಎಂದು ಕುತ್ಪಾಡಿ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ. ಯು. ಶ್ರೀಕಾಂತ್ ಹೇಳಿದರು. ಕುತ್ಪಾಡಿ ಧರ್ಮಸ್ಥಳ ಮಂಜು ನಾಥೇಶ್ವರ ಆಯುರ್ವೇದ ಕಾಲೇಜಿನ...
Date : Thursday, 09-06-2016
ಉಡುಪಿ : ಶ್ರೀಪೇಜಾವರ ಮಠದ ಪರಂಪರೆಯಲ್ಲಿ ಬರುವ ಶ್ರೀವಿಶ್ವಾಧಿರಾಜ ತೀರ್ಥರ ಆರಾಧನೆಯ ಪ್ರಯುಕ್ತ ಶ್ರೀ ಕೃಷ್ಣಮಠದಲ್ಲಿರುವ ಅವರ ವೃಂದಾವನಕ್ಕೆ ಶ್ರೀ ವಿಶ್ವೇಶತೀರ್ಥಶ್ರೀಪಾದರು ವಿಶೇಷ ಪೂಜೆ...
Date : Thursday, 09-06-2016
ಬೆಂಗಳೂರು: ಸರ್ಕಾರದ ಲಿಕ್ಕರ್ ದಂಧೆಗೆ ಬೇಸತ್ತು ರಾಜೀನಾಮೆ ನೀಡಿರುವ ಕೂಡ್ಲಗಿ ಡಿವೈಎಸ್‌ಪಿ ಅನುಪಮಾ ಶೆಣೈ ಅವರು ಗುರುವಾರ ಕೂಡ್ಲಿಗಿಗೆ ತೆರಳಿದ್ದಾರೆ. ಯಾವುದೇ ಕಾರಣಕ್ಕೂ ರಾಜೀನಾಮೆಯನ್ನು ಹಿಂದಕ್ಕೆ ಪಡೆದುಕೊಳ್ಳುವುದಿಲ್ಲ ಎಂದು ಈಗಾಗಲೇ ಅವರು ಸ್ಪಷ್ಟಪಡಿಸಿದ್ದಾರೆ. ಕೆಲದಿನಗಳಿಂದ ಅಜ್ಞಾತವಾಸದಲ್ಲಿದ್ದ ಅನುಪಮಾ ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ...
Date : Thursday, 09-06-2016
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸ್ವಿಜರ್ಲ್ಯಾಂಡ್ ಜೊತೆ ಕಪ್ಪು ಹಣ ವಿಚಾರವಾಗಿ ಮಾತುಕತೆ ನಡೆಸಿದ್ದು, ಇದೀಗ ಕಟ್ಟುನಿಟ್ಟಿನ ದಂಡ ವಿಧಿಸಿ ಕ್ರಮ ಕೈಗೊಳ್ಳಲು ಕಪ್ಪು ಹಣ ನಿಯಂತ್ರಣ ಕಾಯ್ದೆಯನ್ನು ರೂಪಿಸಲಾಗಿದೆ ಎಂದು ವಾಣಿಜ್ಯ ಖಾತೆ ರಾಜ್ಯ ಸಚಿವೆ ನಿರ್ಮಲಾ ಸೀತಾರಾಮನ್...