Date : Thursday, 26-05-2016
ಪುತ್ತೂರು : ಮಹಾಲಿಂಗೇಶ್ವರ ದೇವಸ್ಥಾನದ ತಂತ್ರಿಗಳಿಗೆ ನೋಟಿಸ್ ನೀಡಿರುವ ಕುರಿತು ಉತ್ತರಿಸಿರುವ ಕುಂಟಾರು ರವೀಶ್ ತಂತ್ರಿಯವರು ಕಾರ್ಯನಿರ್ವಹಣಾಧಿಕಾರಿಗೆ ತಂತ್ರಿಗಳಿಗೆ ನೋಟೀಸ್ ನೀಡುವ ಅಧಿಕಾರ ಇರುವುದಿಲ್ಲ ಎಂದು ದೇವಸ್ಥಾನದ ನೋಟೀಸ್‌ಗೆ ಉತ್ತರ ನೀಡಿದ್ದಾರೆ. ಜಿಲ್ಲಾಧಿಕಾರಿಯವರ ಆದೇಶದಂತೆ ಧಾರ್ಮಿಕ ದತ್ತಿ ಇಲಾಖೆ ನನ್ನನ್ನು ತಂತ್ರಿಗಳಾಗಿ...
Date : Thursday, 26-05-2016
ಕಲ್ಲಡ್ಕ : ಶ್ರೀರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕ ಇಲ್ಲಿನ ಈ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಪರೀಕ್ಷೆಗೆ ಹಾಜರಾದ 338 ವಿದ್ಯಾರ್ಥಿಗಳಲ್ಲಿ 323 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಒಟ್ಟು ಶೇ 96 ಫಲಿತಾಂಶ ದಾಖಲಾಗಿದೆ. ವಾಣಿಜ್ಯ ವಿಭಾಗದಲ್ಲಿ ಚೈತ್ರ 569,...
Date : Thursday, 26-05-2016
ಸುಳ್ಯ : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ್ ಆದರ್ಶ ಗ್ರಾಮವಾದ ಬಳ್ಪ ಗ್ರಾಮ ಪಂಚಾಯತ್ ನಲ್ಲಿ 2 ನೇ ಹಂತದ ವಿವಿಧ ಕಾಮಗಾರಿಗಳಿಗೆ ಗುರುವಾರ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಶಂಕು ಸ್ಥಾಪನೆ ಮಾಡಿದರು. ಇದೇ ಸಂದರ್ಭದಲ್ಲಿ ರಸ್ತೆ...
Date : Thursday, 26-05-2016
ಅಂಕತ್ತಡ್ಕ : ಗುರುದೇವಾ ಸೇವಾಬಳಗ, ಗ್ರಾಮ ವಿಕಾಸ ಘಟ ಸಮಿತಿಯ ವಾರ್ಷಿಕೋತ್ಸವ ಒಡಿಯೂರು ಶ್ರೀಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು.ತಮ್ಮ ಮನಸ್ಸು ಸ್ವಚ್ಚವಾಗಿದ್ದರೆ ಸಮಾಜವನ್ನು ಸ್ವಚ್ಚವಾಗಿಡಬಹುದು.ತಮ್ಮ ಜೀವನದ ಪೂರ್ವಾವಲೋಕನದಿಂದ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ.ಸದ್ವಿಚಾರಗಳನ್ನು ಆಚರಣೆಗೆ ತಂದರೆ ಜೀವನದಲ್ಲಿ ಬದಲಾವಣೆ ತರಲು ಸಾದ್ಯ ಎಂದು ಒಡಿಯೂರು...
Date : Wednesday, 25-05-2016
ಮಂಗಳೂರು : ನಗರದ ಹೃದಯ ಭಾಗದಲ್ಲಿರುವ ಶಾರದಾ ಪದವಿ ಪೂರ್ವ ಕಾಲೇಜು ವಿಜ್ಞಾನ ವಿಭಾಗದಲ್ಲಿ ಶೇಕಡ 97.69% ಹಾಗೂ ವಾಣಿಜ್ಯ ವಿಭಾಗದಲ್ಲಿ ಶೇಕಡ 97.84% ಫಲಿತಾಂಶವನ್ನು ಪಡೆದಿರುತ್ತಾರೆ. ವಿಜ್ಞಾನ ವಿಭಾಗದಿಂದ ಒಟ್ಟು 389 ವಿದ್ಯಾರ್ಥಿಗಳು ಹಾಜರಾಗಿದ್ದು, ಅವರಲ್ಲಿ 185 ವಿಶಿಷ್ಟ ಶ್ರೇಣಿ,...
Date : Wednesday, 25-05-2016
ಮಂಗಳೂರು : ಕೇಂದ್ರ ಸರಕಾರದ ಎರಡು ವರ್ಷದ ಸಾಧನೆಯ ಕುರಿತು ವಿಶೇಷ ಕಾರ್ಯಕ್ರಮವನ್ನು ಮಂಗಳೂರು ಪುರಭವನದಲ್ಲಿ ಮೇ 26 ರಂದು ಬೆಳಗ್ಗೆ 11 ಗಂಟೆಗೆ ಆಯೋಜಿಸಲಾಗಿದೆ. ಕ್ಷೇತ್ರ ಪ್ರಚಾರ ನಿರ್ದೇಶನಾಲಯ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮಂಗಳೂರು, ಹಾಸನ ಮತ್ತು ಶ್ರೀ ಕ್ಷೇತ್ರ...
Date : Wednesday, 25-05-2016
ಬೆಂಗಳೂರು : ರಾಷ್ಟ್ರೋತ್ಥಾನ ಪರಿಷತ್‌ನ ತಪಸ್ ಯೋಜನೆಯಲ್ಲಿ ಶಿಕ್ಷಣ ಪಡೆದ ಕುಷ್ಟಗಿಯ ಸಾಮಾನ್ಯ ರೈತನ ಮಗ ಪ್ರವೀಣಗೌಡ ಎನ್. ಪಾಟೀಲ್ ಹಾಗೂ ಶಿವಮೊಗ್ಗದ ಟೈಲರ್ ಮಗ ಯಶವಂತ ಸಿ. ದ್ವಿತಿಯ ಪಿಯುಸಿ ಪರೀಕ್ಷೆಯಲ್ಲಿ ಶೇ. 97ರಷ್ಟು ಅಂಕ ಗಳಿಸಿದ್ದಾರೆ. ಇನ್ನು ಸಾಮಾನ್ಯ...
Date : Wednesday, 25-05-2016
ಮಂಗಳೂರು : ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂರವರ ಪ್ರತಿಮೆಯನ್ನು ನಗರ ಕೇಂದ್ರ ಮೈದಾನದಲ್ಲಿ ಸ್ಥಾಪಿಸಲು ನಾವು ಮಹಾನಗರಪಾಲಿಕೆಯ ಸಭೆಯಲ್ಲಿ ವಿರೋಧ ವ್ಯಕ್ತಪಡಿಸಿಲ್ಲವೆನ್ನುವ ಕಾಂಗ್ರೆಸ್ಸ್ ನವರ ಹೇಳಿಕೆ ಅಪ್ಪಟ ಸುಳ್ಳಾಗಿದ್ದು, ಚರ್ಚೆಯ ಸಂದರ್ಭಗಳಲ್ಲಿ ನಿದ್ದೆಗೆ ಜಾರುವ ಚಾಳಿಯುಳ್ಳ ಕಾಂಗ್ರೆಸ್ಸಿಗರು ನಮ್ಮ ವಿರೋಧ...
Date : Wednesday, 25-05-2016
ಮಂಗಳೂರು: ದೇಸಿ ಉತ್ಥಾನ ಅಸೋಸಿಯೇಟ್ಸ್, ಮಂಗಳೂರು ಇದರ ಆಶ್ರಯದಲ್ಲಿ ಮೇ 27ರಿಂದ 29ರ ವರೆಗೆ ಸಾವಯವ ನೈಸರ್ಗಿಕ ಸಿರಿಧಾನ್ಯ ಮೌಲ್ಯವರ್ಧಿತ ಆಹಾರ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ. ಇದೇ ವೇಳೆ ಪಂಚಗವ್ಯ ಆಯುರ್ವೇದ ಚಿಕಿತ್ಸಾ ಶಿಬಿರ ಹಾಗೂ ಸಾವಯವ ಸಿರಿಧಾನ್ಯ...
Date : Wednesday, 25-05-2016
ಮಂಗಳೂರು : ಈ ಸಾಲಿನ ದ್ವಿತೀಯ ಪಿ.ಯು.ಸಿ. ಫಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದ ದಕ್ಷಿಣ ಕನ್ನಡ, ಹಾಗೂ ದ್ವಿತೀಯ ಸ್ಥಾನವನ್ನು ಪಡೆದ ಉಡುಪಿ ಜಿಲ್ಲೆಯ ಎಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರನ್ನು, ಉಪನ್ಯಾಸಕರನ್ನು ಹಾಗೂ ವಿವಿಧ ಕಾಲೇಜುಗಳ ಆಡಳಿತ ಮಂಡಳಿಯವರನ್ನು ಮತ್ತು...