News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 18th November 2026

×
Home About Us Advertise With s Contact Us

ಛೋಟಾ ರಿಪೋರ್ಟ್‌ರ್ ಭೇಟಿ

ಬೆಳ್ತಂಗಡಿ : ಸುವರ್ಣ ನ್ಯೂಸ್ ಚಾನೆಲ್ ಇದರ ನೂತನ ರಿಯಾಲಿಟಿ ಶೋ ಛೋಟಾ ರಿಪೋರ್‌ರ್ಟರ್ ಸಂಚಿಕೆಯ ಛೋಟಾ ರಿಪೋರ್‌ರ್ಟರ್ ಮಂಗಳೂರಿನ ಶ್ರೇಯದಾಸ್ ಅವರು ಅಳದಂಗಡಿ ಅರಮನೆಗೆ ಭೇಟಿ ನೀಡಿ ಇಲ್ಲಿನ ಅರಸರಾದ ಡಾ| ಪದ್ಮಪ್ರಸಾದ್ ಅಜಿಲರ ಆಶೀವಾದ ಪಡೆದರು. ಈ ಸಂದರ್ಭ...

Read More

ನೆರಿಯ: ಕಾಮಗಾರಿ ಉದ್ಘಾಟನೆ

ಬೆಳ್ತಂಗಡಿ : ನೆರಿಯ ಗ್ರಾಮ ಪಂಚಾಯತ್‌ನ ನೆರಿಯ ಬಯಲು ಎಂಬಲ್ಲಿ ಕುಡಿಯುವ ನೀರಿನ ಕೊಳವೆ ಬಾವಿ, ಪೈಪ್‌ಲೈನ್, ಪಂಪ್‌ಸೆಟ್ ಸಂಪರ್ಕದ ಉದ್ಘಾಟನೆಯನ್ನು ಶಾಸಕ ಕೆ. ವಸಂತ ಬಂಗೇರ ಮಂಗಳವಾರ ನೆರವೇರಿಸಿದರು. ಜಿ.ಪಂ. ಸದಸ್ಯೆ ನಮಿತಾ, ತಾ. ಪಂ. ಸದಸ್ಯ ಸೆಬಾಸ್ಟಿಯನ್ ,...

Read More

ಅಳದಂಗಡಿ ಲಯನ್ಸ್ ಕ್ಲಬ್: ಸೇರ್ಪಡೆ ಕಾರ್ಯಕ್ರಮ

ಬೆಳ್ತಂಗಡಿ : ಅಳದಂಗಡಿ ಲಯನ್ಸ್ ಕ್ಲಬ್ ಇದರ ವತಿಯಿಂದ ನೂತನ ಸದಸ್ಯರ ಸೇರ್ಪಡೆ ಮತ್ತು ಸನ್ಮಾನ ಕಾರ್ಯಕ್ರಮ ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಶ್ವೇತಭವನದಲ್ಲಿ ನಡೆಯಿತು. ಈ ಸಂದರ್ಭ ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಸ್ವಾತಿ ಡೆಂಟಲ್ ಕ್ಲಿನಿಕಿನ ಡಾ| ಶಶಿಧರ...

Read More

ಮುಂಡಾಜೆ : ಉದ್ದೇಶಿತ ತ್ಯಾಜ್ಯ ಘಟಕ ಸ್ಥಳಕ್ಕೆ ಶಾಸಕರ ಭೇಟಿ

ಬೆಳ್ತಂಗಡಿ : ಜನ ವಸತಿ ಇರುವ ಸ್ಥಳದಲ್ಲಿ ಮುಂಡಾಜೆ ಗ್ರಾ. ಪಂ.ನ ಕೋರಿಕೆಯಂತೆ ಕೂಳೂರು- ಕುರುಡ್ಯ ಪ್ರದೇಶದಲ್ಲಿ ತ್ಯಾಜ್ಯ ಘಟಕ ಸ್ಥಾಪನೆಗೆ ಸ್ಥಳೀಯರ ವಿರೋಧವಿದ್ದು, ಈ ವಿಚಾರ ಚರ್ಚೆಗೆ ಕಾರಣವಾಗಿತ್ತು. ಉದ್ದೇಶಿತ ಘಟಕ ಸ್ಥಳಕ್ಕೆ ಶಾಸಕ ಕೆ. ವಸಂತ ಬಂಗೇರ ಮಂಗಳವಾರ...

Read More

ಅಳದಂಗಡಿ: ಏಕಗವಾಕ್ಷಿ ಸೇವಾ ಕೇಂದ್ರ ಉದ್ಘಾಟನೆ

ಬೆಳ್ತಂಗಡಿ : ಅಳದಂಗಡಿ ಗ್ರಾಮ ಪಂಚಾಯತಿ ವತಿಯಿಂದ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಹಾಗೂ ಯೋಜನೆಯ ಸೌಲಭ್ಯ ಒದಗಿಸಲು ಏಕಗವಾಕ್ಷಿ ಸೇವಾ ಕೇಂದ್ರದ ಉದ್ಘಾಟನೆಯನ್ನು ಜಿಪಂ ಸದಸ್ಯ ಶೇಖರ ಕುಕ್ಕೇಡಿ ನೆರವೇರಿಸಿದರು. ಅಳದಂಗಡಿ ಗ್ರಾಪಂ ಅಧ್ಯಕ್ಷ ಸತೀಶ್ ಕುಮಾರ್ ಮಿತ್ತಮಾರು ಅಧ್ಯಕ್ಷತೆ...

Read More

ತೋಟತ್ತಾಡಿ: ಕಾಮಗಾರಿ ಉದ್ಘಾಟನೆ

ಬೆಳ್ತಂಗಡಿ : ತೋಟತ್ತಾಡಿ ಗ್ರಾಮ ಪಂಚಾಯತ್‌ನ ಎರಡನೇ ವಾರ್ಡ್‌ನಲ್ಲಿ ಕುಡಿಯುವ ನೀರಿನ ಕೊಳವೆ ಬಾವಿ, ಪೈಪ್‌ಲೈನ್, ಪಂಪ್‌ಸೆಟ್ ಸಂಪರ್ಕದ ಉದ್ಘಾಟನೆಯನ್ನು ಶಾಸಕ ಕೆ. ವಸಂತ ಬಂಗೇರ ಮಂಗಳವಾರ ನೆರವೇರಿಸಿದರು. ಜಿ.ಪಂ. ಸದಸ್ಯೆ ನಮಿತಾ, ತಾ. ಪಂ. ಸದಸ್ಯ ಸೆಬಾಸ್ಟಿಯನ್ ಹಾಗೂ ಪಂಚಾಯತ್...

Read More

ಪೋಲೀಸರ ನ್ಯಾಯುತ ಬೇಡಿಕೆಗಳ ಹೋರಾಟಕ್ಕೆ ಡಿ.ವೈ.ಎಫ್.ಐ. ಬೆಂಬಲ

ಬೆಳ್ತಂಗಡಿ : ಜೂನ್ 4 ರಂದು ಸಾರ್ವತ್ರಿಕ ರಜೆ ಮಾಡಿ ಸರಕಾರದ ವಿರುದ್ದ ನ್ಯಾಯಯುತ ಬೇಡಿಕೆಗಳಿಗಾಗಿ ಪ್ರತಿಭಟನೆ ನಡೆಸಲು ನಿರ್ಧರಿಸಿದ ಪೋಲೀಸರನ್ನು ಅಭಿನಂದಿಸಿದ, ಡಿ.ವೈ.ಎಫ್.ಐ. ಬೆಳ್ತಂಗಡಿ ತಾಲೂಕು ಸಮಿತಿಯು ಅವರ ಹೋರಾಟಕ್ಕೆ ಬೆಂಬಲ ಘೋಷಿಸಿದೆ ಎಂದುತಾಲೂಕು ಅಧ್ಯಕ್ಷರಾದ ಧನಂಜಯಗೌಡ, ಕಾರ್ಯದರ್ಶಿ ವಿಠಲ ಮಲೆಕುಡಿಯಾ,...

Read More

ನಿಡಲೆಯಲ್ಲಿ “ಕುಂಬಿತ್ತಿಲ್ ಸಂಗೀತ ಶಿಬಿರ” ಸಂಪನ್ನ

ಬೆಳ್ತಂಗಡಿ : ತಾಲೂಕಿನ ಗ್ರಾಮೀಣ ಪ್ರದೇಶವಾದ ನಿಡ್ಲೆಯ ಕರುಂಬಿತ್ತಿಲ್ ಮನೆಯಂಗಳದಲ್ಲಿ ಖ್ಯಾತ ವಾಯಲಿನ್ ಕಲಾವಿದ ವಿದ್ವಾನ್ ವಿಠಲ ರಾಮಮೂರ್ತಿ ಅವರ ನೇತೃತ್ವದಲ್ಲಿ ಮೇ 23 ರಿಂದ 28 ರ ವರೆಗೆ 17ನೇ ವರ್ಷದ 6 ದಿನಗಳ ‘ಕುಂಬಿತ್ತಿಲ್’ ಸಂಗೀತ ಶಿಬಿರದಲ್ಲಿ ಸುಮಾರು 200 ಕ್ಕೂ ಹೆಚ್ಚು ಶಿಬಿರಾರ್ಥಿಗಳು...

Read More

ಉಜಿರೆಯಲ್ಲಿ ದ್ವಿದಿನ ಶಾಸ್ತ್ರೀಯ ಸಂಗೀತ ಆರಾಧನೋತ್ಸವ ಯಕ್ಷೆಪಾಸನೆ

ಬೆಳ್ತಂಗಡಿ : ಸಂಗೀತ ಆರಾಧನೆಯಿಂದ ಬಾಲ ಪ್ರತಿಭೆ, ಕಲೆ, ಸಂಸ್ಕೃತಿ ಬೆಳಗಲಿ, ಪಡ್ವೆಟ್ನಾಯ ಉಜಿರೆ, ಮನುಷ್ಯನ ಆಸಕ್ತಿಗಳು ಹತ್ತು ಹಲವು, ಅವುಗಳನ್ನು ವ್ಯಕ್ತ ಪಡಿಸುವ ಮಾಧ್ಯಮವೂ ಹಲವು ಸಂಗೀತ, ನೃತ್ಯಗಳ ಮೂಲಕ ಸಮಾಜದಲ್ಲಿ ಸಂಸ್ಕೃತಿಯನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ. ಬೆಳ್ತಂಗಡಿ ತಾಲೂಕಿನಲ್ಲಿ...

Read More

ಜಿಲ್ಲಾ ಪಂಚಾಯತ್‌ಅಧ್ಯಕ್ಷೆ ಶ್ರೀಮತಿ ಮೀನಾಕ್ಷಿಯವರಿಗೆ ಅಭಿನಂದನಾ ಕಾರ್ಯಕ್ರಮ.

ಬೆಳ್ತಂಗಡಿ : ಮುಗೇರ ಮಹಿಳಾ ವೇದಿಕೆ ಆದಿನಾಗಬ್ರಹ್ಮ ಮುಗೇರ ಯುವಕ ಮಂಡಲ ಇದರ ವತಿಯಿಂದ ಜಿಲ್ಲಾ ಪಂಚಾಯತಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮೀನಾಕ್ಷಿ ಶಾಂತಿಗೋಡು ಇವರನ್ನು ಸ್ವಜಾತಿ ಮುಖ್ಯ ವೇದಿಕೆಯಿಂದ ಫಲ, ಪುಷ್ಪಾ, ಕಿರುಕಾಣಿಕೆ, ಶಾಲುಹೊದಿಸಿ ಮುಗೇರ ಮಹಿಳಾ ವೇದಿಕೆಯ ಅಧ್ಯಕ್ಷೆ ಮಾಜಿ ಜಿಲ್ಲಾ...

Read More

Recent News

Back To Top