News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

14 ಸ್ವತಂತ್ರ ಶಾಸಕರನ್ನು ಹೋಟೆಲ್‌ಗೆ ಶಿಫ್ಟ್ ಮಾಡಿದ ಕಾಂಗ್ರೆಸ್

ಬೆಂಗಳೂರು: ಕರ್ನಾಟಕವನ್ನು ರಾಜ್ಯಸಭೆಯಲ್ಲಿ ಯಾರು ಪ್ರತಿನಿಧಿಸಬೇಕು ಎಂಬ ಬಗ್ಗೆ ಗುದ್ದಾಟ ಆರಂಭವಾಗಿದೆ. ಚುನಾವಣೆಗೆ ಮುಂಚಿತವಾಗಿ ಕುದುರೆ ವ್ಯಾಪಾರ ನಡೆಯುವ ಬೆದರಿಕೆಯಿಂದ ಕಾಂಗ್ರೆಸ್ ಒಟ್ಟು 14 ಸ್ವತಂತ್ರ ಶಾಸಕರನ್ನು ಮುಂಬಯಿಯ ಹೋಟೆಲ್‌ವೊಂದಕ್ಕೆ ಶಿಫ್ಟ್ ಮಾಡಿದೆ. ಶಾಸಕರ ಈ ಅಜ್ಞಾತವಾಸ ರಾಜ್ಯಸಭಾ ಮತ್ತು ವಿಧಾನಪರಿಷದ್...

Read More

ಪಟ್ಲ ಪೌಂಡೇಶನ್‌ನಿಂದ ಧನ್ಯೋತ್ಸವ ಕಾರ್ಯಕ್ರಮ

ಮಂಗಳೂರು : ಯಕ್ಷದ್ರುವ ಪಟ್ಲ ಪೌಂಡೇಶನ್ ಟ್ರಸ್ಟ್‌ನ ವತಿಯಿಂದ ಧನ್ಯೋತ್ಸವ ಕಾರ್ಯಕ್ರಮ ಬಲ್ಲಾಲ್‌ಬಾಗ್ ಬಳಿ ಇರುವ ಪತ್ತ್‌ಮುಡಿ ಸೌಧದಲ್ಲಿ ಜರಗಿತು. ಸಮಾರಂಭದ ಅಧ್ಯಕ್ಷತೆಯನ್ನು ಪಟ್ಲ ಪೌಂಡೇಶನ್ ಟ್ರಸ್ಟ್‌ನ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ವಹಿಸಿದ್ದರು. ಮೇ ೨೨ರಂದು ಮಂಗಳೂರು ಪುರಭವನದಲ್ಲಿ ಜರಗಿದ...

Read More

ಬೆಳ್ತಂಗಡಿಯಲ್ಲಿ ಪೋಲಿಸರು ಕರ್ತವ್ಯಕ್ಕೆ ಹಾಜರು

ಬೆಳ್ತಂಗಡಿ : ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಪೋಲಿಸ್ ಸಿಬ್ಬಂದಿಗಳ ಸಾಮೂಹಿಕ ರಜೆಯ ಮೂಲಕ ಪ್ರತಿಭಟನೆ ಬೆಳ್ತಂಗಡಿಯಲ್ಲಿ ನಡೆಯಲಿಲ್ಲ. ತಾಲೂಕಿನಲ್ಲಿ ಬೆಳ್ತಂಗಡಿ, ವೇಣೂರು, ಧರ್ಮಸ್ಥಳ ಹಾಗು ಪುಂಜಾಲಕಟ್ಟೆ ಠಾಣೆಗಳ ಸಿಬ್ಬಂದಿಗಳು ಸಾಮೂಹಿಕವಾಗಿ ರಜೆಗಾಗಿ ಮನವಿ ಸಲ್ಲಿಸಿದ್ದರು. ಆದರೆ ಸರಕಾರ ನೀಡಿದ ಆಶ್ವಾಸನೆಯ ಮೇರೆಗೆ...

Read More

ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿಯಿಂದ ಅಹವಾಲು ಸ್ವೀಕಾರ

ಬೆಳ್ತಂಗಡಿ : ಕಂದಾಯ ಇಲಾಖೆಯಲ್ಲಿನ ಅನೇಕ ಲೋಪದೋಷಗಳು, ಕಡತಗಳ ನಾಪತ್ತೆ, ಅಧಿಕಾರಿಗಳ ಅನಾಸಕ್ತಿ, ಲಂಚದಲ್ಲಿ ಆಸಕ್ತಿ ಇದು ಶನಿವಾರ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ನಡೆದ ರಾಜ್ಯ ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಪ್ರಮೋದ್ ಮಧ್ವರಾಜ್ ನಡೆಸಿದ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ...

Read More

ರಾಜಿನಾಮೆ ನೀಡಿದ ಡಿವೈಎಸ್‌ಪಿ ಅನುಪಮಾ ಶೆಣೈ

ಬಳ್ಳಾರಿ : ಎರಡನೇ ಬಾರಿಗೆ ಕೂಡ್ಲಗಿ ಡಿವೈಎಸ್‌ಪಿ ಅನುಪಮಾ ಶೆಣೈ ರಾಜಿನಾಮೆಗೆ ಮುಂದಾಗಿದ್ದು, ತನ್ನ ರಾಜಿನಾಮೆ ಬಗ್ಗೆ ಬಳ್ಳಾರಿ ಎಸ್.ಪಿ ಚೇತನ್ ಅವರಿಗೆ ಸಿಬ್ಬಂದಿ ಮೂಲಕ ರಾಜಿನಾಮೆ ಪತ್ರ ಕಳುಹಿಸಿಕೊಡಲಾಗಿದೆ ಎಂದು ತಿಳಿದು ಬಂದಿದೆ. ರಾಜಿನಾಮೆ ಪತ್ರವನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು...

Read More

ನಿವೃತ್ತರು ತಟಸ್ಥರಾಗದೇ ಸದಾ ಕ್ರಿಯಾಶೀಲರಾಗಬೇಕು

ಬೆಳ್ತಂಗಡಿ : ನಿವೃತ್ತ ನೌಕರರು ಹಿರಿಯ ಅನುಭವಿಗಳೂ, ತಜ್ಞರೂ ಆಗಿದ್ದು ತಟಸ್ಥರಾಗದೇ ಸದಾ ಕ್ರಿಯಾಶೀಲರಾಗಬೇಕು. ಕಾನೂನಿನ ಬಗ್ಗೆ ಮಾಹಿತಿ, ಅರಿವು ಇದ್ದು ಚಿಂತನ-ಮಂಥನ ನಡೆಸಿ ಸಮಾಜದ ಹಿತಕ್ಕಾಗಿ ಶ್ರಮಿಸಬೇಕು ಎಂದು ಶಾಸಕ ಕೆ. ವಸಂತ ಬಂಗೇರ ಹೇಳಿದರು. ಅವರು ಶನಿವಾರ ಬೆಳ್ತಂಗಡಿ...

Read More

ಬೆಳ್ತಂಗಡಿ ತಾಲೂಕು ಪತ್ರಕರ್ತ ಸಂಘದ ಪದಾಧಿಕಾರಿ ಆಯ್ಕೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಪತ್ರಕರ್ತ ಸಂಘದ ಮಹಾಸಭೆ ಶನಿವಾರ ಸಂಘದ ಕಚೇರಿಯಲ್ಲಿ ನಡೆದು 2016-17 ನೇ ಸಾಲಿಗೆ ಜೈ ಕನ್ನಡಮ್ಮ ವಾರಪತ್ರಿಕೆ ಸಂಪಾದಕ ದೇವಿಪ್ರಸಾದ್ ಅವರನ್ನು ಅಧ್ಯಕ್ಷರನ್ನಾಗಿ ಅವಿರೋಧವಾಗಿ ಅಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಸಂಯುಕ್ತ ಕರ್ನಾಟಕ ವರದಿಗಾರ ಶ್ರೀನಿವಾಸ ತಂತ್ರಿ, ಪ್ರಧಾನ...

Read More

ಜುಲೈ 2 ಮತ್ತು 3 ರಂದು ವಿದ್ಯಾಗಿರಿಯಲ್ಲಿ ಆಳ್ವಾಸ್ ಪ್ರಗತಿ 2016 ಉದ್ಯೋಗ ಮೇಳ

ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ‘ಆಳ್ವಾಸ್ ಪ್ರಗತಿ’ ಉದ್ಯೋಗ ಮೇಳವನ್ನು ವಾರ್ಷಿಕವಾಗಿ ಉತ್ಕೃಷ್ಠ ಮಟ್ಟದಲ್ಲಿ ಆಯೋಜಿಸಿದ್ದು, ಈ ಬಾರಿ ಜುಲೈ 2 ಮತ್ತು 3 ರಂದು ಮೂಡುಬಿದಿರೆಯ ವಿದ್ಯಾಗಿರಿಯ ಆಳ್ವಾಸ್ ಆವರಣದಲ್ಲಿ ನಡೆಯಲಿದೆ. ಆಳ್ವಾಸ್ ಪ್ರಗತಿ 2016 ಉದ್ಯೋಗ ಮೇಳದ ಉದ್ಘಾಟನೆಯನ್ನು ಎನ್.ಎಮ್.ಸಿ ಮತ್ತು...

Read More

ಪೊಲೀಸ್ ಪ್ರತಿಭಟನೆ ವಿಫಲ, ಸರಕಾರದ ಕ್ರಮ ಸಫಲ

ಬೆಂಗಳೂರು : ಪೊಲೀಸರು ರಾಜ್ಯದಾದ್ಯಂತ ಸಾಮೂಹಿಕ ರಜೆ ಪಡೆದು ನಡೆಸಲಿಚ್ಚಿಸಿದ್ದ ಪ್ರತಿಭಟನೆಗೆ ನೀರಸ ಪ್ರತಿಕ್ರಿಯೆ ದೊರೆತಿದ್ದು, ಸಿಬ್ಬಂದಿಗಳು ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ರಾಜ್ಯ ಪೊಲೀಸರಿಗೆ ಸರಿಯಾಗಿ ವಾರದ ರಜೆ ಸಿಗುತ್ತಿಲ್ಲ. ಪೇದೆಗಳ ಕೆಲಸದ ಕಾಲ ಮಿತಿ ಇಲ್ಲದೆ 15 ರಿಂದ 18 ಗಂಟೆಗಳ ಕಾಲ...

Read More

ಪುದು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಮೆಸ್ಕಾಂ ಸಮಸ್ಯೆ ಬಗ್ಗೆ ಸಭೆ

ಬಂಟ್ವಾಳ : ಪುದು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಪುದು ಕೊಡಮಣ್ಣು ಮತ್ತು ಮೇರಮಜಲಿನ ಮೆಸ್ಕಾಂ ಇಲಾಖೆಗೆ ಸಂಬಂದ ಪಟ್ಟ ಸಮಸ್ಯೆ ಮತ್ತು ಅಹವಾಲುಗಳಿಗೆ ಪುದು ಜಿಲ್ಲಾ ಪಂಚಾಯತ್ ಸದಸ್ಯ ರವೀಂದ್ರ ಕಂಬಳಿಯವರ ಅಧ್ಯಕ್ಷತೆಯಲ್ಲಿ ಬಂಟ್ವಾಳ ಮೆಸ್ಕಾಂ ಕಾರ್ಯ ನಿರ್ವಾಹಕ ಇಂಜೀನಿಯರ್ ನಾರಾಯಣ...

Read More

Recent News

Back To Top