News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಯಕ್ಷಗಾನ ಸಂಸ್ಕೃತಿ, ಸಂಸ್ಕಾರ ಮತ್ತು ಧರ್ಮಪ್ರಜ್ಞೆಯನ್ನು ತಿಳಿಸುವ ಮಾಧ್ಯಮ

ಬೆಳ್ತಂಗಡಿ : ಯಕ್ಷಗಾನ ಕಲೆಯು ಜನರಿಗೆ ಸಂಸ್ಕೃತಿ, ಸಂಸ್ಕಾರ ಮತ್ತು ಧರ್ಮಪ್ರಜ್ಞೆಯನ್ನು ತಿಳಿಸುವ ಮಾಧ್ಯಮವಾಗಿದೆ. ಮನುಷ್ಯನಲ್ಲಿ ಧರ್ಮಪ್ರಜ್ಞೆ ಜಾಗೃತಿಗೊಂಡಾಗ ಸಮಾಜ ಶಾಂತ ಸ್ಥಿತಿಯಲ್ಲಿ ಇರುತ್ತದೆ ಎಂದು ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ನುಡಿದರು. ಅವರು ಈಚೆಗೆ ಕೊಕ್ರಾಡಿ ಕೊಂಡಂಗೆಯಲ್ಲಿ ನಡೆದ...

Read More

ಗೇರು ಅಭಿವೃದ್ಧಿ ನಿಗಮ ಸದಸ್ಯರಾಗಿ ಚಂದು ಎಲ್. ಆಯ್ಕೆ

ಬೆಳ್ತಂಗಡಿ : ಮಂಗಳೂರಿನ ಕರ್ನಾಟಕ ರಾಜ್ಯ ಗೇರು ಅಭಿವೃದ್ದಿ ನಿಗಮದ ಸದಸ್ಯರಾಗಿ ಬೆಳ್ತಂಗಡಿ ತಾಲೂಕು ಪಂಚಾಯತಿ ಮಾಜಿ ಉಪಾಧ್ಯಕ್ಷ, ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಮೈಸೂರು ವಿಭಾಗ ಸಂಚಾಲಕ ಚಂದು ಎಲ್. ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ....

Read More

ತಿಂಗಳ ಅಂತ್ಯಕ್ಕೆ ಸಂಪುಟ ಪುನಾರಚನೆ

ಮೈಸೂರು : ಮೇ ತಿಂಗಳ ಅಂತ್ಯದೊಳಗೆ ಸಂಪುಟದಲ್ಲಿ ಬದಲಾವಣೆಯನ್ನು ನಡೆಸಲಾಗುವುದು. ಪ್ರಸ್ತುತ ಸಚಿವ ಸಂಪುಟ ಸಹೋದ್ಯೋಗಿಗಳ ಬದಲಾವಣೆಗೊಳಿಸಲಾಗುವುದು ಎಂದು ಸಂಪುಟ ಪುನಾರಚನೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಂಪುಟ ವಿಸ್ತರಣೆಗೆ ಯಾವುದೇ ಮಾನದಂಡ ವಿಧಿಸಿಲ್ಲ. ಅಲ್ಲದೇ ಸಂಪುಟ ವಿಸ್ತರಣೆಯಲ್ಲಿ ಹೊಸಬರಿಗೆ ಅವಕಾಶ ನೀಡಲಾಗುತ್ತದೆ....

Read More

ಹಕ್ಕಿ ಜ್ವರ ಹರಡುವ ಭೀತಿ ಇಲ್ಲ

ಬೀದರ್ : ಬೀದರ್‌ನ ಕೋಳಿ ಫಾರಂ ಒಂದರಲ್ಲಿ ಕೋಳಿಗಳಿಗೆ ಹಕ್ಕಿಜ್ವರ ಕಂಡು ಬಂದಿದ್ದು, ಸುತ್ತಮುತ್ತಲ 1.ಕಿ.ಮಿ. ತನಕ ಇರುವ ಕೋಳಿ ಫಾರಂನ ಕೋಳಿಗಳನ್ನು ನಾಶಪಡಿಸಲು ಪಶುಸಂಗೋಪನಾ ಇಲಾಖೆ ಆದೇಶಿಸಿದೆ. ಬೀದರ್‌ನ ಕೋಳಿ ಫಾರಂ ಒಂದರಲ್ಲಿ ಹಕ್ಕಿ ಜ್ವರದ ಸೋಂಕು ಕಂಡು ಬಂದಿದ್ದು, ಸಾವಿರಾರು...

Read More

ಶಿಕ್ಷಣವು ಸಮಾನತೆ, ಅವಕಾಶಗಳಿಗೆ ಕಾರಣವಾಗುತ್ತದೆ

ಬೆಳ್ತಂಗಡಿ : ಶಿಕ್ಷಣವು ಸಮಾನತೆ, ಅವಕಾಶಗಳಿಗೆ ಕಾರಣವಾಗುತ್ತದೆ ಎಂಬುದನ್ನು ಉಜಿರೆಯ ಎಸ್‌ಡಿಎಂ ಕಾಲೇಜು ತೋರಿಸಿಕೊಟ್ಟಿದೆ ಎಂದು ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ ಅಭಿಪ್ರಾಯಪಟ್ಟರು. ಅವರು ಭಾನುವಾರ ಸಂಜೆ ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಸುವರ್ಣ ಮಹೋತ್ಸವ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ನಡೆದ ಹಿರಿಯ...

Read More

ತಲಸ್ಸೆಮಿಯಾ ಬಾಧಿತರನ್ನು ದಿವ್ಯಾಂಗರೆಂದು ಘೋಷಿಸಿ

ಬೆಂಗಳೂರು : ತಲಸ್ಸೆಮಿಯಾ ಬಾಧಿತರನ್ನು ಅಂಗವಿಕಲ (ದಿವ್ಯಾಂಗ)ರೆಂದು ಘೋಷಿಸಿ, ಅವರಿಗೆ ಅಗತ್ಯ ನೆರವು ನೀಡಬೇಕು ಎಂದು ರಾಷ್ಟ್ರೋತ್ಥಾನ ಪರಿಷತ್‌ನಲ್ಲಿ ನಡೆದ ವಿಶ್ವ ತಲಸ್ಸೆಮಿಯಾ ದಿನಾಚರಣೆ ಕಾರ್ಯಕ್ರಮದಲ್ಲಿ ತಲಸ್ಸೆಮಿಯಾ ಬಾಧಿತ ಮಕ್ಕಳ ಪೋಷಕರು ಸರ್ಕಾರವನ್ನು ಆಗ್ರಹಿಸಿದರು. ವಿಶ್ವ ತಲಸ್ಸೆಮಿಯಾ ದಿನಾಚರಣೆಯ ಅಂಗವಾಗಿ ಮೇ...

Read More

2025ಕ್ಕೆ ದೇಶದ ಎಲ್ಲ ಗ್ರಾಮಗಳಿಗೂ ತಲುಪುವುದು ನಮ್ಮ ಉದ್ದೇಶ – ಪಿ.ಎಸ್. ಪ್ರಕಾಶ್

ಮಂಗಳೂರು  : ರಾಷ್ಟೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತದ ಪ್ರಥಮ ವರ್ಷದ ಸಂಘ ಶಿಕ್ಷಾ ವರ್ಗದ ಸಮಾರೋಪ ಸಮಾರಂಭವು ಮಂಗಳೂರಿನ ತಲಪ್ಪಾಡಿಯ ಕಿನ್ಯಾದ ಶಾರದಾ ವಿದ್ಯಾನಿಕೇತನದಲ್ಲಿ ಮೇ 7ರಂದು ಶನಿವಾರ ನಡೆಯಿತು. ಏಪ್ರಿಲ್ 17ರಂದು ಪ್ರಾರಂಭಗೊಂಡಿದ್ದ 20 ದಿನಗಳ ಈ ಪ್ರಶಿಕ್ಷಣ...

Read More

ಶಾಲೆಗಳಲ್ಲಿ ಯೋಗವನ್ನು ಕಡ್ಡಾಯಗೊಳಿಸಲು ಚಿಂತನೆ

ನವದೆಹಲಿ : ಈ ಶೈಕ್ಷಣಿಕ ವರ್ಷದಿಂದ ಶಾಲೆಗಳಲ್ಲಿ ಯೋಗವನ್ನು ಕಡ್ಡಾಯಗೊಳಿಸಲು ಸೂಚಿಸಿ ಮಾನವ ಸಂಪನ್ಮೂಲ ಸಚಿವಾಲಯ ಸುತ್ತೋಲೆಯನ್ನು ಕಳುಹಿಸಿದೆ ಎಂದು ಆಯುಷ್‌ನ ರಾಜ್ಯ ಸಚಿವ ಶ್ರೀಪಾದ್ ಯಶೋನಾಯಕ್ ತಿಳಿಸಿದ್ದಾರೆ. ಈ ಹಿಂದೆ ಶಾಲೆಗಳಲ್ಲಿ ಯೋಗವನ್ನು ಖಡ್ಡಾಯವಾಗಿ ಮಾಡಲಾಗುತ್ತಿರಲಿಲ್ಲ, ಆಸಕ್ತಿ ಇದ್ದವರು ಮಾತ್ರ ಯೋಗದಲ್ಲಿ...

Read More

ನಾವಿಕೋತ್ಸವ -2016 ಕ್ಕೆ ಭರದ ಸಿದ್ಧತೆ

ಬೆಂಗಳೂರು : `ನಾವಿಕ’ ಸಂಸ್ಥೆ ಎರಡು ವರ್ಷಗಳಿಗೊಮ್ಮೆ ಆಯೋಜಿಸುವ `ನಾವಿಕೋತ್ಸವ’ಕ್ಕೆ ದಿನಗಣನೆ ಶುರುವಾಗಿದೆ. ಸ್ಥಳೀಯ ಮತ್ತು ಅನಿವಾಸಿ ಕನ್ನಡಿಗರ ಸಾಹಿತ್ಯ ಮತ್ತು ಸಂಸ್ಕೃತಿಯ ವಿನಿಮಯ ಮತ್ತು ಸಮಾಗಮದ ಸಂಕೇತವಾಗಿರುವ ನಾವಿಕೋತ್ಸವ ಈ ಬಾರಿ ಜುಲೈನಲ್ಲಿ ನಡೆಯಲಿದೆ. ಈ ಸಾಂಸ್ಕೃತಿಕ ಉತ್ಸವಕ್ಕಾಗಿ ಈಗಾಗಲೇ...

Read More

ಮಕ್ಕಳಿಗೆ ಸಂಸ್ಕಾರದೊಂದಿಗೆ ಉನ್ನತ ಶಿಕ್ಷಣಕ್ಕೂ ಪ್ರೋತ್ಸಾಹ ನೀಡಬೇಕು : ಶ್ರೀಪತಿ ಭಟ್

ಬೆಳ್ತಂಗಡಿ : ಮೂಲ ಉದ್ದೇಶವನ್ನು ಕಡೆಗಣಿಸದೆ ಮಕ್ಕಳಲ್ಲಿ ಆಡಂಬರವಿಲ್ಲದೆ ಸಂಸ್ಕಾರವನ್ನು ಬೆಳೆಸುವ, ಸಂಸ್ಕೃತಿಯನ್ನು ಬಿಂಬಿಸುವ ಪ್ರಯೋಜನವಾಗುವ ವಿಶೇಷ ಪರೀಕ್ಷೆಗಳಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿಶೇಷ ತರಬೇತಿ ನೀಡುವ ಉತ್ತಮ ಅವಕಾಶ ಸಂಘಟನೆಗಳಿಗಿದೆ ಎಂದು ಮೂಡುಬಿದ್ರೆಯ ಉದ್ಯಮಿ ಶ್ರೀಪತಿ ಭಟ್ ಹೇಳಿದರು. ಅವರು ಧರ್ಮಸ್ಥಳದ...

Read More

Recent News

Back To Top