Date : Saturday, 04-06-2016
ಬಳ್ಳಾರಿ : ಎರಡನೇ ಬಾರಿಗೆ ಕೂಡ್ಲಗಿ ಡಿವೈಎಸ್‌ಪಿ ಅನುಪಮಾ ಶೆಣೈ ರಾಜಿನಾಮೆಗೆ ಮುಂದಾಗಿದ್ದು, ತನ್ನ ರಾಜಿನಾಮೆ ಬಗ್ಗೆ ಬಳ್ಳಾರಿ ಎಸ್.ಪಿ ಚೇತನ್ ಅವರಿಗೆ ಸಿಬ್ಬಂದಿ ಮೂಲಕ ರಾಜಿನಾಮೆ ಪತ್ರ ಕಳುಹಿಸಿಕೊಡಲಾಗಿದೆ ಎಂದು ತಿಳಿದು ಬಂದಿದೆ. ರಾಜಿನಾಮೆ ಪತ್ರವನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು...
Date : Saturday, 04-06-2016
ಬೆಳ್ತಂಗಡಿ : ನಿವೃತ್ತ ನೌಕರರು ಹಿರಿಯ ಅನುಭವಿಗಳೂ, ತಜ್ಞರೂ ಆಗಿದ್ದು ತಟಸ್ಥರಾಗದೇ ಸದಾ ಕ್ರಿಯಾಶೀಲರಾಗಬೇಕು. ಕಾನೂನಿನ ಬಗ್ಗೆ ಮಾಹಿತಿ, ಅರಿವು ಇದ್ದು ಚಿಂತನ-ಮಂಥನ ನಡೆಸಿ ಸಮಾಜದ ಹಿತಕ್ಕಾಗಿ ಶ್ರಮಿಸಬೇಕು ಎಂದು ಶಾಸಕ ಕೆ. ವಸಂತ ಬಂಗೇರ ಹೇಳಿದರು. ಅವರು ಶನಿವಾರ ಬೆಳ್ತಂಗಡಿ...
Date : Saturday, 04-06-2016
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಪತ್ರಕರ್ತ ಸಂಘದ ಮಹಾಸಭೆ ಶನಿವಾರ ಸಂಘದ ಕಚೇರಿಯಲ್ಲಿ ನಡೆದು 2016-17 ನೇ ಸಾಲಿಗೆ ಜೈ ಕನ್ನಡಮ್ಮ ವಾರಪತ್ರಿಕೆ ಸಂಪಾದಕ ದೇವಿಪ್ರಸಾದ್ ಅವರನ್ನು ಅಧ್ಯಕ್ಷರನ್ನಾಗಿ ಅವಿರೋಧವಾಗಿ ಅಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಸಂಯುಕ್ತ ಕರ್ನಾಟಕ ವರದಿಗಾರ ಶ್ರೀನಿವಾಸ ತಂತ್ರಿ, ಪ್ರಧಾನ...
Date : Saturday, 04-06-2016
ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ‘ಆಳ್ವಾಸ್ ಪ್ರಗತಿ’ ಉದ್ಯೋಗ ಮೇಳವನ್ನು ವಾರ್ಷಿಕವಾಗಿ ಉತ್ಕೃಷ್ಠ ಮಟ್ಟದಲ್ಲಿ ಆಯೋಜಿಸಿದ್ದು, ಈ ಬಾರಿ ಜುಲೈ 2 ಮತ್ತು 3 ರಂದು ಮೂಡುಬಿದಿರೆಯ ವಿದ್ಯಾಗಿರಿಯ ಆಳ್ವಾಸ್ ಆವರಣದಲ್ಲಿ ನಡೆಯಲಿದೆ. ಆಳ್ವಾಸ್ ಪ್ರಗತಿ 2016 ಉದ್ಯೋಗ ಮೇಳದ ಉದ್ಘಾಟನೆಯನ್ನು ಎನ್.ಎಮ್.ಸಿ ಮತ್ತು...
Date : Saturday, 04-06-2016
ಬೆಂಗಳೂರು : ಪೊಲೀಸರು ರಾಜ್ಯದಾದ್ಯಂತ ಸಾಮೂಹಿಕ ರಜೆ ಪಡೆದು ನಡೆಸಲಿಚ್ಚಿಸಿದ್ದ ಪ್ರತಿಭಟನೆಗೆ ನೀರಸ ಪ್ರತಿಕ್ರಿಯೆ ದೊರೆತಿದ್ದು, ಸಿಬ್ಬಂದಿಗಳು ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ರಾಜ್ಯ ಪೊಲೀಸರಿಗೆ ಸರಿಯಾಗಿ ವಾರದ ರಜೆ ಸಿಗುತ್ತಿಲ್ಲ. ಪೇದೆಗಳ ಕೆಲಸದ ಕಾಲ ಮಿತಿ ಇಲ್ಲದೆ 15 ರಿಂದ 18 ಗಂಟೆಗಳ ಕಾಲ...
Date : Saturday, 04-06-2016
ಬಂಟ್ವಾಳ : ಪುದು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಪುದು ಕೊಡಮಣ್ಣು ಮತ್ತು ಮೇರಮಜಲಿನ ಮೆಸ್ಕಾಂ ಇಲಾಖೆಗೆ ಸಂಬಂದ ಪಟ್ಟ ಸಮಸ್ಯೆ ಮತ್ತು ಅಹವಾಲುಗಳಿಗೆ ಪುದು ಜಿಲ್ಲಾ ಪಂಚಾಯತ್ ಸದಸ್ಯ ರವೀಂದ್ರ ಕಂಬಳಿಯವರ ಅಧ್ಯಕ್ಷತೆಯಲ್ಲಿ ಬಂಟ್ವಾಳ ಮೆಸ್ಕಾಂ ಕಾರ್ಯ ನಿರ್ವಾಹಕ ಇಂಜೀನಿಯರ್ ನಾರಾಯಣ...
Date : Friday, 03-06-2016
ಮಂಗಳೂರು : ದಕ್ಷ ಹಾಗೂ ಪಾರದರ್ಶಕ ಆಡಳಿತ ನೀಡಿ ಎಲ್ಲಾ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸಿ ದೇಶವನ್ನು ಪರಮೋಚ್ಚ ಸ್ಥಾನಕ್ಕೆ ಕೊಂಡೊಯ್ಯುತ್ತಿರುವ ಈ ಸುಸಂದರ್ಭದಲ್ಲಿ ಮಂಗಳೂರಿನ ಪುರಭವನದಲ್ಲಿ ಜೂ. 8 ರಂದು ಬುಧವಾರ ಮಧ್ಯಾಹ್ನ 3 ಗಂಟೆಗೆ ಶಕ್ತಿಶಾಲಿ ಭಾರತಕ್ಕಾಗಿ ಬೃಹತ್ ಸಮಾವೇಶ ವಿಕಾಸಪರ್ವ...
Date : Friday, 03-06-2016
ಬೆಂಗಳೂರು : ರಾಜ್ಯಾದ್ಯಂತ ಪೊಲೀಸರು ಜೂನ್ 4 ರಂದು ಸಾಮೂಹಿಕ ರಜೆಗೆ ಅರ್ಜಿ ಸಲ್ಲಿಸಿದ್ದು, ಈ ಸಂದರ್ಭವನ್ನು ಕಿಡಿಗೇಡಿಗಳು ಬಳಸಿಕೊಳ್ಳುವ ಸಾಧ್ಯತೆ ಇರುವುದರಿಂದ ನ್ಯಾಯಾಲಯ ಮಧ್ಯ ಪ್ರವೇಶಿಸಬೇಕು ಎಂದು ವಕೀಲ ಎನ್. ಪಿ. ಅಮೃತೇಶ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ....
Date : Friday, 03-06-2016
ಮಂಗಳೂರು : ಪತ್ರಿಕಾಗೋಷ್ಠಿಗಳನ್ನು ನಡೆಸುವುದರಲ್ಲಿ ಪ್ರಸಿದ್ಧರಾದ ಕಾಂಗ್ರೆಸ್ ಹಿರಿಯ ನಾಯಕರಾದ ಜನಾರ್ದನ ಪೂಜಾರಿಯವರು ಇಂದು ಮಂಗಳೂರಿನಲ್ಲಿ ಪತ್ರಿಕಾ ಗೋಷ್ಠಿಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ `ನೀವು ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡಲು ಹೊರಟಿದ್ದೀರಾ’ ಎಂದು ಕೇಳಿದ್ದಾರೆ. ಕಾಂಗ್ರೆಸ್ ಪಕ್ಷ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು, ರಾಜ್ಯದಲ್ಲಿ...
Date : Friday, 03-06-2016
ಮಂಗಳೂರು : ಕೇಂದ್ರ ಸರಕಾರ 2 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ದ.ಕ ಜಿಲ್ಲಾ ಜಿಜೆಪಿ ವಿಕಾಸ ಪರ್ವ ಕಾರ್ಯಕ್ರಮವು ಜೂನ್ 8 ರಂದು ಮಂಗಳೂರು ಪುರಭವನದಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಲಿದ್ದು, ಕೇಂದ್ರ ವಾಣಿಜ್ಯ ಸಚಿವೆ ನಿರ್ಮಲಾ ಸೀತಾರಾಮನ್ ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನರೇಂದ್ರ...