News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ವೇತನ ತಾರತಮ್ಯ ವಿರೋಧಿಸಿ ಜೂ.2ರಂದು ಸರ್ಕಾರಿ ನೌಕರರಿಂದ ಸಾಮೂಹಿಕ ರಜೆ

ಬೆಂಗಳೂರು : ಕೇಂದ್ರ ಹಾಗೂ ರಾಜ್ಯ ಸರಕಾರದ ನೌಕರರ ನಡುವೆ ಇರುವ ವೇತನ ತಾರತಮ್ಯ ವಿರೋಧಿಸಿ 5 ಲಕ್ಷ ಮಂದಿ ರಾಜ್ಯಸರಕಾರಿ ನೌಕರರು ಜೂ.2 ರಂದು ಸಾಮೂಹಿಕ ರಜೆ ಹಾಕಿ ವೇತನ ಅಸಾಮಾನತೆಯನ್ನು ವಿರೋಧಿಸಲಿದ್ದಾರೆ. ಕೇಂದ್ರ ಸರಕಾರದ ನೌಕರರಿಗೆ 7ನೇ ವೇತನ ಆಯೋಗದ...

Read More

ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ಬಂಟ್ವಾಳ : ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆ ಅರ್ಕುಳ ಇಲ್ಲಿ ಶಾಲಾ ಪ್ರಾರಂಭೋತ್ಸವ ವನ್ನು ವಿಶಿಷ್ಠ ವಾಗಿ ಆಚರಿಸಿದರು. ಒಂದನೇ ತರಗತಿಗೆ ದಾಖಲಾದ  ಸುಮಾರು 26ಪುಟಾಣಿ ಗಳನ್ನು ಮೆರವಣಿಗೆಯಲ್ಲಿ ವಾದ್ಯಗೋಷ್ಠಿಯೊಂದಿಗೆ ಕರೆತಂದು ಪುಟಾಣಿಗಳಿಂದ ದೀಪ ಬೆಳಗಿಸುವ ಮೂಲಕ ಆರಂಭ ಗೊಂಡಿತು. ಮುಖ್ಯಅತಿಥಿಗಳಾಗಿ...

Read More

ಶಾಲಾ ಪ್ರಾರಂಭೋತ್ಸವ

ಬೆಳ್ತಂಗಡಿ :  ಶ್ರೀ.ಧ.ಮಂ.ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದ ಪ್ರಸಕ್ತ 2016-17ನೇ ಸಾಲಿನ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವು ನಡೆಯಿತು. ಪ್ರಾರಂಭದಲ್ಲಿ ಗಣಹೋಮವನ್ನು ನೆರವೇರಿಸಿ ಬಳಿಕ ಶಾಲಾ ಸಂಚಾಲಕರಾದ ಅನಂತ ಪದ್ಮನಾಭ ಭಟ್ ದೀಪ ಪ್ರಜ್ವಲಿಸಿ ಶುಭ ಹಾರೈಸುವುದರ ಮೂಲಕ ಶಾಲಾ ಕಾರ್ಯ ಚಟುವಟಿಕೆಗಳಿಗೆ...

Read More

ಉತ್ತಮ ಸ್ಕೌಟ್ಸ್ ಅಧ್ಯಾಪಕ ಪ್ರಶಸ್ತಿ ಪಡೆದ ಕಿರಣ್ ಪ್ರಸಾದ್ ಕೂಡ್ಲುಗೆ ಸನ್ಮಾನ

ಕಾಸರಗೋಡು : ಕೇರಳ ರಾಜ್ಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮಟ್ಟದ ಉತ್ತಮ ಸ್ಕೌಟ್ಸ್ ಅಧ್ಯಾಪಕ ಪ್ರಶಸ್ತಿ ಪಡೆದ ಕಿರಣ್ ಪ್ರಸಾದ್ ಕೂಡ್ಲು ಅವರನ್ನು ಶ್ರೀ ಭಿಕ್ಷು ಲಕ್ಷ್ಮಣಾನಂದ ಸ್ವಾಮೀಜಿ ಸೇವಾ ಸಮಾಜದ ಸೇವಾಪುರಸ್ಕಾರವನ್ನು ಸಮಾಜದ ಅಧ್ಯಕ್ಷ ಜನಾರ್ಧನ ಕೊರಕ್ಕೋಡು...

Read More

ಭಜನೆಯ ಮೂಲಕ ಮನೆ ಮನಗಳನ್ನು ಒಟ್ಟುಗೂಡಿಸಲು ಸಾಧ್ಯ

ಕಾಸರಗೋಡು : ಭಜನೆಯ ಮೂಲಕ ಮನಸ್ಸನ್ನು ಕೇಂದ್ರೀಕರಿಸಲು ಸಾಧ್ಯ ಆ ಮೂಲಕ ಎಲ್ಲರ ಮನೆಗಳನ್ನು ಒಟ್ಟುಗೂಡಿಸಲು ಸಾಧ್ಯ ಎಂದು ಕೇರಳ ರಾಜ್ಯ ಕೋಟೆಯವರ ಯಾನೆ ಕೋಟೆಗಾರರ ಸೇವಾ ಸಂಘದ ಅಧ್ಯಕ್ಷ ಪುರುಷೋತ್ತಮ ಮಾಸ್ತರ್ ಅಭಿಪ್ರಾಯಪಟ್ಟರು. ಅವರು ಸಂಘದ ಮಹಿಳಾ ವಿಭಾಗದ ನೇತೃತ್ವದಲ್ಲಿ...

Read More

ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಚಂದ್ರಕಲಾ ಶೆಟ್ಟಿ

ಮಂಗಳೂರು : ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆಯ 2016-18ನೇ ಸಾಲಿನ ಅಧ್ಯಕ್ಷರಾಗಿ ಚಂದ್ರಕಲಾ ಶೆಟ್ಟಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಸುರತ್ಕಲ್ ಬಂಟರ ಭವನದಲ್ಲಿ ನಡೆದ ಮಹಿಳಾವೇದಿಕೆಯ ಸಭೆಯಲ್ಲಿ ನೂತನ ಪದಾಧಿಕಾರಿಗಳ ನೇಮಕ ನಡೆಯಿತು. ಉಪಾಧ್ಯಕ್ಷರಾಗಿ ಬೇಬಿ ಶೆಟ್ಟಿ, ಕಾರ್ಯದರ್ಶಿಯಾಗಿ ವಿಜಯ ಭಾರತಿ...

Read More

ಹಿರಿಯ ಸಾಹಿತಿ ದೇಜಗೌ ವಿಧಿವಶ

ಮೈಸೂರು:  ಹಿರಿಯ ಸಾಹಿತಿ, ಕುವೆಂಪು ಅವರ ಶಿಷ್ಯರಾಗಿದ್ದ  ದೇಜಗೌ ಎಂದೇ ಪ್ರಖ್ಯಾತರಾಗಿದ್ದ ಡಾ. ದೇ. ಜವರೇಗೌಡ ಅವರು ಸೋಮವಾರ ಸಂಜೆ ವಿಧಿವಶರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ದೇಜಗೌ ಅವರಿಗೆ ಉಸಿರಾಟದ ತೊಂದರೆ ಕಂಡು ಬಂದ ಹಿನ್ನೆಲೆಯಲ್ಲಿ ಶನಿವಾರ ಜಯದೇವ ಹೃದ್ರೋಗ ಆಸ್ಪತ್ರೆಗೆ...

Read More

ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಉಲ್ಲಾಸ್ ಆರ್. ಶೆಟ್ಟಿ

ಸುರತ್ಕಲ್ : ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಉಲ್ಲಾಸ್ ಆರ್.ಶೆಟ್ಟಿ ಪೆರ್ಮುದೆ ಪುನರಾಯ್ಕೆಯಾದರು. ಉಪಾಧ್ಯಕ್ಷರಾಗಿ ಸುಧಾಕರ ಪೂಂಜಾ ಹೊಸಬೆಟ್ಟು, ಕಾರ್ಯದರ್ಶಿಯಾಗಿ ಸೀತಾರಾಮ ರೈ, ಎಂ.ಅರ್.ಪಿ.ಎಲ್, ಜೊತೆ ಕಾರ್ಯದರ್ಶಿಯಾಗಿ ಜಯರಾಮ ಶೆಟ್ಟಿ ತಡಂಬೈಲ್, ಕೋಶಾಧಿಕಾರಿಯಾಗಿ ಪ್ರವೀಣ್ ಶೆಟ್ಟಿ ಸುರತ್ಕಲ್, ಸಂಘಟನಾ ಕಾರ್ಯದರ್ಶಿಯಾಗಿ ಗುಣಶೇಖರ...

Read More

ಪರಸ್ಪರ ಸಹಕಾರ ದೊರೆತಾಗ ಸಾಧನೆ ಸಾಧ್ಯ

ಸುಳ್ಯ : ಅಜ್ಞಾನ, ಭಯ, ಸಂದೇಹ, ಅನುಮಾನಗಳನ್ನು ಬಿಟ್ಟು ಜ್ಞಾನ ಸಂಗ್ರಹದಲ್ಲಿ ನಾವು ನಿರಂತರವಾಗಿ ತೊಡಗಿಕೊಳ್ಳಬೇಕು. ಕಲಿತ ವಿಷಯಗಳನ್ನು ಜ್ಞಾನವಾಗಿಸಿಕೊಳ್ಳಬೇಕು. ಪರಸ್ಪರ ಸಹಕಾರ ಮತ್ತು ಸ್ವಪ್ರಯತ್ನ ಇದ್ದಾಗ ಸಾಧನೆ ಸಾಧ್ಯ ಎಂದು ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಚಂದ್ರಶೇಖರ ದಾಮ್ಲೆಯವರು  ಶಾಲಾ...

Read More

ಜೂ.4 ರಂದು ರಾಜ್ಯ ಗೋಶಾಲಾ ಒಕ್ಕೂಟ ರಚನೆಗೆ ಸಭೆ

ಉಡುಪಿ : ಗೋವುಗಳ ರಕ್ಷಣೆಗಾಗಿ ಹಾಗೂ ಸಂವರ್ಧನೆಗಾಗಿ ಗೋಶಾಲೆಗಳೆಲ್ಲರೂ ಸಂಘಟಿತರಾಗಿ ಯೋಜನೆ ರೂಪಿಸುವ ಅಗತ್ಯವಿದೆ. ಹಾಗೆಯೇ ಸರಕಾರದೂಡನೆ ವ್ಯವಹರಿಸಲಿಕ್ಕೂ ಒಕ್ಕೂಟದ ಅವಶ್ಯಕತೆ ಇದೆ. ಆದುದರಿಂದ ಗೋಶಾಲೆಗಳ ಒಕ್ಕೂಟ ರಚಿಸಲು ಪೇಜಾವರ ಮಠದ ವತಿಯಿಂದ ಉಡುಪಿಯ ಉಡುಪಿ ಶ್ರೀ ಕೃಷ್ಣಮಠದ ಅನ್ನಧರ್ಮ ಸಭಾಭವನದಲ್ಲಿ...

Read More

Recent News

Back To Top