Date : Monday, 23-05-2016
ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಮಂಗಳವಾರ ಹತ್ತನಾವಧಿ ಜಾತ್ರೆ ( ಪತ್ತನಾಜೆ) ನಡೆಯಲಿದೆ. ವರ್ಷದ ಕೊನೆಯ ಜಾತ್ರೆ ಇದಾಗಿದ್ದು ಮುಂದೆ ದೀಪಾವಳಿ ತನಕ ದೇವಸ್ಥಾನದಲ್ಲಿ ರಂಗಪೂಜೆ, ಉತ್ಸವ ಮೊದಲಾದ ವಿಶೇಷ ಸೇವೆಗಳು ನಡೆಯುವುದಿಲ್ಲ. ಧರ್ಮಸ್ಥಳ ಯಕ್ಷಗಾನ ಮಂಡಳಿಯ ಕಲಾವಿದರು ದೇವಸ್ಥಾನದ ಎದುರು ಮೂರು...
Date : Monday, 23-05-2016
ಬೆಳ್ತಂಗಡಿ : ತಾಲೂಕಿನಾದ್ಯಂತ ಗಾಳಿ ಮಳೆ ಸಿಡಿಲಿನಿಂದ ಹಾನಿಗೊಳಗಾದ ಕಳಿಯ, ಓಡಿಲ್ನಾಳ ಹಾಗು ನ್ಯಾಯತರ್ಪು ಗ್ರಾಮಗಳ ಪ್ರದೇಶಗಳಿಗೆ ಜಿಪಂ ಸದಸ್ಯೆ ಮಮತಾ ಶೆಟ್ಟಿ ಭೇಟಿ ನೀಡಿದರು. ಕಳಿಯ ಪ್ರಾ. ಕೃ.ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು, ನಿರ್ದೇಶಕರಾದ ನಾಣ್ಯಪ್ಪ ಪೂಜಾರಿ,...
Date : Monday, 23-05-2016
ಮಂಗಳೂರು : ಕೊಲ್ಯದ ಶ್ರೀ ರಮಾನಂದ ಸ್ವಾಮೀಜಿಯವರು ದೈವಧೀನರಾಗಿದ್ದು, ಸ್ವಾಮೀಜಿಯವರ ಅಗಲುವಿಕೆಯಿಂದ ಹಿಂದೂ ಸಮಾಜಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ನಿರ್ಗತಿಕರಿಗೆ ಸಹಾಯ ಹಸ್ತವನ್ನು ಮಾಡಿದ್ದಾರೆ. ಹಿಂದೂ ಸಮಾಜದ ಹಾಗೂ ಧೀನದಲಿತರ ಅಭಿವೃದ್ಧಿಗೆ ಶ್ರಮಿಸಿ, ರಾಮ ಮಂದಿರ...
Date : Monday, 23-05-2016
ಮಂಗಳೂರು : ಕೊಲ್ಯ ಮೂಕಾಂಬಿಕ ಮಠದ ಸದ್ಗುರು ಶ್ರೀ ರಮಾನಂದ ಸ್ವಾಮೀಜಿ ದೈವಾಧೀನ. ಮಂಗಳೂರಿನ ವಿನಯ ಹಾಸ್ಪಿಟಲ್ನಲ್ಲಿ ದೈವಾಧೀನರಾಗಿದ್ದು , ಸ್ವಾಮೀಜಿಯವರು ಅಧಿಕ ರಕ್ತದೊತ್ತಡ, ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದರು. ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಹಲವು ಬಡ ಹಾಗೂ ನಿರ್ಗತಿಕರಿಗೆ ಸಹಾಯಹಸ್ತವನ್ನು...
Date : Monday, 23-05-2016
ಮಂಗಳೂರು : ಬಂಟರ ಸಂಘ (ರಿ) ಸುರತ್ಕಲ್ ಇದರ ವತಿಯಿಂದ ಮೇ ೨೯ರಂದು ಭಾನುವಾರ ಸಂಜೆ ೪.೩೦ಕ್ಕೆ ಅಭಿನಂದನಾ ಸಮಾರಂಭ ಮತ್ತು ವಿದ್ಯಾರ್ಥಿ ವೇತನ ವಿತರಣೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಉಲ್ಲಾಸ್...
Date : Sunday, 22-05-2016
ಬೆಳ್ತಂಗಡಿ : ಎಸ್ಡಿಎಂ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣವನ್ನು ನೀಡುವುದರ ಮೂಲಕ ವಿದ್ಯಾರ್ಥಿಗಳ ಏಳಿಗೆಗೆ ಅನುಕೂಲ ಮಾಡಿಕೊಡುತ್ತಿರುವುದು ಶ್ಲಾಘನೀಯ ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ| ಶರಣಪ್ರಕಾಶ್ ಆರ್. ಪಾಟೀಲ್ ಹೇಳಿದರು. ಅವರು ಭಾನುವಾರ ಉಜಿರೆಯಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ...
Date : Saturday, 21-05-2016
ಮಂಗಳೂರು : ಅರೋರಾ ತಂಡ ನಿರ್ಮಾಣದ “ಮೇ.22 ದ ಲಾಸ್ಟ್ ಫೈಟ್” ಮೋಷನ್ ಪಿಕ್ಚರ್ ಇಂದು ಮಂಗಳೂರಿನ ಬಿಗ್ ಸಿನಿಮಾದಲ್ಲಿ ಬಿಡುಗಡೆಗೊಂಡಿತು. ಈ ಆಲ್ಬಂನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರು ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಒಂದು ಕುಟುಂಬದ ನೆಮ್ಮದಿಯ ಬದುಕಿಗೆ...
Date : Saturday, 21-05-2016
ಕಲ್ಲಡ್ಕ : ಭಾರತವನ್ನು ಜಗತ್ತಿನ ಸರ್ವಶ್ರೇಷ್ಟ ದೇಶವನ್ನಾಗಿ ಮಾಡುವುದಕ್ಕೋಸ್ಕರ ಶಿಕ್ಷಕರು ತಮ್ಮ ವ್ಯಕ್ತಿತ್ವನ್ನು ವಿಕಸನಗೊಳಿಸಿ ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಶಿಕ್ಷಣ ನೀಡಬೇಕು ಎಂದು ವಿದ್ಯಾಭಾರತಿ ಕರ್ನಾಟಕ ಪ್ರಾಂತ ಸಂಘಟನಾ ಕಾರ್ಯದರ್ಶಿ ಜಿ.ಆರ್ ಜಗದೀಶ ಹೇಳಿದರು. ಅವರು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನಡೆದ 10 ದಿನಗಳ...
Date : Saturday, 21-05-2016
ಮಂಗಳೂರು : ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್.ಎಚ್.ಎಂ) ಅಡಿಯಲ್ಲಿ ಔಷಧಿ ಖರೀದಿಯಲ್ಲಿ ಸಾವಿರಾರು ಕೋಟಿ ರೂಪಾಯಿಗಳ ಅವ್ಯವಹಾರ ನಡೆದಿದೆ ಎಂಬ ವಿಷಯ ಬೆಳಕಿಗೆ ಬಂದಿರುವ ವಿಚಾರದಲ್ಲಿ ಆರೋಗ್ಯ ಸಚಿವರಾದ ಶ್ರೀ.ಯು.ಟಿ.ಖಾದರ್ ಮತ್ತು ಅವರ ಇಲಾಖೆಯ ಇತರೆ ಪ್ರಮುಖರು ಭಾಗಿಯಾಗಿರುವ ಹಿನ್ನೆಲೆಯಲ್ಲಿ ಮಾನ್ಯ...
Date : Saturday, 21-05-2016
ಬೆಂಗಳೂರು : ರಾಜ್ಯ ಬಿಜೆಪಿಯ ಸಂಫಟನಾ ಕಾರ್ಯದರ್ಶಿಯಾಗಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅರುಣ್ ಕುಮಾರ್ ಅವರನ್ನು ನೇಮಿಸಿದ್ದಾರೆ. ಈ ಹಿಂದೆ ರಾಜ್ಯ ಸಂಫಟನಾ ಕಾರ್ಯದರ್ಶಿಯಾಗಿ ಬಿ.ಎಲ್ ಸಂತೋಷ್ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ರಾಷ್ಟ್ರೀಯ ಬಿಜೆಪಿಯ ಸಹಸಂಫಟನಾ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಇವರಿಂದ ತೆರವಾದ...